Tag: vtv vitla
ಟೋಲ್ ವಿಚಾರಕ್ಕೆ ಗಲಾಟೆ; ಯುವಕನ ಕೊಲೆಯಲ್ಲಿ ಅಂತ್ಯ
ಟೋಲ್ ವಿಚಾರಕ್ಕೆ ಸಿಬ್ಬಂದಿ ಹಾಗೂ ಯುವಕರ ಮಧ್ಯೆ ಗಲಾಟೆ ನಡೆದು ಕೊಲೆಯಲ್ಲಿ ಅಂತ್ಯವಾದ ಘಟನೆ ರಾಮನಗರದ ಹೆಜ್ಜಾಲ ಸಮೀಪ ನಡೆದಿದೆ.
ಪವನ್ (30) ಕೊಲೆಯಾದ ಯುವಕ. ಈತ ಬಿಡದಿ ಬಳಿಯ ಶೇಷಗಿರಿ ಟೋಲ್ನಲ್ಲಿ ಕೆಲಸ...
ಕಳೆದ 5 ವರ್ಷಗಳಿಂದ ವಿಟ್ಲದ ಗ್ರಾಹಕರ ಮನಗೆದ್ದ ‘ಸಪ್ತ ಜ್ಯುವೆಲ್ಸ್’ ಮಳಿಗೆ ಸ್ಥಳಾಂತರಗೊಂಡು ಸ್ಮಾರ್ಟ್...
ಇಂದಿನಿಂದ ಜೂನ್ 30ರ ವರೆಗೆ ಗ್ರಾಹಕರಿಗೆ ವಿಶೇಷ ಆಕರ್ಷನೀಯ ಆಫರ್ಗಳು ಲಭ್ಯ
ವಿಟ್ಲ: ಕಳೆದ 5 ವರ್ಷಗಳಿಂದ ವಿಟ್ಲದ ಎಂಪಾಯರ್ಮಾಲ್ನಲ್ಲಿ ಕಾರ್ಯಾಚರಿಸುತ್ತಿದ್ದ ಸಪ್ತ ಜ್ಯುವೆಲ್ಸ್ ಮಳಿಗೆಯು ಸ್ಥಳಾಂತರಗೊಂಡು, ಇಂದು ವಿಟ್ಲ ಸ್ಮಾರ್ಟ್ ಸಿಟಿ ಸಂಕೀರ್ಣದಲ್ಲಿ...
ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಸಾವು
ವಿದ್ಯುತ್ ಪ್ರವಹಿಸಿ 12 ವರ್ಷದ ಬಾಲಕಿ ಮೃತಪಟ್ಟಿರುವ ಘಟನೆ ಚಾಮರಾಜ ನಗರದ ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಡಹಳ್ಳಿ ಗ್ರಾಮದ ವಿದ್ಯಾ(12) ಮೃತ ದುರ್ದೈವಿ. ಮನೆಯಲ್ಲಿದ್ದ ನೀರಿನ ಪಂಪ್ ಸ್ವಿಚ್ ಆಫ್ ಮಾಡಲು...
ಉಳ್ಳಾಲ: ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಸವಾರ ಗಂಭೀರ
ಉಳ್ಳಾಲ: ಬೈಕ್ಗೆ ಕಾರು ಡಿಕ್ಕಿ ಹೊಡೆದು ಕಾರಿನೊಂದಿಗೆ ಚಾಲಕ ಪರಾರಿಯಾಗಿರುವ ಹಿಟ್ ಆಂಡ್ ರನ್ ಪ್ರಕರಣ ರಾಷ್ಟ್ರೀಯ ಹೆದ್ದಾರಿ 66ರ ಸಂಕೋಳಿಗೆ ಸಮೀಪ ಜೂ.4ರ ತಡರಾತ್ರಿ ನಡೆದಿದೆ. ಕೋಟೆಕಾರು ವೈದ್ಯನಾಥ ದೇವಸ್ಥಾನ ರಸ್ತೆ...
ಲಿವರ್ ಕ್ಯಾನ್ಸರ್ನಿಂದ ಬಳಲುತ್ತಿದ್ದ ಪೊಲೀಸ್ ಇನ್ಸ್ಪೆಕ್ಟರ್ ನಿಧನ
ಲಿವರ್ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಇನ್ಸ್ಪೆಕ್ಟರ್ ಓರ್ವರು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬೆಂಗಳೂರಿನ ಜಯನಗರ ಠಾಣೆಯ ಇನ್ಸ್ಪೆಕ್ಟರ್ ಮಂಜುನಾಥ್ ಮೃತರು. ಇವರು ಪತ್ನಿ ಹಾಗೂ ಓರ್ವ ಪುತ್ರನನ್ನು ಅಗಲಿದ್ದಾರೆ. ಮಂಜುನಾಥ್...
