Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಉಡುಪಿಯ ಮಾಜಿ ಶಾಸಕ ಯು.ಆರ್ ಸಭಾಪತಿ ನಿಧನ

ಉಡುಪಿ : ಮಾಜಿ ಶಾಸಕ,‌ ಹಿರಿಯ ರಾಜಕಾರಣಿ ಯು.ಆರ್. ಸಭಾಪತಿ‌(71) ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉತ್ತರ ವಿಭಾಗದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಇವರು 1989ರಲ್ಲಿ ಕಾಂಗ್ರೆಸ್ ಪಕ್ಷದಲ್ಲಿ...

ವಿಟ್ಲ: ಅಕ್ರಮ ಗೋ ಸಾಗಾಟ; ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರ ಮಿಂಚಿನ...

ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವೇಳೆ ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಕಾರ್ಯಕರ್ತರು ಮಿಂಚಿನ ದಾಳಿ ನಡೆಸಿ 2 ಗೋವು ಹಾಗೂ ಸಾಗಾಟ ಮಾಡುತ್ತಿದ್ದ ವಾಹನವನ್ನು ಪೊಲೀಸ್ ವಶಕ್ಕೆ ಒಪ್ಪಿಸಿದ ಘಟನೆ...

ನಯನಾ ಮೋಟಮ್ಮ ಖಾಸಗಿ ಫೋಟೊ ಸಾಮಾಜಿಕ ಜಾಲತಾಣದಲ್ಲಿ ವೈರಲ್; ಮೂರ್ಖರಿಗೆ ರಾಜಕೀಯ ಜೀವನ ಮತ್ತು...

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ ಬಳಿಕ ನನ್ನ ಮೇಲೆ ಸೈಬರ್​ ದಾಳಿ ತೀವ್ರವಾಗಿದೆ ಎಂದು ಕಾಂಗ್ರೆಸ್​ ಶಾಸಕಿ ನಯನಾ ಮೋಟಮ್ಮ ಅವರು ಗಂಭೀರ ಆರೋಪ ಮಾಡಿದ್ದಾರೆ. ನಯನಾ ಅವರು ಮಾಜಿ ಸಚಿವೆ...

ಅನ್ಯಾತ್ಮವನ್ನು ನಿಂದಿಸಿದರೆ ದೇವರನ್ನು ನಿಂದಿಸಿದಂತೆ- ರಾಧಾಕೃಷ್ಣ ಎರುಂಬು

ಇದು ಸಾಧ್ಯವೋ, ಅಸಾಧ್ಯವೋ ನಿಮಗೆ ನಿಲುಕಿದ್ದು. ಓದುವುದಕ್ಕೋ ಕೇಳುವುದಕ್ಕೋ ಬಹಳ ಚೆನ್ನಾಗಿದೆ ಅಲ್ವೆ? ಚರ್ಮದ ಹೊದಿಕೆಯಿರುವ ಈ ಪ್ರಾಣಾತ್ಮ ರಕ್ಷಿಸಲ್ಪಟ್ಟಿರುವುದು ಭೌತಿಕ ಮೂಳೆ,ಮಾಂಸ ರಕ್ತಗಳಿಂದ ಬಿಟ್ಟರೆ ಅಂತರಂಗ ತುಂಬಿದ್ದು ಕಾಮ, ಕ್ರೋಧ, ಲೋಭ,...

ಉಳ್ಳಾಲ : ಕಾರು ಅಪಘಾತ; ವೃದ್ದೆ ಸಾವು, ಇಬ್ಬರಿಗೆ ಗಾಯ

ಉಳ್ಳಾಲ : ಕಾರು ಹೆದ್ದಾರಿ ಬದಿಯ ಕಬ್ಬಿಣದ ಸಲಾಕೆಯ ತಡೆಬೇಲಿಗೆ ಢಿಕ್ಕಿ ಹೊಡೆದ ಪರಿಣಾಮ ವೃದ್ಧೆ ಮೃತಪಟ್ಟು, ಇಬ್ಬರು ಗಾಯಗೊಂಡ ಘಟ‌ನೆ ಉಚ್ಚಿಲ ಎಂಬಲ್ಲಿ ನಡೆದಿದೆ. ಮಂಜೇಶ್ವರ, ಕುಂಜತ್ತೂರು ನಿವಾಸಿ ಬಿ.ಫಾತಿಮಾ(85)ಮೃತಪಟ್ಟವರು. ಫಾತಿಮಾ ಅವರು...

