Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಹಿಳೆಯನ್ನು ಕೊಂದು ದೇಹವನ್ನು ಪೀಸ್‌ ಪೀಸ್‌ ಮಾಡಿದ ಹಂತಕರು

ದೆಹಲಿಯ ಶ್ರದ್ಧಾ ವಾಕರ್ ಹಾಗೂ ಮುಂಬೈಯ ಸರಸ್ವತಿ ವೈದ್ಯ ಹತ್ಯೆ ಪ್ರಕರಣದ ಮಾದರಿಯಲ್ಲೇ ಈಗ ಬೆಂಗಳೂರಿನಲ್ಲೊಂದು ಕೊಲೆ ಪ್ರಕರಣ ನಡೆದಿರುವುದು ಬೆಳಕಿಗೆ ಬಂದಿದೆ. ಬಿಹಾರದಿಂದ ಬೆಂಗಳೂರಿಗೆ ಬಂದಿದ್ದ ಯುವಕರು, ಆಸ್ತಿಗಾಗಿ ಮಹಿಳೆಯನ್ನ ಕೊಲೆ ಮಾಡಿ...

ಮನೆಯ ಹಿತ್ತಲಿನಲ್ಲಿ ಅಡಗಿದ್ದವು ರಾಶಿ ರಾಶಿ ನಾಗರಹಾವುಗಳು; ಹೆಡೆ ಎತ್ತಿ ಹೊರ ಬಂದ ತಾಯಿ..!!

ಮನೆಯ ಸುತ್ತ ಕಳೆದ ಹಲವಾರು ದಿನಗಳಿಂದ ಓಡಾಡುತ್ತಿದ್ದ ನಾಗರ ಹಾವನ್ನು ಗಮನಿಸಿದ ಮನೆಮಂದಿ ಉರಗ ತಜ್ಞರನ್ನು ಕರೆಸಿ ನೋಡಿದಾಗ ಮನೆಯ ಹಿತ್ತಲಲ್ಲಿ ತಾಯಿ ನಾಗರಹಾವು ಹಾಗೂ 25 ಮರಿ ನಾಗರಹಾವುಗಳು ಪತ್ತೆಯಾದ ಘಟನೆ...

ಮಂಗಳೂರು: ಜೂ. 20 ರಂದು ಶುಭಾರಂಭಗೊಳ್ಳಲಿದೆ ಕರ್ನಾಟಕ ಟ್ರೇಡರ್‍ಸ್ ಮಳಿಗೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಎಸ್ ಉಚ್ಚಿಲ, ರಹ್‌ಮಾನಿಯಾ ಮಸೀದಿ ಎದುರುಗಡೆ ಜೂ. 20 ರಂದು ಕರ್ನಾಟಕ ಟ್ರೇಡರ್‍ಸ್ ಮಳಿಗೆ ಶುಭಾರಂಭಗೊಳ್ಳಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಶುಭಾರಂಭ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಸಯ್ಯದ್...

ವಿಟ್ಲ: ಸರಕಾರಿ ಜಾಗ ಅತಿಕ್ರಮಿಸಿ ವಾಣಿಜ್ಯ ಕಟ್ಟಡ ನಿರ್ಮಾಣದ ಆರೋಪ; ಪ್ರಭಾವಿಗಳ ನೆರವು –...

ವಿಟ್ಲ: ಸರಕಾರಿ ಜಾಗವನ್ನು ಅತಿಕ್ರಮಿಸಿ ವಾಣಿಜ್ಯ ಕಟ್ಟಡ ನಿರ್ಮಾಣ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಬಂಟ್ವಾಳ ತಾಲೂಕು ಇಡ್ಕಿದು ಗ್ರಾಮದ ಸರ್ವೆ ನಂಬ್ರ 81/1C ಯ 0.33 ಸೆಂಟ್ಸ್ ಜಾಗದಲ್ಲಿ ವಾಣಿಜ್ಯ ಕಟ್ಟಡ...

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ; 24 ಯುವತಿಯರ ರಕ್ಷಣೆ, 9 ಮಂದಿ...

ವೇಶ್ಯಾವಾಟಿಕೆ ಅಡ್ಡೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. 24 ಯುವತಿಯರನ್ನು ರಕ್ಷಣೆ ಮಾಡಿದ್ದು, 9 ಮಂದಿಯನ್ನು ಬಂಧಿಸಿರುವ ಘಟನೆ ನಡೆದಿದೆ. ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆ ಮೇಲೆ...

ಪ್ರೇಯಸಿಯನ್ನು ಕೊಲೆಗೈದು ಮ್ಯಾನ್‌ಹೋಲ್‌ಗೆ ಎಸೆದ ಅರ್ಚಕ..!!

