Tag: vtv vitla
ವ್ಯಕ್ತಿ ಕ್ಯಾನ್ಸರ್ನಿಂದ ದುರ್ಮರಣ; ದುಃಖ ತಾಳಲಾರದೆ ಚಿತೆಗೆ ಹಾರಿ ಪ್ರಾಣಬಿಟ್ಟ ಸ್ನೇಹಿತ
ಸ್ನೇಹವೆಂದರೆ ಕೇವಲ ಖುಷಿಯಲ್ಲಿ ಮಾತ್ರ ಜತೆಗಿರುವುದಲ್ಲ ದುಃಖದಲ್ಲೂ ಜತೆಗಿರಬೇಕು ಆಗ ಮಾತ್ರ ನಿಜವಾದ ಸ್ನೇಹವೆನಿಸಿಕೊಳ್ಳುವುದು ಎಂದು ಹೇಳುವುದುಂಟು. ಆದರೆ ಈ ಸ್ನೇಹಿತ ದುಃಖದಲ್ಲಿ ಮಾತ್ರವಲ್ಲ ಸಾವಿನಲ್ಲೂ ಜತೆಯಾಗಿದ್ದಾರೆ. ವ್ಯಕ್ತಿಯೊಬ್ಬ ಕ್ಯಾನ್ಸರ್ನಿಂದಾಗಿ ಮೃತಪಟ್ಟಿದ್ದರು. ಯಮುನಾ...
ಬಂಟ್ವಾಳ: ಕಾರ್ಮೆಲ್ ಕಾಲೇಜಿನ NSS ಘಟಕದ ವತಿಯಿಂದ ಮಕ್ಕಳಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿ;...
ಕಾರ್ಮೆಲ್ ಕಾಲೇಜು ಮೊಡಂಕಾಪು ಬಂಟ್ವಾಳ, NSS ಘಟಕದ ವತಿಯಿಂದ ಮಕ್ಕಳಿಗೆ ಸ್ವ ಉದ್ಯೋಗದ ಬಗ್ಗೆ ಮಾಹಿತಿಯನ್ನು ನೀಡುವ ಉದ್ದೇಶದಿಂದ ಬಂಟ್ವಾಳ ತಾಲೂಕು ಕೇಪು ಗ್ರಾಮದ ರಾಜ್ಯಮಟ್ಟದ ಪ್ರಶಸ್ತಿ ವಿಜೇತ, ಪ್ರಾಪ್ತಿ ಎಂಟರ್ ರ್ಪ್ರೈಸಸ್...
ಜುಲೈ ತಿಂಗಳಲ್ಲಿ ಅಂತ್ಯಗೊಳ್ಳಲಿದೆ ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ | ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ...
ಗ್ರಾ.ಪಂ ಅಧ್ಯಕ್ಷ-ಉಪಾಧ್ಯಕ್ಷರ ಆಡಳಿತ ಅವಧಿ ಜುಲೈ ತಿಂಗಳಲ್ಲಿ ಕೊನೆಗೊಳ್ಳಲಿದ್ದು, ರಾಜ್ಯ ಚುನಾವಣಾ ಆಯೋಗ ಎರಡನೇ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆಗೆ ಮೀಸಲಾತಿ ನಿಗದಿಪಡಿಸುವಂತೆ ಆದೇಶ ಹೊರಡಿಸಿದೆ. ಕರ್ನಾಟಕ ಗ್ರಾಮ ಸ್ವರಾಜ್ ಹಾಗೂ ಪಂಚಾಯತ್ ರಾಜ್...
ಪಿಜಿಯಲ್ಲಿ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ
ಪಿಜಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಂಗಳೂರಿನ ವಿಜಯನಗರದ ಮಾರೇನಹಳ್ಳಿ ಪಿಜಿಯಲ್ಲಿ ನಡೆದಿದೆ.
ಬೀದರ್ ಮೂಲದ ಅಭಿಷೇಕ್(19) ಆತ್ಮಹತ್ಯೆಗೆ ಶರಣಾದ ಯುವಕ. ವಿದ್ಯಾಭ್ಯಾಸ ಮಾಡಲು ಪಿಜಿಯಲ್ಲಿ ತಂಗಿದ್ದ. ಆತ್ಮಹತ್ಯೆಗೆ...
ನೂತನ ಸಂಸತ್ ಭವನದಲ್ಲಿ ಪ್ರಧಾನಿ ಮೋದಿ ‘ರಾಜದಂಡ’ ಪ್ರತಿಷ್ಠಾಪನೆ
ನವದೆಹಲಿ: ನೂತನ ಸಂಸತ್ ಭವನದಲ್ಲಿ ಪ್ರಧಾನಿ ನರೇಂದ್ರ ಮೋದಿ ಸ್ಪೀಕರ್ ಪೀಠದ ಸಮೀಪದಲ್ಲಿ ಮಹತ್ವದ ರಾಜದಂಡವನ್ನು ಇಂದು ಪ್ರತಿಷ್ಠಾಪಿಸಿದರು. ಈ ಮೂಲಕ ರಾಜದಂಡವನ್ನು ನೂತನ ಸಂಸತ್ ಭವನದಲ್ಲಿ ಪ್ರತಿಷ್ಠಾಪಿಸಿದಂತೆ ಆಗಿದೆ.
