Tag: vtv vitla
ದಿ ಕೇರಳ ಸ್ಟೋರಿ ಇಂಪಾಕ್ಟ್; ಪ್ರಿಯಕರನ ಮೇಲೆ ಅತ್ಯಾಚಾರ, ಬಲವಂತವಾಗಿ ಮತಾಂತರದ ಆರೋಪ –...
ದಿ ಕೇರಳ ಸ್ಟೋರಿ ಸಿನೆಮಾ ಹಲವು ಅಂಶಗಳಿಂದ ಸುದ್ದಿಯಲ್ಲಿದೆ. ಸಿನೆಮಾ ನೋಡಿದ ಹೆಂಗಳೆಯರು ಮುಸ್ಲಿಂ ಯುವಕರೊಂದಿಗೆ ಮದುವೆಯನ್ನು ರದ್ದು ಮಾಡಿದ್ದೂ ಇದೆ. ಈಗ ಚಿತ್ರಕ್ಕೆ ಸಂಬಂಧಿಸಿದ ಹೊಸ ಬೆಳವಣಿಗೆಯೊಂದರಲ್ಲಿ, ಮಧ್ಯಪ್ರದೇಶದ ಇಂದೋರ್ನಲ್ಲಿ ನಡೆದಿದೆ....
ಮನೆಯಲ್ಲಿದ್ದ ಚಿನ್ನಾಭರಣ ಕಳವು..! ಪೊಲೀಸ್ ವಿಚಾರಣೆ ವೇಳೆ ಮಗಳು ಬಾಯ್ಬಿಟ್ಟ ಸತ್ಯ ಕೇಳಿ ಪೋಷಕರು...
ಹಿಂದೂ ಎಂದು ಹೇಳಿಕೊಂಡು ಪ್ರೀತಿಯ ನಾಟಕವಾಡಿದ್ದ ಮುಸ್ಲಿಂ ಯುವಕ..!ಆಶಿನ್ಗೆ ಪರಿಚಯಸಿದ ತಾಹಿರ್..! ಇಬ್ಬರಿಂದಲೂ ಲೈಂಗಿಕ ಕಿರುಕುಳಹಿಂದೂ ಯುವಕನೆಂದು ಪರಿಚಯ ಮಾಡಿಕೊಂಡು ಪ್ರೀತಿಸಿ, ಅಪ್ರಾಪ್ತೆಯನ್ನು ಅತ್ಯಾಚಾರಗೈದು ಆಕೆಯಿಂದ ಚಿನ್ನದ ಆಭರಣಗಳನ್ನು ದೋಚಿದ ಮುಸ್ಲಿಂ ಯುವಕನನ್ನು...
ವೀಕೆಂಡ್ ಮೋಜು ದುರಂತದಲ್ಲಿ ಅಂತ್ಯ..! ಈಜಲು ಹೋದ ನಾಲ್ವರು ಯುವಕರು ಮೃತ್ಯು
ಈಜಲು ಹೋಗಿ ನಾಲ್ವರು ಯುವಕರು ನೀರುಪಾಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳದ ಸಿಬ್ಬಂದಿ ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ನಿನ್ನೆ ರಾತ್ರಿ ಇಬ್ಬರ ಮೃತದೇಹ ಹೊರತೆಗೆದಿದ್ದರು. ಇಂದು (ಮೇ.29) ಬೆಳಗ್ಗೆ ಮತ್ತೆ ಶೋಧ ಕಾರ್ಯಾ...
ಉದ್ಯಮಿ ಪುತ್ರನ ಬರ್ಬರ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿದ ದುಷ್ಕರ್ಮಿಗಳು..!!
ಉದ್ಯಮಿಯೊಬ್ಬರ ಪುತ್ರನನ್ನು ಬರ್ಬರವಾಗಿ ಹತ್ಯೆ ಮಾಡಿ ಹಳ್ಳಕ್ಕೆ ಬಿಸಾಡಿರುವ ಘಟನೆ ಮೈಸೂರಿನ ವಿಜಯನಗರ 1ನೇ ಹಂತದ ವಾಟರ್ ಟ್ಯಾಂಕ್ ಬಳಿ ನಡೆದಿದೆ.
ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಸೆನ್ ಎಂಜಿನಿಯರಿಂಗ್ ವರ್ಕ್ಸ್ ಮಾಲೀಕ ಹಾಗೂ ವಿಜಯನಗರ...
