Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಳ್ಳಾಲ: ಕೆಲಸಕ್ಕೆಂದು ತೆರಳಿ ನಿಗೂಢವಾಗಿ ನಾಪತ್ತೆಯಾಗಿದ್ದ ವಿವಾಹಿತ ಯುವಕ ಬಳ್ಳಾರಿಯಲ್ಲಿ ಪತ್ತೆ..!!

ಉಳ್ಳಾಲ: ಕೆಲಸಕ್ಕೆಂದು ತೆರಳಿ ನಿಗೂಢ ರೀತಿಯಲ್ಲಿ ನಾಪತ್ತೆಯಾಗಿದ್ದ ಹರೇಕಳ ಪಂಜಿಲಗುಳಿ ನಿವಾಸಿ ಜಯರಾಜ್ (35) ಬಳ್ಳಾರಿಯಲ್ಲಿ ಪತ್ತೆಯಾಗಿದ್ದಾರೆಂದು ತಿಳಿದುಬಂದಿದ್ದು, ಸಂಬಂಧಿಕರು ಬಳ್ಳಾರಿಗೆ ತೆರಳಿದ್ದಾರೆ. ಮೇ.30 ರಂದು ಗರ್ಭಿಣಿ ಪತ್ನಿಯನ್ನು ತವರು ಮನೆಯಲ್ಲಿ ಬಿಟ್ಟು ಬಲ್ಮಠದಲ್ಲಿನ...

ಕಡಬ : ವಿದ್ಯುತ್ ಶಾಕ್ ಹೊಡೆದು ಲೈನ್ ಮ್ಯಾನ್ ದಾರುಣ ಸಾವು

ಕಡಬ: ವಿದ್ಯುತ್ ಕಂಬವೇರಿದ್ದ ಲೈನ್ ಮ್ಯಾನ್ ವಿದ್ಯುತ್ ಆಘಾತಕ್ಕೊಳಗಾಗಿ ಮೃತಪಟ್ಟ ಘಟನೆ ಜೂ.1ರಂದು ಕಡಬದಲ್ಲಿ ನಡೆದಿದೆ. ಬಾಗಲಕೋಟೆ ಮೂಲದ ದ್ಯಾಮಣ್ಣ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕಡಬ ಮುಳಿಮಜಲು ಎಂಬಲ್ಲಿ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯನ್ನು ಕಂಡು...

ವಿಟ್ಲ: ಕಾರು ಮತ್ತು ಟಿಪ್ಪರ್‌ ನಡುವೆ ಅಪಘಾತ..!!

ವಿಟ್ಲ: ಕಾರು ಮತ್ತು ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಚಂದಳಿಕೆ ತಿರುವಿನಲ್ಲಿ ಸಂಭವಿಸಿದೆ. ಕೇರಳದ ಉಪ್ಪಳ ನಿವಾಸಿಗಳು ಹೊಚ್ಚ ಹೊಸ ಬೆನ್ಸ್ ಕಾರಿನಲ್ಲಿ ವಿಟ್ಲ ಕಡೆಯಿಂದ ಪುತ್ತೂರು ಕಡೆಗೆ ತೆರಳುತ್ತಿದ್ದ ವೇಳೆ ಎದುರಿನಿಂದ...

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಗಂಭೀರ

ಕಡಬ: ವಿದ್ಯುತ್ ಕಂಬದಲ್ಲಿ ದುರಸ್ತಿ ಮಾಡುತ್ತಿದ್ದ ವೇಳೆ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಒಬ್ಬರು ಗಂಭೀರ ಗಾಯಗೊಂಡ ಘಟನೆ ಕಡಬ ತಾಲೂಕಿನ ಕುಟ್ರುಪ್ಪಾಡಿ ಗ್ರಾಮದ ತಲೆಕ್ಕಿ ಎಂಬಲ್ಲಿ ನಡೆದಿದೆ. ಗಾಯಗೊಂಡ ಲೈನ್ ಮ್ಯಾನ್ ಅನ್ನು...

ಪುತ್ತೂರು: ಸಿಡಿಲು ಬಡಿದು ವ್ಯಕ್ತಿಯೋರ್ವರಿಗೆ ಗಾಯ..!!

ಪುತ್ತೂರು: ಕೊಟ್ಟಿಗೆಗೆ ಸಿಡಿಲು ಬಡಿದ ಪರಿಣಾಮ ವ್ಯಕ್ತಿಯೋರ್ವರು ಗಾಯಗೊಂಡ ಘಟನೆ ಅರಿಯಡ್ಕ ಗ್ರಾಮದ ಶೇಖಮಲೆ ಜಾರತ್ತಾರು ಎಂಬಲ್ಲಿ ನಡೆದಿದೆ. ಮೇ.31 ರಂದು ಮಧ್ಯರಾತ್ರಿ ಜಾರತ್ತಾರು ಎಂಬಲ್ಲಿ ರಾಮ ಎಂಬವರ ಮನೆಯ ಕೊಟ್ಟಿಗೆಗೆ ಸಿಡಿಲು ಬಡಿದಿದೆ....

