Tag: vtv vitla
ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ನಿಧನ
ಕನ್ನಡದಲ್ಲಿ ಹಬ್ಬ, ನಾಗದೇವತೆ ಸೇರಿದಂತೆ ಅನೇಕ ಕನ್ನಡ ಚಿತ್ರಗಳಲ್ಲಿ ಖಳನಟನಾಗಿ ಮಿಂಚಿದ್ದ ಕಜಾನ್ ಖಾನ್ ಅವರು ಹೃದಯಾಘಾತದಿಂದ ಕೊಳೆಯುಸಿರೆಳೆದಿದ್ದಾರೆ.
ಕಜಾನ್ ಖಾನ್, ನಿಧನದ ಸುದ್ದಿಯನ್ನು ಮಲಯಾಳಂ ಚಿತ್ರರಂಗದ ಖ್ಯಾತ ಪ್ರೊಡಕ್ಷನ್ ಕಂಟ್ರೋಲರ್ ಮತ್ತು ನಿರ್ಮಾಪಕ...
ವಿಟ್ಲ: (ಜೂ.19) ಅಕ್ರಮವಾಗಿ ನಿರ್ಮಾಣವಾಗುತ್ತಿರುವ ಗೋ ಫಾರ್ಮ್; ತೆರವುಗೊಳಿಸಲು ಹಿಂದೂ ಹೋರಾಟ ಸಮಿತಿಯಿಂದ ಪ್ರತಿಭಟನೆ
ವಿಟ್ಲ: ಪುಣಚ ಗ್ರಾಮ ಪಂಚಾಯತ್ ವ್ಯಾಪ್ತಿಯ ಕೊಡಂಚಡ್ಕ ಕೊಲ್ಲಪದವು ಎಂಬಲ್ಲಿ ಮುಸ್ಲಿಂ ವ್ಯಕ್ತಿಯೊರ್ವ ಅಕ್ರಮವಾಗಿ ನಿರ್ಮಿಸುತ್ತಿರುವ ಗೋ ಫಾರ್ಮ್ ಫ್ಯಾಕ್ಟರಿ ಕಟ್ಟಡವನ್ನು ತೆರವು ಮಾಡಬೇಕು ಒತ್ತಾಯಿಸಿ ಹಿಂದೂ ಹೋರಾಟ ಸಮಿತಿಯಿಂದ ಪ್ರತಿಭಟನೆ ಕರೆಯಲಾಗಿದೆ.
ಜೂ.19ರಂದು...
ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಗೆ ಭೇಟಿ ನೀಡಿದ ಎಸ್ಡಿಎಂ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ...
ಬಂಟ್ವಾಳ ಜೂ. 12 ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಯ ಆಡಳಿತ ಅಧಿಕಾರಿ ಪೂರಣ್ ವರ್ಮಾ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾ ಅಧಿಕಾರಿ ಬಿ.ಸೋಮಶೇಖರ ಶೆಟ್ಟಿ ಇವರು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ...
ಉಳ್ಳಾಲ: ಹಿಟ್ ಆಂಡ್ ರನ್ ಪ್ರಕರಣ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ...
ಉಳ್ಳಾಲ: ಬೈಕ್ ಗೆ ಇನ್ನೋವಾ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ಕಳೆದ ಜೂ.4 ರ ಆದಿತ್ಯವಾರ ತಡರಾತ್ರಿ ಉಚ್ಚಿಲ, ಸಂಕೋಳಿಗೆ ಎಂಬಲ್ಲಿ ನಡೆದಿದ್ದು, ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ...
ಅಲೋವೆರಾ ಬಳಸುವುದರಿಂದ ಆಗುವ ಉಪಯೋಗ…
ಅಲೋವೆರಾವು ಹಲವಾರು ಆರೋಗ್ಯ ಲಾಭಗಳನ್ನು ಹೊಂದಿದೆ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಇಂದಿನ ದಿನಗಳಲ್ಲಿ ಸೌಂದರ್ಯವರ್ಧಕವಾಗಿ ಅಲೋವೆರಾವನ್ನು ಬಳಸದೆ ಇರುವವರು ತುಂಬಾ ಕಡಿಮೆ. ಯಾಕೆಂದರೆ ಅಲೋವೆರಾದಲ್ಲಿ ಇರುವಂತಹ ಸೌಂದರ್ಯವರ್ಧಕ ಗುಣಗಳು ಬೇರೆ ಯಾವುದೇ...
ಲವ್ ಜಿಹಾದ್; ಕ್ರಿಶ್ಚಿಯನ್ ಎಂದು ನಂಬಿಸಿ ಹಿಂದೂ ಯುವತಿಯನ್ನು ಬಲೆಗೆ ಬೀಳಿಸಿಕೊಂಡಿದ್ದ ಮುಸ್ಲಿಂ...
