Tag: vtv vitla
ಉಡುಪಿ: ಟೆಂಪೋ – ಬೈಕ್ ಡಿಕ್ಕಿ; ಓರ್ವ ಮೃತ್ಯು
ಉಡುಪಿ: ಟೆಂಪೋ ಮತ್ತು ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಶಿರ್ವದ ಕಟಪಾಡಿ ಸುಭಾಷ್ ನಗರ ರೈಲ್ವೇ ಸೇತುವೆ ಬಳಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಕಟಪಾಡಿ ಕೋಟೆ ನಿವಾಸಿ...
ಟೆಕ್ಸಾಸ್ನ ಶಾಪಿಂಗ್ ಮಾಲ್ನಲ್ಲಿ ಗುಂಡಿನ ದಾಳಿ; ಭಾರತೀಯ ಮೂಲದ ಯುವತಿ ಬಲಿ
ಅಮೆರಿಕದ ಟೆಕ್ಸಾಸ್ನ ಶಾಪಿಂಗ್ ಮಾಲ್ನಲ್ಲಿ ಶನಿವಾರ ಗುಂಡಿನ ದಾಳಿ ನಡೆದಿತ್ತು. ಈ ದಾಳಿಯಲ್ಲಿ 9ಮಂದಿ ಮೃತ ಪಟ್ಟಿದ್ದಾರೆ. ಅದರಲ್ಲಿ ಒಬ್ಬರು ಭಾರತೀಯ ಮಹಿಳೆ ಆಗಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ರಂಗಾರೆಡ್ಡಿ ಜಿಲ್ಲಾ ನ್ಯಾಯಾಲಯದ...
ಬಿಜೆಪಿ ಮುಖಂಡನ ಬರ್ಬರ ಹತ್ಯೆ..! ಗುಂಡಿಕ್ಕಿ ಕೊಂದ ದುಷ್ಕರ್ಮಿಗಳು
ಬೈಕ್ ನಲ್ಲಿ ಬಂದ ಅಪರಿಚಿತರು ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ಘಟನೆ ನಡೆದಿದೆ. ಗುಜರಾತ್ನ ವಲ್ಸಾದ್ ಜಿಲ್ಲೆಯ ವಾಪಿ ಪಟ್ಟಣದಲ್ಲಿ ನಡೆದಿದೆ. ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು...
ಎನ್ಐಟಿಕೆ ಸುರತ್ಕಲ್ ನಲ್ಲಿ ಮತ ಏಣಿಕೆ; ಮೊಬೈಲ್, ಎಲೆಕ್ಟ್ರಾನಿಕ್ಸ್ ವಾಚ್, ಇ-ಗ್ಯಾಜೆಟ್ಗಳು ನಿಷೇಧ
ಮಂಗಳೂರು: ಸಾರ್ವತ್ರಿಕ ಕರ್ನಾಟಕ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ಮೇ10ರಂದು ಚುನಾವಣೆ ನಡೆಯಲಿದ್ದು ಚುನಾವಣೆಯ ಮತ ಎಣಿಕೆ ಮೇ.13ರಂದು ಸುರತ್ಕಲ್ನಲ್ಲಿರುವ ಎನ್.ಐ.ಟಿ.ಕೆಯಲ್ಲಿ ನಡೆಯಲಿದೆ.
ಮತ ಎಣಿಕೆಯ ದಿನದಂದು ಜನಪ್ರತಿನಿಧಿಗಳು, ಚುನಾವಣಾ ಎಂಜೆಟರುಗಳು, ಮತ ಎಣಿಕೆ ಎಂಜೆಟ್ಗಳು,...
ಸುಳ್ಯ: ಸ್ನಾನಕ್ಕೆಂದು ತೆರಳಿದ ಸಹೋದರಿಯರಿಬ್ಬರು ನದಿಯಲ್ಲಿ ಮುಳುಗಿ ಮೃತ್ಯು
ಸುಳ್ಯ: ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದ ಇಬ್ಬರು ಸಹೋದರಿಯರ ಮೃತದೇಹ ಸುಳ್ಯದ ಕೇನ್ಯ ಗ್ರಾಮದ ಸಮೀಪದ ಪಳ್ಳ ಎಂಬಲ್ಲಿನ ಕುಮಾರಧಾರ ನದಿಯಲ್ಲಿ ಪತ್ತೆಯಾಗಿದೆ.
ಕೇನ್ಯ ಗ್ರಾಮದ ಸತೀಶ್ ಅಮ್ಮಣ್ಣಾಯ ಎಂಬವರ ಮಕ್ಕಳಾದ ಹಂಸಿತಾ(14) ಮತ್ತು ಅವಂತಿಕಾ...
