Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ: ಅಕ್ರಮ ಗೋಫಾರ್ಮ್‌ ನಿರ್ಮಾಣಕ್ಕೆ ಯತ್ನ; ಹಿಂದೂ ಹೋರಾಟ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ

ವಿಟ್ಲ: ಪುಣಚ ಗ್ರಾಮ ಪಂಚಾಯತ್‌ನ ವ್ಯಾಪ್ತಿಯಲ್ಲಿ ಬರುವ ಕೋಡಂಚಡ್ಕ ಬೈರಿಕಟ್ಟೆ ಎಂಬಲ್ಲಿ ಅನ್ಯಮತೀಯ ವ್ಯಕ್ತಿ ಮಾದುಮೂಲೆ ಅಬ್ದುಲ್ಲ ಎಂಬಾತ ಅಕ್ರಮವಾಗಿ ಗೋ ಫಾರ್ಮ್ ನಿರ್ಮಾಣ ಮಾಡುತ್ತಿದ್ದು, ಇದನ್ನು ವಿರೋಧಿಸಿ ಪುಣಚ ಗ್ರಾಮ ಪಂಚಾಯತ್...

ಹಿಂದು ಯುವಕನೊಂದಿಗೆ ಮುಸ್ಲಿಂ ಯುವತಿಯ ವಿವಾಹ; ಅಂತರ್‌ಧರ್ಮೀಯ ಜೋಡಿಯ ಮದುವೆಯನ್ನು ತಡೆದ ಪೊಲೀಸರು

ಹಿಂದೂ ಯುವಕನೊಂದಿಗೆ ಮದುವೆಯಾಗಲು ಹೊರಟ ಮುಸ್ಲಿಂ ಯುವತಿಗೆ ತಾಳಿ ಕಟ್ಟುವ ನಿಮಿಷಗಳ ಮೊದಲು ಕೋವಲಂನ ದೇವಸ್ಥಾನದಿಂದ ಪೊಲೀಸರು ಯುವತಿಯನ್ನು ಕರೆದುಕೊಂಡು ಹೋಗಿ ಅಂತರ್‌ಧರ್ಮೀಯ ಜೋಡಿಯನ್ನು ಮದುವೆಯಾಗುವುದನ್ನು ತಡೆದ ಘಟನೆ ಕೇರಳದ ಕಾಯಂಕುಲಂದಲ್ಲಿ ನಡೆದಿದೆ. ಇದೀಗ...

ಎಂಟು ತಿಂಗಳ ಮಗು ಹೃದಯಾಘಾತದಿಂದ ಮೃತ್ಯು..!!

ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಎಂಟು ತಿಂಗಳ ಮಗು ಇಂಜೆಕ್ಷನ್ ಕಾರಣದಿಂದ ಹೃದಯಾಘಾತಕ್ಕೆ ಒಳಗಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು ಕೊಟ್ಟಾಯಂ ಮೆಡಿಕಲ್ ಕಾಲೇಜು ವಿರುದ್ಧ ಮಗುವಿನ ಕುಟುಂಬಸ್ಥರು ರಾಜ್ಯ ಆರೋಗ್ಯ ಸಚಿವರಿಗೆ ದೂರು ನೀಡಿದ್ದಾರೆ. ಕೊಟ್ಟಾಯಂ...

ಕಾಸರಗೋಡು: ಬೈಕ್‌ ಅಪಘಾತದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿ ದಾರುಣ ಸಾವು

ಕಾಸರಗೋಡು: ಬೈಕ್‌ ಅಪಘಾತದಲ್ಲಿ ವಿದ್ಯಾರ್ಥಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂಬಳೆ ಸಮೀಪದ ಪೆರ್ವಾಡ್‌ ರಾಷ್ಟ್ರೀಯ ಹೆದ್ದಾರಿ ನಡೆದಿದೆ. ಶಿರಿಬಾಗಿಲು ನೀರಾಳ ನಿವಾಸಿ ಸದಾಶಿವ ಶೆಟ್ಟಿ- ಜಯಲಕ್ಷ್ಮಿ ದಂಪತಿಯ ಪುತ್ರ ಪರಿಯ ಪೊಳಲಿಯಲ್ಲಿ ತೃತೀಯ ವರ್ಷದ...

ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್ ಹೃದಯಾಘಾತದಿಂದ ಮೃತ್ಯು

ಬೆಂಗಳೂರಿನ ಕೆಂಗೇರಿ ಸಂಚಾರಿ ಠಾಣೆಯ ಮಹಿಳಾ ಕಾನ್ಸ್ ಟೇಬಲ್ ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪ್ರಿಯಾಂಕಾ ಸಾವನ್ನಪ್ಪಿದ ಪೊಲೀಸ್ ಸಿಬ್ಬಂದಿ. ನಿನ್ನೆ ರಾತ್ರಿ 11.30ರ ಸುಮಾರಿಗೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಪ್ರಿಯಾಂಕಾ...

ವಿಧಾನ ಪರಿಷತ್ ಉಪಚುನಾವಣೆ; ಜಗದೀಶ್ ಶೆಟ್ಟರ್ ಸೇರಿ ಮೂವರು ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಕಾಂಗ್ರೆಸ್

ವಿಧಾನಸಭೆಯಿಂದ ವಿಧಾನ ಪರಿಷತ್ತಿನ ಮೂರು ಸ್ಥಾನಗಳಿಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಸಚಿವ ಎನ್.ಎಸ್.ಬೋಸರಾಜು ಹಾಗೂ ತಿಪ್ಪಣ್ಣಪ್ಪ ಕಮಕನೂರು ಅವರಿಗೆ...

ಪುತ್ತೂರು : ಕಾರು- ಸ್ಕೂಟರ್ ಡಿಕ್ಕಿ; ಸವಾರ ಮೃತ್ಯು

ಪುತ್ತೂರು: ನಗರದ ಹೊರವಲಯದ ಕಲ್ಲರ್ಪೆಯಲ್ಲಿ ಮುಂಜಾನೆ ಕಾರು ಹಾಗೂ ದ್ವಿಚಕ್ರ ವಾಹನ ಅಪಘಾತ ಸಂಭವಿಸಿದ್ದು, ದ್ವಿಚಕ್ರ ವಾಹನ ಸವಾರ ನೈತಾಡಿಯ ಇಸ್ಮಾಯಿಲ್ ಮೃತಪಟ್ಟಿದ್ದಾರೆ. ಇಸ್ಮಾಯಿಲ್ ಕಲ್ಲರ್ಪೆಯಲ್ಲಿರುವ ತಮ್ಮ ಜಮೀನಿಗೆ ಹೋಗುವ ವೇಳೆ ಈ ಅಪಘಾತ...

ಬೆಳ್ತಂಗಡಿ: ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ..!!

ಬೆಳ್ತಂಗಡಿ : ಸಂಚರಿಸುತ್ತಿದ್ದ ಆಟೋದಲ್ಲಿ ಅಪ್ರಾಪ್ತ ದಲಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲು ಯತ್ನಿಸಿದ ಆರೋಪದ ಮೇಲೆ ಇಬ್ಬರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿಯನ್ನು ಪರಿಚಿತನಾದ...

ರಾಷ್ಟ್ರಪತಿ ದ್ರೌಪದಿ ಮುರ್ಮು ಜನ್ಮದಿನಕ್ಕೆ ಶುಭಕೋರಿದ ಪ್ರಧಾನಿ ಮೋದಿ

ಇಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ 65 ನೇ ಜನ್ಮದಿನ. ಈ ಸಂದರ್ಭದಲ್ಲಿ, ಪ್ರಧಾನಿ ನರೇಂದ್ರ ಮೋದಿ ಶುಭಾಶಯ ಕೋರಿದ್ದು, 'ಬುದ್ಧಿವಂತಿಕೆ ಮತ್ತು ಘನತೆಯ ದಾರಿದೀಪ' ಎಂದು ಬಣ್ಣಿಸಿದ್ದಾರೆ. 'ರಾಷ್ಟ್ರಪತಿ ಜಿ ಅವರಿಗೆ ಜನ್ಮದಿನದ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ...

ವಿಟ್ಲ: ಲಯನ್ಸ್ ಕ್ಲಬ್ ವಿಟ್ಲ ಸಿಟಿ ಲಯನ್ಸ್ ಜಿಲ್ಲೆ 317D, ಪ್ರದೇಶ V ವಲಯ -1ಇದರ 2023-24ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಜೂ. 25ರಂದು ಸಂಜೆ 6.30 ಗಂಟೆಗೆ ಸುವರ್ಣ...
error: Content is protected !!