Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು ವಿಮಾನ ನಿಲ್ದಾಣದಕ್ಕೆ ಬಾಂಬ್ ಇಟ್ಟ ಆದಿತ್ಯರಾವ್‌ ಕಾರಗೃಹದಲ್ಲಿ ಮತ್ತೆ ದಾಂಧಲೆ

https://youtu.be/otvba1WVZ28 ಮಂಗಳೂರು ವಿಮಾನ ನಿಲ್ದಾಣದಕ್ಕೆ ಬಾಂಬ್ ಇಟ್ಟ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಆದಿತ್ಯ ರಾವ್ ವಿರುದ್ಧ ಜೈಲು ಅಧಿಕಾರಿಗಳು ಸಾರ್ವಜನಿಕ ಸೊತ್ತು ಹಾನಿಗೊಳಿಸಿದ ಬಗ್ಗೆ ದೂರು ದಾಖಲಿಸಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಾಗೃಹದಲ್ಲಿ ದಾಂಧಲೆ ನಡೆಸಿದ ಆರೋಪದಡಿ ದೂರು...

ವಿಟ್ಲ : ವಿಠ್ಠಲ್ ಜೇಸೀಸ್ ಆಂಗ್ಲ-ಮಾಧ್ಯಮ ಪ್ರೌಢಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ವಿಟ್ಲ: ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಜೂ.1ರಂದು ಶಾಲಾ ಪ್ರಾರಂಭೋತ್ಸವ ಬಹಳ ವಿಜೃಂಭಣೆಯಿಂದ ನೆರವೇರಿತು. ಎಲ್ಲಾ ಮಕ್ಕಳು ಬಹಳ ಸಂಭ್ರಮದಿಂದ, ಲವಲವಿಕೆಯಿಂದ ಶಾಲೆಗೆ ಹಾಜರಾದರು. ಶಾಲಾ ಪ್ರವೇಶ ದ್ವಾರಕ್ಕೆ ತಳಿರು ತೋರಣ ಹಾಗೂ...

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ 2023-24ರ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವವು ದಿನಾಂಕ 31-05-2023 ರಂದು, ಪೂರ್ವಹ್ನ 10.00 ಘಂಟೆಗೆ ಮಾಯಿ ದೆ ದೇವುಸ್ ಚರ್ಚ್ ಸಭಾ ಭವನದಲ್ಲಿ ಜರಗಿತು. ಶಾಲೆಗೆ...

ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆ..!

ಕಸದ ರಾಶಿ ಮಧ್ಯೆ ಕೈ ಕಾಲುಗಳು, ರುಂಡವಿಲ್ಲದ ನಗ್ನ ಮೃತದೇಹ ಪತ್ತೆಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ 54 ವರ್ಷದ ಗೀತಮ್ಮ ಬರ್ಬರವಾಗಿ ಕೊಲೆಯಾದ...

ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಹರಿದ ಕಾರು; ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯ

ಸುಬ್ರಹ್ಮಣ್ಯ : ವಿದ್ಯಾರ್ಥಿಗಳ ಮೇಲೆ ಕಾರು ಹರಿದು ಮೂವರು ವಿದ್ಯಾರ್ಥಿನಿಯರು ಗಂಭೀರ ಗಾಯಗೊಂಡ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಶ್ರೀ ಸುಬ್ರಹ್ಮಣೇಶ್ವರ ಪದವಿ ಪೂರ್ವ ಕಾಲೇಜಿನ 7 ರಿಂದ 8 ವಿದ್ಯಾರ್ಥಿಗಳು ಸಂಜೆ ಕಾಲೇಜು ಬಿಟ್ಟು...

ಉಳ್ಳಾಲ : ಮುಸ್ಲಿಂ ಯುವಕರ ಜೊತೆ ಹಿಂದೂ ಹುಡುಗಿಯರ ಸುತ್ತಾಟ ಪ್ರಕರಣ, ನೈತಿಕ ಪೊಲೀಸ್...

