Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ : ಕಾರು ಡಿಕ್ಕಿಯಾಗಿ ಪಾದಚಾರಿ ಮಹಿಳೆ ಮೃತ್ಯು

ಬಂಟ್ವಾಳ : ವಗ್ಗ ಎಂಬಲ್ಲಿ ಪಾದಾಚಾರಿ ಮಹಿಳೆಯೋರ್ವಳಿಗೆ ಕಾರು ಡಿಕ್ಕಿಯಾದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಕೆ ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಡಬೆಡ್ಡು ನಿವಾಸಿ ಸೇಸಮ್ಮ ಮೃತಪಟ್ಟ ಮಹಿಳೆ....

ಕಾಂತಾರ ಚಿತ್ರದಲ್ಲಿ ಗುರುವ ಪಾತ್ರದಲ್ಲಿ ಕಾಣಿಸಿಕೊಂಡ ಸ್ವರಾಜ್ ಶೆಟ್ಟಿಯವರು ಇದೀಗ ಬೇರ ಚಿತ್ರದಲ್ಲಿ

ಗುರುವ ಪಾತ್ರದ ಮೂಲಕ ಜನರ ಮನಸೆಳೆದ ಸ್ವರಾಜ್ ಶೆಟ್ಟಿಯವರು ಬೇರ ಚಿತ್ರದಲ್ಲಿ ವಿಭಿನ್ನವಾಗಿ ಕಾಣಿಸಿಕೊಂಡಿದ್ದಾರೆ. ಮಂಗಳೂರಿನಲ್ಲೇ ಹುಟ್ಟಿ ಬೆಳೆದ ಇವರು ಹಲವಾರು ತುಳು ಸಿನಿಮಾದಲ್ಲಿ ನಟಿಸಿದ್ದಾರೆ. ನಟನೆ ರಂಗಕ್ಕೆ ಕಾಲಿಟ್ಟು ಇದಾಗಲೇ ಹನ್ನೆರಡು...

ವಿಟ್ಲ: ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ; ದೂರು ದಾಖಲು

ವಿಟ್ಲ: ಯುವಕನೋರ್ವನಿಗೆ ಚೂರಿಯಿಂದ ಹಲ್ಲೆ ನಡೆಸಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಅಬ್ದುಲ್ ಅಜೀಜ್ ಎಂಬಾತನ‌ ಮೇಲೆ ಅಬೂಬಕ್ಕರ್ ಸಿದ್ದೀಕ್ ಎಂಬಾತನು ಚೂರಿಯಿಂದ ಚುಚ್ಚಿ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಲಾಗಿದೆ. ಅಬೂಬಕ್ಕರ್...

ಮಂಗಳೂರು : ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಶರಣು..!

ಮಂಗಳೂರು: ದ.ಕ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ವಿವೇಕಾನಂದ (56) ಅವರು ಗುರುವಾರ ಬೆಳಗ್ಗೆ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿವೇಕಾನಂದ ಅವರು ವಾಸ್ತವ್ಯವಿದ್ದ ಬಿಜೈಯ ವಸತಿ ಸಂಕೀರ್ಣದ ಮಹಡಿಯಿಂದ ನೆಲಕ್ಕೆ ಹಾರಿದ್ದರು. ಗಂಭೀರ...

ಪುತ್ತೂರು: ಶ್ರದ್ಧಾಂಜಲಿ ಕೋರಿ ಬ್ಯಾನರ್‌ ಹಾಕಿದ ಪ್ರಕರಣ; ಮತ್ತೆ 7 ಮಂದಿ ಆರೋಪಿಗಳು ಪೊಲೀಸ್‌...

ಪುತ್ತೂರು: ಬಿಜೆಪಿ ಹೀನಾಯ ಸೋಲು ಕಂಡ ಹಿನ್ನಲೆ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡರ ವಿರುದ್ಧ ಪುತ್ತೂರಿನಲ್ಲಿ ಶ್ರದ್ಧಾಂಜಲಿ ಕೋರಿ ಬ್ಯಾನರ್ ಹಾಕಿ, ಬ್ಯಾನರ್ ಗೆ...

ಬಂಟ್ವಾಳ: ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ಬಿ. ರಮಾನಾಥ ರೈ

ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ...

ಪುತ್ತೂರು: ಹೆಚ್ಚುವರಿ ಅಡ್ವೋಕೇಟ್ ಜನರಲ್ ಅರುಣ್ ಶ್ಯಾಮ್ ರಾಜೀನಾಮೆ

ಪುತ್ತೂರು: ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಪುತ್ತೂರು ಮೂಲದ ಅರುಣ್ ಶ್ಯಾಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮೇ 15ರಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್...

ವಿಟ್ಲ : ಗ್ಯಾಸ್ ಏಜೆಂಟ್ ಮೇಲೆ ಹಲ್ಲೆ ಪ್ರಕರಣ; ಚಿಕನ್ ಸೆಂಟರ್ ಮಾಲಕನಿಂದ ಪ್ರತಿದೂರು...

ವಿಟ್ಲ : ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಚಿಕನ್ ಸೆಂಟರ್ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಮಾತಿಗಿಳಿದು ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ...

ವಿಟ್ಲ: ಗ್ಯಾಸ್ ಏಜೆಂಟ್ ಮೇಲೆ ಹಲ್ಲೆ ಪ್ರಕರಣ; ಯಾವುದೇ ರೀತಿಯ ಗೂಂಡಾ ಸಂಸ್ಕೃತಿಯನ್ನು ಸಹಿಸುವಂತಹ...

ವಿಟ್ಲ: ಕಮರ್ಷಿಯಲ್ ಗ್ಯಾಸ್ ಅನ್ನು ಅಂಗಡಿಗಳಿಗೆ ಕೊಂಡೊಯ್ಯುತ್ತಿದ್ದ ವೇಳೆ ಮೇಗಿನಪೇಟೆಯ ಕೋಳಿ ಅಂಗಡಿಯ ಮಾಲಕನೋರ್ವ ಗ್ಯಾಸ್ ಸಪ್ಲೈ ವಿಚಾರಕ್ಕೆ ಸಂಬಂಧಿಸಿ ಮಾತಿಗಿಳಿದು ಅವಾಚ್ಯ ಶಬ್ದಗಳಿಂದ ಬೈದು, ನಿಂದಿಸಿ ತಂಡದೊಂದಿಗೆ ಹಲ್ಲೆ ನಡೆಸಿದ್ದಾರೆ ಆರೋಪಿಸಿ...

ವಿಟ್ಲ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ; ಸರಕಾರ ಬದಲಾದಾಗ ಮತಾಂಧರ ಅಟ್ಟಹಾಸದ...

ವಿಟ್ಲ ಗ್ಯಾಸ್ ಏಜನ್ಸಿ ಸಿಬ್ಬಂದಿ ಮೇಲೆ ಅನ್ಯಕೋಮಿನ ತಂಡದಿಂದ ಹಲ್ಲೆ ನಡೆಸಿರುವುದು ಸರಕಾರ ಬದಲಾದಗ ಮತಾಂಧರ ಅಟ್ಟಹಾಸದ ಆರಂಭದ ಸೂಚನೆ ಇದಾಗಿದೆ ಎಂದು ಪುತ್ತೂರು ಬಿಜೆಪಿ ಮಂಡಲದ ಉಪಾಧ್ಯಕ್ಷ ಹರಿಪ್ರಸಾದ್ ಯಾದವ್ ತಮ್ಮ...
error: Content is protected !!