Tag: vtv vitla
ಖೋ ಖೋ ಆಡುತ್ತಿದ್ದ ವೇಳೆ ವಿದ್ಯಾರ್ಥಿ ಕುಸಿದು ಬಿದ್ದು ಮೃತ್ಯು
ಶಾಲೆಯಲ್ಲಿ ವಿದ್ಯಾರ್ಥಿಗಳು ಖೋ ಖೋ ಆಟ ಆಡುತ್ತಿದ್ದ ವೇಳೆ ಒಬ್ಬ ವಿದ್ಯಾರ್ಥಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ನಡೆದಿದೆ.
ಹರದನಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಶಶಾಂಕ್...
ಮೂಡುಬಿದಿರೆ: ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ..!!
ಮೂಡುಬಿದಿರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪುರಸಭೆ ವ್ಯಾಪ್ತಿಯ ಅಲಂಗಾರಿನಲ್ಲಿ ನಡೆದಿದೆ.
ಮೂಡುಬಿದಿರೆ ಎಸ್.ಎನ್.ಎಂ ಪಾಲಿಟೆಕ್ನಿಕ್ ಮೆಕ್ಯಾನಿಕಲ್ ವಿಭಾಗದ ಮುಖ್ಯಸ್ಥ ಸುರೇಶ್ ಭಂಡಾರಿ ಅವರ ಪುತ್ರ, ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಥಮ...
ಯಮನಂತೆ ಬಂದು ಮಹಿಳೆಯರ ಮೇಲೆ ಫೈರಿಂಗ್..! ಇಬ್ಬರನ್ನು ಹತ್ಯೆ ಮಾಡಿದ್ದ ಆರೋಪಿಗಳು ಅಂದರ್
ಬೆಳ್ಳಂಬೆಳಗ್ಗೆಯೇ ಗುಂಡು ಹಾರಿಸಿ ಇಬ್ಬರು ಮಹಿಳೆಯರನ್ನು ಹತ್ಯೆ ಮಾಡಿದ ಘಟನೆ ರಾಷ್ಟ್ರ ರಾಜಧಾನಿಯಲ್ಲಿ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮತ್ತು ಆತನ ಸಹಚರನನ್ನು ಪೊಲೀಸರು ಬಂಧಿಸಿದ್ದಾರೆ. ಮೃತಪಟ್ಟವರನ್ನು ಪಿಂಕಿ (30) ಮತ್ತು...
ಕಾಂಗ್ರೆಸ್ ನಾಯಕಿ ಮನೆಯಿಂದ ಬೆಳ್ಳಿ ವಿಗ್ರಹಗಳು ಕಳವು
ಕಾಂಗ್ರೆಸ್ ನಾಯಕಿ ರಾಗಿಣಿ ನಾಯಕ್ ಅವರ ನಿವಾಸದಲ್ಲಿ ಶನಿವಾರ ಕಳ್ಳತನ ನಡೆದಿದೆ. ದೆಹಲಿಯ ಅಶೋಕ್ ವಿಹಾರ್ನಲ್ಲಿರುವ ಮನೆಯಿಂದ ಎರಡು ಬೆಳ್ಳಿಯ ಗಣೇಶನ ವಿಗ್ರಹಗಳು, ಸಾಯಿಬಾಬಾನ ಒಂದು ವಿಗ್ರಹ ಮತ್ತು ವಿದ್ಯುತ್ ನೀರಿನ ಮೋಟಾರ್...
ನಗ್ನ ಚಿತ್ರಕ್ಕೆ ಮುಖವನ್ನು ಎಡಿಟ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟ ಪ್ರಕರಣ..! ಅಪರಾಧಿಗೆ 3 ವರ್ಷ...
ಇನ್ಸ್ಟಾಗ್ರಾಂ ನಕಲಿ ಖಾತೆ ಮೂಲಕ ಕಾಲೇಜು ವಿದ್ಯಾರ್ಥಿನಿಯ ಮುಖವನ್ನು ನಗ್ನ ಚಿತ್ರದೊಂದಿಗೆ ಎಡಿಟ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯೋರ್ವನಿಗೆ ಕಾರವಾರದ ಸಿಜೆಎಂ ನ್ಯಾಯಾಲಯ 3 ವರ್ಷ ಜೈಲು ಶಿಕ್ಷೆ ಹಾಗೂ 1...
ಒಂಟಿ ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿದ ದುಷ್ಕರ್ಮಿಗಳು
ಮಹಿಳೆ ಬಾಯಿಗೆ ಬಟ್ಟೆ ತುರುಕಿ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ವಿಜಯನಗರದಲ್ಲಿ ನಡೆದಿದೆ.
