Tag: vtv vitla
ಮದರಾಸದ ಬಾತ್ ರೂಂನಲ್ಲಿ ಶವವಾಗಿ ಪತ್ತೆಯಾದ ವಿದ್ಯಾರ್ಥಿನಿ..! ಸಾವಿನ ಸುತ್ತ ಹಲವು ಅನುಮಾನ!
ಮದರಸಾದಲ್ಲಿ ನೇಣು ಬಿಗಿದುಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ತಿರುವನಂತಪುರಂನ ಬಲರಾಮಪುರಂನ ಅಲ್ ಅಮಾನ್ ಧಾರ್ಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಿದ್ಯಾರ್ಥಿನಿ ಆತ್ಮಹತ್ಯೆಗೆ ಹಿಂದೆ ನಿಗೂಢತೆ ಇದೆ ಎಂದು ಆರೋಪಿಸಿ...
ಪಂಪ್ ರಿಪೇರಿಗೆ ಬಾವಿಗಿಳಿದ ಮೂವರು ಸಾವು
ಕಾರವಾರ: ಪಂಪ್ ರಿಪೇರಿಗೆ ಬಾವಿಗೆ ಬಿದ್ದು ಮೂರು ಜನರ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ ಗ್ರಾಮದಲ್ಲಿ ನಡೆದಿದೆ. ಬಾವಿಯಲ್ಲಿ ಬಿದ್ದು ಹೋಗಿದ್ದ ಪಂಪ್ ಸೆಟ್ ತೆಗೆಯಲು...
ಹಲ್ಲು ನೋವಿಗೆ ಪೇರಲ ಎಲೆಗಳನ್ನು ಹೇಗೆ ಪ್ರಯೋಜನಕರಿ ಎಂದು ತಿಳಿಯೋಣ
ಹಲ್ಲು ನೋವು ಒಂದಲ್ಲಾ ಒಂದು ಬಾರಿ ನಮ್ಮೆಲ್ಲರನ್ನ ಕಾಡಿಯೇ ಇರುತ್ತದೆ, ಹಲ್ಲು ನೋವಿಗೆ ಸೀಬೆ ಎಲೆ ಅಥವಾ ಪೇರಲ ಎಲೆಗಳನ್ನು ಹಲವು ವರ್ಷಗಳಿಂದ ಬಳಸಲಾಗುತ್ತಿದೆ. ವಾಸ್ತವವಾಗಿ, ಈ ಎಲೆಗಳು ಹಲ್ಲಿನ ಕೊಳೆತವನ್ನು ಕಡಿಮೆ...
ಜಿಲ್ಲೆಯಲ್ಲಿ ಶಾಂತಿಯುತ ಮತದಾನಚುನಾವಣೆ, ಮತ ಎಣಿಕೆ ಪ್ರಕ್ರಿಯೆಗೆ ಸಹಕಾರಿಸಿದವರಿಗೆ ಜಿಲ್ಲಾಧಿಕಾರಿಯವರಿಂದ ಕೃತಜ್ಞತೆ
ಮಂಗಳೂರು, ಮೇ.13 ರಾಜ್ಯದ ವಿಧಾನಸಭಾ ಚುನಾವಣಾ ಪ್ರಯುಕ್ತ ದಕ್ಷಿಣ ಕನ್ನಡ ಜಿಲ್ಲೆಯ 8 ವಿಧಾನಸಭಾ ಕ್ಷೇತ್ರ ಗಳಲ್ಲಿ ಶಾಂತಿಯುತ ಮತದಾನ, ಚುನಾವಣಾ ಪ್ರಕ್ರಿಯೆ ಹಾಗೂ ಮತ ಎಣಿಕೆಗೆ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ...
ವಿಟ್ಲ: ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಅನ್ಯಕೋಮಿನ ಯುವಕ
ವಿಟ್ಲ: ಅಪರಿಚಿತ ಅನ್ಯಕೋಮಿನ ಯುವಕನೋರ್ವ ಹಿಂದೂ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಘಟನೆ ವಿಟ್ಲದ ಕಡಂಬು ಸಮೀಪದ ಅನಿಲಕಟ್ಟೆ ಎಂಬಲ್ಲಿ ನಡೆದಿದೆ.