ಅನ್ಯ ಕೋಮಿನ ಯುವಕ ತನ್ನ ಧರ್ಮವನ್ನೇ ಮುಚ್ಚಿಟ್ಟು ಸುಳ್ಳು ಹೇಳಿ ಯುವತಿಯನ್ನು ಪ್ರೀತಿಯ ಬಲೆಗೆ ಬೀಳಿಸಿಕೊಂಡ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.
ತಾನು ಕ್ರಿಶ್ಚಿಯನ್ ಎಂದು ಹೇಳಿಕೊಂಡು ಹಿಂದೂ ಯುವತಿಯನ್ನು ಬಲೆಗೆ ಬಿಳಿಸಿದ್ದ...
ದೇವಸ್ಥಾನದಲ್ಲಿ ನಮಾಜ್ ಮಾಡಿದ ವ್ಯಕ್ತಿ ಅರೆಸ್ಟ್
ಹಾಪುರ್ನ ದೇವಸ್ಥಾನದಲ್ಲಿ ನಮಾಜ್ ಮಾಡಿದ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಕಠಿಣ ಕ್ರಮಕ್ಕೆ ಬಿಜೆಪಿ ಆಗ್ರಹಿಸಿದೆ.
ಅನ್ವರ್ ಬಂಧಿತ ವ್ಯಕ್ತಿ. ಈತ ಶುಕ್ರವಾರ ಬೆಳಗ್ಗೆ ಸುಮಾರು 5 ಗಂಟೆಗೆ ಚಂಡಿ ಮಂದಿರದಲ್ಲಿ ನಮಾಜ್’ ಸಲ್ಲಿಸಿದ್ದಾನೆ ಎಂದು ಆತನ...
ಶಕ್ತಿ ಯೋಜನೆ ಜಾರಿ ಬೆನ್ನಲ್ಲೇ ಬಸ್ ಫುಲ್ ರಶ್: ಬಾಗಿಲ ಬಳಿ ನಿಂತ ವಿದ್ಯಾರ್ಥಿನಿ...
ಮಿತಿ ಮೀರಿ ಜನ ತುಂಬಿದ್ದ ಸಾರಿಗೆ ಬಸ್ನಿಂದ ಬಿದ್ದು 14 ವರ್ಷದ ಬಾಲಕಿಯೊಬ್ಬಳು ಸಾವನ್ನಪ್ಪಿದ ಘಟನೆ ಹಾನಗಲ್ ತಾಲ್ಲೂಕಿನ ಕುಸನೂರು ಗ್ರಾಮದಲ್ಲಿ ನಡೆದಿದೆ.
ಮೃತ ಬಾಲಕಿಯನ್ನು ಮಧು ಕುಂಬಾರ ಎಂದು ಗುರುತಿಸಲಾಗಿದೆ. ಬಸ್ನಲ್ಲಿ ಭಾರೀ...
ಗ್ಯಾಸ್ ಗೀಸರ್ನಿಂದ ವಿಷ ಅನಿಲ ಸೋರಿಕೆ; ಸ್ನಾನಕ್ಕೆ ಹೋದ ಯುವಕ, ಯುವತಿ ಮೃತ್ಯು
ಸ್ನಾನಕ್ಕೆ ಜೋಡಿಯಾಗಿ ಹೋಗಿದ್ದಾಗ ಗೀಸರ್ ಲೀಕ್ ಆಗಿ ಪ್ರಜ್ಞೆ ತಪ್ಪಿ ಬಾತ್ರೂಮ್ನಲ್ಲಿ ಸಾವನ್ನಪ್ಪಿದ್ದ ಘಟನೆ ಚಿಕ್ಕಜಾಲದ ತರಬನಹಳ್ಳಿ ಬಳಿ ನಡೆದಿದೆ. ಗುಂಡ್ಲುಪೇಟೆ ತಾಲೂಕಿನ ಚಂದ್ರಶೇಖರ್, ಗೋಕಾಕ್ ತಾಲೂಕಿನ ಸುಧಾರಾಣಿ ಮೃತ ದುರ್ದೈವಿಗಳು.
ರಾತ್ರಿ 9...
ಕರಾವಳಿಯಲ್ಲಿ ಕಡಲ್ಕೊರೆತ: ಕಡಲಂಚಿನಲ್ಲಿರುವ ಮನೆ, ತೆಂಗಿನ ಮರಗಳು ಸಮುದ್ರ ಪಾಲು
ಮಂಗಳೂರು: ಮುಂಗಾರು ಪ್ರವೇಶದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿ ರಾಜ್ಯದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಕರಾವಳಿಯಲ್ಲಿ ಕಡಲು ಪ್ರಕ್ಷುಬ್ಧಗೊಂಡಿದ್ದು, ಕಡಲಂಚಿನಲ್ಲಿರುವ ಮನೆಗಳು, ತೆಂಗಿನ ಮರಗಳು ಸಮುದ್ರ ಪಾಲಾಗಿವೆ.
ಮಂಗಳೂರಿನ...
















