Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ : ಬೈಕ್ – ಕಾರು ನಡುವೆ ಭೀಕರ ಅಪಘಾತ; ಕೆ.ವಿ.ಜಿ. ಆಯುರ್ವೇದ ಕಾಲೇಜಿನ...

ಸುಳ್ಯ : ಬೈಕ್ ಮತ್ತು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ. ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ...

ಉಳ್ಳಾಲ: ಜೂಜಾಟಗಾರರ ಜತೆ ಶಾಮೀಲು ಆರೋಪ: ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಅಮಾನತು

ಉಳ್ಳಾಲ: ಜೂಜಾಟ ನಡೆಸುತ್ತಿದ್ದ ತಂಡದೊಂದಿಗೆ ಶಾಮೀಲು ಆಗಿದ್ದಾರೆ ಎಂಬ ಆರೋಪದಡಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಸ್ಪೆಷಲ್ ಬ್ರಾಂಚ್ ಕಾನ್ಸ್ ಟೇಬಲ್ ಆಗಿದ್ದ ವಾಸುದೇವ ಚೌಹಾಣ್ ಅವರನ್ನು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಅಮಾನತು...

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ಮೋದಿ; ಅದ್ಧೂರಿಯಾಗಿ ನೃತ್ಯದ ಮೂಲಕ ಸ್ವಾಗತಿಸಲಿದ್ದಾರೆ ಕುಡ್ಲದ ಕುವರಿ ತಂಡ

ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಡ್ನಿಯಲ್ಲಿ ಕುಡ್ಲದ ಕುವರಿ ಎದುರಾಗಲಿದ್ದಾರೆ. ಮೋದಿ ಅವರಿಗೆ ಸ್ವಾಗತ ಕೋರುವ ಅಂಗವಾಗಿ ಸಿಡ್ನಿಯಲ್ಲಿ ಆಯೋಜಿಸಲಾದ ನೃತ್ಯ ಕಾರ್ಯಕ್ರಮದ ನೇತೃತ್ವವನ್ನು ಮಂಗಳೂರಿನ ಅನಿಶಾ ಪೂಜಾರಿ ವಹಿಸಲಿದ್ದಾರೆ. ಪ್ರಧಾನಿ...

ಪುತ್ತೂರು: ಕಾಲೇಜ್‌ ವಿದ್ಯಾರ್ಥಿ ನೇಣಿಗೆ ಶರಣು..!!

ಪುತ್ತೂರು: ಕಾಲೇಜು ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ಕುಂಬ್ರದ ಜರತ್ತಾರಿನಲ್ಲಿ ನಡೆದಿದೆ. ಜರತ್ತಾರಿನ ಆನಂದ ಎಂಬವರ ಮಗ ರಿತೇಶ್(18) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಿತೇಶ್ ಆತ್ಮಹತ್ಯೆಗೆ ಯತ್ನಿಸಿರುವ ವಿಚಾರ ಮನೆಯವರಿಗೆ ತಿಳಿದು...

ಮಂಗಳೂರು: ವಿಷಾಹಾರ ಸೇವನೆ ಶಂಕೆ; ಹಾಸ್ಟೆಲಿನ 30ಕ್ಕೂ ಅಧಿಕ ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲು..!!

ಮಂಗಳೂರು: ನಗರದ ಖಾಸಗಿ ನರ್ಸಿಂಗ್‌ ಕಾಲೇಜಿನ 30ಕ್ಕೂ ವಿದ್ಯಾರ್ಥಿನಿಯರು ಹಾಸ್ಟೆಲಿನಲ್ಲಿ ಆಹಾರ ತೊಂದರೆ ಉಂಟಾಗಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ಹಾಸ್ಟೆಲಿನಲ್ಲಿ ನೀರಿನ ಸಮಸ್ಯೆಯಿಂದಾಗಿ ಆಹಾರದಲ್ಲಿ ತೊಂದರೆ ಆಗಿದೆ ಎನ್ನಲಾಗುತ್ತಿದೆ. ಎರಡು ತಿಂಗಳಲ್ಲಿ ಇದು...