ಹುಡುಗಿ ಒಬ್ಬಂಟಿಯಾಗಿ ಹೋಗುತ್ತಿದ್ದಾಗ ಅನುಮಾನಾಸ್ಪದ ಅನ್ಯಕೋಮಿನ ಯುವಕನೋರ್ವ ಬಂದು ಕಡಂಬುಗೆ ಹೋಗುವ ದಾರಿ...
ಬಿಜೆಪಿ ಸೋಲಿಗೆ ರಾಜ್ಯಾಧ್ಯಕ್ಷ ಆಗಿ ನಾನು ಹೊಣೆ ಹೊರುತ್ತೇನೆ- ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲು ಕಂಡಿದ್ದು, ಸೋಲಿನ ಹೊಣೆ ಹೊರುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕರ್ತರಿಗೆ ಧನ್ಯವಾದ ತಿಳಿಸುತ್ತೇನೆ. ನಮ್ಮ...
ಪುತ್ತೂರು: ಕೇವಲ 684 ಮತ ಪಡೆದ ದಿವ್ಯಪ್ರಭಾ ಗೌಡ ಚಿಲ್ತಡ್ಕ..!
ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಗೆಲುವು ಕಂಡಿದ್ದಾರೆ. ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ತನ್ನ ನಕಲಿ ಶಕ್ತಿ ಪ್ರದರ್ಶನ ಮಾಡಲು ಮುಂದಾದ ದಿವ್ಯಪ್ರಭಾ ಗೌಡ ಚಿಲ್ತಡ್ಕ ಹೀನಾಯ ಸೋಲು...
ಹಸ್ತ ಪಡೆಗೆ ಪುತ್ತೂರು ವಿಧಾನಸಭಾ ಕ್ಷೇತ್ರ; ವಿಜಯ ಪತಾಕೆ ಹಾರಿಸಿದ ಕಾಂಗ್ರೇಸ್ -ಐದು ವರ್ಷ...
ವಿಧಾನಸಭಾ ಚುನಾವಣೆಯ ಮತ ಎಣಿಕೆ ಪೂರ್ಣಗೊಂಡಿದ್ದು, ಪುತ್ತೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಮತ್ತು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ನಡುವೆ ಹಾವು ಏಣಿ ಆಟ ನಡೆಯುತ್ತಿತ್ತು.
ಇದೀಗ ಮತ...
ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಶ್ ನಾೈಕ್ ಭರ್ಜರಿ ಗೆಲುವು
ಬಂಟ್ವಾಳ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಎಣಿಕೆ ಪೂರ್ಣಗೊಂಡಿದ್ದು ಬಂಟ್ವಾಳ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ ಭಾರಿಸಿದೆ.
ಬಂಟ್ವಾಳ ಕ್ಷೇತ್ರದ ರಾಜೇಶ್ ನಾೈಕ್ ರವರು ಭರ್ಜರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.
ಅಶೋಕ್ ಕುಮಾರ್ ರೈ v/s ಅರುಣ್ ಕುಮಾರ್ ಪುತ್ತಿಲ ನಡುವೆ ಹಾವು ಏಣಿ ಆಟ;...
ಪುತ್ತೂರು ವಿಧಾನಸಭಾ ಕ್ಷೇತ್ರದ 14 ನೇ ಸುತ್ತಿನಲ್ಲಿ ಮತ ಎಣಿಕೆ ನಡೆಯುತ್ತಿದ್ದು, 539 ಮತಗಳ ಅಂತರದಲ್ಲಿ ಅಶೋಕ್ ಕುಮಾರ್ ರೈ ಮುನ್ನಡೆಯಲಿದ್ದಾರೆ.
ಇನ್ನು 2 ಸುತ್ತು ಎಣಿಕೆ ಬಾಕಿ ಇದ್ದು, 22,118 ಮತಗಳ ಎಣಿಕೆ...
















