Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೈಕ್ ಅಪಘಾತದಲ್ಲಿ ಎನ್‌ಎಸ್‌ಜಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಮೃತ್ಯು

ಚಿಕ್ಕಮಗಳೂರು: ಬೈಕ್ ಅಪಘಾತದಲ್ಲಿ ಎನ್‌ಎಸ್‌ಜಿಯ ಬ್ಲ್ಯಾಕ್ ಕ್ಯಾಟ್ ಕಮಾಂಡೋ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಯಡಿಯೂರು ಸಮೀಪದ ಹೇಮಾವತಿ ಕ್ರಾಸ್ ಬಳಿ ನಡೆದಿದೆ. ಮೃತನನ್ನು 22 ವರ್ಷದ ದೀಪಕ್ ಎಂದು ಗುರುತಿಸಲಾಗಿದೆ. ಮೃತ ದೀಪಕ್...

ವಿಟ್ಲ: ಪಂಚಾಯತ್‌ ಕೊಳವೆಬಾವಿಗೆ ಬೈಕ್ ಚೈನ್ ಹಾಗೂ ಇನ್ನಿತರ ಕಬ್ಬಿಣ ವಸ್ತುಗಳನ್ನು ಹಾಕಿ ವಿಕೃತಿ...

ವಿಟ್ಲ: ಪಂಚಾಯತ್‌ನ ಕೊಳವೆಬಾವಿಗೆ ಕಿಡಿಗೇಡಿಗಳು ಬೈಕ್ ಚೈನ್ ಹಾಗೂ ಇನ್ನಿತರ ಕಬ್ಬಿಣ ವಸ್ತುಗಳನ್ನು ಹಾಕಿ ವಿಕೃತಿ ಮೆರೆದ ಘಟನೆ ವಿಟ್ಲಮುಡ್ನೂರು ಗ್ರಾಮದ ದಾಸರಕೋಡಿ ಎಂಬಲ್ಲಿ ನಡೆದಿದೆ. ಪಂಚಾಯತ್‌ನ ಕುಡಿಯುವ ನೀರಿನ ಬೋರ್‌ವೆಲ್‌ಗೆ ಬೈಕ್ ಚೈನ್...

ವಿಟ್ಲ: ಕಾಂಗ್ರೇಸ್‌-ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟ ಪ್ರಕರಣ; ಇತ್ತಂಡಗಳಿಂದ 9 ಮಂದಿ ವಿರುದ್ಧ ಕೊಲೆ...

ವಿಟ್ಲ: ಮಾಣಿಯಲ್ಲಿ ನಡೆದ ಇತ್ತಂಡದ ಹೊಡೆದಾಟ ಪ್ರಕರಣಕ್ಕೆ ಸಂಬಂಧಿಸಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಇತ್ತಂಡದ ಇಬ್ಬರು ಗ್ರಾ.ಪಂ ಸದಸ್ಯರು ಸೇರಿದಂತೆ ಒಟ್ಟು 9 ಮಂದಿ ವಿರುದ್ಧ ಕೊಲೆಯತ್ನ ಪ್ರಕರಣ ದಾಖಲಾಗಿದೆ. ಅನಂತಾಡಿ ನಿವಾಸಿ ಈಶ್ವರ...

ಮಂಗಳೂರು : ಟೇಕಾಫ್​ಗೆ ಸಿದ್ಧವಾಗಿದ್ದ ಇಂಡಿಗೋ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ

ಮಂಗಳೂರು : ಟೇಕಾಫ್​ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಅವಘಡ ಸಂಭವಿಸಿದ ಘಟನೆಯು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಂಭವಿಸಿದೆ. ಮಂಗಳೂರಿನಿಂದ ದುಬೈಗೆ ಹೊರಟಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದಿದೆ. ಪ್ರಯಾಣಿಕರ...

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈಗಳ ವಿರುದ್ಧ ಬರಹಗಳಾಗಲೀ ಅಥವಾ ಅವರ ಘನತೆ ಗೌರವಕ್ಕೆ...

ಸುಳ್ಯ: ಫೇಸ್‌ಬುಕ್‌ ಖಾತೆಯಲ್ಲಿ ಪುತ್ತೂರು ಶಾಸಕ ಅಶೋಕ್‌ ರೈ ವಿರುದ್ಧ ಯುವಕನೋರ್ವ ನಿಂದನಾತ್ಮಕ ಬರಹವನ್ನು ಹಂಚಿಕೊಂಡಿದ್ದಾರೆ ಎಂದು ಆರೋಪಿಸಿ ಮೇ 24 ರಂದು ರಾತ್ರಿ ಸುಮಾರು 8 ಗಂಟೆಗೆ ಪುತ್ತೂರುನಿಂದ ಶಾಸಕರ...

