Tag: vtv vitla
ಮತದಾನದ ಹೊತ್ತಲ್ಲೇ ಬಂಗಾಳದಲ್ಲಿ ಕಚ್ಚಾ ಬಾಂಬ್ ದಾಳಿ; ಹಲವರಿಗೆ ಗಾಯ
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು ನಡೆದಿದೆ.
ಮತದಾನ ನಡೆಯುತ್ತಿದ್ದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ....
ಸಿಲಿಂಡರ್ ಬ್ಲಾಸ್ಟ್ – ಹೊತ್ತಿ ಉರಿದ ಹೋಟೆಲ್, ಬಾಲಕನಿಗೆ ಗಂಭೀರ ಗಾಯ
ಬಳ್ಳಾರಿ: ಹೋಟೆಲ್‌ನಲ್ಲಿದ್ದ ಎರಡು ಸಿಲಿಂಡರ್ ಏಕಾಏಕಿ ಬ್ಲಾಸ್ಟ್ ಆದ ಪರಿಣಾಮ ಹೋಟೆಲ್ ಹೊತ್ತಿ ಉರಿದ ಘಟನೆ ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ನಡೆದಿದೆ.
ತೆಕ್ಕಲಕೋಟೆಯ ಈರಣ್ಣ ಎನ್ನುವವರಿಗೆ ಸೇರಿದ ಹೋಟೆಲ್‌ನಲ್ಲಿ ತಡರಾತ್ರಿ 2...
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ದಲಿತ ಮಹಿಳೆಗೆ ಕರ್ತವ್ಯಕ್ಕೆ ಅಡ್ಡಿ
ದಲಿತ ಸಂಘಟನೆಯ ಮುಖ್ಯಸ್ಥರಾದ ಬಿ.ಕೆ. ಸೇಸಪ್ಪ ಬೆದ್ರಕಾಡು ನೇತೃತ್ವದಲ್ಲಿ ನ್ಯಾಯಕ್ಕಾಗಿ ಪ್ರತಿಭಟನೆ
ನೇರಳಕಟ್ಟೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಮತ್ತು ಸಿಬ್ಬಂದಿ ವರ್ಗದವರು ಕಳೆದ 24 ವರ್ಷಗಳಿಂದ ಕೆಲಸ ಮಾಡುತ್ತಿದ್ದ ದಲಿತ...
ಬೆಳಗಾವಿ :ನೀರಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರು ಪಾಲು
ಬೆಳಗಾವಿ : ನೀರಲ್ಲಿ ಮುಳುಗುತ್ತಿದ್ದ ಮಗನನ್ನು ರಕ್ಷಿಸಲು ಹೋದ ತಾಯಿಯೂ ನೀರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸಾವನ್ನಪ್ಪಿದ ತಾಯಿ, ಮಗನನ್ನು ಲಕ್ಷ್ಮಿ ಕುಠೋಳಿ (27) ಹಾಗೂ ಸುಪ್ರೀತ್ ಕುಠೋಳಿ(10) ಎಂದು ಗುರುತಿಸಲಾಗಿದೆ....
ಕಸ ಹಾಕಿ ಬರೋದಾಗಿ ಹೇಳಿ ಪ್ರಿಯಕರನ ಜತೆ ವಿವಾಹಿತ ಮಹಿಳೆ ಪರಾರಿ!
ಬೆಂಗಳೂರು: ಕಸ ಹಾಕಿ ಬರೋದಾಗಿ ಮನೆಯಿಂದ ಹೊರಗೆ ಬಂದ ಮಹಿಳೆ ಪ್ರಿಯಕರನ ಜೊತೆ ಪರಾರಿಯಾಗಿದ್ದಾರೆ. ಇತ್ತ ಗಂಡ ಎರಡು ಮಕ್ಕಳನ್ನು ಬಿಟ್ಟು ತನ್ನ ಪತ್ನಿ ಪರ ಪುರುಷನ ಜೊತೆ ಓಡಿ ಹೋಗಿದ್ದಾಳೆಂದು ದೂರು...
ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್‌ಹ್ಯಾಂಡ್ ಆಗಿ ಲೋಕಾ ಬಲೆಗೆ ಬಿದ್ದ ಪಿಎಸ್‌ಐ
ಬಾಗಲಕೋಟೆ: ಬಾದಾಮಿ ತಾಲೂಕಿನ ಕೆರೂರಿನಲ್ಲಿ ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಹಾಗೂ ಪೇದೆ ರೆಡ್‌ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಂಧಿತರನ್ನು ಕೆರೂರು ಠಾಣೆಯ ಪಿಎಸ್ಐ ಭೀಮಪ್ಪ ರಬಕವಿ ಮತ್ತು ಪೇದೆ ಸಂತೋಷ್ ಬಿರಾದರ್...
