Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಗಡಾಯಿಕಲ್ಲಿಗೆ ಬಡಿದ ಸಿಡಿಲು.! ಕೆಲ ಕಾಲ ಕಾಣಿಸಿಕೊಂಡ ಬೆಂಕಿ

ಬೆಳ್ತಂಗಡಿ: ಗುಡುಗು ಸಿಡಿಲಿನಿಂದ‌ ಮಳೆಯಾದ ಪರಿಣಾಮ ಗಡಾಯಿಕಲ್ಲಿಗೆ ಸಿಡಿಲು ಬಡಿದು ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ಇದನ್ನು ಕಂಡ ಸ್ಥಳೀಯರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಸೋಮವಾರ ಶಿಬಾಜೆ ಸುತ್ತಮುತ್ತ ಆಲಿಕಲ್ಲು ಮಳೆಯಾಗಿದ್ದು, ಮಂಗಳವಾರ...

12 ವರ್ಷದ ಬಾಲಕಿ ಮೇಲೆ ಮಲತಂದೆಯಿಂದ ಹಲವು ಬಾರಿ ಅತ್ಯಾಚಾರ; ಆರೋಪಿ ಅರೆಸ್ಟ್‌..!!

ಉತ್ತರ ಪ್ರದೇಶದ ಸಂಭಾಲ್‌ ಜಿಲ್ಲೆಯಲ್ಲಿ ಮೇ 16 ರಂದು 45 ವರ್ಷದ ವ್ಯಕ್ತಿಯೊಬ್ಬ ತನ್ನ 12 ವರ್ಷದ ಮಲ ಮಗಳ ಮೇಲೆ ಅತ್ಯಾಚಾರವೆಸಗಿರುವ ಆಘಾತಕಾರಿ ಘಟನೆ ನಡೆದಿದೆ. ಸಂಭಾಲ್‌ ಜಿಲ್ಲೆಯ ಅಸ್ಮೋಲಿ ಪ್ರದೇಶದಲ್ಲಿ...

ರಾತ್ರಿ ಮಲಗಿದ್ದಾಗ ಹಾವು ಕಚ್ಚಿದೆ ಎಂದರೂ ಆಸ್ಪತ್ರೆಗೆ ಕರೆದೊಯ್ಯದ ಪೋಷಕರು; ವಿಷವೇರಿ ಯುವತಿ...

ಶಿವಮೊಗ್ಗ: ರಾತ್ರಿ ವೇಳೆ ಮಲಗಿದ್ದಾಗ ದಿಡೀರನೇ ಎದ್ದು ಕೂತು ನನಗೆ ಹಾವು ಕಚ್ಚಿದೆ ಎಂದು ಯುವತಿ ಹೇಳಿಕೊಂಡಿದ್ದಾಳೆ. ಆದರೆ, ಕರೆಂಟ್‌ ಹಾಕಿ ನೋಡಿದಾಗ ಹಾವು ಕಾಣದ ಹಿನ್ನೆಲೆಯಲ್ಲಿ ಮನೆಯವರು ಆಸ್ಪತ್ರೆಗೆ ಕರೆದೊಯ್ಯದೇ ಬೈದು...

ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾಗಿ ಪತ್ರಕರ್ತ ಕೆ.ವಿ.ಪ್ರಭಾಕರ್ ನೇಮಕ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರರಾಗಿ ಹಿರಿಯ ಪತ್ರಕರ್ತ ಕೆ.ವಿ. ಪ್ರಭಾಕರ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಕಳೆದ 10 ವರ್ಷಗಳಿಂದ ಇವರು ಸಿದ್ಧರಾಮಯ್ಯ ಅವರ...

ಸುಳ್ಯ: ಸ್ಕೂಟರ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ; ಸವಾರ ಸ್ಥಳದಲ್ಲೇ ಸಾವು

ಸುಳ್ಯ: ಸ್ಕೂಟರ್‌ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್‌ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗೂನಡ್ಕ ಸಮೀಪ ನಡೆದಿದೆ. ಮೃತಪಟ್ಟ ಸ್ಕೂಟರ್‌ ಸವಾರನನ್ನು ಮುತ್ತೂಟ್‌ ಫೈನಾನ್ಸ್ ಸಂಸ್ಥೆಯ ಉದ್ಯೋಗಿ ಸುಳ್ಯದ ಕುಕ್ಕುಜಡ್ಕ...

