Tag: vtv vitla
ವಿಟ್ಲ : ವಿದ್ಯಾರ್ಥಿಯೋರ್ವರ ಪರ್ಸ್ ಕಳೆದುಹೋಗಿದೆ. ಸಿಕ್ಕಿದ್ದಲ್ಲಿ ಮರಳಿ ಹಿಂತಿರುಗಿಸುವಂತೆ ಮನವಿ
ವಿಟ್ಲದಿಂದ ಬಸ್ ನಿಲ್ದಾಣಕ್ಕೆ ಹೋಗುವ ದಾರಿಯಲ್ಲಿ ಓರ್ವ ವಿದ್ಯಾರ್ಥಿ ತಮ್ಮ ಪರ್ಸ್ ಅನ್ನು ಕಳೆದುಕೊಂಡಿದ್ದಾರೆ. ನಾನು ವಿದ್ಯಾರ್ಥಿಯಾಗಿರುವುದರಿಂದ ತನ್ನ ಪರ್ಸ್ ಎಲ್ಲಿಯಾದರೂ ಸಿಕ್ಕಿದ್ದಲ್ಲಿ ಅದನ್ನು ಹಿಂತಿರುಗಿಸಬೇಕಾಗಿ ಮನವಿ ಮಾಡಿಕೊಂಡಿದ್ದಾರೆ. ಇವರ ಪರ್ಸ್ ಯಾರಿಗಾದರೂ...
ಪೆರ್ಡೂರು: ಗೆಳೆಯರ ಬಳಗ ಪೆರ್ಡೂರು, ಬೈದಶ್ರೀ ಫ್ರೆಂಡ್ಸ್ ಅಲಂಗಾರು ವತಿಯಿಂದ ಅಲಂಗಾರು ಶಾಲೆಗೆ ಉಚಿತ...
ಪೆರ್ಡೂರಿನ ಹೆಮ್ಮೆಯ ಸಂಸ್ಥೆಗಳಾದ ಗೆಳೆಯರ ಬಳಗ ಪೆರ್ಡೂರು ಹಾಗೂ ಬೈದಶ್ರೀ ಫ್ರೆಂಡ್ಸ್ ಅಲಂಗಾರು ಇವರ ವತಿಯಿಂದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಲಂಗಾರು ಇಲ್ಲಿನ ಶಾಲಾ ವಿದ್ಯಾರ್ಥಿಗಳಿಗೆ ಸತತ 11ನೇ ವರ್ಷ ಉಚಿತ...
ಮಂಗಳೂರು: ವಿರೋಧಕ್ಕೂ, ವಿವಾದಕ್ಕೂ ಸೊಪ್ಪು ಹಾಕದ ವಿವಿ; ಡೋಂಟ್ ಕೇರ್ ಅನ್ನದೇ ಶ್ರೀಕಾಂತ್ ಶೆಟ್ಟಿ...
ಮಂಗಳೂರು: ವಿವಿ ಕಾಲೇಜಿನ ಕಾರ್ಯಕ್ರಮವೊಂದಕ್ಕೆ ಎಬಿವಿಪಿ ನೇತೃತ್ವದ ವಿದ್ಯಾರ್ಥಿ ಸಂಘದಿಂದ ಶ್ರೀಕಾಂತ್ ಶೆಟ್ಟಿಗೆ ಆಹ್ವಾನ ನೀಡಲಾಗಿತ್ತು. ಹಿಂದು ಮುಖಂಡನಿಗೆ ಆತಿಥ್ಯ ನೀಡಿದ್ದ ಬಗ್ಗೆ ಎನ್ಎಸ್ ಯುಐ ಕಡೆಯಿಂದ ಭಾರೀ ವಿರೋಧ ಕೇಳಿಬಂದಿತ್ತು. ಆದರೀಗ...
ಮಂಗಳೂರು: ಹೆಣ್ಣಿನಾಸೆಗೆ ಬಿದ್ದು ಹನಿಟ್ರ್ಯಾಪ್ಗೊಳಗಾದ ಉದ್ಯಮಿ; ಯುವತಿ ಸೇರಿ ಎಂಟು ಮಂದಿ ಆರೋಪಿಗಳು ಸಿಸಿಬಿ...
ಮಂಗಳೂರು: ಹೆಣ್ಣಿನಾಸೆಗೆ ಬಿದ್ದ ಕೇರಳ ಮೂಲದ ಉದ್ಯಮಿಗಳಿಬ್ಬರು ಹನಿಟ್ರ್ಯಾಪ್ಗೆ ಒಳಗಾಗಿ ಲಕ್ಷಾಂತರ ರೂ ಕಳೆದುಕೊಂಡಿದ್ದು, ಯುವತಿ ಸೇರಿ ಎಂಟು ಮಂದಿ ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ಮೊಯ್ದಿನ್ ಕುಂಞ(45)...
