Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿದ ಯುವಕ; ಮುಳುಗು ತಜ್ಞರಿಂದ ಶೋಧ ಕಾರ್ಯಾಚರಣೆ

ಬಂಟ್ವಾಳ: ನೇತ್ರಾವತಿ ನದಿಗೆ ವ್ಯಕ್ತಿಯೋರ್ವ ಹಾರಿದ ಘಟನೆ ವರದಿಯಾಗಿದ್ದು, ಪೊಲೀಸರು, ಸ್ಥಳೀಯ ಮುಳುಗು ತಜ್ಞರು, ಯುವಕರು ಮತ್ತು ಅಗ್ನಿಶಾಮಕ ದಳದವರು ಹುಡುಕಾಟ ನಡೆಸುತ್ತಿದ್ದಾರೆ. ನೆಟ್ಲ ನಿವಾಸಿ ವಿವಾಹಿತ ಪ್ರವೀಣ್ ನೆಟ್ಲ ನೇತ್ರಾವತಿ ನದಿಗೆ ಹಾರಿದ...

ಗ್ರಾಹಕರಿಗೊಂದು ಸಂತಸದ ಸುದ್ದಿ; ಪ್ರತಿ ಲೀ. ಪೆಟ್ರೋಲ್‌ ಮೇಲೆ 1ರೂ. ಕಡಿತ

ವಿಟ್ಲ: ಪೆಟ್ರೋಲ್‌, ಡಿಸೇಲ್‌ ದರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗ್ರಾಹಕರು ಬೇಸತ್ತು ಹೋಗಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಕರಾವಳಿಯ ಕೆಲವು ಪೆಟ್ರೋಲ್‌ ಬಂಕ್‌ಗಳು ಗ್ರಾಹಕರಿಗೊಂದು ಸಂತಸದ ಸುದ್ದಿ ತಂದಿದೆ. ವಿಟ್ಲದ ಉರಿಮಜಲು ಹಾಗೂ ಕುದ್ದುಪದವುನಲ್ಲಿ ಕಾರ್ಯಾಚರಿಸುತ್ತಿರುವ...

ಕಂಬಳ, ಜಲ್ಲಿಕಟ್ಟು ಕುರಿತು ಮಹತ್ವದ ತೀರ್ಪು ನೀಡಿದ ಸುಪ್ರೀಂ ಕೋರ್ಟ್..!!

ನವದೆಹಲಿ: ಜನಪ್ರಿಯ ಕ್ರೀಡೆಗಳಾದ ಕರ್ನಾಟಕದ ಕರಾವಳಿಯ ಕಂಬಳ, ತಮಿಳುನಾಡಿನ ಜಲ್ಲಿಕಟ್ಟು ಹಾಗು ಮಹಾರಾಷ್ಟ್ರ ಎತ್ತಿನ ಬಂದಿ ಓಟಕ್ಕೆ ಅನುಮತಿ ನೀಡುವ ಕಾನೂನನ್ನು ಸುಪ್ರೀಂ ಕೋರ್ಟ್ ಇಂದು ಎತ್ತಿ ಹಿಡಿದಿದೆ. ಇನ್ನುಮುಂದೆ ಕರ್ನಾಟಕದಲ್ಲಿ ಕರಾವಳಿ...

ಬಾಯಾರು : ಪ್ರಶಾಂತಿ ವಿದ್ಯಾ ಕೇಂದ್ರಕ್ಕೆ CBSE ಪರೀಕ್ಷೆಯಲ್ಲಿ 100% ಫಲಿತಾಂಶ

ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರಕ್ಕೆ CBSE ಪರೀಕ್ಷೆಯಲ್ಲಿ 100% ಫಲಿತಾಂಶ ಲಭಿಸಿದೆ. 51 ವಿದ್ಯಾರ್ಥಿಗಳು ವಿಶೇಷ ಶ್ರೇಣಿಯಲ್ಲಿ, 26 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 02 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆಹೊಂದಿದ್ದಾರೆ.

ಪುತ್ತೂರು: 9ಜನ ಯುವಕರ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ; ಪುತ್ತೂರು ಡಿಎಸ್‌ಪಿ, ಸಬ್‌ಇನ್ಸ್‌ಪೆಕ್ಟರ್‌ ಹಾಗೂ...

ಪುತ್ತೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಹಾಗೂ ಮಾಜಿ ಸಚಿವ ಡಿ.ವಿ ಸದಾನಂದ ಗೌಡರ ಶ್ರದ್ಧಾಂಜಲಿ ಕೋರಿ, ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ 9ಜನ ಆರೋಪಿಗಳಿಗೆ...

ವಿಟ್ಲ: ಒಕ್ಕೆತ್ತೂರಿನಲ್ಲಿ ಅಡಿಕೆ ಗಾರ್ಬಲ್‌ ಬಾಡಿಗೆಗೆ ಲಭ್ಯ..!!

