Tag: vtv vitla
ವಿಟ್ಲ : ಎರಡು ಕಾರುಗಳ ನಡುವೆ ಅಪಘಾತ; ಇಬ್ಬರಿಗೆ ಗಾಯ
ವಿಟ್ಲ : ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಮಾಣಿ-ಮೈಸೂರು ರಾಜ್ಯ ಹೆದ್ದಾರಿಯ ಕೊಡಾಜೆಯಲ್ಲಿ ನಡೆದಿದೆ.
ಕೊಡಾಜೆಯ ರಸ್ತೆ ಬದಿ ನಿಲ್ಲಿಸಿದ್ದ ಆಲ್ಟೋ ಕಾರಿಗೆ ಹಿಂದಿನಿಂದ...
ಕೇಂದ್ರೀಯ ತನಿಖಾ ದಳದ ನಿರ್ದೇಶಕರಾಗಿ ಡಿಜಿಪಿ ಪ್ರವೀಣ್ ಸೂದ್ ನೇಮಕ
ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ ಮತ್ತು ಐಜಿಪಿ) ಪ್ರವೀಣ್ ಸೂದ್ ಅವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ (ಸಿಬಿಐ) ನಿರ್ದೇಶಕರಾಗಿ ಕೇಂದ್ರ ಸರ್ಕಾರ ನೇಮಕ ಮಾಡಿದೆ.
ಪ್ರಧಾನಿ ನರೇಂದ್ರ ಮೋದಿ,...
ವಿಜಯಶಾಲಿ ಪ್ರತಿಸ್ಪರ್ಧಿಗೆ ಅಭಿನಂದನೆ ಸಲ್ಲಿಸಿದ ಡಾ. ಕೆ ಸುಧಾಕರ್..! ಮಾಜಿ ಸಚಿವನ ಭಾವುಕ ಪೋಸ್ಟ್
ಮಾಜಿ ಸಚಿವ ಡಾ. ಕೆ ಸುಧಾಕರ್ ವಿಧಾನಸಭಾ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಹೀನಾಯ ಸೋಲು ಕಂಡ ಸುಧಾಕರ್ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಭಾವುಕ ಪೋಸ್ಟ್ವೊಂದು...
ವೇಶ್ಯಾವಾಟಿಕೆ ನಡೆಸುತ್ತಿದ್ದ ಖ್ಯಾತ ನಟಿ ಹಾಗೂ ಮಾಡೆಲ್ ಬಂಧನ
ಫೈವ್ ಸ್ಟಾರ್ ಹೋಟೆಲ್ ನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಖ್ಯಾತ ನಟಿ ಹಾಗೂ ಮಾಡೆಲ್ ಒಬ್ಬರನ್ನು ಬಂಧಿಸಿದ ಘಟನೆ ನಡೆದಿದೆ.
ಅಕ್ರಮ ಚಟುವಟಿಕೆಯ ಖಚಿತ ಮಾಹಿತಿ ಮೇರೆಗೆ ಪುಣೆಯ ವಾಕಡ್ ಏರಿಯಾದ ಫೈವ್ ಸ್ಟಾರ್ ಹೋಟೆಲ್...
ಸಂಸದನ ಜೊತೆ ನಿಶ್ಚಿತಾರ್ಥ ಮಾಡಿಕೊಂಡ ನಟಿ ಪರಿಣಿತಿ ಚೋಪ್ರಾ
ಬಾಲಿವುಡ್ ನ ಖ್ಯಾತ ನಟಿ ಪರಿಣಿತಿ ಚೋಪ್ರಾ ಹಾಗೂ ಸಂಸದ ರಾಘವ್ ಚಡ್ಡಾ ಎಂಗೇಜ್ ಮೆಂಟ್ ಮಾಡಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹಲವು ದಿನಗಳಿಂದ ಬಿಟೌನ್ ನಲ್ಲಿ ಹರಿದಾಡುತ್ತಿತ್ತು. ಇಬ್ಬರೂ ಒಟ್ಟೊಟ್ಟಿಗೆ ಓಡಾಡುತ್ತಿರುವ ವಿಷಯ...