ಉಳ್ಳಾಲ: ಸೋಮೇಶ್ವರ ಸಮುದ್ರ ತೀರದಲ್ಲಿ ವಿಹರಿಸುತ್ತಿದ್ದವರ ಮೇಲೆ ನೈತಿಕ ಪೊಲೀಸ್ ಗಿರಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿ ಉಳ್ಳಾಲ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ಬಸ್ತಿಪಡ್ಪು ನಿವಾಸಿ ಯತೀಶ್, ಉಚ್ಚಿಲ ನಿವಾಸಿ ಸಚಿನ್ ,...

ಈ ಶಾಲೆಯಲ್ಲಿ ಹಿಂದೂ ವಿದ್ಯಾರ್ಥಿನಿಯರಿಗೂ ಹಿಜಾಬ್‌ ಕಡ್ಡಾಯ; ಸಾಮಾಜಿಕ ಜಾಲತಾಣದಲ್ಲಿ ಫಲಿತಾಂಶ ಬ್ಯಾನರ್‌ ವೈರಲ್‌...

ಶಾಲೆಯೊಂದರಲ್ಲಿ ಹಿಂದೂ ವಿದ್ಯಾರ್ಥಿನಿಯರೂ ಫಲಿತಾಂಶ ಕುರಿತು ಹಾಕಲಾದ ಬ್ಯಾನರ್‌ನಲ್ಲಿ ಹಿಂದೂ ವಿದ್ಯಾರ್ಥಿನಿಯರೂ ತಲೆಗೆ ಹಿಜಾಬ್‌ ರೀತಿಯ ವಸ್ತ್ರ ಧರಿಸಿದ್ದು ಕಂಡುಬಂದಿದೆ. ಇದೀಗ ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್‌ ಆಗುತ್ತಿದ್ದು, ವಿವಾದಕ್ಕೆ...

ಪ್ರಿಯತಮೆಗೆ ಮೆಸೇಜ್ ಮಾಡಿದ ಸ್ನೇಹಿತನಿಗೆ ಚಾಕುವಿನಿಂದ ಇರಿದ ಯುವಕ..!!

ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ಸ್ನೇಹಿತನಿಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿ ನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಈತನಿಗೆ ಸ್ನೇಹಿತ ಶ್ರೇಯಸ್ ಚಾಕು ಇರಿದಿದ್ದಾನೆ. ಶ್ರೇಯಸ್...

ಮಣಿಪಾಲ: ಅಪಾರ್ಟ್‌ಮೆಂಟ್‌ನಲ್ಲಿ ವೇಶ್ಯಾವಾಟಿಕೆ; ಪೊಲೀಸ್‌ ದಾಳಿ- ಇಬ್ಬರು ಪರಾರಿ

ಮಣಿಪಾಲ: ಹೆರ್ಗಾ ಗ್ರಾಮದ ಈಶ್ವರ ನಗರದ ಅಪಾರ್ಟ್‌ಮೆಂಟ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಗೆ ಮಣಿಪಾಲ ಪೊಲೀಸರು ದಾಳಿ ಮಾಡಿದ್ದಾರೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣಾ ಪೊಲೀಸರು ಉಡುಪಿಯ ಹೆರ್ಗಾ ಗ್ರಾಮದ ಈಶ್ವರ...

ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ..!

ಭಟ್ಕಳ : ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಯ್ಕಿಣಿ ಗ್ರಾಮದ ಬಾಕಡಕೇರಿಯಲ್ಲಿ ನಡೆದಿದೆ. ಶಿರಾಲಿ ಮಣ್ಣಹೊಂಡ ನಿವಾಸಿ ದಿನೇಶ್ (28) ಮೃತರು ಎನ್ನಲಾಗಿದೆ. ದಿನೇಶ್ ರಸ್ತೆ ಮತ್ತು ಇನ್ನಿತರ ಕಾಮಗಾರಿಗಳ ಗುತ್ತಿಗೆದಾರನಾಗಿ...
error: Content is protected !!