Tag: vtv vitla
ಬೈಂದೂರು: ನಿರುದ್ಯೋಗದಿಂದ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆ
ಬೈಂದೂರು: ನಿರುದ್ಯೋಗದ ಕಾರಣದಿಂದ ಮನನೊಂದ ಯುವತಿ ಡೆತ್ ನೋಟ್ ಬರೆದು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು. ಎಂ.ಕಾಂ. ಪದವಿ ಪಡೆದಿದ್ದ...
ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳು ಸಹಿತ 6 ಜನ...
ಕೊಪ್ಪಳ : ಲಾರಿ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಇಬ್ಬರು ಮಕ್ಕಳು ಸೇರಿದಂತೆ 6 ಜನ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯ ಕಲಕೇರಿ ಬಳಿ...
ಸುಳ್ಯ: ಪಾದಚಾರಿಗೆ ಬೈಕ್ ಡಿಕ್ಕಿ – ಮೂವರಿಗೆ ಗಾಯ
ಸುಳ್ಯ: ಪಾದಚಾರಿಗೆ ಬೈಕ್ ವೊಂದು ಢಿಕ್ಕಿಯಾಗಿ ಮೂವರು ಗಾಯಗೊಂಡ ಘಟನೆ ನಡೆದಿದೆ. ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡೀಲ್ ಎಂಬಲ್ಲಿ ಸಂಭವಿಸಿದೆ.
ಮಂಡೆಕೋಲು ಗ್ರಾಮದ ಭವಾನಿಶಂಕರ್, ಅವರ ಪತ್ನಿ ಲೀಲಾವತಿ ಹಾಗೂ ಅವರ ಇಬ್ಬರು...
ಕಡಬದಲ್ಲಿ ಮತ್ತೆ ಸಲಗನ ಅಟ್ಟಹಾಸ..! ಕಾಡಾನೆ ದಾಳಿಯಿಂದ ಓರ್ವ ವ್ಯಕ್ತಿಗೆ ಗಾಯ
ಕಡಬ: ಇಚ್ಲಂಪಾಡಿಯ ನಡುಮನೆ ಕ್ರಾಸ್ ಬಳಿ ಮತ್ತೆ ಕಾಡಾನೆ ದಾಳಿ ನಡೆಸಿದ್ದು ವ್ಯಕ್ತಿಯೋರ್ವರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಕೆಲಸಕ್ಕೆ ಹೋಗುತ್ತಿದ್ದ ವೇಳೆ ವಿಜುಕುಮಾರ್ ಎಂಬ ಅವರ ಮೇಲೆ ಕಾಡಾನೆ ದಾಳಿ ನಡೆಸಿದೆ ಎಂದು...
NATO ಗೆ ಭಾರತ ಸೇರುತ್ತಾ ? ಆನೆ ಬಲ ತುಂಬಲಿದೆ ಈ ಪವರ್..!
ವಾಷಿಂಗ್ಟನ್: ಮಹತ್ವದ ಬೆಳವಣಿಗೆಯೊಂದರಲ್ಲಿ, ನ್ಯಾಟೋ ಪ್ಲಸ್ಗೆ ಭಾರತವನ್ನೂ ಸೇರ್ಪಡೆ ಮಾಡಬೇಕು ಎಂದು ಅಮೆರಿಕದ ಪ್ರಬಲ ಸಂಸದೀಯ ಸಮಿತಿಯೊಂದು ಶಿಫಾರಸು ಮಾಡಿದೆ. ಪ್ರಧಾನಿ ನರೇಂದ್ರ ಮೋದಿಯವರ ಅಮೆರಿಕ ಭೇಟಿಗೆ ದಿನಗಣನೆ ಆರಂಭವಾಗಿರುವಂತೆಯೇ ಈ ಬೆಳವಣಿಗೆ...
ಮಂಗಳೂರು: ವಿಮಾನ ನಿಲ್ದಾಣದಲ್ಲಿ ವಿದೇಶಕ್ಕೆ ವಜ್ರ ಕಳ್ಳಸಾಗಣೆ; ಬರೋಬ್ಬರಿ 1.69 ಕೋಟಿ ರೂ. ಮೌಲ್ಯದ...
ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಕಳ್ಳಸಾಗಣೆಯಾಗುತ್ತಿದ್ದ ₹ 1.69 ಕೋಟಿ ಮೌಲ್ಯದ ಒಟ್ಟು 306.21 ಕ್ಯಾರೆಟ್ ವಜ್ರಗಳನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಅಕ್ರಮವಾಗಿ ವಜ್ರದ ಹರಳುಗಳನ್ನು ವಿದೇಶಕ್ಕೆ ಸಾಗಿಸಲು ಯತ್ನಿಸಿದ್ದ ವ್ಯಕ್ತಿಯನ್ನು...
