Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು: ಮಂಗಳಮುಖಿಯರಿಂದ ಯುವಕನ ಮೇಲೆ ಹಲ್ಲೆ..!!

ಮಂಗಳೂರು: ಅಮಾಯಕ ಯುವಕನೋರ್ವನ ಮೇಲೆ ಮಂಗಳಮುಖಿಯರು ಹಲ್ಲೆ ನಡೆಸಿದ ಘಟನೆ ನಗರದ ಕುಂಟಿಕಾನ ರಾಷ್ಟ್ರೀಯ ಹೆದ್ದಾರಿಯ ಫ್ಲೈ ಓವರ್ ಬಳಿ ಸಂಜೆ ವೇಳೆ ನಡೆದಿದೆ. ಹಲವು ವರ್ಷಗಳಿಂದ ಇದೇ ಫ್ಲೈಒವರ್ ಕೆಳಗೆ ಸಂಜೆ ವೇಳೆ...

2,000 ರೂಪಾಯಿ ನೋಟು ಚಲಾವಣೆ ಸ್ಥಗಿತಕ್ಕೆ ಆರ್‌ಬಿಐ ನಿರ್ಧಾರ…!!

ನವದೆಹಲಿ: 2,000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳಲು ಆರ್‌ಬಿಐ ನಿರ್ಧಾರ ತೆಗೆದುಕೊಂಡಿದ್ದು, ಕರೆನ್ಸಿ ನೋಟುಗಳು ಸೆಪ್ಟೆಂಬರ್ 30 ರವರೆಗೆ ಕಾನೂನು ಬದ್ಧವಾಗಿ ಮುಂದುವರಿಯುತ್ತದೆ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಸೆಪ್ಟೆಂಬರ್ 30, 2023...

ಮದುವೆಯಾಗಿ 3 ತಿಂಗಳಾದ್ರೂ ನಡೆದಿಲ್ಲ ಫಸ್ಟ್‌ ನೈಟ್‌..! ಗಂಡನ ಆ ಅತಿಆಸೆಗೆ ಪತ್ನಿ ಕಂಗಾಲು

ಮದುವೆಯಾದ ಹೊಸತರಲ್ಲಿ ತುಂಬಾನೇ ಆಸೆ ಆಕಾಂಕ್ಷೆಗಳು ಇರುತ್ತದೆ. ಇಲ್ಲೊಂದು ಪ್ರಕರಣದಲ್ಲಿ ನವವಿವಾಹಿತೆಯೊಬ್ಬಳು ತನ್ನ ಗಂಡ ತನ್ನ ಜೊತೆ ಸಂಸಾರ ಮಾಡುತ್ತಿಲ್ಲ ಎಂದು ಆರೋಪಿಸಿ ಗಂಡನ ಮೇಲೆ ದೂರು ದಾಖಲಿಸಿದ್ದಾಳೆ. ಮದುವೆಯಾಗಿ ಮೂವರು ತಿಂಗಳುಗಳೇ...

ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ

ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಬೆಳಗಾವಿ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ನಡೆದಿದೆ. ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ್ (23) ಎಂಬ ಯುವಕನನ್ನು ನಾಲ್ಕೈದು ಜನ...

ಮುಸ್ಲಿಂ ಯುವಕನ ಜೊತೆ ಬಿಜೆಪಿ ಮುಖಂಡನ ಪುತ್ರಿಯ ವಿವಾಹ; ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ...

ಬಿಜೆಪಿ ಮುಖಂಡರೊಬ್ಬರ ಪುತ್ರಿಯ ವಿವಾಹ ಆಮಂತ್ರಣ ಪತ್ರಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅದಕ್ಕೆ ಕಾರಣ ಉತ್ತರಾಖಂಡ್‌ ನ ಪೌರಿ ಪ್ರದೇಶದ ಬಿಜೆಪಿ ಮುಖಂಡ ಯಶ್‌ ಪಾಲ್‌ ಬೇನಾಮ್‌ ಪುತ್ರಿ ಮುಸ್ಲಿಂ ಯುವಕನ...

