Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮೂಡಬಿದಿರೆ : ಬೈಕ್ ಮತ್ತು ಖಾಸಗಿ ಬಸ್ ಅಪಘಾತ; ಸವಾರ ಮೃತ್ಯು

ಮೂಡಬಿದಿರೆ :ಬೈಕು ಮತ್ತು ಖಾಸಗಿ ಬಸ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದು ಬೈಕ್ ಹಿಂಬದಿಯಲ್ಲಿದ್ದ ಸಹ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಮೂಡುಬಿದಿರೆಯಲ್ಲಿ ನಡೆದಿದೆ. ಆಳ್ವಾಸ್ ಕಾಲೇಜಿನ ಪ್ರಥಮ ಬಿಸಿಎ ವಿದ್ಯಾರ್ಥಿ ಎಡಪದವು...

ಕುಂದಾಪುರ : ಮಹಡಿ ಮೇಲಿಂದ ಬಿದ್ದು ವಿದ್ಯಾರ್ಥಿನಿ ಮೃತ್ಯು

ಕುಂದಾಪುರ : ಖಾಸಗೀ ವಸತಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯೊಬ್ಬಳು ಮಹಡಿ ಮೇಲಿಂದ ಬಿದ್ದು ಸಾವನ್ನಪ್ಪಿದ್ದಾಳೆ. ಬೆಂಗಳೂರು ಮೂಲದ ತನ್ವಿ, 9ನೇ ತರಗತಿ ವಿದ್ಯಾರ್ಥಿನಿ ದುರಂತ ಸಾವನ್ನಪ್ಪಿದವಳು. ಬೆಂಗಳೂರು ಮೂಲದ ತನ್ವಿ 9ನೇ ತರಗತಿಯಲ್ಲಿ ಓದುವುದಕ್ಕಾಗಿ ಆಕೆಯ...

ಬೆಳ್ತಂಗಡಿ: ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ; ಸವಾರ ಮೃತ್ಯು

ಬೆಳ್ತಂಗಡಿ: ಚಾರ್ಮಾಡಿ ಘಾಟಿಯಲ್ಲಿ ಬಸ್ ಮತ್ತು ದ್ವಿಚಕ್ರ ವಾಹನ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಗುಂಡಿ ನಿವಾಸಿ...

ತುಳಸಿ ಎಲೆಯನ್ನು ಸೇವಿಸುವುದರಿಂದ ಆಗುವ ಉಪಯೋಗ

ಬಾಯಿ ದುರ್ವಾಸನೆಯಿಂದ ಕೂಡಿದ್ರೆ ತುಳಸಿ ಎಲೆ ಅತ್ಯುತ್ತಮ ಮನೆಮದ್ದು. ಏಕೆಂದರೆ ಇದರ ಎಲೆಗಳಲ್ಲಿ ಬ್ಯಾಕ್ಟೀರಿಯಾ ವಿರೋಧಿ ಗುಣವಿದ್ದು, ಈ ಎಲೆಗಳನ್ನು ಸೇವಿಸುವುದರಿಂದ ಬಾಯಿಯ ಕೆಟ್ಟ ವಾಸನೆಯನ್ನು ದೂರ ಮಾಡಬಹುದು.ತುಳಸಿ ಗಿಡದಲ್ಲಿ ಅನೇಕ ಔಷಧೀಯ...

1,700 ಕೋಟಿ ರೂ. ವೆಚ್ಚದಲ್ಲಿ ಗಂಗಾನದಿಗೆ ನಿರ್ಮಿಸಲಾದ ಸೇತುವೆ ಕುಸಿತ

ಬರೋಬ್ಬರಿ 1,700 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದ ಸೇತುವೆಯೊಂದು ಕುಸಿದು ಬಿದ್ದಿರುವ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದೆ. ಬಿಹಾರದ ಖಗರಿಯಾದಲ್ಲಿ ನಿರ್ಮಿಸಲಾಗುತ್ತಿದ್ದ ಅಗುವನಿ ಸುಲ್ತಾನ್‌ಗಂಜ್ ಗಂಗಾ ಸೇತುವೆ ಭಾನುವಾರ ಕುಸಿದು ನೀರುಪಾಲಾಗಿದೆ. ಘಟನೆಯಲ್ಲಿ ಸದ್ಯ...

