Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮದುವೆ ದಿನವೇ ಓಡಿಹೋದ ವಧು; 13 ದಿನ ಮಂಟಪದಲ್ಲೇ ಕಾದು ಕುಳಿತು ವರ..!!

ಮದುವೆ ಮಂಟಪದಿಂದ ಓಡಿಹೋದ ವಧುವಿಗಾಗಿ 13 ದಿನಗಳವರೆಗೆ ವರ ಕಾದು ಕುಳಿತ ಘಟನೆ ರಾಜಸ್ಥಾನ ಸೈನಾ ಗ್ರಾಮದಲ್ಲಿ ನಡೆದಿದೆ.ಮೇ 3ರಂದು ನಡೆಯಬೇಕಿದ್ದ ಮದುವೆ ಕಡೆಗೂ ಮೇ 15ರಂದು ನಡೆದಿದೆ. ಮೇ 03ರಂದು ಗುರು ಹಿರಿಯರ...

ಬೆಂಗಳೂರು ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಬಿ. ದಯಾನಂದ ನೇಮಕ

ಬೆಂಗಳೂರು: ನಗರದ ನೂತನ ಪೊಲೀಸ್ ಕಮಿಷನರ್ ಆಗಿ ಹಿರಿಯ ಪೊಲೀಸ್ ಅಧಿಕಾರಿ ಬಿ ದಯಾನಂದ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಈ ಆದೇಶವನ್ನು ಹೊರಡಿಸಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಸೇರಿದಂತೆ ಕೆಲವು ಐಪಿಎಸ್...

ನಾಳೆಯಿಂದ(ಮೇ.31) ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭ

ಬೆಂಗಳೂರು : ನಾಳೆಯಿಂದ ರಾಜ್ಯಾದ್ಯಂತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳು ಪುನಾರಂಭಗೊಳ್ಳಲಿವೆ ಎಂದು 2023-24 ನೇ ಸಾಲಿನ ಶೈಕ್ಷಣಿಕ ಮಾರ್ಗಸೂಚಿ ನೀಡಿದೆ. 2023-24ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢಶಾಲೆ ಆರಂಭಿಸುತ್ತಿದ್ದಂತೆ, ಮೇ. 29 ಮತ್ತು 30...

ಖಾಸಗಿ ಬಸ್‌ ಮತ್ತು ಕಾರು ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ 10ಮಂದಿ ದುರ್ಮರಣ..!!

ಖಾಸಗಿ ಬಸ್ ಹಾಗೂ ಇನ್ನೋವಾ ಕಾರಿನ ನಡುವೆ ಭೀಕರ ಅಪಘಾತ ನಡೆದು ಒಂದೇ ಕುಟುಂಬದ 10 ಜನ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ. ಅಪಘಾತಕ್ಕೆ ಸಂತಾಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ ಮೃತರ ಕುಟುಂಬಗಳಿಗೆ...

16 ವರ್ಷದ ಬಾಲಕಿಯನ್ನು 20 ಬಾರಿ ಚಾಕುವಿನಿಂದ ಇರಿದು ಹತ್ಯೆಗೈದ ಪ್ರಿಯಕರ; ಆರೋಪಿ ಅರೆಸ್ಟ್

ನವದೆಹಲಿ: 16 ವರ್ಷದ ಹುಡುಗಿಯನ್ನು ಆಕೆಯ ಪ್ರಿಯಕರ ಬರ್ಬರವಾಗಿ ಹತ್ಯೆಗೈದ ಘಟನೆ ದೆಹಲಿಯ ಶಹಾಬಾದ್ ಡೈರಿ ಪ್ರದೇಶದಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಸಾಕ್ಷಿ (16) ಕೊಲೆಯಾದ ಹುಡುಗಿ. ಸಾಹಿಲ್ ಮತ್ತು ಸಾಕ್ಷಿ ಪರಸ್ಪರ...

ಪುತ್ತೂರು: ಪೊಲೀಸ್‌ ದೌರ್ಜನ್ಯಕ್ಕೊಳಗಾದ ಕಾರ್ಯಕರ್ತರು ಆಸ್ಪತ್ರೆಯಿಂದ ಡಿಸ್ಚಾರ್ಜ್; ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಪುತ್ತೂರು: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸ್‌ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಚೇತರಿಕೆಗೊಂಡು ಮೇ 29ರಂದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಇದೇ ಹಿನ್ನೆಲೆಯಲ್ಲಿ ಪುರುಷರಕಟ್ಟೆಯಲ್ಲಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಕೆಲವು...

ಮಂಗಳೂರು : ಆಂಧ್ರ ಪ್ರದೇಶದಿಂದ ಗಾಂಜಾ ಸಾಗಾಟ; ಸುಮಾರು 23 ಕೆಜಿ ಗಾಂಜಾ ವಶ

ಮಂಗಳೂರು: ಆಂಧ್ರ ಪ್ರದೇಶದಿಂದ ಮಂಗಳೂರು ಮತ್ತು ಕೇರಳಕ್ಕೆ ನಿಷೇಧಿತ ಗಾಂಜಾ ಸಾಗಾಟ ಮಾಡುತ್ತಿದ್ದ ವ್ಯಕ್ತಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ, ಸುಮಾರು 23.250 ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಯನ್ನು ಕಾಸರಗೋಡು ಜಿಲ್ಲೆಯ...

ಕಡಬದ ಯುವಕ ವಿದೇಶದಲ್ಲಿ ಆತ್ಮಹತ್ಯೆ

ಕಡಬ: ವಿದೇಶದಲ್ಲಿ ಉದ್ಯೋಗದಲ್ಲಿರುವ ಕಡಬ ತಾಲೂಕಿನ ಕೊಯಿಲ ಗ್ರಾಮದ ಯುವಕನೋರ್ವ ವಿದೇಶದಲ್ಲಿ ತನ್ನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕೊಯಿಲ ಗ್ರಾಮದ ಸುಣ್ಣಾಡಿ ನಿವಾಸಿ ದಿ|ಮೋನಪ್ಪ...

ಪುತ್ತೂರು: ಹಾಡಹಗಲೇ ಮನೆಯ ಬೀಗ ಮುರಿದು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳ್ಳತನ..!!

ಪುತ್ತೂರು: ಹಾಡಹಗಲೇ ಮನೆಯೊಂದರ ಬೀಗ ಮುರಿದು ಕಳ್ಳತನ ನಡೆಸಿರುವ ಘಟನೆ ಬನ್ನೂರಿನಲ್ಲಿ ನಡೆದಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಬನ್ನೂರು ಕುಂಟ್ಯಾನ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯ ಮೌನಿಶ್ ಎಂಬವರ ಮನೆಯಿಂದ ಲಕ್ಷಾಂತರ...

ಚೆನ್ನೈ ಸೂಪರ್ ಕಿಂಗ್ಸ್ 5ನೇ ಬಾರಿ ಐಪಿಎಲ್ ಚಾಂಪಿಯನ್; RCB ಆಟಗಾರನ ಪಾಲಾದ ಟಾಟಾ...

ಐಪಿಎಲ್ ಸೀಸನ್​ 16 ಮುಕ್ತಾಯವಾಗಿದೆ. ಈ ಬಾರಿ ಪ್ರಶಸ್ತಿ ಗೆಲ್ಲುವ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ (CSK)​ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಅತ್ಯಂತ ರೋಚಕವಾಗಿ ಸೋಮವಾರ ನಡೆದ ಫೈನಲ್​ ಪಂದ್ಯದಲ್ಲಿ ಕಡೇಯ ಎರಡು...
error: Content is protected !!