Tag: vtv vitla
ವಿಟ್ಲ: (ಜೂ.10) ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ “ಸರ್ ಸಿ.ವಿ.ರಾಮನ್ ವಿಜ್ಞಾನ...
ವಿಠಲ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಆಕಾಂಕ್ಷಾ ಚಾರಿಟೇಬಲ್ ಟ್ರಸ್ಟ್ ಹಾಗೂ COMMSCOPE ಸಂಸ್ಥೆಗಳ ಸಹಯೋಗದಿಂದ ಸುಮಾರು 20 ಲಕ್ಷ ರೂ ವೆಚ್ಚದಲ್ಲಿ ನೂತನ ವಿಜ್ಞಾನ ಕೇಂದ್ರ ಹಾಗೂ ಪ್ರಯೋಗಾಲಯಗಳನ್ನು ನಿರ್ಮಿಸಲಾಗಿದೆ....
ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದ ಪ್ರೇಮಿಗಳು; ಯುವತಿ ಮೃತ್ಯು
ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ.
ಹೇಮಾ ರಾಮಕೃಷ್ಣಪ್ಪ (20) ಮೃತಪಟ್ಟ...
ವಿಟ್ಲ: ರಿಕ್ಷಾಕ್ಕೆ ಅಡ್ಡ ಬಂದ ದನ; ರಿಕ್ಷಾ ಮಗುಚಿ ಬಿದ್ದು 50ಲೀಟರ್ ಹಾಲು ನಷ್ಟ..!!
ವಿಟ್ಲ: ಸಾರಡ್ಕ-ಪುಣಚ ರಸ್ತೆಯ ತೋರಣಕಟ್ಟೆಯ ಸೊಸೈಟಿಯ ಸಮೀಪ ರಿಕ್ಷಾಕ್ಕೆ ದನ ಅಡ್ಡ ಬಂದ ಹಿನ್ನಲೆ ರಿಕ್ಷಾವೊಂದು ಮಗುಚಿ ಬಿದ್ದು ಜಖಂಗೊಂಡ ಘಟನೆ ನಡೆದಿದೆ.
ಆಜೇರು ನಿವಾಸಿ ಶಾಂತಾರಾಮ ರಾವ್ ಅವರು ರಿಕ್ಷಾದಲ್ಲಿ ಮಂಗಳವಾರ ಬೆಳಗ್ಗೆ...
ಉಚಿತ ಪ್ರಯಾಣಕ್ಕಾಗಿ ಮಹಿಳೆಯರಿಗೆ ‘ಶಕ್ತಿ ಸ್ಮಾರ್ಟ್ ಕಾರ್ಡ್’ ಕಡ್ಡಾಯ..!
ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯ ಸಂಬಂಧ ಇಂದು ಆದೇಶ ಹೊರಡಿಸಲಾಗಿದೆ. ಶಕ್ತಿ ಯೋಜನೆಯ ಮಾರ್ಗಸೂಚಿಗಳನ್ನು ಇಲ್ಲಿ ಸೂಚಿಸಲಾಗಿದೆ.
ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಹೊಂದಿರಬೇಕು...
ಅಂತರ್ಜಾತಿ ವಿವಾಹವಾದ ಸಹೋದರಿ; ಗಂಡನ ಮನೆಯಿಂದ ಬಲವಂತವಾಗಿ ಎಳೆದೊಯ್ದ ಸಹೋದರರು..!!
ಪ್ರೀತಿಸಿ ಮದುವೆಯಾದ ಯುವತಿಯನ್ನು ತನ್ನ ಸಹೋದರರೇ ಗಂಡನ ಮನೆಯಿಂದ ಬಲವಂತವಾಗಿ ಕರೆದುಕೊಂಡು ಬಂದಿರುವ ಘಟನೆಯ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಬಿಹಾರದ ಅರಾರಿಯಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಕಳೆದ ಕೆಲ ದಿನಗಳ...
ಶ್ರೀ ಮಂತ್ರದೇವತಾ ಕ್ಷೇತ್ರ ಸಾನಿಧ್ಯ – ಕಟ್ಟೆಮಾರಿನ ಧರ್ಮದರ್ಶಿ ಮನೋಜ್ ಕುಮಾರ್ ಕಟ್ಟೆಮಾರ್ ಅವರ...
