Tag: vtv vitla
ಉಳ್ಳಾಲ: ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿಯಾಗಿ ವ್ಯಕ್ತಿ..!!
ಉಳ್ಳಾಲ: ಬಿಹಾರ ಮೂಲದ ವ್ಯಕ್ತಿ ರಾತ್ರಿ ವೇಳೆ ರೈಲ್ವೆ ಹಳಿ ದಾಟುತ್ತಿರುವಾಗ ರೈಲು ಬಂದು ಡಿಕ್ಕಿ ಹೊಡೆದು ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ತೊಕ್ಕೊಟ್ಟು ಒಳಪೇಟೆಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು...
ಸಿದ್ದರಾಮಯ್ಯ, ಡಿಕೆಶಿ ಪ್ರಮಾಣವಚನ; ಕಾಂಗ್ರೆಸ್ನ 5 ಗ್ಯಾರಂಟಿ ಘೋಷಿಸಿದ ನೂತನ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಉಚಿತ ಐದು ‘ಗ್ಯಾರಂಟಿ’ ಯೋಜನೆಗಳಿಗೆ ನೂತನ ಸರಕಾದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ...
ಮಹಿಳೆ ಶವ ಕೆರೆಯಲ್ಲಿ ಪತ್ತೆ: ಅನಾಥವಾದ ಅವಳಿ ಜವಳಿ ಮಕ್ಕಳು..!!
ತೀರ್ಥಹಳ್ಳಿ : ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಬಾರ ದಡಿಗೆ ಬಂಡೆ ಕೆರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು ಶವವಾಗಿ ಪತ್ತೆಯಾಗಿದ್ದು,ಆಕೆಯ ನಾಲ್ಕು ಅವಳಿ ಜವಳಿ ಮಕ್ಕಳು ಅನಾಥವಾಗಿವೆ.
ಮೃತ ಮಹಿಳೆ ಶೃತಿ(30) ಎಂದು ತಿಳಿದು...
ಮಹಿಳೆ ಜೊತೆ ಅಕ್ರಮ ಸಂಬಂಧದ ಆರೋಪ; ಬಿಜೆಪಿ ಕಾರ್ಯಕರ್ತನ ಮೇಲೆ ಹಲ್ಲೆ
ಕೊಡಗು : ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧ ಆರೋಪಿಸಿ, ಮಹಿಳೆ ಸಂಬಂಧಿಕರಿಂದ ಗುತ್ತಿಗೆದಾರನ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯ ಕುಶಾಲನಗರ ಪಟ್ಟಣದಲ್ಲಿ ನಡೆದಿದೆ. ಗುತ್ತಿಗೆದಾರ ಸಂಪತ್ ಹಲ್ಲೆಗೊಳಗಾದ ವ್ಯಕ್ತಿ.
ಮಹಿಳೆ ಮನೆಯಲ್ಲಿದ್ದ...
ರೈಲಿಗೆ ಬೆಂಕಿ ಹಚ್ಚಿದ ಪ್ರಕರಣ; ಎನ್ಐಎ ಸಮನ್ಸ್ ನೀಡಿದ್ದ ಯುವಕನ ತಂದೆ ಮೃತಪಟ್ಟ ಸ್ಥಿತಿಯಲ್ಲಿ...
ಕೇರಳ: ಎಲತ್ತೂರ್ ರೈಲಿಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎಯಿಂದ ಸಮನ್ಸ್ ಪಡೆದಿದ್ದ ದೆಹಲಿಯ ಶಾಹೀನ್ ಬಾಗ್ನ ವ್ಯಕ್ತಿಯೊಬ್ಬರು ಕೊಚ್ಚಿಯ ಹೋಟೆಲ್ ಕೊಠಡಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.
ಮೊಹಮ್ಮದ್ ಶಫೀಕ್ (46) ಹೋಟೆಲ್ನ ಬಾತ್ರೂಮ್ನಲ್ಲಿ ಪೈಪ್ಗೆ...
