Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಆಟವಾಡುತ್ತಿದ್ದ ವೇಳೆ ಪಾತ್ರೆಯೊಳಗೆ ಸಿಲುಕಿದ್ದ ಮಗುವನ್ನು ರಕ್ಷಿಸಿದ ಪೊಲೀಸರು!

ತಿರುವನಂತಪುರಂ: ಆಟವಾಡುತ್ತಿದ್ದಾಗ ಪಾತ್ರೆಯೊಳಗೆ ಸಿಲುಕಿದ 2 ವರ್ಷದ ಮಗುವನ್ನು ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಅತ್ಯಂತ ನಾಜೂಕಾಗಿ ರಕ್ಷಿಸಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಮನೆಯಲ್ಲಿ ಆಟವಾಡುತ್ತಿದ್ದ ಎರಡು ವರ್ಷದ ಮಗು ಅಡುಗೆ ಮನೆಯಲ್ಲಿದ್ದ...

ಬೆಂಗಳೂರು: ಫ್ಲೈಟ್‌ನಲ್ಲಿ ಬಂದು BSNL ಸಮವಸ್ತ್ರ ಧರಿಸಿ ತಾಮ್ರದ ತಂತಿ ಕದಿಯುತ್ತಿದ್ದ ಕಳ್ಳರ...

ಬೆಂಗಳೂರು: ವಿಮಾನದಲ್ಲಿ ಆಗಮಿಸಿ ಬಿಎಸ್‌ಎನ್‌ಎಲ್‌ನ ಲಕ್ಷಾಂತರ ರೂಪಾಯಿ ಮೌಲ್ಯದ ತಾಮ್ರದ ತಂತಿಗಳನ್ನು ಕಳ್ಳತನ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ಅಂತರಾಜ್ಯ ಕಳ್ಳರ ತಂಡವನ್ನು ಯಶವಂತಪುರ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಉತ್ತರ ಪ್ರದೇಶದ ನಿವಾಸಿಗಳಾದ ರವಿ...

ಕಟ್ಟಡ ಕಾಮಗಾರಿ ವೇಳೆ ನೆಲ ಕುಸಿದು ಗುಂಡಿಗೆ ಬಿದ್ದ ಜನರ ಗುಂಪು; ಓರ್ವ ಮೃತ್ಯು,...

ಮುಂಬೈ: ನಗರದ ಭಾಂಡಪ್(ಪಶ್ಚಿಮ) ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸ್ಥಳದಲ್ಲಿ ಜನರ ಗುಂಪೊಂದು ಆಳವಾದ ಗುಂಡಿಗೆ ಬಿದ್ದ ಪರಿಣಾಮ 25 ವರ್ಷದ ಯುವಕನೊಬ್ಬರು ಮೃತಪಟ್ಟಿದ್ದು, ಇನ್ನೂ 10 ಮಂದಿ ಗಾಯಗೊಂಡಿರುವ ಘಟನೆ ಗುರುವಾರ(ಏ.23) ರಾತ್ರಿ...

ಚಿಕ್ಕಮಗಳೂರು: ATM ಮೂಲಕ ಪ್ರೀತಿ ಶುರು, ಜಾತಿ ಸಂಕೋಲೆ ಮೀರಿ ಕೈಹಿಡಿದ ಜೋಡಿ..!

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಅಪರೂಪದ ಮದುವೆಯೊಂದು ನಡೆದಿದ್ದು, ಎಟಿಎಂನಿಂದ ಪರಿಚಯವಾಗಿ ಪ್ರೀತಿ ಬಲೆಯಲ್ಲಿ ಬಿದ್ದಿದ್ದ ಜೋಡಿ ಇದೀಗ ಜಾತಿ ಸಂಕೋಲೆ ಮೀರಿ ಸಪ್ತಪದಿ ತುಳಿದಿದ್ದಾರೆ. ಎರಡು ಮನೆಯವರ ಒಪ್ಪಿಗೆ ಪಡೆದು ಪರಿಶಿಷ್ಟ ಜಾತಿಯ ಹುಡುಗಿ ಸಾವಿತ್ರಿ...

ಉಡುಪಿ: ಮಾವಿನಕಾಯಿ ಕೊಯ್ಯುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಮೃತ್ಯು!

ಮಣಿಪಾಲ: ರಜತಾದ್ರಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಹಿಂಭಾಗದಲ್ಲಿ ಮಾವಿನಕಾಯಿ ಕಟಾವು ನಡೆಸುತ್ತಿದ್ದ ವೇಳೆ ವಿದ್ಯುತ್‌ ತಂತಿ ಸ್ಪರ್ಶಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಶುಕ್ರವಾರ ಬೆಳಿಗ್ಗೆ ಸಂಭವಿಸಿದೆ. ಮೃತರನ್ನು ಅಲೆವೂರು ಗ್ರಾಮದ ನಿವಾಸಿ ಸದಾನಂದ...

