Tag: vtv vitla
ಕಾಂಗ್ರೆಸ್ ಶಾಸಕ ಹ್ಯಾರಿಸ್ ಮನೆಗೆ ಇ.ಡಿ ದಾಳಿ!
ಬೆಂಗಳೂರು: ಬೆಳ್ಳಂಬೆಳಗ್ಗೆ ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್‌ಗೆ ಇ.ಡಿ ಶಾಕ್ ಕೊಟ್ಟಿದ್ದು, ಶಾಸಕರ ಮನೆ ಸೇರಿದಂತೆ 17 ಸ್ಥಳಗಳಲ್ಲಿ ಇ.ಡಿ ದಾಳಿ ನಡೆಸಿದೆ.
ಹ್ಯಾರಿಸ್ ಬಿಡಿಎ ಅಧ್ಯಕ್ಷರೂ ಆಗಿದ್ದಾರೆ. ಇವರ ಪುತ್ರ ಮೊಹಮ್ಮದ್ ನಲಪಾಡ್ ಕಾಂಗ್ರೆಸ್...
ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವು
ಹಾಸನ: ಕೆರೆಯಲ್ಲಿ ಮುಳುಗಿ ಮಾವ-ಅಳಿಯ ಸಾವನ್ನಪ್ಪಿರುವ ಘಟನೆ ಹಾಸನ ಜಿಲ್ಲೆ, ಅರಸೀಕೆರೆ ತಾಲೂಕಿನ, ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.
ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಪ್ರತೀಕ್ ಮೂಲತಃ ದುದ್ದ ಹೋಬಳಿ, ಸೋಮನಹಳ್ಳಿ ಗ್ರಾಮದವನು....
ಮಧ್ಯಪ್ರಾಚ್ಯ ದೇಶಗಳ ಯುದ್ಧದ ಎಫೆಕ್ಟ್: ಪಾತಾಳಕ್ಕೆ ಕುಸಿದ ಈರುಳ್ಳಿ ಬೆಲೆ
ರಾಯಚೂರು: ಮಧ್ಯಪ್ರಾಚ್ಯ ದೇಶಗಳ ಯುದ್ದದ ಎಫೆಕ್ಟ್ ರಾಯಚೂರು ಜಿಲ್ಲೆಯ ಈರುಳ್ಳಿ ಬೆಳೆಗಾರರಿಗೂ ತಟ್ಟಿದೆ. ಟೊಮ್ಯಾಟೊ ಬೆಲೆ ಸ್ವಲ್ಪ ಚೇತರಿಸಿಕೊಳ್ಳುತ್ತಿದ್ದರೆ, ಈರುಳ್ಳಿ ಬೆಲೆ ಪಾತಾಳಕ್ಕೆ ಕುಸಿಯುತ್ತಿದೆ.
ಸೊಲ್ಲಾಪುರ ಸೇರಿ ಮಹಾರಾಷ್ಟ್ರ ಈರುಳ್ಳಿ ವಿದೇಶಕ್ಕೆ ರಫ್ತಾಗದ ಹಿನ್ನೆಲೆ...
ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿ ರೈಲಿನಿಂದ ಬಿದ್ದು ಮೃತ್ಯು
ಮಂಗಳೂರು: ಶಬರಿಮಲೆ ಯಾತ್ರೆಗೆ ತೆರಳಿದ್ದ ಬೆಳ್ತಂಗಡಿಯ ವ್ಯಕ್ತಿಯೊಬ್ಬರು ರೈಲಿನಿಂದ ಬಿದ್ದು ಸಾವನ್ನಪ್ಪಿದ ಘಟನೆ ಕೇರಳದಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ವಸಂತ ಪೂಜಾರಿ(60) ಎಂದು ಗುರುತಿಸಲಾಗಿದ್ದು, ಶಬರಿಮಲೆ ಯಾತ್ರೆಗಾಗಿ ಮಂಗಳೂರಿನಿಂದ ಕೇರಳಕ್ಕೆ...