ಅಮೃತವರ್ಷಿಣಿ ಖ್ಯಾತಿಯ ನಟ ಶರತ್ ಬಾಬು ಚಿಕಿತ್ಸೆ ಫಲಿಸದೇ ನಿಧನ

ಅಮೃತವರ್ಷಿಣಿ ಧಾರಾವಾಹಿ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಜನಪ್ರಿಯ ನಟ ಶರತ್ ಬಾಬು(71) ಹೈದರಾಬಾದ್​ನಲ್ಲಿ ಕೊನೆ ಉಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಹೈದರಾಬಾದ್​ನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ...

ನಾಪತ್ತೆಯಾಗಿದ್ದ ಒಂದೇ ಗ್ರಾಮದ ನಾಲ್ವರು ಮಕ್ಕಳು ಹಾಸನದ ಬಸ್‌ ನಿಲ್ದಾಣದಲ್ಲಿ ಪತ್ತೆ..!!

ತುಮಕೂರು: ಒಂದೇ ಗ್ರಾಮದಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳನ್ನು ಹಾಸನದ ಕೆಎಸ್​ಆರ್​ಟಿಸಿ ಬಸ್​ ನಿಲ್ದಾಣದಲ್ಲಿ ಪಟ್ಟನಾಯಕನಹಳ್ಳಿ ಪೊಲೀಸರು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಮಂಜುಳಾ (13), ಮಧು ಕುಮಾರ್ (13), ಮಹಾಲಕ್ಷ್ಮಿ (15) ಹಾಗೂ ಭಾನು (14)...

ಪುತ್ತೂರು: RSS ಪುತ್ತೂರು ಜಿಲ್ಲಾ ಸಂಘಚಾಲಕ್‌ ಕೊಡ್ಮಾನ್‌ ಕಾಂತಪ್ಪ ಶೆಟ್ಟಿ ವಿಧಿವಶ

ಪುತ್ತೂರು : ರಾಷ್ಟ್ರೀಯ ಸ್ವಯಂಸೇವಕ ಸಂಘದ ಪುತ್ತೂರು ಜಿಲ್ಲಾ ಸಂಘಚಾಲಕ್‌ ಬಂಟ್ವಾಳ ತಾಲೂಕಿನ ಕೊಡ್ಮಾನ್‌ ಕಾಂತಪ್ಪ ಶೆಟ್ಟಿ ಅವರು ಇಂದು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.

ಮುಸ್ಲಿಂ ಯುವಕನೊಂದಿಗೆ ನಿಶ್ಚಯವಾಗಿದ್ದ ಮಗಳ ಮದುವೆಯನ್ನು ರದ್ದುಗೊಳಿಸಿದ ಬಿಜೆಪಿ ನಾಯಕ..!!

ನವದೆಹಲಿ: ಮುಸ್ಲಿಂ ವ್ಯಕ್ತಿಯೊಂದಿಗೆ ಬಿಜೆಪಿ ನಾಯಕನ ಮಗಳ ಮದುವೆ ವಿಚಾರ ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ವಿವಾದದ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಗೆ ಮೇರೆಗೆ ಮದುವೆ ರದ್ದುಗೊಳಿಸಿಕೊಂಡಿವೆ. ಮದುವೆಯ ಆಮಂತ್ರಣ ಪತ್ರಿಕೆಯ...

ಕಾಸರಗೋಡು: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಕಾಸರಗೋಡು: ನಿಂತಿದ್ದ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಕಾರು ಡಿಕ್ಕಿಯಾದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾಞಂಗಾಡ್‌ನ ಹೊಸಕೋಟಾದ ವಿನಾಯಕ ಟಾಕೀಸ್ ಬಳಿ ಬೀಡಿ ಕಂಪನಿ ಎದುರು ಈ ಘಟನೆ ನಡೆದಿದೆ. ತಳಂಗರ...
error: Content is protected !!