Tag: vtv vitla
ಮಂಗಳೂರು : ನಿಷೇಧಿತ ಮಾದಕ ವಸ್ತು ಮಾರಾಟ; ಆರೋಪಿ ಬಂಧನ
ಮಂಗಳೂರು: ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದವನನ್ನು ಮಂಗಳೂರು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ದೇರಳಕಟ್ಟೆ ನಿವಾಸಿ ಅಕ್ಷತ್ ಕುಮಾರ್ (34) ಎಂದು ಗುರುತಿಸಲಾಗಿದೆ
ನಿಷೇಧಿತ ಮಾದಕ ವಸ್ತುವಾದ...
ವಿಟ್ಲ: ಹೃದಯಾಘಾತದಿಂದ ಖಾಸಗಿ ಬಸ್ನ ಡ್ರೈವರ್ ರಮೇಶ್ ನಿಧನ
ವಿಟ್ಲ: ಖಾಸಗಿ ಬಸ್ನ ಡ್ರೈವರ್ ಹೃದಯಾಘಾತದಿಂದ ನಿಧನರಾದ ಘಟನೆ ಕನ್ಯಾನ ಬಂಡಿತ್ತಡ್ಕ ಸಮೀಪ ನಡೆದಿದೆ.
ಕನ್ಯಾನ ಬಂಡಿತ್ತಡ್ಕ ನಿವಾಸಿ ರಮೇಶ್ (42) ಮೃತರು.
ರಮೇಶ್ ರವರು ಖಾಸಗಿ ಬಸ್ನ ಡ್ರೈವರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಸೌಮ್ಯ...
ಕಾರ್ಕಳ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ
ಕಾರ್ಕಳ: ತಾಲೂಕಿನ ಕುಕ್ಕುಂದೂರು ಗ್ರಾಮದ ಜೋಡುರಸ್ತೆಯಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಅಶೋಕ್ ಶೆಟ್ಟಿಯವರ ಮಗ ಅಮೃತ್ ಶೆಟ್ಟಿ(21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ.
ಈತ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ವ್ಯಾಸಾಂಗ ಮಾಡುತ್ತಿದ್ದ....
ಕುದಿಯುತ್ತಿದ್ದ ಎಣ್ಣೆ ಬಾಣಲೆಗೆ ಬಿದ್ದು ಯುವಕ ಮೃತ್ಯು
ಚಿಪ್ಸ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವಕ ಆಯತಪ್ಪಿ ಚಿಪ್ಸ್ ಕರೆಯುವ ಬಾಣಲೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಕಿಕ್ರೆ ಗ್ರಾಮದಲ್ಲಿ ನಡೆದಿದೆ.
ಸಂದೇಶ್ (25) ಮೃತಪಟ್ಟ ಯುವಕ ಎಂದು ಗುರುತಿಸಲಾಗಿದೆ....
ಮಾಣಿ: ಅನಾರೋಗ್ಯದಿಂದ ಯುವಕ ಮೃತ್ಯು..!!
ಮಾಣಿ: ಅನಾರೋಗ್ಯದಿಂದ ಬಳಲುತ್ತಿದ್ದ ಯುವಕನೋರ್ವ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಮಾಣಿ ಸುರಿಕುಮೇರು ಬಳಿ ನಡೆದಿದೆ.
ಇರ್ಷಾದ್ ಉಮರ್( 33)ಮೃತ ಯುವಕ. ಇವರು ವಿದೇಶದಲ್ಲಿ ಉದ್ಯೋಗದಲ್ಲಿದ್ದು ಇತ್ತೀಚೆಗೆ ಅನಾರೋಗ್ಯದ ಹಿನ್ನೆಲೆ ಊರಿಗೆ ಬಂದಿದ್ದರು.
ಅನಾರೋಗ್ಯದಿಂದ ಬಳಲುತ್ತಿದ್ದ...