ವಿಟ್ಲ: ಬಾವಿಗೆ ಹಾರಿ ಆತ್ಮಹತ್ಯೆ ಮಹಿಳೆ ಆತ್ಮಹತ್ಯೆ
ವಿಟ್ಲ: ವಿವಾಹಿತ ಮಹಿಳೆಯೊಬ್ಬರು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತಪಟ್ಟ ಮಹಿಳೆಯನ್ನು ವಿಟ್ಲ ಕಸಬ ಗ್ರಾಮದ ಜೋಗಿಮಠ ನಿವಾಸಿ ಅನಿಶಾ (34 ವರ್ಷ) ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ.
ಈ ಬಗ್ಗೆ...
ಅಕ್ಕಿಯ ಬದಲು ಹಣ ನೀಡಲು ಕರ್ನಾಟಕ ಸರ್ಕಾರ ನಿರ್ಧಾರ; ಜುಲೈ 1ರಿಂದಲೇ ಜಾರಿ
ಕೇಂದ್ರ ಸರ್ಕಾರ ಅಕ್ಕಿ ನೀಡುವ ವಿಚಾರದಲ್ಲಿ ರಾಜಕೀಯ ಮಾಡಿದೆ ಎಂದು ಆರೋಪಿಸಿದ್ದ ರಾಜ್ಯ ಸರ್ಕಾರ ಅನ್ನ ಭಾಗ್ಯ ಯೋಜನೆಯ ಅನುಷ್ಠಾನದ ಕುರಿತಂತೆ ಇಂದು ಮಹತ್ವದ ಮಾಹಿತಿಯನ್ನು ನೀಡಿದೆ. ಇಂದು ಸಚಿವ ಸಂಪುಟ ಸಭೆ...
ಪುತ್ತೂರು: ಪಿಕಪ್ ವಾಹನ – ಬೈಕ್ ಡಿಕ್ಕಿ ; ಸವಾರ ಮೃತ್ಯು
ಪುತ್ತೂರು: ಪಿಕಪ್ ವಾಹನ ಹಾಗೂ ಬೈಕ್ ಪರಸ್ಪರ ಢಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರಿನ ಕಲ್ಲರ್ಪೆಯಲ್ಲಿ ನಡೆದಿದೆ.
ಸುಳ್ಯದ ಜಟ್ಟಿಪಳ್ಳ ನಿವಾಸಿ ನಾಗರಾಜ(53) ಮೃತ ವ್ಯಕ್ತಿ ಎನ್ನಲಾಗಿದೆ. ಮೃತದೇಹವನ್ನು ಪುತ್ತೂರು...
ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30 ರೊಳಗೆ ಶರಣಾಗತಿಗೆ ಎನ್ಐಎ ನ್ಯಾಯಾಲಯ ಆದೇಶ;...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳು ಜೂ.30 ರೊಳಗೆ ಶರಣಾಗದೇ ಇದ್ದಲ್ಲಿ ಅವರ ಮನೆ ಹಾಗೂ ಆಸ್ತಿ ಮುಟ್ಟುಗೋಲು ಮಾಡಲಾಗುವುದೆಂದು ಎನ್ಐಎ ನ್ಯಾಯಾಲಯ ಆದೇಶ ಈ ಕುರಿತು ಸುಳ್ಯ ನಗರದಲ್ಲಿ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ...
ವಿಟ್ಲ: ವಿಠಲ ಪದವಿ ಪೂರ್ವ ಕಾಲೇಜಿನಲ್ಲಿ ಭಾರತ್ ಸ್ಕೌಟ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ವಿಟ್ಲಇದರ ವಾರ್ಷಿಕ ಮಹಾಸಭೆಯು ಜೂ.27ರಂದು ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಸ್ಥಳೀಯ ಸಂಸ್ಥೆಯ ಅಧ್ಯಕ್ಷ ಸುದರ್ಶನ್ ಪಡಿಯಾರ್ ಅವರು ವಹಿಸಿಕೊಂಡರು....
ವಿಠಲ ಪದವಿಪೂರ್ವ ಕಾಲೇಜಿಗೆ ಸ್ಮಾರ್ಟ್ ಕ್ಲಾಸ್ ಕೊಡುಗೆ
ವಿಟ್ಲ: ಪ್ರಣವ್ ಫೌಂಡೇಶನ್ ಬೆಂಗಳೂರು ಇವರು ವಿಠಲ ಪದವಿಪೂರ್ವ ಕಾಲೇಜಿಗೆ 2 ಸ್ಮಾರ್ಟ್ ಕ್ಲಾಸ್ ಕೊಡುಗೆಯಾಗಿ ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಜುಕೇಶನ್ ಸೊಸೈಟಿಯ ಸದಸ್ಯ ರವಿಪ್ರಕಾಶ್ ವಹಿಸಿದ್ದರು. ಪ್ರಣವ್ ಫೌಂಡೇಶನ್ ನ ಆರಂಭಿಕ ಕಾರ್ಯದರ್ಶಿ...
