ಒಂಟಿಯಾಗಿ ವಾಸಿಸುತ್ತಿದ್ದ ವೃದ್ಧೆಯನ್ನು ಭೀಕರವಾಗಿ ಹತ್ಯೆಗೈದ ದುಷ್ಕರ್ಮಿಗಳು
ಒಬ್ಬಂಟಿಯಾಗಿ ವಾಸವಾಗಿದ್ದ ವೃದ್ಧೆಯನ್ನು ದುಷ್ಕರ್ಮಿಗಳು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ಫೋಸ್ಟ್ ಆಫೀಸ್ ಸಮೀಪದ ಮನೆಯಲ್ಲಿ ನಡೆದಿದೆ.
ಕಮಲ (82) ಕೊಲೆಯಾದ ವೃದ್ಧೆ, ದುಷ್ಕರ್ಮಿಗಳು ವೃದ್ಧೆಯ ಕೈ ಕಾಲನ್ನು ಕಟ್ಟಿಹಾಕಿ ಬರ್ಬರವಾಗಿ...
ಒಂದು ತಿಂಗಳಲ್ಲಿ ಐದು ವಿದ್ಯಾರ್ಥಿಗಳು ಆತ್ಮಹತ್ಯೆ..!? ವಿದ್ಯಾಸಂಸ್ಥೆಯಲ್ಲಿ ನಡೆಯುತ್ತಿರುವ ಆತಂಕಕಾರಿ ಬೆಳವಣಿಗೆಯಿಂದ ಪೋಷಕರು ಕಂಗಾಲು
ಒಂದೇ ವಿದ್ಯಾಸಂಸ್ಥೆಯಲ್ಲಿ ಒಂದು ತಿಂಗಳಲ್ಲಿ ಐವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡ ಆತಂಕಕಾರಿ ವಿಷಯ ಹೊರಬಿದ್ದಿದೆ. ರಾಜಸ್ಥಾನದ ಕೋಟಾದ ಅಲೆನ್ ಇನ್ಸ್ಟಿಟ್ಯೂಟ್ನಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಪ್ರಕರಣದಲ್ಲಿ ವಿದ್ಯಾರ್ಥಿಗಳ ಡೆತ್ನೋಟ್ಗಳನ್ನು ಪೊಲೀಸರು ಬಚ್ಚಿಟ್ಟಿದ್ದಾರೆ...
ಪುತ್ತೂರು ಹಲ್ಲೆ ಪ್ರಕರಣದಲ್ಲಿ ನಮ್ಮ ಪಕ್ಷದ ಯಾವುದೇ ಪಾತ್ರವಿಲ್ಲ ಎಂದ ಬಿಜೆಪಿ ರಾಜ್ಯಾಧ್ಯಕ್ಷ
ಮಂಗಳೂರು: 'ಪುತ್ತೂರಿನಲ್ಲಿ ಬ್ಯಾನರ್ ಹಾಕಿ ನನ್ನನ್ನು ಹಾಗೂ ಸಂಸದ ಸದಾನಂದಗೌಡ ಅವರನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮೇಲೆ ಪೊಲೀಸರು ದೌರ್ಜನ್ಯ ನಡೆಸಿರುವುದನ್ನು ನಾನು ಈಗಾಗಲೇ ಖಂಡಿಸಿದ್ದೇನೆ. ಈ ಹಲ್ಲೆ ಪ್ರಕರಣದಲ್ಲಿ ನಮ್ಮ...
ಹಲವು ವಿಶೇಷತೆ ಹೊಂದಿರುವ ಸಂಸತ್ ಭವನದ ಹೇಗಿದೆ ಗೊತ್ತಾ.?
ಹೊಸ ಸಂಸತ್ ಭವನದ ಲೋಕರ್ಪಾಣೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ನೆರವೇರಿಸಲಿದ್ದಾರೆ. ತ್ರಿಕೋನಾಕಾರದಲ್ಲಿರುವ ಕಟ್ಟಡವನ್ನು ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ಸಂಸ್ಥೆ ನಿರ್ಮಿಸಿದ್ದು 64,500 ಚದರ ಮೀಟರ್ ಜಾಗದಲ್ಲಿ ಇದನ್ನು ಕಟ್ಟಲಾಗಿದೆ. ಸೆಂಟ್ರಲ್...
