ಭೂತ ಓಡಿಸ್ತೀನಿ ಎಂದು ಬಾಲಕನನ್ನು ಥಳಿಸಿದ ಮಾಂತ್ರಿಕ; ಸ್ಥಳದಲ್ಲೇ ಕೊನೆಯುಸಿರೆಳೆದ ಬಾಲಕ

ಮಾಂತ್ರಿಕರೊಬ್ಬರು ಭೂತ ಓಡಿಸ್ತೀನಿ ಎಂದು ಬಾಲಕನಿಗೆ ಥಳಿಸಿದ್ದು, ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಸಾಂಗ್ಲಿಯಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಕವಠೆ ಮಹಾಕಾಲ್‌ನಲ್ಲಿ ಭೂತೋಚ್ಚಾಟನೆಯ ಹೆಸರಿನಲ್ಲಿ 14 ವರ್ಷದ ಬಾಲಕನನ್ನು ಮಾಂತ್ರಿಕರೊಬ್ಬರು ತೀವ್ರವಾಗಿ...

ವಿಟ್ಲ: ಪ್ರವೀಣ್ ಎಂಬಾತನ ಮೇಲೆ ಬಿಜೆಪಿ ಕಾರ್ಯಕರ್ತರಿಂದ ದಾಳಿ – ಆಸ್ಪತ್ರೆಗೆ ದಾಖಲು

ವಿಟ್ಲ: ಬಿಜೆಪಿ ಕಾರ್ಯಕರ್ತರು ಪ್ರವೀಣ್ ಎಂಬವರ ಮೇಲೆ ದಾಳಿ ನಡೆಸಿದ ಘಟನೆ ಮಾಣಿ ಸಮೀಪದ ಬುಡೋಳಿ ಎಂಬಲ್ಲಿ ನಡೆದಿದೆ. ಚುನಾವಣಾ ವಿಚಾರವಾಗಿ ಹಲ್ಲೆ ನಡೆದಿದೆ ಎನ್ನಲಾಗಿದೆ. ಗಾಯಾಳು ಪ್ರವೀಣ್ ಪುತ್ತೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ...

ಶಾಂತಿ ಕದಡಿದರೆ ಬಜರಂಗದಳ, ಆರ್‌ಎಸ್‌ಎಸ್‌ ನಿಷೇಧ; ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು- ಪ್ರಿಯಾಂಕ್‌ ಖರ್ಗೆ

ಬೆಂಗಳೂರು: ರಾಜ್ಯದಲ್ಲಿ ಶಾಂತಿ ಕದಡಿದರೆ ಬಜರಂಗದಳ ಮತ್ತು ಆರ್‌ಎಸ್‌ಎಸ್‌ನಂತಹ ಸಂಘಟನೆಗಳನ್ನು ತಮ್ಮ ಸರಕಾರ ನಿಷೇಧಿಸುತ್ತದೆ ಮತ್ತು ಬಿಜೆಪಿ ನಾಯಕತ್ವವು ಅದನ್ನು ಒಪ್ಪಿಕೊಳ್ಳಲು ಸಾಧ್ಯವಾಗದಿದ್ದರೆ ಪಾಕಿಸ್ತಾನಕ್ಕೆ ಹೋಗಬಹುದು ಎಂದು ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ...

ವಾರದ ಹಿಂದೆ ಎರಡನೇ ಮದುವೆಯಾದ ಜೋಡಿ; ಮೂವರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಶರಣು..!

ಕಣ್ಣೂರು: ಮೂವರು ಮಕ್ಕಳೊಂದಿಗೆ ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಕಣ್ಣೂರಿನ ಚೆರುಪುಳ ಪಾಟಿಚಾಲ್‌ನಲ್ಲಿ ನಡೆದಿದೆ. ಮೃತರನ್ನು ಪಾಟಿಚಾಳ ಮೂಲದ ಶ್ರೀಜಾ, ಅವರ ಮಕ್ಕಳಾದ ಸುಜಿನ್ (12), ಸೂರಜ್ (10), ಸುರಭಿ (8) ಮತ್ತು...

ಏಕಕಾಲಕ್ಕೆ ಐದು ಮಕ್ಕಳಿಗೆ ಜನ್ಮ ನೀಡಿದ ಮಹಾತಾಯಿ..!!

ರಾಂಚಿ: ಹಲವು ವರ್ಷಗಳಿಂದ ಮಕ್ಕಳಿಲ್ಲ ಎಂದು ಕೊರಗುತ್ತಿದ್ದ ದಂಪತಿಗಳಿಗೆ ಏಕಕಾಲಕ್ಕೆ ಐದು ಶಿಶುಗಳು ಜನಿಸಿವೆ. ವಿವಾಹದ ಬಳಿಕ ಹಲವು ವರ್ಷ ಮಕ್ಕಳಾಗದ ಕಾರಣ ಕುಟುಂಬಸ್ಥರು ಚಿಂತಿತರಾಗಿದ್ದರು. ಮಹಿಳೆ ಕೆಲವು ದೈಹಿಕ ನ್ಯೂನತೆಗಳಿಂದ ಬಳಲುತ್ತಿದ್ದರು. ಇದರಿಂದ...
error: Content is protected !!