ರಾಜ್ಯ ನೂತನ ಅಡ್ವೊಕೇಟ್ ಜನರಲ್ ಆಗಿ ಶಶಿಕಿರಣ ಶೆಟ್ಟಿ ನೇಮಕ

ಬೆಂಗಳೂರು: ಕರ್ನಾಟಕದ ನೂತನ ಅಡ್ವೊಕೇಟ್ ಜನರಲ್ ಆಗಿ ಹೈಕೋರ್ಟ್ ಹಿರಿಯ ವಕೀಲರಾದ ಶಶಿಕಿರಣ ಶೆಟ್ಟಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಶಿಕಿರಣ ಶೆಟ್ಟಿ ಅವರು ನಿವೃತ್ತ ನ್ಯಾಯಮೂರ್ತಿ ಪಿ.ವಿಶ್ವನಾಥ ಶೆಟ್ಟಿ...

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಡಿಕ್ಕಿ: ಆರು ಮಂದಿಗೆ ಗಂಭೀರ ಗಾಯ

ಉಪ್ಪಿನಂಗಡಿ: ಕಾರುಗಳೆರಡು ಮುಖಾಮುಖಿ ಡಿಕ್ಕಿ ಹೊಡೆದು ಆರು ಮಂದಿ ಗಂಭೀರ ಗಾಯಗೊಂಡ ಘಟನೆ ಣಿಯೂರು ಗ್ರಾಮ ಪಿಲಿಗೂಡು ಎಂಬಲ್ಲಿ ನಡೆದಿದೆ. ಬೆಳ್ತಂಗಡಿಯಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಸ್ವಿಫ್ಟ್ - ಕಾರು ಎದುರುಗಡೆಯಿಂದ ಬಂದ ಮಾರುತಿ...

ಪ್ರಮಾಣ ವಚನ ಸ್ವೀಕಾರ ದಿನವೇ ನೂತನ ಶಾಸಕ ಪ್ರದೀಪ್‌ ಈಶ್ವರ್‌ ಸಾಕು ತಾಯಿ ನಿಧನ..!

ಚಿಕ್ಕಬಳ್ಳಾಪುರ : ವಿಧಾನಸಭೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ಅವರ ಸಾಕು ತಾಯಿ ನಿಧನರಾಗಿದ್ದಾರೆ. ಅವರ ಸಾಕು ತಾಯಿ ರತ್ನಮ್ಮ (72) ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ವಯೋ ಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ರತ್ನಮ್ಮ ಅವರು...

ರಾಜ್ಯದ ನೂತನ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್‌ ಮೋಹನ್‌ ನೇಮಕ

ಬೆಂಗಳೂರು : ಕರ್ನಾಟಕದ ಪೊಲೀಸ್ ಮಹಾನಿರ್ದೇಶಕರಾಗಿ ಅಲೋಕ್ ಮೋಹನ್ ಅವರನ್ನು ನೇಮಿಸಲಾಗಿದೆ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆ ಡಿಜಿಪಿ ಡಾ. ಅಲೋಕ್ ಮೋಹನ್ ಅವರು ಇದೀಗ ಡಿಜಿ-ಐಜಿಪಿಯಾಗಿ ನೇಮಕಗೊಂಡಿದ್ದಾರೆ. ಹಿರಿಯ ಅಧಿಕಾರಿ ಅಲೋಕ್...

ಪುತ್ತೂರು : ಪಟ್ಟೆ ನಿವಾಸಿ ಬಾಲಚಂದ್ರ ಗೌಡ ನಿಧನ

ಪುತ್ತೂರು : ಅನಾರೋಗ್ಯದಿಂದಾಗಿ ಪಟ್ಟೆ ನಿವಾಸಿ ಬಾಲಚಂದ್ರ ಗೌಡ (40) ರವರು ನಿಧನರಾದರು. ಬಾಲಚಂದ್ರ ಮುತ್ತೂಟ್ ಫೈನಾನ್ಸ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಹಿಂದೂ ಸಂಘಟನೆಗಳಲ್ಲಿ ಗುರುತಿಸಿಕೊಂಡಿದ್ದರು. ಯುವಕ ಮಂಡಲದ ಕಾರ್ಯಕ್ರಮಗಳಲ್ಲಿಯೂ ಮುಂಚೂಣಿಯಲ್ಲಿ ಭಾಗವಹಿಸುತ್ತಿದ್ದರು. ಮೃತರು ತಾಯಿ,...
error: Content is protected !!