Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ಳಾರೆ: ದಿಢೀರ್‌ ಅಸ್ವಸ್ಥಗೊಂಡು ಎಂಬಿಎ ವಿದ್ಯಾರ್ಥಿ ಮೃತ್ಯು..!!

ಬೆಳ್ಳಾರೆ: ಎಂಬಿಎ ವಿದ್ಯಾರ್ಥಿಯೋರ್ವ ದಿಢೀರ್‌ ಅಸ್ವಸ್ಥಗೊಂಡು ನಿಧನ ಹೊಂದಿದ ಘಟನೆಯೊಂದು ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ನಡೆದಿದೆ. ಮೃತ ಯುವಕನನ್ನು ಶರತ್‌ ಜೋಶಿ (21) ಎಂದು ಹೇಳಲಾಗಿದೆ. ಇವರು ಬೆಳ್ಳಾರೆಯ ಉದ್ಯಮಿ ಪ್ರಸಾದ್‌ ಹಾರ್ಡ್‌ವೇರ್ಸ್‌ನ ಮಾಲಕ...

ವಿಟ್ಲ: ಕುತೂಹಲದತ್ತ ವೀರಕಂಭ ಗ್ರಾಮ ಪಂಚಾಯತ್ ನ ಎರಡನೇ ಅವಧಿಯ ಅಧ್ಯಕ್ಷ–ಉಪಾಧ್ಯಕ್ಷ ಹುದ್ದೆಗಳ ಚುನಾವಣೆ

ವಿಟ್ಲ: ಪ್ರಸ್ತುತ ಗ್ರಾಮ ಪಂಚಾಯತ್ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಮೊದಲ ಅವಧಿಯ ಎರಡೂವರೆ ವರ್ಷ ಪೂರ್ಣಗೊಂಡಿದ್ದು ಎರಡನೇ ಅವಧಿಯ ಮಿಸಲಾತಿ ಪ್ರಕಟಗೊಂಡಿದೆ. ವೀರಕಂಭ ಗ್ರಾಮ ಪಂಚಾಯತ್ 14 ಸ್ಥಾನ ಹೊಂದಿದ್ದು ಕಳೆದ ಚುನಾವಣೆಯಲ್ಲಿ ಬಿಜೆಪಿ...

ಬಂಟ್ವಾಳ: ಅನಾರೋಗ್ಯದಿಂದ ಬಳಲುತ್ತಿದ್ದ ವಿದ್ಯಾರ್ಥಿ ಮೃತ್ಯು

ಬಂಟ್ವಾಳ: ವಿದ್ಯಾರ್ಥಿಯೋರ್ವ ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದ ಘಟನೆ ಬಂಟ್ವಾಳ ತಾಲೂಕಿನ ನರಿಕೊಂಬು ಎಂಬಲ್ಲಿ ನಡೆದಿದೆ. ನರಿಕೊಂಬು ನಾಟಿ ನಿವಾಸಿ ಹಿರಿಯ ವಕೀಲರಾದ ಶ್ರೀನಿವಾಸ ದೈಪಲ ಪುತ್ರ ಶಿಶೀರ್ ಅನಾರೋಗ್ಯದಿಂದ ಬಳಲುತ್ತಿದ್ದು, ಜೂನ್ 16...

ವಿಟ್ಲ: ಮನೆಗೆ ಸಿಡಿಲು ಬಡಿದು ಎಲೆಕ್ಟ್ರಿಕಲ್ ವಸ್ತುಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ವಿಟ್ಲ: ಮನೆಗೆ ಸಿಡಿಲು ಬಡಿದು ಮನೆಯ ಎಲೆಕ್ಟ್ರಿಕಲ್ ವಸ್ತುಗಳಿಗೆ ಹಾನಿಯಾದ ಘಟನೆ ವಿಟ್ಲಮುಡ್ನೂರು ಗ್ರಾಮದ ಶಾಂತಿಮಾರು ಎಂಬಲ್ಲಿ ನಡೆದಿದೆ. ಇಂದು ಮಧ್ಯಾಹ್ನ ಗುಡುಗು ಸಹಿತ ಮಳೆ...

ವಿಟ್ಲ: (ಜೂ.18) ’ಕಲಾತಪಸ್ವಿ’ ಸಾಂಸ್ಕೃತಿಕ ತಂಡದ ಪ್ರಥಮ ವರ್ಷದ ಸಂಭ್ರಮಾಚರಣೆ

ವಿಟ್ಲ: ’ಕಲಾತಪಸ್ವಿ’ ಸಾಂಸ್ಕೃತಿಕ ತಂಡ ಇದರ ಪ್ರಥಮ ವರ್ಷದ ಸಂಭ್ರಮಾಚರಣೆಯು ಕಂಬಳಬೆಟ್ಟು ಸಮಾಜ ಮಂದಿರ ಧರ್ಮನಗರದಲ್ಲಿ ಜೂ.18ರಂದು ನಡೆಯಲಿದೆ. 18-6-2023, ಅಪರಾಹ್ನ ಗಂಟೆ 2 ಕ್ಕೆ ಕಾರ್‍ಯಕ್ರಮ ಉದ್ಘಾಟನೆ ನಡೆಯಲಿದೆ. ಅಪರಾಹ್ನ ಗಂಟೆ 2.15ಕ್ಕೆ...