ವಿಟ್ಲ: ಒಕ್ಕೆತ್ತೂರಿನಲ್ಲಿ 3000 sq ft ನ ಗ್ರಾನೈಟ್‌ ಹಾಕಿದ ಅಚ್ಚುಕಟ್ಟಾದ ಅಡಿಕೆ ಗಾರ್ಬಲ್‌ ಬಾಡಿಗೆಗೆ ಲಭ್ಯವಿದೆ. ಅಚ್ಚುಕಟ್ಟಾದ ಗೋಡೌನ್‌ ಜೊತೆಗೆ ವಿಶಾಲವಾದ ಪಾರ್ಕೀಂಗ್‌ ವ್ಯವಸ್ಥೆಯನ್ನು ಹೊಂದಿದೆ. ಆಸಕ್ತರು 9324728106 ಸಂಪರ್ಕಿಸಿ.

ಉಳ್ಳಾಲ : 70 ಲಕ್ಷ ರೂ. ಲಾಟರಿಯಲ್ಲಿ ಬಂಪರ್‌ ಬಹುಮಾನ ಗೆದ್ದರೂ ಪತ್ತೆಯಾಗದ ವಿಜೇತ...

ಉಳ್ಳಾಲ: ಕೆಲವರು ದಿಢೀರ್‌ ಶ್ರೀಮಂತಿಕೆಯ ಆಸೆಯಲ್ಲಿ ಲಾಟರಿ ಟಿಕೆಟ್‌ ಖರೀದಿಸಿ ಬಹುಮಾನ ಬಂದಿದೆಯಾ ಎಂದು ಚಾತಕಪಕ್ಷಿಯಂತೆ ಕಾಯುತ್ತಾರೆ. ಆದರೆ ಇಲ್ಲೊಬ್ಬರಿಗೆ ಲಾಟರಿಯಲ್ಲಿ ಬಂಪರ್‌ ಬಹುಮಾನ ಬಂದಿದ್ದರೂ ವಿಜೇತ ವ್ಯಕ್ತಿ ಯಾರು ಎಂದು ತಿಳಿದುಬಂದಿಲ್ಲ. ಗಡಿ...

ವಿಟ್ಲ ಪರಿಸರದ ಗುಣಾತ್ಮಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಠ್ಠಲ್ ಜೇಸಿ ಶಾಲೆ

ವಿಟ್ಲ ಬಸವನಗುಡಿಯಲ್ಲಿ ಕಾರ್ಯಾಚರಿಸುತ್ತಿರುವ ವಿಠ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಶೈಕ್ಷಣಿಕಯಾನಕ್ಕೆ 37 ವರ್ಷ. ಇಂದಿಗೆ ಆಂಗ್ಲ ಮಾಧ್ಯಮದಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಏಕೈಕ ಶಿಕ್ಷಣ ಸಂಸ್ಥೆ ಎಂಬ ಹೆಗ್ಗಳಿಕೆಗೆ...

ಪುತ್ತೂರು: ಯುವಕರ ಮೇಲೆ ಪೊಲೀಸ್‌ ದೌರ್ಜನ್ಯದ ಆರೋಪ; ಡಿವೈಎಸ್ಪಿ ಕಚೇರಿಗೆ ಎಸ್ಪಿ ಮತ್ತು ಎಡಿಷನಲ್...

ಪುತ್ತೂರು: ಹಿಂದು ಯುವಕರ ಮೇಲೆ ಪೊಲೀಸ್ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿ ಎಸ್ಪಿ ಅಮಟೆ ವಿಕ್ರಮ್ ಮತ್ತು ಎಡಿಷನಲ್ ಎಸ್ಪಿ ಕುಮಾರ್ ಅವರು ಪುತ್ತೂರು ಡಿವೈಎಸ್ಪಿ ಕಚೇರಿಗೆ ಭೇಟಿ ನೀಡಿದ್ದಾರೆ. ಬ್ಯಾನರ್ ಪ್ರಕರಣಕ್ಕೆ ಸಂಬಂಧಿಸಿ 9...

ಕರ್ನಾಟಕದ ನೂತನ ಸಿಎಂ ಆಗಿ ಸಿದ್ಧರಾಮಯ್ಯ ಆಯ್ಕೆ; ಮೇ. 20ರಂದು ಪದಗ್ರಹಣ

ಬೆಂಗಳೂರು: ಕಳೆದ ಕೆಲ ದಿನಗಳಿಂದ ನಡೆಯುತ್ತಿದ್ದ ಸಿಎಂ ಆಯ್ಕೆ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಿದೆ. ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿದ್ದು, ಉಪಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು...
error: Content is protected !!