Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ; ಸವಾರ ಮೃತ್ಯು

ಮಡಿಕೇರಿ: ಬೈಕ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಾಪೊಕ್ಲು- ಮೂರ್ನಾಡು ಮುಖ್ಯರಸ್ತೆಯ ಹೊದವಾಡ ಗ್ರಾಮದ ತಿರುವಿನಲ್ಲಿ ನಡೆದಿದೆ. ನಾಪೋಕ್ಲುವಿನ ಇಂಡಿಯನ್ ಆಯಿಲ್ ಪೆಟ್ರೋಲ್...

ಕುಂದಾಪುರ: ವಿದ್ಯಾರ್ಥಿನಿಯೊಂದಿಗೆ ಅಸಭ್ಯ ವರ್ತಸಿ, ಕಿರುಕುಳ ನೀಡಿದ ಮುಸ್ಲಿಂ ಯುವಕ; ಚಪ್ಪಲಿಯೇಟು ನೀಡಿದ ವಿದ್ಯಾರ್ಥಿನಿ

ಕುಂದಾಪುರ: ಕಾಲೇಜಿಗೆ ತೆರಳುತ್ತಿದ್ದಾಗ ಹಿಂಬಾಲಿಸಿ ಬಂದು ಅಸಭ್ಯವಾಗಿ ವರ್ತಿಸಿ ಕಿರುಕುಳ ನೀಡಿದ ಮುಸ್ಲಿಂ ಯುವಕನಿಗೆ ವಿದ್ಯಾರ್ಥಿನಿ ಸೇರಿ ಸ್ಥಳೀಯರು ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದ ಘಟನೆ ಕುಂದಾಪುರ ತಾಲೂಕಿನ ವಕ್ವಾಡಿ ರಸ್ತೆಯಲ್ಲಿ ಶುಕ್ರವಾರ...

ಹಿತ್ತಲಿನಲ್ಲಿ ಏಲಿಯನ್‌ಗಳನ್ನು ಕಂಡೆ..! ಕೂಡಲೇ ಗಾಢಬೆಳಕಿನೊಂದಿಗೆ ಹಾರಿ ಹೋದವು ಎಂದು ಪೊಲೀಸರಿಗೆ ಮಾಹಿತಿ ನೀಡಿದ...

ತನ್ನ ಮನೆಯ ಹಿತ್ತಲಿನಲ್ಲಿ ಏಲಿಯನ್‌ಗಳನ್ನು ನೋಡಿರುವುದಾಗಿ ಯುವಕನೊಬ್ಬ ಅಮೆರಿಕದ ಲಾಸ್ ವೇಗಾಸ್ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ. ಲಾಸ್ ವೇಗಾಸ್ ಪೊಲೀಸರೊಬ್ಬರ ಬಾಡಿ ಕ್ಯಾಮ್‌ನಲ್ಲಿ ಯುಎಫ್‌ಒ ಒಂದು ಹಾರಿಹೋಗುವ (Unidentified flying object) ವಿಡಿಯೊ...

8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತ್ಯು

8 ದಿನಗಳಲ್ಲಿ ಸಪ್ತಪದಿ ತುಳಿಯಬೇಕಿದ್ದ ಯೋಧ ರೈಲಿನಿಂದ ಕಾಲು ಜಾರಿ ಬಿದ್ದು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕಾಶಿನಾಥ ಶಿಂಧಿಗಾರ (28) ಮೃತ ಯೋಧ. ಇವರು ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಕನಸಗೇರಿ ಗ್ರಾಮದ...

ಉಪ್ಪಿನಂಗಡಿ: ಬೈಕ್‌ – ಟಿಪ್ಪರ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಮೃತ್ಯು

ಕಳೆದ ಒಂದು ವಾರದ ಹಿಂದೆ ಮಂಗಳೂರು-ಬೆಂಗಳೂರು ರಾಷ್ಟೀಯ ಹೆದ್ದಾರಿಯ ಉಪ್ಪಿನಂಗಡಿ ಸಮೀಪ ಬೈಕ್ ಹಾಗೂ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸವಾರ ಚಿಕಿತ್ಸೆ ಫಲಿಸದೇ...