ಉಡುಪಿ : ಡ್ರಗ್ಸ್ ಮಾರಾಟ ದಂಧೆ; ಇಬ್ಬರು ವಿದ್ಯಾರ್ಥಿಗಳು ಅರೆಸ್ಟ್, ಓರ್ವ ಎಸ್ಕೇಪ್​​

ಉಡುಪಿ: ಡ್ರಗ್ಸ್ ಮಾರಾಟ ದಂಧೆಯಲ್ಲಿ ತೊಡಗಿದ್ದ ಉಡುಪಿಯ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿಗಳಲ್ಲಿ ಇಬ್ಬರನ್ನು ಮಣಿಪಾಲ ಪೊಲೀಸರು ಬಂಧಿಸಿದ್ದಾರೆ. ಕೇರಳ ಮೂಲದ ನಿಭೀಷ್(23), ಅಮಲ್ (22)ಬಂಧಿತ ವಿದ್ಯಾರ್ಥಿಗಳು. ಮತ್ತೋರ್ವ ವಿದ್ಯಾರ್ಥಿ ಬಂಧನದ ವೇಳೆ...

ವಿಠಲ ಪದವಿಪೂರ್ವ ಕಾಲೇಜು ವಿದ್ಯಾರ್ಥಿ ಸಂಘ ಉದ್ಘಾಟನೆ

ವಿಟ್ಲ: ಶಿಸ್ತು ಬದ್ಧವಾದ, ಸಂಸ್ಕಾರವಂತ ವಿದ್ಯಾರ್ಥಿಗಳು ಹಾಗೂ ಪ್ರಾಮಾಣಿಕವಾಗಿ ದುಡಿಯುವ ಶಿಕ್ಷಕ, ಶಿಕ್ಷಕೇತರ ಸಿಬ್ಬಂದಿಗಳು ಸಂಸ್ಥೆಯ ಆಸ್ತಿಯಾಗಿದ್ದು, ಇದರ ಮೂಲಕ ಉತ್ತುಂಗದತ್ತ ಸಾಗಬಹುದು. ವಿದ್ಯಾರ್ಥಿಗಳಲ್ಲಿ ಶಿಕ್ಷಣದ ಜತೆಗೆ ವ್ಯಕ್ತಿತ್ವ ನಿರ್ಮಾಣವಾದಾಗ ಮಾತ್ರ ಪರಿಪೂರ್ಣತೆಯನ್ನು...

ದ.ಕ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಅಧಿಕಾರ ಸ್ವೀಕಾರ

ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ಇಂದು ಬೆಳಗ್ಗೆ ಅಧಿಕಾರ ಸ್ವೀಕರಿಸಿದರು. ನಿರ್ಗಮನ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು. ಮೂಲತಃ ತಮಿಳುನಾಡಿನ ಮುಲೈ ಮುಗಿಲನ್ 2013ರ...

ಉಳ್ಳಾಲ : ಯು.ಟಿ.ಖಾದರ್ ಅಭಿನಂದಿಸಿ ಹಾಕಿದ್ದ ಫ್ಲೆಕ್ಸ್‌ಗಳನ್ನು ಹರಿದು ಹಾಕಿ ವಿಕೃತಿ ಮೆರೆದ ಕಿಡಿಗೇಡಿಗಳು

ಉಳ್ಳಾಲ: ವಿಧಾನಸಭೆ ಸಭಾಧ್ಯಕ್ಷರಾಗಿ ಆಯ್ಕೆಯಾದ ಶಾಸಕ ಯು.ಟಿ.ಖಾದರ್ ಅವರನ್ನು ಅಭಿನಂದಿಸಿ ಅಭಿಮಾನಿಗಳು ಹಾಕಿದ್ದಪ್ಲೆಕ್ಸ್‌ ಗಳನ್ನು ಕಿಡಿಗೇಡಿಗಳು ಹರಿದು ಹಾಕಿ ವಿಕೃತಿ ಮೆರೆದಿದ್ದಾರೆ. ತೊಕ್ಕೊಟ್ಟು ಓವರ್ ಬ್ರಿಡ್ಜ್ ನಿಂದ ಉಳ್ಳಾಲದ ಅಬ್ಬಕ್ಕ ವೃತ್ತದವರೆಗಿನ ರಾಜ ರಸ್ತೆಯ...

ವಿಟ್ಲ : ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ‌ ಉದ್ಘಾಟನೆ ಮತ್ತು ಆರಂಭ

ವಿಟ್ಲ: ಕುಳ-ಕುಂಡಡ್ಕ ಗುಣಶ್ರೀ ವಿದ್ಯಾಲಯದಲ್ಲಿ ಯೋಗ ತರಗತಿಯ‌ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಮನಸ್ಸು ಮತ್ತು ದೇಹದ ಆರೋಗ್ಯಕ್ಕೆ ಯೋಗಾಭ್ಯಾಸ ಬಹಳ ಉಪಯುಕ್ತವಾದುದು. ವಿದ್ಯಾರ್ಥಿ ಜೀವನದಿಂದಲೇ ಯೋಗಭ್ಯಾಸ‌ ರೂಢಿಸಿಕೊಳ್ಳವುದು ಉತ್ತಮ ಎಂದು ಗುಣಶ್ರೀ ವಿದ್ಯಾಲಯದ ಸಂಚಾಲಕ...
error: Content is protected !!