ಹೊಸ ಸಂಸತ್ ಕಟ್ಟಡದ...
ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ; ಗೆದ್ದ ಹಣ ಕೇಳಿದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿ...
ಮಂಡ್ಯ : ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆಗೆ ಯುವಕ ಕೊಲೆಯಾಗಿರುವ ಘಟನೆ ಬೋ ರಾಪುರ ಕಾಲೋನಿಯಲ್ಲಿ ನಡೆದಿದೆ.
ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಚಿಕ್ಕರಸಿನಕೆರೆಯಲ್ಲಿ ಬೆಟ್ಟಿಂಗ್ ಕಟ್ಟಿ ಗೆದ್ದ ಹಣ ಕೇಳಿದಕ್ಕೆ ಯುವಕನ ಮೇಲೆ...
ಜಮೀಯ್ಯತುಲ್ ಫಲಾಹ್ ಮತ್ತು ಎಂ.ಫ್ರೆಂಡ್ಸ್ ತಂಡದಿಂದ ನಾಲೆಡ್ಜ್ ಸಿಟಿಗೆ ಭೇಟಿ
ಗ್ರಾಂಡ್ ಮುಫ್ತಿ, ಹಕೀಂ ಅಝ್ಹರಿ ಜೊತೆಗೆ ಮಾತುಕತೆ; ಅಶಕ್ತ ಕಾನೂನು ವಿದ್ಯಾರ್ಥಿಗಳಿಗೆ ಪ್ರಾಯೋಜಕತ್ವ
ಕೋಝಿಕೋಡ್: ಮರ್ಕಝ್ ನಾಲೆಡ್ಜ್ ಸಿಟಿಗೆ ಬಂಟ್ವಾಳ ಜಮೀಯ್ಯತುಲ್ ಫಲಾಹ್ ಹಾಗೂ ಮಂಗಳೂರು ಎಂ.ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ 35 ಮಂದಿ...
ಶಾಲೆ ಕಟ್ಟಡದಿಂದ ಬಿದ್ದು 10ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವು..!
10ನೇ ತರಗತಿ ವಿದ್ಯಾರ್ಥಿನಿ ಅನುಮಾನಾಸ್ಪದ ರೀತಿಯಲ್ಲಿ ಶಾಲಾ ಕಟ್ಟಡದಿಂದ ಬಿದ್ದು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಡೆದಿದೆ.
ಶುಕ್ರವಾರ ಬೆಳಿಗ್ಗೆ 8.45ರ ಸುಮಾರಿಗೆ ಸನ್ ಬೀಮ್ ಶಾಲೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಸಿಸಿಟಿಯಲ್ಲಿ...
ನೂತನ ಸ್ಪೀಕರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್; ಶ್ರೀರಾಮಸೇನೆಯ ನಾಯಕನ ವಿರುದ್ಧ ದೂರು
ಚಿಕ್ಕಮಗಳೂರು: ನೂತನ ಸ್ಪೀಕರ್ ಯುಟಿ ಖಾದರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದಕ್ಕೆ ಶ್ರೀರಾಮಸೇನೆಯ ನಾಯಕನ ವಿರುದ್ಧ ಕಾಂಗ್ರೆಸ್ ದೂರು ದಾಖಲಿಸಿದೆ.
ಶ್ರೀರಾಮಸೇನೆಯ ಮುಖಂಡ ಪ್ರೀತೇಶ್ ಎಂಬವರು ಯುಟಿ ಖಾದರ್ ಬಗ್ಗೆ ಅವಹೇಳನಕಾರಿಯಾಗಿ...
ಪ್ರೊಟೀನ್ ಶೇಕ್ ಗೆ ವಿಷ ಸೇರಿಸಿ ಪತ್ನಿಯನ್ನೇ ಸಾಯಿಸಿದ ಪತಿ
45 ವರ್ಷದ ದಂತವೈದ್ಯನೊಬ್ಬ ಪ್ರೋಟೀನ್ ಶೇಕ್ಗೆ ಸೈನೈಡ್ ಬೆರೆಸಿ ಪತ್ನಿಯನ್ನು ಕೊಂದ ಘಟನೆ ಅಮೆರಿಕಾದಲ್ಲಿ ನಡೆದಿದೆ. ಜೇಮ್ಸ್ ಟೋಲಿವರ್ ಕ್ರೇಗ್ ಎಂಬಾತ ಕೊಲೆಗೈದ ಆರೋಪಿ. ತನ್ನ ಪತ್ನಿಗೆ ಪ್ರೋಟೀನ್ ಶೇಕ್ಗೆ ಆರ್ಸೆನಿಕ್ ಮತ್ತು...
