ಸಹೋದರಿಯರಿಬ್ಬರು ನೇಣುಬಿಗಿದು ಆತ್ಮಹತ್ಯೆ..!

ಮನೆಯಲ್ಲಿ ನೇಣು ಬಿಗಿದುಕೊಂಡು ಸಹೋದರಿಯರಿಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ. ಕಾವೇರಿ ಹಡಪದ (17) ಭೂಮಿಕಾ ಹಡಪದ (19) ಆತ್ಮ ಹತ್ಯೆ ಮಾಡಿಕೊಂಡ ಸಹೋದರಿಯರು ಎನ್ನಲಾಗಿದೆ. ಕಲಘಟಗಿಯ ಬೆಂಡಿಗೇರಿ ಓಣಿಯಲ್ಲಿರುವ ಬಾಡಿಗೆ...

ಪುತ್ತೂರು : ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಮಾಯಿದೆ ದೇವುಸ್ ಚರ್ಚ್ ಸಮೂಹ ಶಿಕ್ಷಣ ಸಂಸ್ಥೆ ದರ್ಬೆ, ಫಿಲೋನಗರ ಸಂತ ಫಿಲೋಮಿನಾ ಪ್ರೌಢಶಾಲೆಯಲ್ಲಿ 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಶುಭಾರಂಭವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು. ಆರಂಭದಲ್ಲಿ ಎಂಟನೆಯ ಮತ್ತು ಒಂಭತ್ತನೆಯ ತರಗತಿಗಳಿಗೆ...

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರು NMMS ಪರೀಕ್ಷೆಯಲ್ಲಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

ಪುತ್ತೂರು: ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಬೆಂಗಳೂರು, ಇವರು 2022-23ನೇ ಸಾಲಿನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿಗಳಿಗಾಗಿ ನಡೆಸಿದ ಎನ್.ಎಮ್.ಎಮ್.ಎಸ್ ಪ್ರತಿಭಾನ್ವೇಷಣಾ ಪರೀಕ್ಷೆಯಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ನಾಲ್ಕು ವಿದ್ಯಾರ್ಥಿನಿಯರು...

ಗೆಳೆಯರೊಂದಿಗೆ ಪಾರ್ಟಿ ಮಾಡಿ ಕಾರಿನಲ್ಲಿ ಮಲಗಿದ್ದ ಯುವಕ ರಕ್ತವಾಂತಿ ಮಾಡಿಕೊಂಡು ಸಾವು..!!

ತಡರಾತ್ರಿವರೆಗೂ ಗೆಳೆಯರೊಂದಿಗೆ ಪಾರ್ಟಿ ಮಾಡಿ ಕಾರಿನಲ್ಲೇ ಮಲಗಿದ್ದ ಯುವಕ ಬೆಳಗಾಗುವ ವೇಳೆಗೆ ರಕ್ತವಾಂತಿ ಮಾಡಿಕೊಂಡು ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ ಬೇಲೂರಿನ ಕುವೆಂಪು ನಗರದಲ್ಲಿ ನಡೆದಿದೆ. ಪಾರ್ಟಿ ಮುಗಿಸಿ ಕಾರಿನಲ್ಲಿ ಮಲಗಿದ ಚೇತನ್ (24)...

ಉಚಿತ ಮೆಡಿಕಲ್ ಸೀಟ್​ ಗಿಟ್ಟಿಸಿಕೊಂಡಿದ್ದ ಯುವತಿ ಆತ್ಮಹತ್ಯೆಗೆ ಶರಣು..!

ರ‍್ಯಾಂಕ್ ಪಡೆದು ಮೆಡಿಕಲ್​ ಕಾಲೇಜೊಂದರಲ್ಲಿ ಉಚಿತ ಸೀಟ್​ ಗಿಟ್ಟಿಸಿಕೊಂಡಿದ್ದ ಯುವತಿ ಸಾವಿಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ. ಮೃತ ಯುವತಿಯನ್ನು ದರ್ಶಿನಿ ಎನ್ನಲಾಗಿದೆ. ಈ ಪ್ರಕರಣದಲ್ಲಿ ಸಂಬಂಧಿಕರು ಕಾಲೇಜು ಆಡಳಿತ ಮಂಡಳಿಯ ಮೇಲೆ ಕಿರುಕುಳದ...
error: Content is protected !!