ಚಂದನವನದ ಪ್ರಮುಖ ನಟ ಮಂಜುನಾಥ್ ಹೆಗ್ಡೆ ಇದೀಗ ಬೇರ ಚಿತ್ರದಲ್ಲಿ..
ಮೇ ತಿಂಗಳ ಮೊದಲ ವಾರದಲ್ಲೇ ತೆರೆಗೆ ಬರಲಿದೆ "ಬೇರ"
ಕಿರುತೆರೆಯಲ್ಲಿ ಹಲವಾರು ಧಾರವಾಹಿಗಳಲ್ಲಿ ಮಂಜುನಾಥ್ ಹೆಗಡೆಯವರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡ ಇವರು ಚಂದನವನಕ್ಕೆ ಕಾಲಿಟ್ಟಿದ್ದು ಒಂದು ಕಾಕಾತಾಳಿ ಸರಿ. ಚಿಕ್ಕ ವಯಸ್ಸಿನಲ್ಲೇ ಇವರು...
ವ್ಯಕ್ತಿಯ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟ
ಕೇರಳ: ವ್ಯಕ್ತಿಯೋರ್ವರ ಶರ್ಟ್ ಜೇಬಿನಲ್ಲೇ ಮೊಬೈಲ್ ಸ್ಫೋಟಗೊಂಡ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.
70 ವರ್ಷದ ಇಲಿಯಾಸ್ ಎಂಬ ವ್ಯಕ್ತಿ ಮರೋಟ್ಟಿಚಾಲ್ ಪ್ರದೇಶದ ಚಹಾ ಅಂಗಡಿಯಲ್ಲಿ ಕುರ್ಚಿಯ ಮೇಲೆ ಕುಳಿತಿದ್ದರು. ಆಗ ಅವರ...
ಬಂಟ್ವಾಳ: ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು..!!
ಬಂಟ್ವಾಳ: ಪುತ್ರಿಯ ಚಿಕಿತ್ಸೆಗೆ ಹಣ ಹೊಂದಿಸಲು ಸಾಧ್ಯವಾಗುತ್ತಿಲ್ಲ ಎಂದು ಮನನೊಂದು ಕೂಲಿ ಕಾರ್ಮಿಕನೋರ್ವ ಮನೆಯ ಪಕ್ಕದ ಗುಡ್ಡದಲ್ಲಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಶಂಭೂರು ಗ್ರಾಮದ ಮಜಿಬೈಲು ನಿವಾಸಿ ಕೂಲಿ ಕಾರ್ಮಿಕ...
ಮಂಗಳೂರು: ಪ್ರಥಮ ವರ್ಷದ ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ…!
ಮಂಗಳೂರು: ಕೊಲಾಸೋ ಆಸ್ಪತ್ರೆಯಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ಆಸ್ಮಾ ಬಾನೊ ಮೇ 15ರಂದು ಕಾಣೆಯಾಗಿದ್ದಾರೆ.
ಬೆಳಗ್ಗೆ 9.15ಕ್ಕೆ ಮನೆಯಿಂದ ಕೊಲಾಸೋ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ತೆರಳಿದ್ದರು. ಅನಂತರ ಮನೆಗೆ ಬರಲಿಲ್ಲ....
ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ ವಿಧಿವಶ
ಬೆಂಗಳೂರು : ದೇಶದ ಖ್ಯಾತ ನೇತ್ರ ತಜ್ಞ, ನಾರಾಯಣ ನೇತ್ರಾಲಯದ ಅಧ್ಯಕ್ಷ ಭುಜಂಗ ಶೆಟ್ಟಿ (69) ನಿಧನರಾಗಿದ್ದಾರೆ.
ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಿ ರೋಗಿಗಳ ತಪಾಸಣೆ ಮಾಡಿದ ಡಾ. ಭುಜಂಗ ಶೆಟ್ಟಿ, ಸಂಜೆ ಮನೆಗೆ ಹೋಗಿ...
