ಷೇರು ಮಾರುಕಟ್ಟೆಯಲ್ಲಿ ಲಕ್ಷಾಂತರ ರೂ. ಲಾಸ್–ಮನನೊಂದ ಯುವಕ ನೇಣಿಗೆ ಶರಣು

ಕಾರವಾರ: ಷೇರು ಮಾರುಕಟ್ಟೆಯಲ್ಲಿ ಲಕ್ಷಾಂತರ ರೂಪಾಯಿ ಹಣ ಹೂಡಿಕೆ ಮಾಡಿ ಕಳೆದುಕೊಂಡ ಯುವಕನೊಬ್ಬ ಮನನೊಂದು ನೇಣಿಗೆ ಶರಣಾದ ಘಟನೆ ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರದಲ್ಲಿ ನಡೆದಿದೆ. ನಗರದ ನಿವಾಸಿ ಹರ್ಷವರ್ಧನ್(22) ನೇಣಿಗೆ ಶರಣಾದ ಯುವಕ. ಈತ...

ಇಸ್ರೇಲ್–ಲೆಬನಾನ್ ಕದನ ವಿರಾಮ 3 ವಾರಗಳವರೆಗೆ ವಿಸ್ತರಣೆ: ಟ್ರಂಪ್

ಹೊಸದಿಲ್ಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಇಸ್ರೇಲ್-ಲೆಬನಾನ್ ನಡುವಿನ ಕದನ ವಿರಾಮವನ್ನು ಮೂರು ವಾರಗಳವರೆಗೆ ವಿಸ್ತರಿಸಲು ಒಪ್ಪಂದವಾಗಿದೆ ಎಂದು ತಿಳಿಸಿದ್ದಾರೆ. ಗುರುವಾರ (ಏಪ್ರಿಲ್ 23) ಶ್ವೇತಭವನದಲ್ಲಿ ಇಸ್ರೇಲ್ ಮತ್ತು ಲೆಬನಾನ್ ರಾಯಭಾರಿಗಳೊಂದಿಗೆ ನಡೆದ...

ಬೀದರ್‌: ಸಿಡಿಲು ಬಡಿದು ಇಬ್ಬರು ಯುವ ರೈತರು ಸಾವು

ಬೀದರ್: ಸಿಡಿಲು ಬಡಿದು ಇಬ್ಬರು ಯುವ ರೈತರು ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನಾವದಗಿ ಗ್ರಾಮದಲ್ಲಿ ನಡೆದಿದೆ. ನಾವದಗಿ ಗ್ರಾಮದ ರೇವಣಸಿದ್ದ(28) ಮತ್ತು ಜೇವರ್ಗಿಯ ಯಲ್ಲಾಲಿಂಗ(28) ಸಿಡಿಲಿಗೆ ಬಲಿಯಾದ ಯುವಕರು. ಗುರುವಾರ...

ಪುತ್ತೂರು: ಅಜಾಗರೂಕ ಸವಾರಿಯಿಂದ ಮೋಟಾರ್‍ ಸೈಕಲ್ ಅಪಘಾತ– ಸವಾರ ಗಂಭೀರ ಗಾಯ

ಪುತ್ತೂರು: ಅಜಾಗರೂಕತೆ ಹಾಗೂ ನಿರ್ಲಕ್ಷ್ಯತನದ ಸವಾರಿಯಿಂದ ಮೋಟಾರ್‍ ಸೈಕಲ್ ಅಪಘಾತ ಸಂಭವಿಸಿ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪುತ್ತೂರು ತಾಲೂಕಿನ ಹಿರೇಬಂಡಾಡಿ ಸಮೀಪದ ಶಾಖೆಪುರದಲ್ಲಿ ನಡೆದಿದೆ. ಹಿರೇಬಂಡಾಡಿ ನಿವಾಸಿ ದಯಾನಂದ(49) ಅವರು ನೀಡಿದ ದೂರಿನ...

ವಿಟ್ಲ: ಎಸ್‌ಎಸ್ಎಲ್ ಸಿ ಪರೀಕ್ಷೆಯಲ್ಲಿ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆಗೆ(RMSA) 99.2% ಫಲಿತಾಂಶ

ವಿಟ್ಲ: 2025-26ನೇ ಶೈಕ್ಷಣಿಕ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಪಿಎಂ ಶ್ರೀ ಸರಕಾರಿ ಪ್ರೌಢಶಾಲೆ ಆರ್‌ಎಂಎಸ್ ಎ ವಿಟ್ಲ ಇಲ್ಲಿನ 122 ವಿದ್ಯಾರ್ಥಿಗಳು ಹಾಜರಾಗಿದ್ದು, 121ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 625ರಲ್ಲಿ 612ಅಂಕಗಳನ್ನು ಗಳಿಸಿದ ಶ್ರೇಯಾ(ಕಂಬಳಬೆಟ್ಟಿನ ಶ್ರೀಕೃಪಾ...
error: Content is protected !!