ಕಲ್ಲಡ್ಕ: ಶ್ರೀ ಮಂತ್ರ ದೇವತಾ ಸಾನಿಧ್ಯ ಶ್ರೀ ಕ್ಷೇತ್ರ ಕಟ್ಟೆಮಾರ್ ಇಲ್ಲಿನ ಧರ್ಮದರ್ಶಿಗಳಾದ ಮನೋಜ್ ಕಟ್ಟೆಮಾರ್ ಹುಟ್ಟುಹಬ್ಬದ ಪ್ರಯುಕ್ತ ರಾಜ ಕೇಸರಿ ಸಂಘಟನೆಯ 538 ಸೇವಾ ಯೋಜನೆ “ಬೃಹತ್ ಉಚಿತ ನೇತ್ರ ತಪಾಸಣಾ...
ಉಸಿರುಗಟ್ಟಿಸಿ ಕೊಂದು ವೇಲ್ನಿಂದ ಬಿಗಿದು ನೇಣು ಹಾಕಿ ಪ್ರಿಯಕರ ಎಸ್ಕೇಪ್?
ವೇಲ್ನಿಂದ ಕತ್ತು ಬಿಗಿದು ನೇಣು ಹಾಕಿಕೊಂಡಿರುವ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆಯಾಗಿದೆ. ಈ ಘಟನೆ ಬೆಂಗಳೂರು ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಆಕಾಂಕ್ಷ ಮೃತ ಯುವತಿ. ಬಿಕಾಂ...
ನಾಪತ್ತೆಯಾಗಿದ್ದ ಯುವಕ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ..!!
ಮಡಿಕೇರಿ: ನಾಪತ್ತೆಯಾಗಿದ್ದ ಯುವಕನೋರ್ವ ಮೃತದೇಹ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕೊಡಗು ಜಿಲ್ಲೆ ಸುಂಟಿಕೊಪ್ಪದಲ್ಲಿ ನಡೆದಿದೆ.
ಬಾಳೆಕಾಡು ತೋಟದ ನಿವಾಸಿ ಕಪಾಲಿ ಮುರುಗೇಶ್ ಅವರ ಪುತ್ರ ವಿಜಯ (23) ಮೃತ...
ಬಾಲಕ ನಾಪತ್ತೆ ; ದ.ಕ, ಉಡುಪಿಯಲ್ಲಿ ಪೋಷಕರ ಹುಡುಕಾಟ
ರಾಜಧಾನಿಯ ಬಾಲಕನೊಬ್ಬ ಅಪ್ಪ-ಅಮ್ಮ ಕೊಡಿಸಿದ ಮೊಬೈಲ್ನಲ್ಲಿ ತನಗೆ ಬೇಕೆನಿಸಿದ ಸ್ಥಳದ ಬಗ್ಗೆ ಸರ್ಚ್ ಮಾಡುತ್ತಾ ನಾಪತ್ತೆ ಆಗಿದ್ದಾನೆ.
9ನೇ ತರಗತಿ ಓದುತ್ತಿರುವ ಬಾಲಕ ಆದಿತ್ಯ, ಕಟ್ಟಿಂಗ್ ಶಾಪ್ಗೆಂದು ಹೋದ ಬಳಿಕ ಕಣ್ಮರೆಯಾಗಿದ್ದಾನೆ. ಪರಾರಿಯಾಗುವ ಮುನ್ನ...
ಉಪ್ಪಿನಂಗಡಿ: ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಬಿಟ್ಟು ನಾಪತ್ತೆಯಾದ ದಂಪತಿ..!!
ಉಪ್ಪಿನಂಗಡಿ: ಒಂದು ತಿಂಗಳ ಹಸುಗೂಸು ಸಹಿತ ಇಬ್ಬರು ಮಕ್ಕಳನ್ನು ಮನೆಯೊಂದರಲ್ಲಿ ಬಿಟ್ಟು ಅಲೆಮಾರಿ ಜನಾಂಗದ ದಂಪತಿಗಳು ನಾಪತ್ತೆಯಾದ ಘಟನೆ ಕರಾಯದಲ್ಲಿ ನಡೆದಿದ್ದು, ಹೆತ್ತವರ ಪತ್ತೆಗಾಗಿ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಲಾಗಿದೆ. ಈ ಮಕ್ಕಳನ್ನು...
