ಮದ್ಯ ಸೇವಿಸಿ ಆಪರೇಷನ್ ಮಾಡಲು ಬಂದ ವೈದ್ಯ ಕುಸಿದು ಬಿದ್ದು ಅಸ್ವಸ್ಥ ; ಅನಸ್ತೇಷಿಯಾ...

ಚಿಕ್ಕಮಗಳೂರು : ಮದ್ಯ ಸೇವಿಸಿ ಆಪರೇಷನ್ ಮಾಡಲು ಬಂದ ವೈದ್ಯ, ಕುಸಿದು ಬಿದ್ದು ಅಸ್ವಸ್ಥರಾದ ಘಟನೆ ಕಳಸ ತಾಲೂಕು ಆಸ್ಪತ್ರೆಯಲ್ಲಿ ನಡೆದಿದೆ. ವೈದ್ಯ ಬಾಲಕೃಷ್ಣ ಎಂಬವರು ಶಸ್ತ್ರಚಿಕಿತ್ಸೆಯ ಮಾಡಲು ಮದ್ಯಸೇವಿಸಿ ಬಂದು ಕುಸಿದು ಬಿದ್ದಿದ್ದಾರೆ....

ನಿಂತಿದ್ದ ರೈಲಿನಲ್ಲಿ ಆಕಸ್ಮಿಕ ಬೆಂಕಿ; CCTVಯಲ್ಲಿ ಅಪರಿಚಿತ ವ್ಯಕ್ತಿ ಪತ್ತೆ..!!

ಕಣ್ಣೂರು: ಸ್ಟೇಷನ್‌ನಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿರುವುದು ವರದಿಯಾಗಿದೆ. ಗುರುವಾರ ಮುಂಜಾನೆ ಅಲಪ್ಪುಳ-ಕಣ್ಣೂರು ಎಕ್ಸಿಕ್ಯೂಟಿವ್ ಎಕ್ಸ್‌ಪ್ರೆಸ್ ರೈಲು ಕಣ್ಣೂರು ಸ್ಟೇಷನ್‌ ನಲ್ಲಿ ನಿಂತಿದ್ದ ವೇಳೆ ರೈಲಿನ ಒಂದು ಬೋಗಿಯಲ್ಲಿ...

ಮಂಗಳೂರು: ಚುನಾವಣಾ ಕರ್ತವ್ಯ ಲೋಪ ಎಸಗಿದ ಆರೋಪ; ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕ ಅಮಾನತು

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಜಯಣ್ಣ ಸಿ.ಡಿ. ಕರ್ತವ್ಯ ಲೋಪ ಎಸಗಿದ ಆರೋಪದ ಮೇರೆಗೆ ತಮ್ಮ ಹುದ್ದೆಯಿಂದ ಅಮಾನತುಗೊಂಡಿದ್ದಾರೆ. ಇತ್ತೀಚಿಗೆ ನಡೆದ ಚುನಾವಣಾ ಕರ್ತವ್ಯದ ವೇಳೆ...

ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಯಜಮಾನ ನೇಣು ಬಿಗಿದು ಆತ್ಮಹತ್ಯೆ..!!

ಪುತ್ತೂರು: ಗೃಹಪ್ರವೇಶದ ಎರಡೇ ದಿನದಲ್ಲಿ ಮನೆ ಯಜಮಾನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮುಡ್ನೂರು ಗ್ರಾಮದ ಬೀರ್‍ನಹಿತ್ಲು ಎಂಬಲ್ಲಿ ನಡೆದಿದೆ. ಬೀರ್‍ನಹಿತ್ಲು ವಿಜಯ್‌ ಕುಮಾರ್ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು. ಮನೆಯ ಹಿಂದುಗಡೆಯ ಶೆಡ್‌ನ...

ಕಾಸರಗೋಡು : ಸ್ಫೊಟಕ ಪತ್ತೆ ಪ್ರಕರಣ; ಆರೋಪಿ ನ್ಯಾಯಾಂಗ ಬಂಧನ

ಕಾಸರಗೋಡು: ಅಬಕಾರಿ ಮತ್ತು ಆದೂರು ಪೊಲೀಸರು ಸೇರಿ ನಡೆಸಿದ ಕಾರ್ಯಚರಣೆಯಲ್ಲಿ ಬೃಹತ್ ಪ್ರಮಾಣ ಸ್ಫೊಟಕವೊಂದು ಮುಳಿಯಾರು ಪಂಚಾಯತ್ ನ ಕೆಟ್ಟುಂಗಲ್‌ನಲ್ಲಿ ಪತ್ತೆಯಾಗಿದ್ದು, ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತ ಆರೋಪಿ ಮೊಹಮ್ಮದ್ ಮುಸ್ತಫಾ (42) ಎಂದು...
error: Content is protected !!