ರಾಯಚೂರು: ಬಿಸಿಲಿನ ಅಬ್ಬರಕ್ಕೆ ತತ್ತರಿಸಿದ ಶ್ವಾನದಳಕ್ಕೆ ಕೂಲರ್ ವ್ಯವಸ್ಥೆ!
ರಾಯಚೂರು: ಜಿಲ್ಲೆಯಲ್ಲಿ ಬೇಸಿಗೆಯ ಬಿರು ಬಿಸಿಲಿಗೆ ಮನುಷ್ಯರು ಮಾತ್ರವಲ್ಲದೇ ಪೊಲೀಸ್ ಇಲಾಖೆಯ ಶ್ವಾನದಳ ಸಹ ತತ್ತರಿಸಿದ್ದು, ಹೀಗಾಗಿ ಪೊಲೀಸ್ ಅಧಿಕಾರಿಗಳು ಶ್ವಾನದಳದ ಐದು ನಾಯಿಗಳಿಗೆ ಪ್ರತ್ಯೇಕ ಕೂಲರ್‌ಗಳ ವ್ಯವಸ್ಥೆ ಮಾಡಿದ್ದಾರೆ.
ಪ್ರತಿನಿತ್ಯ ಅಧಿಕ ತಾಪಮಾನ...
ಕಾಪು: ಸ್ಕೂಟಿ ಹಿಂಬದಿಗೆ ಬಸ್ ಢಿಕ್ಕಿ; ಬಾಲಕಿ ಸಾವು
ಉಡುಪಿ : ಉಡುಪಿ ಜಿಲ್ಲೆಯ ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ಪ್ರವೇಶಿಸುತ್ತಿದ್ದ ತಡೆರಹಿತ ಬಸ್ಸೊಂದು ಸ್ಕೂಟಿಯೊಂದಕ್ಕೆ ಹಿಂಬದಿಯಿಂದ ಢಿಕ್ಕಿಯಾದ ಪರಿಣಾಮ ತಂದೆಯೊಂದಿಗೆ ಸಹ ಸವಾರೆಯಾಗಿ ಸಂಚರಿಸುತ್ತಿದ್ದ...
ದೆಹಲಿ ಶಾಲೆಗಳಲ್ಲಿ ಗಂಟೆಗೊಮ್ಮೆ ವಾಟರ್ ಬೆಲ್, ಹೊರಾಂಗಣದಲ್ಲಿ ಪ್ರಾರ್ಥನೆಗೆ ಬ್ರೇಕ್
ನವದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಹೆಚ್ಚುತ್ತಿರುವ ಬಿಸಿಲು ಹಾಗೂ ಹೀಟ್‌ವೇವ್‌ನಿಂದಾಗಿ ದೆಹಲಿ ಶಾಲೆಗಳಲ್ಲಿ ಪ್ರತಿ ಗಂಟೆಗೊಮ್ಮೆ ನೀರಿನ ಬ್ರೇಕ್ ಹಾಗೂ ಬೆಳಗಿನ ಜಾವ ಹೊರಾಂಗಣದಲ್ಲಿ ಪ್ರಾರ್ಥನೆ ಮಾಡುವುದನ್ನು ರದ್ದುಗೊಳಿಸಿದೆ.
ವಿದ್ಯಾರ್ಥಿಗಳು ಹೆಚ್ಚಾಗಿ ಬಿಸಿಲಿನಲ್ಲಿರುವುದನ್ನು ತಪ್ಪಿಸಲು ಶಿಕ್ಷಣ ಇಲಾಖೆ...
ಬೆಳಗಾವಿ: ನೈಟಿ ಹಾಕಿದ್ದಕ್ಕೆ ಹೆಂಡತಿಗೆ ಬೆಂಕಿ ಹಚ್ಚಿದ ಗಂಡ!
ಬೆಳಗಾವಿ: ನೈಟಿ ಹಾಕಿದ್ದಕ್ಕೆ ಗಂಡ ತನ್ನ ಹೆಂಡತಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರ ನಂದಗಡದಲ್ಲಿ ನಡೆದಿದೆ.
ಕೃಷ್ಣಾಜಿ ಪಾಟೀಲ್ ಪತ್ನಿಗೆ ಬೆಂಕಿ ಇಟ್ಟ ಭೂಪ. ಘಟನೆಯಲ್ಲಿ ಪತ್ನಿ ಮಂಜುಳಾ ಪಾಟೀಲ್‌ಗೆ ಗಂಭೀರ...
















