Saturday, November 14, 2026
spot_imgspot_img
spot_imgspot_img
Home Tags Vtv vitla

Tag: vtv vitla

ಅಪಘಾತವಾಗಿ ಒಂದು ಗಂಟೆ ಕಳೆದರೂ ಬಾರದ ಅಂಬುಲೆನ್ಸ್ ; ನರಳಾಡಿ ಪ್ರಾಣ ಬಿಟ್ಟ ಯುವಕ

ಹಾಸನ: ಅಪಘಾತವಾಗಿ ಒಂದು ಗಂಟೆ ಕಳೆದರೂ ಸರಿಯಾದ ಸಮಯಕ್ಕೆ ಅಂಬುಲೆನ್ಸ್ ಬರದೇ ಯುವಕನೊಬ್ಬ ನಡು ರಸ್ತೆಯಲ್ಲೇ ನರಳಾಡಿ ಪ್ರಾಣ ಬಿಟ್ಟಿರುವ ದಾರುಣ ಘಟನೆ ಹಾಸನದ ಕಲ್ಕೆರೆ ಗ್ರಾಮದ ಬಳಿ ನಡೆದಿದೆ. ಆನಂದ್ ಅಪಘಾತದಲ್ಲಿ ತೀವ್ರವಾಗಿ...

ವಿಟ್ಲ: ಮನೆಗೆ ಬಿದ್ದ ತೆಂಗಿನ ಮರ; ಸಂತ್ರಸ್ಥರ ಕುಟುಂಬಕ್ಕೆ ಭರವಸೆ ನೀಡಿದ ಅಶೋಕ್ ರೈ

ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ ರವಿ ರೋಡ್ರಿಗಸ್ ರವರ ಮನೆ ಮೇಲೆ ನಿನ್ನೆ ರಾತ್ರಿ ಗಾಳಿ ಮಳೆಗೆ ತೆಂಗಿನ ಮರ ಬಿದ್ದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್...

ಪ್ರೇಯಸಿ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿ ತಾನೂ ಆತ್ಮಹತ್ಯೆಗೆ ಶರಣಾದ ಪಾಗಲ್‌ ಪ್ರೇಮಿ..!!

ತುಮಕೂರು: ಪ್ರೇಯಸಿಯ ಕತ್ತು ಕುಯ್ದು, ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಪಾಗಲ್‌ ಪ್ರೇಮಿಯೊಬ್ಬ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಚಿಕ್ಕನಾಯಕನಹಳ್ಳಿಯ ಹುಳಿಯಾರು ಹೋಬಳಿಯ ಯಳನಾಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ನಡೆದಿದೆ. ಭಟ್ಟರಹಳ್ಳಿಯ ಸಿದ್ದರಾಮಯ್ಯ...

ಉಡುಪಿ: ಚಲಿಸುತ್ತಿದ್ದ ರಿಕ್ಷಾದ ಮೇಲೆ ಬಿದ್ದ ಬೃಹತ್ ಮರ; ಪ್ರಯಾಣಿಕರಿಬ್ಬರು ಸ್ಥಳದಲ್ಲೇ ಮೃತ್ಯು

ಉಡುಪಿ: ಚಲಿಸುತ್ತಿದ್ದ ರಿಕ್ಷಾವೊಂದರ ಮೇಲೆ ಬೃಹತ್ ಮರವೊಂದು ಬಿದ್ದ ಪರಿಣಾಮ ಪ್ರಯಾಣಿಕರಿಬ್ಬರು ಮೃತಪಟ್ಟ ಘಟನೆ ನಡೆದಿದೆ. ಕಾಪು ಮಜೂರು ಚಂದ್ರನಗರದ ಬಳಿ ಈ ಘಟನೆ ನಡೆದಿದೆ. ಮೃತಪಟ್ಟ ವ್ಯಕ್ತಿಗಳನ್ನು ಪಾದೂರು ನಿವಾಸಿ ಪುಷ್ಪಾ...

ಫೋನ್‌ನಲ್ಲಿ ಮಾತನಾಡುತ್ತಿದ್ದ ವೇಳೆ ಸಿಡಿಲು ಬಡಿದು ನವವಿವಾಹಿತ ಯುವಕ ಮೃತ್ಯು

ಮಂಡ್ಯ: ಸಿಡಿಲು ಬಡಿದು ವ್ಯಕ್ತಿಯೋರ್ವ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹರಳಹಳ್ಳಿ ಸರ್ಕಲ್ ಬಳಿ ನಡೆದಿದೆ. ಮದ್ದೂರಿನ ವೈದ್ಯನಾಥಪುರದ ಮಧು (35) ಎಂಬವರು ಸಿಡಿಲಿನ ಹೊಡೆತಕ್ಕೆ ಸಾವನ್ನಪ್ಪಿದ್ದಾರೆ. ನಿನ್ನೆ ಮತದಾನ ಮಾಡಿ ಪತ್ನಿಯನ್ನು ತವರಿಗೆ ಬಿಟ್ಟು ಹುಟ್ಟೂರಿಗೆ...