ಅರ್ಚಕರೊಬ್ಬರು ತಮ್ಮ ಪ್ರೇಯಸಿಯನ್ನು ಕೊಲೆ ಮಾಡಿ ಆಕೆಯ ದೇಹವನ್ನು ಮ್ಯಾನ್​ಹೋಲ್​ಗೆ ಎಸೆದಿರುವ ಘಟನೆ ತೆಲಂಗಾಣದ ರಾಜಧಾನಿ ಹೈದರಾಬಾದಿನಲ್ಲಿ ನಡೆದಿದೆ. ಶಂಶಾಭಾದ್​ನಲ್ಲಿರುವ ಬಂಗಾರು ಮೈಸಮ್ಮ ದೇವಸ್ಥಾನದ ಅರ್ಚಕ ವೆಂಕಟಸೂರ್ಯ ಸಾಯಿಕೃಷ್ಣ(36) ಎಂದು ತಿಳಿದು ಬಂದಿದ್ದು, ಮೃತ...

ಪುತ್ತೂರು: ಪ್ರತಿಷ್ಟಿತ ಶಾಪಿಂಗ್ ಮಾಲ್ ಸಿಬ್ಬಂದಿಗಳಿಗೆ ತಲ್ವಾರ್‍ ಝಳಪಿಸಿ ಅಟ್ಟಾಡಿಸಿದ ಯುವಕ – ಓಡುವ...

ಪುತ್ತೂರು: ದರ್ಬೆಯ ಪ್ರತಿಷ್ಟಿತ ಶಾಪಿಂಗ್‌ ಮಾಲ್‌ ಸಿಬ್ಬಂದಿಗಳಿಗೆ ಯುವಕನೋರ್ವ ತಲ್ವಾರ್‍ ತೋರಿಸಿ ಬೆದರಿಕೆ ಹಾಕಿರುವ ಘಟನೆ ಪುತ್ತೂರಿನ ಬಾರ್‌ ಒಂದರ ಮುಂಭಾಗ ನಡೆದಿದೆ. ತಲ್ವಾರ್ ಝಳಪಿಸಿದ ಯುವಕನನ್ನು ಪ್ರಜ್ವಲ್ ಎಂದು ಗುರುತಿಸಲಾಗಿದೆ. ಶಾಪಿಂಗ್ ಮಾಲ್‌ನಲ್ಲಿ...

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತ್ಯು

ಮೆಂಥೋಪ್ಲಸ್ ಡಬ್ಬಿ ನುಂಗಿ 9 ತಿಂಗಳ ಮಗು ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಕಂಪ್ಲಿ ಪಟ್ಟಣದ 5ನೇ ವಾರ್ಡ್​ನ ಇಂದಿರಾನಗರದಲ್ಲಿ ನಡೆದಿದೆ. ಮುತ್ಯಾಲ ರಾಘವೇಂದ್ರ ಮತ್ತು ತುಳಸಿ ದಂಪತಿಗಳ ಪುತ್ರಿ ಪ್ರಿಯದರ್ಶಿನಿ ಮೃತಪಟ್ಟ ದುರ್ದೈವಿ....

ಮಂಗಳೂರು: ಮೆಡಿಕಲ್ ರೆಪ್ರೆಸೆಂಟ್ ನಾಪತ್ತೆ

ಮಂಗಳೂರು: ಮೆಡಿಕಲ್ ರೆಪ್ರೆಸೆಂಟ್ ಒಬ್ಬರು ನಾಪತ್ತೆಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ಕಂಪೆನಿಯೊಂದರಲ್ಲಿ ಮೆಡಿಕಲ್ ರೆಪ್ ಆಗಿ ಕೆಲಸ ಮಾಡಿಕೊಂಡಿದ್ದ ಬಿಕರ್ನಕಟ್ಟೆ ಸಮೀಪದ ಕಂಡೆಟ್ಟು ನಿವಾಸಿ ತೇಜ ಕುಮಾರ್ (26) ಎಂಬವರು ನಾಪತ್ತೆಯಾಗಿರುವ ಬಗ್ಗೆ ಕಂಕನಾಡಿ...

ಹಳೇ ಪೇಪರ್‌ ಮಾರಲು ಹೋದ ಯುವಕನಿಂದ ಗುಜರಿ ಅಂಗಡಿ ಮೇಲೆ ಎಫ್​ಐಆರ್..! ಕಾರಣವೇನು ಗೊತ್ತಾ?

ಖರ್ಚಿಗೆ ಹಣವಿಲ್ಲ ಎಂದು ಪೇಪರ್ ಮಾರಲು ಹೋದ ಯುವಕ ಗುಜರಿ ಅಂಗಡಿ ಮೇಲೆಯೇ ಎಫ್​ಐಆರ್ ದಾಖಲಿಸಿದ ಘಟನೆ ನಡೆದಿದೆ. ನ್ಯೂಸ್ ಪೇಪರ್ ಮಾರಲು ಹೋಗಿದ್ದ ಜೀವನ್ ಪ್ರಸಾದ್ ಎಂಬ ಯುವಕನಿಗೆ ಗುಜರಿ ಅಂಗಡಿಯಿಂದ...
error: Content is protected !!