Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಧರ್ಮಸ್ಥಳ : ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿ ಮೃತ್ಯು

ಧರ್ಮಸ್ಥಳ : ಸಮೀಪದ ನೇತ್ರಾವತಿ ನದಿಗೆ ಬಿದ್ದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ನಡೆದಿದೆ. ಹಾಸನದ ಹರಳಹಳ್ಳಿಯ ಕೃಷ್ಣಪ್ಪ ಗೌಡ ಎಚ್.ಟಿ. ಮೃತ ದುರ್ದೈವಿ. ತನ್ನ ಪತ್ನಿ ಮಗನೊಂದಿಗೆ ಸ್ನಾನಕ್ಕೆ ಬಂದಿದ್ದು ನದಿ ನೀರಿಗೆ ಇಳಿದಿದ್ದರು....

ಬಂಟ್ವಾಳ: ಮಾರಾಟಕ್ಕೆ ನಿಷೇಧವಿದ್ದ ಸಿಮೆಂಟ್‌ ಮನೆಯ ಕಾಮಗಾರಿ ಬಳಕೆಗೆ ದಾಸ್ತಾನು; ಬಿಜೆಪಿ ಮುಖಂಡನ ಮನೆ...

ಬಂಟ್ವಾಳ: ಮಾರಾಟ ಮಾಡಲು ಅವಕಾಶ ಇಲ್ಲದ ಸಿಮೆಂಟ್ ನ್ನು ಮನೆಕಟ್ಟಲು ಬಳಕೆ ಮಾಡುವ ಉದ್ದೇಶದಿಂದ ಸಿಮೆಂಟ್ ದಾಸ್ತಾನು ಇರಿಸಲಾಗಿದ್ದ ಜಾಗಕ್ಕೆ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ತಂಡ ದಾಳಿ ನಡೆಸಿ ಸಿಮೆಂಟ್ ನ್ನು ವಶಕ್ಕೆ...

ವಿಟ್ಲ: ಗಾಂಜಾ ಸೇವನೆ ವಿಚಾರ; ಚಿಕನ್‌ ಸೆಂಟರ್‌ನ ಅಬೂಬಕ್ಕರ್‌ ಸಿದ್ದೀಕ್‌ ಎಂಬವರ ಮೇಲೆ ನಾಲ್ವರಿಂದ...

ವಿಟ್ಲ: ಚಿಕನ್‌ ಸೆಂಟರ್‌ಗೆ ಬಂದ ನಾಲ್ವರ ತಂಡ ಅಬೂಬಕ್ಕರ್‌ ಸಿದ್ದೀಕ್‌ ಎಂಬವರ ಮೇಲೆ ಹಲ್ಲೆ ನಡೆಸಿದ ಘಟನೆ ನಡೆದಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕ ಬದ್ರಿಯಾ ಚಿಕನ್‌ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ...

ಪುತ್ತೂರು: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಗೆ SSLC ಪರೀಕ್ಷೆಯಲ್ಲಿ ಶೇ. 100 ಫಲಿತಾಂಶ

ಪುತ್ತೂರು: ಸಂತ ವಿಕ್ಟರ್‍ ಬಾಲಿಕಾ ಪ್ರೌಢಶಾಲೆಯು 2022 - 23 ನೇ ಶೈಕ್ಷಣಿಕ ಸಾಲಿನಲ್ಲಿ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಶೇಷ ಸಾಧನೆ ಮಾಡಿದೆ. ಎಲ್ಲಾ ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆ ಶೇ. 100 ಫಲಿತಾಂಶ ದಾಖಲಿಸಿದೆ....

ಹಣಕ್ಕಾಗಿ ದುಷ್ಕರ್ಮಿಗಳಿಂದ ಯುವತಿಯ ಅಪಹರಣ

ಶಿವಮೊಗ್ಗ: ಹಣಕ್ಕಾಗಿ ಯುವತಿಯೊಬ್ಬಳನ್ನು ಅಪಹರಣ ಮಾಡಿರುವ ಘಟನೆ ಇಲ್ಲಿನ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ರಂಜಿತಾ (22) ಎಂಬ ಯುವತಿಯನ್ನು ಮೇ 14 ರಂದು ಸಂಜೆ 5 ಗಂಟೆಯಿಂದ ರಾತ್ರಿ 9.30ರ ಅವಧಿಯಲ್ಲಿ...