ಬಸ್ ಚಾಲಕನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದ ದುಷ್ಕರ್ಮಿಗಳು

ಕಲಬುರಗಿ: ನಗರದ ಸಿಟಿ ಬಸ್ ನಿಲ್ದಾಣದಲ್ಲಿ ಮೂವರು ದುಷ್ಕರ್ಮಿಗಳು ಚಾಲಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ನಡೆದಿದೆ. ಡಿಪೋ 3ರ ಚಾಲಕ ನಾಗಯ್ಯ ಸ್ವಾಮಿ (45) ಮೃತ ದುರ್ದೈವಿ. ಮೃತ ನಾಗಯ್ಯ ಸ್ವಾಮಿ...

ಮಂಗಳೂರು: ಕಾಂಗ್ರೇಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ಪ್ರಕರಣ; ನಾಲ್ವರ ಬಂಧನ

ಮಂಗಳೂರು: ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವಿನ ಘರ್ಷಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಶಿವನಗರದ ಪುನೀತ್, ನಿಶಾಂತ್ ಕುಮಾರ್, ಜಾರದಬೆಟ್ಟುವಿನ ರಾಕೇಶ್ ಮತ್ತು ಶಾಲೆಪದವಿನ ದಿನೇಶ್ ಕುಮಾರ್ ಬಂಧಿತರು. ಆರೋಪಿಗಳಿಗೆ ನ್ಯಾಯಾಂಗ...

ಮಡಿಕೇರಿ: ಆಕಸ್ಮಿಕವಾಗಿ ಬಾವಿಗೆ ಬಿದ್ದು ಬಾಲಕಿ ಮೃತ್ಯು

ಮಡಿಕೇರಿ: ಆಟವಾಡುತ್ತಿದ್ದ ವೇಳೆ ಮಗುವೊಂದು ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವನ್ನಪ್ಪಿರುವ ದಾರುಣ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೋಟೂರು ಗ್ರಾಮದಲ್ಲಿ ನಡೆದಿದೆ. ಸ್ಥಳೀಯ ನಿವಾಸಿ ರೋಶನ್ ಅವರ ಪುತ್ರಿ ಸಿಯಾನ್ ಮೃತಪಟ್ಟ ಬಾಲಕಿ....

ನನಗೆ ಮೈತ್ರಿ ಮಾಡಿಕೊಳ್ಳಲು ಸಿದ್ಧ ಕೆಲವು ಷರತ್ತುಗಳಿಗೆ ಒಪ್ಪಬೇಕು; ನಿಲುವು ಸ್ಪಷ್ಟಪಡಿಸಿದ ಕುಮಾರಸ್ವಾಮಿ

ರಾಜ್ಯ ವಿಧಾನಸಭಾ ಚುನಾವಣೆಯ ಮತದಾನ ಮುಗಿದಿದ್ದು ಕೆಲವೇ ಗಂಟೆಗಳಲ್ಲಿ ರಾಜಕೀಯ ನಾಯಕರ ಭವಿಷ್ಯ ಹೊರಬೀಳಲಿದೆ. ಮತದಾನ ಮುಗಿಯುತ್ತಿದ್ದಂತೆ ನಾಯಕರು ರಿಲಾಕ್ಸ್ ಮೂಡಿಗೆ ಜಾರಿದ್ದು ಮತ್ತೊಂದೆಡೆ ಬಹುಮತ ಬರದಿದ್ದರೆ ಕಿಂಗ್ ಮೇಕರ್ ಜೆಡಿಎಸ್ ಪಕ್ಷದ...

ಸುರತ್ಕಲ್ : ಎರಡು ಬಸ್ ಗಳ ನಡುವೆ ಅಪಘಾತ; 30ಕ್ಕೂ ಅಧಿಕ ಮಂದಿಗೆ ಗಾಯ-ಆಸ್ಪತ್ರೆಗೆ...

ಸುರತ್ಕಲ್: ಖಾಸಗಿ ಬಸ್ ಮತ್ತು ಸರ್ಕಾರಿ ಬಸ್ ಗಳ ನಡುವೆ ಅಪಘಾತ ಸಂಭವಿಸಿ ಸುಮಾರು 30 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಶುಕ್ರವಾರ ಬೆಳಿಗ್ಗೆ ರಾ.ಹೆ.66ರ ಮುಕ್ಕ ಜಂಕ್ಷನ್ ನಲ್ಲಿ ನಡೆದಿದೆ. ಸರ್ಕಾರಿ ಮತ್ತು...
error: Content is protected !!