ಹೈಟೆನ್ಷನ್ ವೈಯರ್ ತಾಗಿ 13 ವರ್ಷದ ಬಾಲಕಿ ಮೃತ್ಯು..!

ಬೆಳಗಾವಿ : ಮನೆ ಮುಂದಿನ ವಿದ್ಯುತ್‌ ತಂತಿಯನ್ನು ಮುಟ್ಟಿದ (ಹೈಟೆನ್ಷನ್ ವೈಯರ್) 13 ವರ್ಷದ ಬಾಲಕಿ ಸ್ಥಳದಲ್ಲೇ ಕರೆಂಟ್‌ ಶಾಕ್‌ ಕೊಡೆದು ಸಾವನ್ನಪ್ಪಿದ ದುರ್ಘಟನೆ ಬೆಳಗಾವಿ ತಾಲೂಕಿನ ಮಚ್ಛೆ ಗ್ರಾಮದಲ್ಲಿ ನಡೆದಿದೆ. ಮಚ್ಛೆ ಗ್ರಾಮದ...

“ಬೇರ” ಸಿನಿಮಾದ ಟ್ರೈಲರ್ ನ್ನು ಬಿಡುಗಡೆಗೊಳಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ...

ಎಸ್ ಎಲ್ ವಿ ಕಲರ್ಸ್ ಲಾಂಛನದಲ್ಲಿ ಮೂಡಿಬಂದ ವಿನು ಬಳಂಜ ನಿರ್ದೇಶನದ "ಬೇರ” ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ...

ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಆತ್ಮಹತ್ಯೆ

ಬೆಂಗಳೂರು : ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಮೃತ ರೌಡಿ ಶೀಟರ್. ಹೌದು ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ...

ರಾಜ್ಯ ವಿಧಾನಸಭೆಯ ನೂತನ ಸ್ಪೀಕರ್‌ ಆಗಿ ಯು.ಟಿ ಖಾದರ್ ಆಯ್ಕೆ; ಇಂದು ಪ್ರಮಾಣವಚನ ಸ್ವೀಕಾರ

ಸ್ಪೀಕರ್ ಸ್ಥಾನಕ್ಕೆ ಆರ್ ವಿ ದೇಶಪಾಂಡೆ, ಟಿ ಬಿ ಜಯಚಂದ್ರ ಹಾಗು ಎಚ್ ಕೆ ಪಾಟೀಲ್ ಅವರ ಹೆಸರು ಕೇಳಿಬರುತ್ತಿತ್ತು. ಆದರೆ ಇದೀಗ ಕೊನೆ ಗಳಿಗೆಯಲ್ಲಿ ಯು ಟಿ ಖಾದರ್ ಅವರನ್ನು ವಿಧಾನ...

ಉಪ್ಪಿನಂಗಡಿ: ವಿದ್ಯುತ್‌ ಶಾಕ್ ಹೊಡೆದು ವಿದ್ಯಾರ್ಥಿ ಮೃತ್ಯು..!!

ಉಪ್ಪಿನಂಗಡಿ: ವಿದ್ಯುತ್ ಶಾಕ್ ಹೊಡೆದು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಉಪ್ಪಿನಂಗಡಿಯ ಹಿರೇಬಂಡಾಡಿ ಗ್ರಾಮದ ಅಡಕ್ಕಲ್ ಕುಮಾರಧಾರ ನದಿಯ ಬಳಿ ನಡೆದಿದೆ. ಶರೀಪುದ್ದೀನ್(19) ಮೃತ ಯುವಕ. ಶರೀಪುದ್ದೀನ್ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಇತ್ತೀಚೆಗೆ ತೇರ್ಗಡೆಯಾಗಿದ್ದ. ಈ ಬಗ್ಗೆ...
error: Content is protected !!