ಮಂಗಳೂರು: ಮಸೂದ್, ಫಾಝಿಲ್, ಜಲೀಲ್, ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿ; ತಲಾ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಕೊಲೆಯಾದ ಬೆಳ್ಳಾರೆಯ ಮಸೂದ್, ಮಂಗಳಪೇಟೆಯ ಮುಹಮ್ಮದ್ ಫಾಝಿಲ್, ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ ಕಾಟಿಪಳ್ಳದ ದೀಪಕ್ ರಾವ್ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ...
ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿ ಮೃತ್ಯು
ನಿರ್ಮಾಣ ಹಂತದ ಶಾಲಾ ಕೊಠಡಿಯ ಗೋಡೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟು ಮತ್ತೋರ್ವ ಗಾಯಗೊಂಡಿರುವ ದಾರುಣ ಘಟನೆ ಹುಬ್ಬಳ್ಳಿಯ ಕಿರೇಸೂರ ಗ್ರಾಮದಲ್ಲಿ ನಡೆದಿದೆ.
ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮೂರನೇ ತರಗತಿ ವಿದ್ಯಾರ್ಥಿ ವಿಸ್ತೃತ ಬೆಳಗಲಿ...
ಬೆಳ್ತಂಗಡಿ : ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ; ಆರೋಪಿ ಸಂತೋಷ್ ರಾವ್ ದೋಷಮುಕ್ತ –...
ಬೆಳ್ತಂಗಡಿ : ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಉಜಿರೆ ಕಾಲೇಜ್ ವಿದ್ಯಾರ್ಥಿನಿ ಧರ್ಮಸ್ಥಳ ಪಾಂಗಾಳ ನಿವಾಸಿ ಸೌಜನ್ಯ (17) ಅತ್ಯಾಚಾರ ನಡೆಸಿ ನಂತರ ಕೊಲೆ ಮಾಡಿದ ಪ್ರಕರಣ 11 ವರ್ಷಗಳ ಬಳಿಕ ಬೆಂಗಳೂರು ಸಿಬಿಐ ವಿಶೇಷ...
ಮಂಗಳೂರು: ಶಾಪಿಂಗ್ಗೆಂದು ತೆರಳಿದ ಬಾಲಕಿ ನಾಪತ್ತೆ
ಮಂಗಳೂರು: ಶಾಪಿಂಗ್ಗೆಂದು ತೆರಳಿದ ಬಾಲಕಿಯೋರ್ವಳು ನಾಪತ್ತೆಯಾದ ಘಟನೆ ಮಂಗಳೂರಿನ ಮುಕ್ಕದಲ್ಲಿ ನಡೆದಿದೆ.
ಮುಕ್ಕ ಮಿತ್ರಪಟ್ನದ ಬಾಲಕಿ ಸ್ಪೂರ್ತಿ(17) ಎಂಬಾಕೆ ನಾಪತ್ತೆಯಾದವರು.
ಬೆಳಿಗ್ಗೆ ಶಾಪಿಂಗ್ಗೆಂದು ತೆರಳಿದ್ದ ಬಾಲಕಿ ವಾಪಾಸ್ಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾಳೆ. ಮನೆಯವರು ಸಂಬಂಧಿಕರಲ್ಲಿ, ಸ್ನೇಹಿತರ...
ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ವರ್ಗಾವಣೆ; ನೂತನ ಜಿಲ್ಲಾಧಿಕಾರಿಯಾಗಿ ಮುಲೈ ಮುಹಿಲನ್ ನೇಮಕ
ಮಂಗಳೂರು: ದ.ಕ.ಜಿಲ್ಲಾಧಿಕಾರಿ ರವಿ ಕುಮಾರ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಶುಕ್ರವಾರ ಆದೇಶ ಹೊರಡಿಸಿದೆ. ನೂತನ ಜಿಲ್ಲಾಧಿಕಾರಿಯಾಗಿ ಸ್ಮಾರ್ಟ್ ಗವರ್ನೆನ್ಸ್ ಬೆಂಗಳೂರು ಇದರ ಕಾರ್ಯನಿರ್ವಾಹಕ ನಿರ್ದೇಶಕ ಮುಲೈ ಮುಹಿಲನ್ ನೇಮಕಗೊಂಡಿದ್ದಾರೆ.
ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿಯಾಗಿದ್ದ...
