ಬೇಯಿಸಿದ ಮೊಳಕೆ ಕಾಳು ಸೇವನೆಯಿಂದ ಆರೋಗ್ಯಕ್ಕೆ ಉತ್ತಮ ಟಿಪ್ಸ್
ಇತ್ತೀಚಿನ ದಿನಗಳಲ್ಲಿ ಪ್ರೋಟೀನ್ನ ಕೊರತೆಯಿಂದ ವಿವಿಧ ರೀತಿಯ ಸಮಸ್ಯೆಗಳು ಕಾಡುತ್ತಿವೆ. ಸಸ್ಯಾಹಾರಿಗಳಿಗೆ ಪ್ರೋಟೀನ್ ಲಭ್ಯತೆಯು ಕಡಿಮೆಯಾಗಿರುತ್ತದೆ. ಮಾಂಸಾಹಾರಿಗಳಿಗೆ ಮಾಂಸ, ಮೀನು, ಮೊಟ್ಟೆಗಳಿಂದ ಪ್ರೋಟೀನ್ ದೊರೆಯುತ್ತದೆ.ದೈಹಿಕವಾಗಿ ಸಂಪೂರ್ಣ ಬೆಳವಣಿಗೆಗೆ ಪ್ರೋಟೀನ್ ಬಹಳ ಅವಶ್ಯಕವಾದುದು. ಹೊಸ...
ವಿಠ್ಠಲ ಪ್ರೌಢಶಾಲೆ SSLC ಪರೀಕ್ಷೆಯಲ್ಲಿ 85.71% ಫಲಿತಾಂಶ
ವಿಠಲ ಪ್ರೌಢಶಾಲೆ 2023ರ SSLC ಪರೀಕ್ಷೆಯಲ್ಲಿ 85.71% ಫಲಿತಾಂಶ ದಾಖಲಿಸಿದೆ.
ಕು.ಜೀವಿತಾ 607 ಅಂಕ ಪಡೆದು ಗರಿಷ್ಟ ಅಂಕಗಳೊಂದಿಗ ಶಾಲೆಗೆ ಪ್ರಥಮ ಸ್ಥಾನಿಯಾಗಿಕೀರ್ತಿಯನ್ನು ತಂದುಕೊಟ್ಟಿ ದ್ದಾಳೆ.
203 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 174 ವಿದ್ಯಾರ್ಥಿಗಳು ಉತೀರ್ಣರಾಗಿ,...
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ...
ವಿಠ್ಠಲ್ ಜೇಸಿಸ್ ಆಂಗ್ಲ ಮಾಧ್ಯಮ ಪ್ರೌಢ ಶಾಲೆ ವಿಟ್ಲ 2023ರ SSLC ಪರೀಕ್ಷೆಯಲ್ಲಿ ಸತತ 20ನೇ ಬಾರಿ 100% ಫಲಿತಾಂಶ ದಾಖಲಿಸಿದೆ.
ತಸ್ಮಯಿ ಯಸ್ ಶೆಟ್ಟಿ 616 ಹಾಗೂ ಸಾತ್ವಿಕ್ ಕೃಷ್ಣ ಕೆ.ಯನ್ 614...
ಮಾಣಿಲ ಸರಕಾರಿ ಪ್ರೌಢಶಾಲೆಗೆ 95.23% ಫಲಿತಾಂಶ
ಸರಕಾರಿ ಪ್ರೌಢಶಾಲೆ ಮಾಣಿಲವು 2022-23 ನೇ ಸಾಲಿನ SSLCಯಲ್ಲಿ 95.23% ಫಲಿತಾಂಶ ಪಡೆದಿರುತ್ತದೆ.
ಕುಮಾರಿ ಧನುಶ್ರೀ ಹಾಗೂ ಕುಮಾರಿ ರೂಪಶ್ರೀ 584(93.44%) ಅಂಕಗಳನ್ನು ಪಡೆದು ಪ್ರಥಮ ಸ್ಥಾನವನ್ನು, ಕುಮಾರಿ ಶ್ರುತಿ 577( 92.32%) ಅಂಕವನ್ನು...
ಉಪ್ಪಿನಂಗಡಿಯಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ರೋಡ್ ಶೋ; ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ...
ಇಂದು ಸಂಜೆ 6 ಗಂಟೆಗೆ ಚುಣಾವಣಾ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದ್ದು, ಪುತ್ತೂರು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಕೊನೆ ಕ್ಷಣದಲ್ಲಿ ಬಿರುಸಿನ ಮತ ಪ್ರಚಾರದಲ್ಲಿ ತೊಡಗಿದ್ದಾರೆ.
ಇಂದು...
