ಸುಳ್ಯ: CISCE ಬೋರ್ಡ್ ಪರೀಕ್ಷೆ – ಮಾರುತಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ ಶೇ.100 ಫಲಿತಾಂಶ

ಸುಳ್ಯ: CISCE ಬೋರ್ಡ್ ಪರೀಕ್ಷೆಯಲ್ಲಿ ಸಂಪಾಜೆಯ ಮಾರುತಿ ಇಂಟರ್‌ನ್ಯಾಶನಲ್ ಪಬ್ಲಿಕ್ ಸ್ಕೂಲ್‌ನ ಎಲ್ಲಾ ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶಾಲೆ ಶೇಕಡಾ 100 ಫಲಿತಾಂಶ ದಾಖಲಿಸಿದೆ. 2022-23 ನೇ ಸಾಲಿನ ಪ್ರಥಮ ಬ್ಯಾಚ್ 10ನೇ ತರಗತಿಯ ವಿದ್ಯಾರ್ಥಿಗಳು...

ಅಶೋಕ್ ಕುಮಾರ್‌ ರೈ ಯವರ ಸಮಾಜ ಸೇವೆ ಇಂದು ಶಾಸಕರನ್ನಾಗಿ ಆಯ್ಕೆಯಾಗಲು ಕೈ ಹಿಡಿದು...

ಬಡವರ ಬಂಧು, ಧಾರ್ಮಿಕ ಮುಂದಾಳು, ಸಾಮಾಜಿಕ ಕಳಕಳಿಯ ಸಮಾಜೋದ್ಧಾರಕ ಎಂದೆಲ್ಲಾ ಖ್ಯಾತಿ ಹೊಂದಿರುವ ಅಶೋಕ್ ಕುಮಾರ್ ರೈಯವರು ಸರಳ ಸಜ್ಜನಿಕೆಯ ಕೈಗನ್ನಡಿ. ಯಶಸ್ವಿ ಉದ್ಯಮಿಯಾಗಿ, ಬಡವರ, ನೊಂದವರ ಆಶಾ ಕಿರಣವಾಗಿ ಇಂದು ಪತ್ತೂರಿನ...

ಪುತ್ತೂರು: NMMS ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಆಯ್ಕೆಯಾದ ಶ್ರೀಶ ಆರ್.ಎಸ್

ಪುತ್ತೂರು: 2022-23 ನೇ ಸಾಲಿನಲ್ಲಿ ನಡೆದ ಎನ್.ಎಮ್. ಎಮ್. ಎಸ್. ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವಿದ್ಯಾರ್ಥಿ ವೇತನಕ್ಕೆ ಸಂತ ಫಿಲೋಮಿನಾ ಪ್ರೌಢ ಶಾಲೆಯ ವಿದ್ಯಾರ್ಥಿನಿ ಶ್ರೀಶ ಅರ್.ಎಸ್ ಆಯ್ಕೆಯಾಗಿದ್ದಾರೆ. ಶ್ರೀಶ ಅರ್.ಎಸ್. ಇವರು ಎ.ಪಿ.ಎಂ.ಸಿ ನಿವಾಸಿ...

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ; ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಸಮನ್ಸ್...

ಬಜರಂಗದಳವನ್ನು ಪಿಎಫ್​ಐ ಸಂಘಟನೆಗೆ ಹೋಲಿಕೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಕೋರ್ಟ್​ ಸಮನ್ಸ್ ನೀಡಿದೆ. ​​ ಬಜರಂಗದಳ ಸಲ್ಲಿಸಿರುವ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಅವರಿಗೆ...

ವಿಟ್ಲ: ಗ್ಯಾಸ್ ಏಜೆನ್ಸಿ ಸಿಬ್ಬಂದಿ ಮೇಲೆ ಅನ್ಯಕೋಮಿನ ತಂಡದಿಂದ ಹಲ್ಲೆ – ಬಿಜೆಪಿ ಮುಖಂಡ...

ಆಸ್ಪತ್ರೆಗೆ ಭೇಟಿ ನೀಡಿದ ಬಿಜೆಪಿ ಮುಖಂಡ ದಯಾನಂದ ಶೆಟ್ಟಿ ಉಜಿರೆಮಾರ್ ಖಂಡನೆ ಹಿಂದೂಗಳನ್ನು ಕೆಣಕುವ ಪ್ರಯತ್ನ ಮಾಡಿದರೆ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡುತ್ತೇವೆ ವಿಟ್ಲ: ಗ್ಯಾಸ್ ಹಾಕಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಗ್ಯಾಸ್ ಏಜೆನ್ಸಿಯಲ್ಲಿ...
error: Content is protected !!