ಮಂಗಳೂರು: 4 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ
ಮಂಗಳೂರು: 17 ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ಸುಮಾರು 4 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮೂಡಬಿದ್ರೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಮೂಡಬಿದ್ರೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆ. ಅಬ್ದುಲ್...
ಮೈಸೂರು: ಪಬ್‌ನಲ್ಲಿ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಓರ್ವನ ಸಾವಿನಲ್ಲಿ ಅಂತ್ಯ!
ಮೈಸೂರು: ಪಬ್ ಒಂದರಲ್ಲಿ ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ನಡೆದ ಜಗಳ ಒಬ್ಬನ ಸಾವಿನಲ್ಲಿ ಅಂತ್ಯ ಕಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಗೋಕುಲಂ ನಿವಾಸಿ, ನಿಶಾಂತ್ (32) ಗಲಾಟೆಯಲ್ಲಿ ಮೃತಪಟ್ಟ ಯುವಕ. ಆತ...
ಬಳ್ಳಾರಿ: ಭೀಕರ ಸರಣಿ ಅಪಘಾತ – ಇಬ್ಬರು ಮೃತ್ಯು
ಬಳ್ಳಾರಿ: ಲಾರಿ ಚಾಲಕನ ಅಜಾಗರೂಕತೆಯಿಂದ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಇದರ ಪರಿಣಾಮ ಇಬ್ಬರು ಸಾವನ್ನಪ್ಪಿ, ಹಲವರು ಗಾಯಗೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಬೆಳ್ಳುಳ್ಳಿ ಸಾಗಾಟ...
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ – ಇಬ್ಬರು ಆರೋಪಿಗಳ ಬಂಧನ
ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಮೇಲೆ ಕಾಡಿನಲ್ಲಿ ಅತ್ಯಾಚಾರ ಎಸಗಿದ ಆರೋಪದ ಮೇಲೆ ಧರ್ಮಸ್ಥಳ ಪೊಲೀಸರು ಇಬ್ಬರು ಯುವಕರನ್ನು ಬಂಧಿಸಿದ್ದಾರೆ.
ಬೆಳ್ತಂಗಡಿಯ ಎರ್ಮಾಯಿ ಫಾಲ್ಸ್ ಬಳಿಯ ಕಾಡಿನಲ್ಲಿ ಘಟನೆ ನಡೆದಿದ್ದು, ಬೆಳ್ತಂಗಡಿಯ ಕಡುರುದ್ಯಾವರ ನಿವಾಸಿ ಸುಮಂತ್...
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಹತ್ಯೆಗೈದ ಪತ್ನಿ..!
ಮೈಸೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಕುರ್ಣೇಗಾಲ ಗ್ರಾಮದಲ್ಲಿ ನಡೆದಿದೆ.
ಕುರ್ಣೇಗಾಲದ ಜವರಪ್ಪ ಕೊಲೆಯಾದ ಪತಿ. ಮೈಸೂರು...
ನವಮಂಗಳೂರು ಬಂದರಿಗೆ ಐಷಾರಾಮಿ ಕ್ರೂಸ್ ಹಡಗು ಆಗಮನ
ಮಂಗಳೂರು: ನವ ಮಂಗಳೂರು ಬಂದರು ಪ್ರಾಧಿಕಾರ (NMPA) ಏ. 18ರಂದು ಐಷಾರಾಮಿ ಕ್ರೂಸ್ ಹಡಗು ಸೆವನ್ ಸೀಸ್ ಮರಿನರ್ ಅನ್ನು ಸ್ವಾಗತಿಸಿದ್ದು, ಇದು ಭಾರತದ ಪಶ್ಚಿಮ ಕರಾವಳಿಯಲ್ಲಿ ಕ್ರೂಸ್ ಪ್ರವಾಸೋದ್ಯಮವನ್ನು ಉತ್ತೇಜಿಸುವ ಮತ್ತೊಂದು...
