ಕ್ಷುಲ್ಲಕ ವಿಚಾರಕ್ಕಾಗಿ ಬಾರ್ ಕ್ಯಾಶಿಯರ್ನನ್ನು ಡ್ರ್ಯಾಗರ್ನಿಂದ ಚುಚ್ಚಿ ಕೊಲೆಗೈದ ದುಷ್ಕರ್ಮಿಗಳು
ಕ್ಷುಲ್ಲಕ ವಿಚಾರಕ್ಕಾಗಿ ಬಾರ್ ಕ್ಯಾಶಿಯರ್ಗೆ ಡ್ರ್ಯಾಗರ್ನಿಂದ ಚುಚ್ಚಿ ಕೊಲೆ ಮಾಡಿದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಬಾರ್ವೊಂದರಲ್ಲಿ ನಡೆದಿದೆ.
ಬಾರ್ ಕ್ಯಾಶಿಯರ್ ಸಚಿನ್ (27) ಕೊಲೆಯಾದ ವ್ಯಕ್ತಿ. ಬಾರ್ ಬಂದ್ ಮಾಡುವ ಸಮಯವಾದರು ಬಾರ್ಗೆ...
ಮಂಗಳೂರು: ರಾಡ್ನಿಂದ ಹೊಡೆದು ಯುವಕನ ಬರ್ಬರ ಹತ್ಯೆ..!!
ಮಂಗಳೂರು: ತನ್ನ ಪತ್ನಿಯ ಜತೆ ಅಕ್ರಮ ಸಂಬಂಧವಿರಿಸಿಕೊಂಡಿರುವ ಸಂಶಯದಲ್ಲಿ ವ್ಯಕ್ತಿಯೊಬ್ಬ ಯುವಕನ ಎದೆಗೆ ರಾಡ್ನಿಂದ ಹೊಡೆದು ಕೊಲೆಗೈದ ಘಟನೆ ಕೂಳೂರಿನಲ್ಲಿ ನಡೆದಿರುವುದಾಗಿ ವರದಿಯಾಗಿದೆ.
ಪಶ್ಚಿಮ ಬಂಗಾಳದ ವಾಸುದೇವ ಗುನಿಯಾ (34) ಕೊಲೆಗೈದ ಆರೋಪಿ ಎಂದು...
ಪುತ್ತೂರು : ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮೈಮೇಲೆ ಬಿದ್ದ ಮರ; ಸುಳ್ಯಪದವು...
ಪುತ್ತೂರು: ಪಿಕಪ್ ವಾಹನಕ್ಕೆ ಮರ ತುಂಬಿಸುವ ವೇಳೆ ಮರ ಮೈಮೇಲೆ ಬಿದ್ದು ಸುಳ್ಯಪದವು ವಲಯ ಕಾಂಗ್ರೆಸ್ ಅಧ್ಯಕ್ಷ ಗೋಪಾಲಕೃಷ್ಣರವರು ಮೃತಪಟ್ಟಿರುವ ಘಟನೆ ಜೂ.5 ರಂದು ನಡೆದಿದೆ.
ಬಡಗನ್ನೂರು ಗ್ರಾಮದ ಬಟ್ಯಂಗಲ ದಿ. ಕೊಲ್ಲಯ್ಯ ಒಕ್ಕಲಿಗರವರ...
ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಯುವಕ ಬಳ್ಳಾರಿಯಲ್ಲಿ ಪತ್ತೆ..!!
ಉಳ್ಳಾಲ: ಮೆಹಂದಿ ಶಾಸ್ತ್ರದ ದಿನವೇ ನಾಪತ್ತೆಯಾಗಿದ್ದ ಮದುಮಗ, ವರ್ಕಾಡಿ ದೇವಂದಪಡ್ಪುವಿನ ಉದ್ಯಮಿ ಐತಪ್ಪ ಶೆಟ್ಟಿ ಅವರ ಪುತ್ರ ಕಿಶನ್ ಶೆಟ್ಟಿ ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಮಧ್ಯಾಹ್ನ ತನ್ನ ತಂಗಿಗೆ ಮೊಬೈಲ್ ಸಂದೇಶ ಕಳುಹಿಸಿರುವ...
ನಟಿಗೆ ಖಾಸಗಿ ಅಂಗ ಪ್ರದರ್ಶನಗೈದ ಯುವಕ ಜೈಲಿನಿಂದ ಬಿಡುಗಡೆ..! ಬಿಡುಗಡೆಗೊಂಡ ಸವಾದ್ಗೆ ಅದ್ಧೂರಿ ಸ್ವಾಗತ
ಆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. KSRTC (ಕೇರಳ) ಬಸ್ಸಿನಲ್ಲಿ ಯುವತಿಯೊಬ್ಬಳು ಯುವಕನನ್ನು ತರಾಟೆಗೆ ತೆಗೆದುಕೊಂಡಿದ್ದಳು. ಯುವಕನ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಿ ಯುವತಿ ಗಲಭೆ ಎಬ್ಬಿಸಿದ್ದಳು. ಈ ಪ್ರಕರಣಕ್ಕೆ...
