ಬೆಳ್ತಂಗಡಿ : ನೀರಿನ ಟ್ಯಾಂಕ್ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ
ಬೆಳ್ತಂಗಡಿ : ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್ನಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಉಮಾಮಹೇಶ್ವರ ದೇವಸ್ಥಾನ ಬಳಿ ನಡೆದಿದೆ.
ಮೇ. 13ರ ಬೆಳಿಗ್ಗೆ ಈ...
ಮಂಗಳೂರು: ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ ಸುಲಿಗೆ – ಎಫ್ಐಆರ್ ದಾಖಲು
ಮಂಗಳೂರು: ತನ್ನ ಪರಿಚಯದ ವ್ಯಕ್ತಿಯೋರ್ವ ಪಿಸ್ತೂಲ್ ತೋರಿಸಿ ಕಾರು ಮತ್ತು ಮೊಬೈಲ್ಗಳನ್ನು ಸುಲಿಗೆ ಮಾಡಿದ ಘಟನೆ ನಡೆದಿದೆ. ಈ ಬಗ್ಗೆ ಕೆ. ಮುಜೀಬ್ ಸೈಯದ್ ಮಂಗಳೂರು ದಕ್ಷಿಣ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ....
ಸುಳ್ಯ : ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ
ಸುಳ್ಯ : ಇಲ್ಲಿನ ಮರ್ಕಂಜದ ನಿವಾಸಿ, ಅರಂತೋಡಿನಲ್ಲಿ ವಾಸವಾಗಿದ್ದ ಕುಸುಮಾಧರ ಮುಂಡೋಡಿ (43) ಎಂಬವರು ಬುಧವಾರ ರಾತ್ರಿಯಿಂದ ಇದ್ದಕ್ಕಿದ್ದಂತೆ ಕಾಣೆಯಾಗಿದ್ದರು.
ಅವರ ಮೃತದೇಹ ಸಮೀಪದ ತೋಟದಲ್ಲಿ ಕೋಕೋ ಗಿಡಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ...
1 ಕೋಟಿ ರೂ. ಬೆಟ್ಟಿಂಗ್ – ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸ್ ರೈಡ್
ಬಿಜೆಪಿ ಶಾಸಕ ನಿರಂಜನ್ ಕುಮಾರ್ ಗೆದ್ದೇ ಗೆಲ್ಲುತ್ತಾರೆ. ನಾನು 1 ಕೋಟಿ ರೂ. ಬೆಟ್ ಕಟ್ಟುತ್ತೇನೆ ಎಂದು ಹೇಳಿದ್ದ ಗುಂಡ್ಲುಪೇಟೆ ಪುರಸಭಾ ಸದಸ್ಯನ ಮನೆ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ಬಿಜೆಪಿ ಅಭ್ಯರ್ಥಿ ನಿರಂಜನ್...
ಸುರತ್ಕಲ್ : ಆಕಸ್ಮಿಕ ಬೆಂಕಿ; ಹೊತ್ತಿ ಉರಿದ ಕರಾವಳಿ ಸ್ಪೋಟ್ಸ್ ಮಳಿಗೆ
ಸುರತ್ಕಲ್: ಆಕಸ್ಮಿಕ ಬೆಂಕಿ ಅವಘಡದಿಂದ ಕರಾವಳಿ ಸ್ಪೋಟ್ಸ್ ಮಳಿಗೆ ಹೊತ್ತಿ ಉರಿದ ಘಟನೆ ಸುರತ್ಕಲ್ನಲ್ಲಿ ನಡೆದಿದೆ.
ಸ್ಥಳಕ್ಕೆ ಅಗ್ನಿಶಾಮಕ ಇಲಾಖೆ ದೌಡಾಯಿಸಿದ್ದು ಅಗ್ನಿಶಾಮಕ ಇಲಾಖೆ ಬೆಂಕಿನಂದಿಸುವ ಕಾರ್ಯಾಚರಣೆ ನಡೆಸಿದರು.
