ಕಮಲಮ್ಮ (50) ದುಷ್ಕರ್ಮಿಗಳಿಂದ ಕೊಲೆಯಾದ ಮಹಿಳೆ. ಹೊಸದುರ್ಗದಲ್ಲಿ ಪಿಡಬ್ಲ್ಯೂಡಿ ಇಂಜಿನಿಯರ್ ಆಗಿರುವ ಮಲ್ಲಿಕಾರ್ಜುನ್ ಎಂಬುವವರ ಪತ್ನಿಯಾಗಿರುವ ಕಮಲಮ್ಮ.
ಮನೆಯಲ್ಲಿ...
ವಿಟ್ಲ: ಕುಲಾಲ ಸಂಘದ ಸಭಾಭವನದ ವಿಜ್ಞಾಪನ ಪತ್ರ ಬಿಡುಗಡೆ
ವಿಟ್ಲ: ಕುಲಾಲ ಸಂಘ ವಿಟ್ಲ (ರಿ.) ಇದರ ಸಭಾ ಭವನದ ನಿರ್ಮಾಣದ ಬಗ್ಗೆ ಕುಲಾಲ ಬಾಂಧವರ ಸಹಕಾರಕ್ಕೆ ವಿಜ್ಞಾಪನ ಪತ್ರವನ್ನು ಬಿಡುಗಡೆಗೊಳಿಸಲಾಯಿತು.
2023ರಲ್ಲಿ ಸಂಘದ ಬೆಳ್ಳಿ ಹಬ್ಬದ ಆಚರಣೆಯ ಶುಭಾವಸರದಲ್ಲಿ ಸಭಾಭವನದ ಪೂರ್ಣತೆಯ ಗುರಿಯನ್ನಿರಿಸಿಕೊಂಡು...
ನದಿಗೆ ಈಜಲು ತೆರಳಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲು; ಓರ್ವನ ಶವ ಪತ್ತೆ
ಈಜಲು ನದಿಗೆ ಇಳಿದ ಕಾರ್ಕಳ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರು ಪಾಲಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಮತ್ತೂರಿನಲ್ಲಿ ನಡೆದಿದೆ.
ನಿಟ್ಟೆ ಕಾಲೇಜಿನ ಉಪನ್ಯಾಸಕರಾದ ಪುನೀತ್ (38) ಮತ್ತು ಬಾಲಾಜಿ(36) ನೀರುಪಾಲಾದ ದುರ್ದೈವಿಗಳು ಎಂದು...
ಕುಡಿದ ಮತ್ತಿನಲ್ಲಿ 3 ದಶಕದ ಹಿಂದಿನ ಜೋಡಿ ಕೊಲೆಯ ರಹಸ್ಯ ಬಾಯ್ಬಿಟ್ಟ ಆರೋಪಿ..!!
ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಮೂರು ದಶಕಗಳ ಹಿಂದೆ ತಾನು ಮಾಡಿದ ಜೋಡಿ ಕೊಲೆ ಹಾಗೂ ಸುಲಿಗೆ ಕುರಿತು ಬಾಯ್ಬಿಟ್ಟು ಪೊಲೀಸರ ಅತಿಥಿಯಾಗಿರುವ ಘಟನೆ ಮುಂಬೈನಲ್ಲಿ ನಡೆದಿದೆ.
ಬಂಧಿತ ಆರೋಪಿಯನ್ನು ಅವಿನಾಶ್ ಪವಾರ್(49) ಎಂದು ಗುರುತಿಸಲಾಗಿದ್ದು,...
ಮುಸ್ಲಿಂ ಯುವತಿಯರನ್ನು ಮದುವೆಯಾಗುವ ಹಿಂದೂ ಯುವಕರಿಗೆ ನಗದು ಬಹುಮಾನ; ಲವ್ ಜಿಹಾದ್ ಕುರಿತು ಹೊಸ...
ಲವ್ ಜಿಹಾದ್ ಕುರಿತು ಹೊಸ ವಿವಾದವನ್ನು ಹುಟ್ಟುಹಾಕಿರುವ ಬಲಪಂಥೀಯ ಧರ್ಮ ಸೇನಾ ಸಂಘಟನೆಯು ಮಧ್ಯಪ್ರದೇಶದ ಜಬಲ್ಪುರದಲ್ಲಿ ಹೊಸದೊಂದು ಘೋಷಣೆ ಮಾಡಿದೆ. ಹಿಂದೂ ಹುಡುಗಿಯರ ಸಂಖ್ಯೆ ಕಡಿಮೆಯಾಗುತ್ತಿರುವುದರ ಹಿಂದೆ ಲವ್ ಜಿಹಾದ್ ಕಾರಣವೆಂದು ಹಿಂದೂ...
