ಶುಭ ಕಾರ್ಯಕ್ಕೆ ಹೊರಟಿದ್ದ ವೇಳೆ ಭೀಕರ ಅಪಘಾತ: ಓರ್ವ ಸಾವು – ಮತ್ತಿಬ್ಬರು ಗಂಭೀರ

ಶಿರಸಿ: ಟೆಂಪೋ ಮತ್ತು ಟಾಟಾ ಏಸ್ ಗಾಡಿ ನಡುವೆ ಅಪಘಾತ ಸಂಭವಿಸಿ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ. ಶುಭ ಕಾರ್ಯಕ್ಕೆ ಸಾಗರದಿಂದ ಶಿರಸಿಗೆ ಹೊರಟಿದ್ದ ಟೆಂಪೋ ಮತ್ತು ಸಿದ್ದಾಪುರಕ್ಕೆ ಸಾಗುತ್ತಿದ್ದ ಗ್ರಾನೈಟ್ ತುಂಬಿದ...

ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳಮುಖಿ ನೇಣಿಗೆ ಶರಣು

ಮೈಸೂರು : ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳಮುಖಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ. ಸಭಾ ಅಲಿಯಾಸ್ ಸಾದೀಕ್ ಪಾಷಾ(24) ಆತ್ಮಹತ್ಯೆ ಮಾಡಿಕೊಂಡು ಮಂಗಳಮುಖಿ. ಸಭಾ ಅಲಿಯಾಸ್ ಸಾದೀಕ್ ಪಾಷಾ 4 ವರ್ಷದ ಹಿಂದೆ...

ಪುತ್ತೂರು: ಅಜಿತ್ ರೈ ಹೊಸಮನೆಯನ್ನು ತಳ್ಳಿ ಹೊರ ಹಾಕಿದ ಹಿಂದೂ ಕಾರ್ಯಕರ್ತರು

ಪುತ್ತೂರು: ಬ್ಯಾನರ್ ಅಳವಡಿಕೆ ನಂತರ ಪುತ್ತೂರಿನಲ್ಲಿ ಹೈಡ್ರಾಮವೇ ನಡೆಯುತ್ತಿದೆ. ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅಮಾನುಷವಾಗಿ ಹಲ್ಲೆ ಮಾಡಿದ್ದು ಎಲ್ಲೆಡೆ ಖಂಡನೆ ವ್ಯಕ್ತವಾಗುತ್ತಿದೆ. ಪುತ್ತೂರಿನ ಈ ಪ್ರಕರಣ ರಾಜ್ಯಾದ್ಯಂತ ಸುದ್ದಿಯಾಗಿದ್ದು ಇಂದು ಬಿಜೆಪಿ...

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಚಂದ್ರಶೇಖರ್ ಬರ್ಬರ ಹತ್ಯೆ; ಜೋಡಿ ಕೊಲೆಗೆ ಪ್ರತೀಕಾರವಾಗಿ ಈ ಹತ್ಯೆ...

ಮೈಸೂರು: ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್​ನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವಂತಹ ಘಟನೆ ಮೈಸೂರಿನಲ್ಲಿ ನಡೆದಿದೆ. ಒಂಟಿಕೊಪ್ಪಲಿನ ನಿವಾಸಿ ಚಂದ್ರಶೇಖರ್ ಅಲಿಯಾಸ್ ಚಂದು ಹತ್ಯೆಗೀಡಾದ ರೌಡಿಶೀಟರ್​. ಕೊಲೆ ಆಗಿರುವ ಚಂದು ನಗರಪಾಲಿಕೆ ಮಾಜಿ ಸದಸ್ಯ ಅವ್ವಾ...

ಸುಳ್ಯ: ತಂದೆ-ಮಗನ ಹೊಡೆದಾಟ; ಗಾಯಾಳು ತಂದೆ ಆಸ್ಪತ್ರೆಯಲ್ಲಿ ಮೃತ್ಯು

ಸುಳ್ಯ: ಅಮರಮುಡ್ನೂರು ಗ್ರಾಮದ ಕುಕ್ಕುಜಡ್ಕದಲ್ಲಿ ತಂದೆ - ಮಗನ ಹೊಡೆದಾಟದಲ್ಲಿ ಗಾಯಗೊಂಡು ಮಂಗಳೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ತಂದೆ ಮೃತಪಟ್ಟ ಘಟನೆ ನಡೆದಿದೆ. ಕಿಟ್ಟುರವರ ಮೊದಲನೆ ಹೆಂಡತಿಯ ಮಗ ಹರ್ಷಿತ್ ಎಂಬಾತನು ಮನೆಗೆ ಬಂದು...
error: Content is protected !!