ಕಾಸರಗೋಡು : ಕಟ್ಟಡದಿಂದ ಬಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

ಕಾಸರಗೋಡು : ಕಟ್ಟಡದಿಂದ ಬಿದ್ದು ಆಸ್ಪತ್ರೆಗೆ ದಾಖಲಿಸಲಾಗಿದ್ದ ವ್ಯಕ್ತಿಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಪೈವಳಿಕೆ ಅಟ್ಟೆಗೋಳಿಯ ಬ್ಯಾಪ್ಟಿಸ್ಟ್ ಕ್ರಾಸ್ತ (59) ಮೃತಪಟ್ಟವರು. ಅಟ್ಟೆಗೋಳಿಯ ಕಟ್ಟಡವೊಂದರ ಕೆಳಗೆ ಪ್ರಜ್ಞಾವಸ್ಥೆಯಲ್ಲಿ ಬಿದ್ದಿದ್ದ ಬ್ಯಾಪ್ಟಿಸ್ಟ್ ಕ್ರಾಸ್ತರನ್ನು ಅದೇ ದಾರಿಯಾಗಿ...

ಬಂಟ್ವಾಳ: ಬಣಕ್ಕಲ್‌ ಗುಡ್ಡದಲ್ಲಿ ಪೆಟ್ರೋಲ್ ಸುರಿದು ಯುವಕನ ಭೀಕರ ಹತ್ಯೆ; ಗಾಂಜಾ ಗ್ಯಾಂಗ್‌ನಲ್ಲಿ ತೊಡಗಿದ್ದ...

ಬಂಟ್ವಾಳ: ಬಂಟ್ವಾಳದ ಮೂಲದ ವ್ಯಕ್ತಿಯೋರ್ವರನ್ನು ಪೆಟ್ರೋಲ್ ಸುರಿದು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಮೂಡಿಗೆರೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಇರಾ ಗ್ರಾಮದ ನಿವಾಸಿ ಅಬ್ಬಾಸ್ ಅವರ ಪುತ್ರ ಫವಾಜ್(35) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಕೊಲೆಯ...

ತಂದೆಯ ಎದುರೇ ಮಗನನ್ನು ನುಂಗಿ ಬಲಿಪಡೆದ ಶಾರ್ಕ್‌

ಭಯಾನಕ ಶಾರ್ಕ್‌ ಮೀನು ವ್ಯಕ್ತಿಯೊಬ್ಬನನ್ನು ಸಾರ್ವಜನಿಕರ ಎದುರಲ್ಲೇ ಬಲಿ ಪಡೆದಿದೆ. ಈ ಘಟನೆ ಈಜಿಪ್ಟ್‌ನ ಹುರ್ಗಾಡಾ ನಗರದ ಬಳಿ ಕೆಂಪು ಸಮುದ್ರದಲ್ಲಿ ನಡೆದಿದೆ. ರಷ್ಯಾದ ವ್ಯಕ್ತಿಯನ್ನು ನರಭಕ್ಷಕ ಶಾರ್ಕ್‌, ಜೀವಂತವಾಗಿ ನುಂಗಿದೆ. ಈ...

ಅತ್ತಿಗೆಯನ್ನು ಗುರಾಯಿಸಿದ ಯುವಕ; ಪ್ರಶ್ನಿಸಿದ ಯುವತಿಗೆ ಕಲ್ಲಿನಿಂದ ಹಲ್ಲೆ

ಅತ್ತಿಗೆಯನ್ನು ಗುರಾಯಿಸಿದ್ದನ್ನು ಪ್ರಶ್ನಿಸಿ ಬುದ್ಧಿವಾದ ಹೇಳುವಂತೆ ತಾಯಿಗೆ ಸೂಚಿಸಿದ್ದಕ್ಕೆ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿಯ ಆಶ್ರಯ ಬಡಾವಣೆಯಲ್ಲಿ ನಡೆದಿದೆ. ಮಹಿಳೆಯನ್ನು ಗುರಾಯಿಸಿ ಹಲ್ಲೆ ನಡೆಸಿದ ಯುವಕ...

ಪುತ್ತೂರು: ಮರದ ಗೆಲ್ಲು ತಲೆಗೆ ಬಿದ್ದು ವ್ಯಕ್ತಿ ಮೃತ್ಯು

ಪುತ್ತೂರು: ಮನೆಯ ಹಿತ್ತಲಲ್ಲಿ ಮರ ಕಡಿಯುತ್ತಿದ್ದ ಸಂದರ್ಭ ಮರದ ಗೆಲ್ಲು ತಲೆಗೆ ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಒಳಮೊಗ್ರು ಗ್ರಾಮದ ದರ್ಬೆತ್ತಡ್ಕದಲ್ಲಿ ನಡೆದಿದೆ. ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯನ್ನು ದರ್ಬೆತ್ತಡ್ಕದ ನಿವಾಸಿ...
error: Content is protected !!