ಕುಂದಾಪುರ: ತೆಂಗಿನ ಮರಕ್ಕೆ ಢಿಕ್ಕಿ ಹೊಡೆದ ಆಟೋ; ಓರ್ವ ಮೃತ್ಯು
ಕುಂದಾಪುರ: ಆಟೋ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ತೆಂಗಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮೃತಪಟ್ಟ ಘಟನೆ ಗಂಗೊಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತ್ರಾಸಿ ಗ್ರಾಮದ ಆನಗೋಡು...
ʻಇಸ್ರೋʼದಿಂದ ʻGSLV-F12 & NVS-01ʼ ನ್ಯಾವಿಗೇಷನಲ್ ಉಪಗ್ರಹ ಉಡಾವಣೆ ಯಶಸ್ವಿ
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋ ಇಂದು ಆಂಧ್ರಪ್ರದೇಶದ ಶ್ರೀಹರಿಕೋಟಾದಿಂದ ತನ್ನ ಸುಧಾರಿತ ನ್ಯಾವಿಗೇಷನ್ ಉಪಗ್ರಹ GSLV-F12 ಮತ್ತು NVS-01 ಅನ್ನು ಯಶಸ್ವಿಯಾಗಿ ಉಡಾವಣೆ ಮಾಡಿದೆ.
ಬೆಂಗಳೂರಿನ ಪ್ರಧಾನ ಕಛೇರಿಯ ಏಜೆನ್ಸಿಯು(ಇಸ್ರೋ) ಎರಡನೇ ತಲೆಮಾರಿನ...
ಕಾರ್ಕಳ : ಇಲೆಕ್ಟ್ರಿಕ್ ಸ್ಕೂಟರ್ಗೆ ಅಡ್ಡ ಬಂದ ಪ್ರಾಣಿ; ಸವಾರ ಮೃತ್ಯು
ಕಾರ್ಕಳ : ಪ್ರಾಣಿಯೊಂದು ಇಲೆಕ್ಟ್ರಿಕ್ ಸ್ಕೂಟರ್ಗೆ ಅಡ್ಡ ಬಂದು ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದು ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಸದಾನಂದ ಶೆಟ್ಟಿ (45) ಎಂದು ಗುರುತಿಸಲಾಗಿದೆ....
ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಹಲ್ಲೆ
ಶಿವಮೊಗ್ಗ: ಮುಸ್ಲಿಂ ಯುವತಿಯನ್ನು ಬೈಕಿನಲ್ಲಿ ಡ್ರಾಪ್ ಮಾಡಿದ್ದಕ್ಕೆ ಹಿಂದೂ ಯುವಕನ ಮೇಲೆ ಮುಸ್ಲಿಂ ಯುವಕರ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ.
ಭದ್ರಾವತಿಯ ವಿಶ್ವೇಶ್ವರಯ್ಯ ನಗರದ ಹಿಂದೂ ಯುವಕ ಹಾಗೂ...
ಪುತ್ತೂರಿನ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಮೃತ್ಯು
ಪುತ್ತೂರು : ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಪರ್ಲಡ್ಕ ನಿವಾಸಿ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್ ದರ್ಬೆ( 43) ಮೃತ ದುರ್ದೈವಿ. ಹಾರಿಸ್ ಹಲವು ವರ್ಷಗಳಿಂದ ಸೌದಿ ಅರೇಬಿಯಾದಲ್ಲಿ...
ಬೆಳ್ತಂಗಡಿ: ಫಾಲ್ಸ್ಗೆ ಹೋಗಿ ದಾರಿ ತಪ್ಪಿದ ಟಿಕ್ಕಿ; ಸ್ಥಳೀಯರಿಂದ ರಕ್ಷಣೆ
ಮಂಗಳೂರು: ಟ್ರಕ್ಕಿಂಗ್ ಹೋಗಿದ್ದ ಟೆಕ್ಕಿಯನ್ನು ಸ್ಥಳೀಯ ತಂಡವೊಂದು ರಕ್ಷಣೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಬಂಡಾಜೆ ಫಾಲ್ಸ್ ಬಳಿ ನಡೆದಿದೆ.
ಬೆಂಗಳೂರು ಖಾಸಗಿ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಮಹಾರಾಷ್ಟ್ರದ ಪಾರೇಶ್...
















