Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ರಾಯಚೂರಿನಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವು – ತೆಂಗಿನ ಮರ ಸುಟ್ಟು ಭಸ್ಮ

ರಾಯಚೂರು: ಜಿಲ್ಲೆಯ ಹಲವೆಡೆ ಗುಡುಗು ಸಿಡಿಲು ಮಿಂಚು ಸಹಿತ ಜೋರು ಮಳೆಯಾಗಿದ್ದು ಲಿಂಗಸೂಗೂರು ತಾಲೂಕಿನ ಯರಜಂತಿ ಬಳಿ ಬಸವನ ಬಗಡಿ ದೊಡ್ಡಿಯಲ್ಲಿ ಸಿಡಿಲು ಬಡಿದು ರೈತ ಮಹಿಳೆ ಸಾವನ್ನಪ್ಪಿದ್ದಾರೆ. 40 ವರ್ಷದ ದುರುಗಮ್ಮ ಸಿಡಿಲಿಗೆ...

ಬೆಳಗಾವಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು..!

ಬೆಳಗಾವಿ: ಬಿಸಿಲಿನ ತಾಪ ತಾಳಲಾರದೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ(35) ಮೃತರು. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ...

ಆ್ಯಪಲ್ ಸಂಸ್ಥೆಯ ಹೊಸ ಸಿಇಒ ಆಗಿ ಜಾನ್ ಟೆರ್ನಸ್ ನೇಮಕ

ಕ್ಯಾಲಿಫೋರ್ನಿಯಾ: ಜಾಗತಿಕ ತಂತ್ರಜ್ಞಾನ ದಿಗ್ಗಜ ಸಂಸ್ಥೆಯಾದ ಆ್ಯಪಲ್ ತನ್ನ ನಾಯಕತ್ವದಲ್ಲಿ ಮಹತ್ವದ ಬದಲಾವಣೆಯನ್ನು ಘೋಷಿಸಿದ್ದು, ದೀರ್ಘಕಾಲ ಸಿಇಒ ಆಗಿದ್ದ ಟಿಮ್ ಕುಕ್ ಸ್ಥಾನತ್ಯಾಗ ಮಾಡುತ್ತಿದ್ದಾರೆ. ಅವರ ಜಾಗಕ್ಕೆ ಹಾರ್ಡ್‌ವೇರ್ ಎಂಜಿನಿಯರಿಂಗ್ ಮುಖ್ಯಸ್ಥರಾಗಿದ್ದ ಜಾನ್...

ಬಂಟ್ವಾಳ : ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೆಎಸ್‌ಆರ್‌ಟಿಸಿ ಚಾಲಕ ಸಾವು

ಬಂಟ್ವಾಳ : ವಾಕಿಂಗ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ಕೆಎಸ್‌ಆರ್‌ಟಿಸಿ ಚಾಲಕರೊಬ್ಬರು ಸಾವನ್ನಪ್ಪಿದ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಲಾಡ್ಲೆ ಪಟೇಲ್ ಮೃತಪಟ್ಟವರು. ಲಾಡ್ಲೆ ಪಟೇಲ್ ಸುಮಾರು 16 ವರ್ಷಗಳಿಂದ...

ಬೆಳಗಾವಿ: ಭೀಕರ ರಸ್ತೆ ಅಪಘಾತ; ಇಬ್ಬರು ಮೃತ್ಯು

ಬೆಳಗಾವಿ: ನಗರದ ಯಡಿಯೂರಪ್ಪ ಮಾರ್ಗದ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳವಾರ ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ವಾಹನ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಶಿವಮೊಗ್ಗ ಜಿಲ್ಲೆಯ ಸೊರಬ...

ಲಕ್ನೋ: ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲ್ಲ ಎಂದಿದ್ದಕ್ಕೆ ತಂದೆಯಿಂದ ಮಗಳ ಬರ್ಬರ ಹತ್ಯೆ

ಲಕ್ನೋ: ಲವ್ವರ್‌ ಜೊತೆ ಬ್ರೇಕಪ್‌ ಮಾಡಿಕೊಳ್ಳಲು ನಿರಾಕರಿಸಿದ ಬಾಲಕಿಯನ್ನು ತಂದೆ ಬರ್ಬರವಾಗಿ ಹತ್ಯೆ ಮಾಡಿ, ಗುರುತು ಮರೆಮಾಚಲು ಮುಖಕ್ಕೆ ಆ್ಯಸಿಡ್‌ ಹಾಕಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಳೆದ ವರ್ಷ ಆಗಸ್ಟ್‌ನಲ್ಲಿ, ಹದಿಹರೆಯದ ಹುಡುಗಿ...

ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಗ್ರೇಡ್ ಬದಲಿಗೆ, ಅಂಕವನ್ನೇ ನೀಡಿ: ಹೈಕೋರ್ಟ್ ಆದೇಶ

ಬೆಂಗಳೂರು: ಹಿಂದಿ ಸೇರಿದಂತೆ ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆಗೆ ಈ ವರ್ಷ ಗ್ರೇಡ್ ಬೇಡ, ಅಂಕವನ್ನೇ ನೀಡಿ ಎಂದು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದ್ದು, ತೃತೀಯ ಭಾಷೆಗೆ ಅಂಕದ ಬದಲು ಗ್ರೇಡ್ ನೀಡುವ ಸಂಬಂಧ ಅರ್ಜಿ...

ಮೋಹನ್ ಭಾಗವತ್‌ರಿಂದ ಜೆಡ್-ಪ್ಲಸ್ ಭದ್ರತೆಯ ವೆಚ್ಚ ವಸೂಲಿ ಕೋರಿದ್ದ ಅರ್ಜಿ ವಜಾ

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಒದಗಿಸಲಾದ ಜೆಡ್-ಪ್ಲಸ್ (Z-plus) ಭದ್ರತೆಯ ವೆಚ್ಚವನ್ನು ಅವರಿಂದಲೇ ವಸೂಲಿ ಮಾಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಾಂಬೆ...

ಬೆಂಗಳೂರು: ಖಾಸಗಿ ಫೋಟೋ ಇಟ್ಟುಕೊಂಡು ಸೈಬರ್ ವಂಚಕರ ಕಿರುಕುಳ – ಬಿ.ಟೆಕ್ ವಿದ್ಯಾರ್ಥಿ ನಾಪತ್ತೆ

ಬೆಂಗಳೂರು: ಸೈಬರ್ ವಂಚಕರ ಕಿರುಕುಳಕ್ಕೆ ಬೇಸತ್ತು ಬಿ.ಟೆಕ್ ವಿದ್ಯಾರ್ಥಿ ನಿಗೂಢವಾಗಿ ನಾಪತ್ತೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾ ಮೂಲದ ಚಿನ್ಮಯ್ ಪ್ರಸಾದ್ ಸಾಹೋ ಎಂಬ ಯುವಕ ಕಣ್ಮರೆಯಾಗಿದ್ದು, ಬಿ.ಟೆಕ್ ಓದಿಕೊಂಡಿರುವ ಚಿನ್ಮಯ್ ತನ್ನ ಗೆಳತಿಯೊಂದಿಗೆ...

ಕಾರವಾರ: ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ – ಇಬ್ಬರು ಸ್ಥಳದಲ್ಲೇ ಸಾವು

ಕಾರವಾರ: ಕಾರೊಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ನಡೆದಿದೆ. ಧಾರವಾಡದ ಫಾರೂಖ್...
error: Content is protected !!