Sunday, November 1, 2026
spot_imgspot_img
spot_imgspot_img
Home Tags Vtv vitla

Tag: vtv vitla

ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕ ಸಾವು

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಅರುಣ್‌ಕುಮಾರ್ (26) ಮೃತ ದುರ್ದೈವಿ. ಅರುಣ್ ಗ್ರಾಮದ...

ಮಂಡ್ಯ: ಬೇಸಿಗೆ ಆರಂಭದಲ್ಲೇ ಕೆಆರ್‌ಎಸ್ ನೀರಿನ ಮಟ್ಟ 99 ಅಡಿಗೆ ಕುಸಿತ

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯದಲ್ಲಿ ಬೇಸಿಗೆ ಆರಂಭದಲ್ಲೇ ನೀರಿನ ಮಟ್ಟ 99 ಅಡಿಗೆ ಕುಸಿದಿದೆ . ಒಂದು ವೇಳೆ ಮುಂಗಾರು ತಡವಾದ್ರೆ ಬೆಂಗಳೂರು ಮಾತ್ರವಲ್ಲದೇ ಕಾವೇರಿ ನೀರು ಅವಲಂಬಿಸಿರುವ ಜನರಿಗೆ...

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಬಿಜೆಪಿ ಮುಖಂಡ ಯೋಗೇಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾಂಗ್ರೆಸ್...

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ – ಯೂನಿಟ್‌ಗೆ 56 ಪೈಸೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರ ವಿದ್ಯುತ್ ದರವನ್ನು ಏರಿಕೆ ಮಾಡಿದ್ದು, ಒಂದು ಯೂನಿಟ್‌ಗೆ 56 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಆದೇಶ ಹೊರಡಿಸಿದೆ. ನೂತನ ದರ ಮೇ ತಿಂಗಳಿನಿಂದ ಅನ್ವಯ ಆಗಲಿದ್ದು, 2024-25 ಆರ್ಥಿಕ ವರ್ಷದಲ್ಲಿ...

ಗೃಹಲಕ್ಷ್ಮಿ ಹಣದಿಂದ ಐಸ್‌ಕ್ರೀಮ್ ಅಂಗಡಿ ತೆರೆದ ಮಹಿಳೆ!

ಬಳ್ಳಾರಿ: ಗೃಹಲಕ್ಷ್ಮಿ ಯೋಜನೆ ಹಣವನ್ನು ಕೂಡಿಟ್ಟು ಮಹಿಳೆಯೊಬ್ಬರು ಸಣ್ಣದಾಗಿ ಐಸ್‌ಕ್ರೀಮ್ ಅಂಗಡಿ ತೆರೆದು ಬದುಕು ಕಟ್ಟಿಕೊಂಡಿರುವ ಘಟನೆ ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲ್ಲೂಕಿನ ಹರಾಳು ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಹರಾಳು ಗ್ರಾಮದ ಎನ್.ವಿಶಾಲಾಕ್ಷಿ...

ಮಂಗಳೂರು: ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಕಾರ್ಯಕ್ರಮದಲ್ಲಿ ಕರಾವಳಿಯ ಹೆಸರಾಂತ ಗಾಯಕ ಮನೀಶ್ ಕುತ್ತಾರ್...

ಏಪ್ರಿಲ್ 12 ರಂದು ನಡೆದ ಕೊರಗಜ್ಜನ ಆದಿಕ್ಷೇತ್ರಕ್ಕೆ ನಮ್ಮ ನಡೆ ಎನ್ನುವ ವಿಶೇಷ ಕಾರ್ಯಕ್ರಮದಲ್ಲಿ ಕರಾವಳಿಯ ಹೆಸರಾಂತ ಗಾಯಕ ಮನೀಶ್ ಕುತ್ತಾರ್ ಮತ್ತು ಬಳಗದವರಿಂದ ಭಕ್ತಿಗೀತೆ ಕಾರ್ಯಕ್ರಮ ನಡೆಯಿತು. ಕನ್ನಡ ಮತ್ತು ತುಳು ಹಲವಾರು...

ಕಡಂಬು ಶ್ರೀ ಕಲ್ಲುರ್ಟಿ ಕಲ್ಕುಡ ಕೊಡಮಣಿತ್ತಾಯ ದೈವಸ್ಥಾನದ ಕಾಲಾವಧಿ ಒಲಸರಿ ಜಾತ್ರೆ – ಗೊನೆ...

ವಿಟ್ಲ: ಕಡಂಬು ಶ್ರೀ ಕಲ್ಲುರ್ಟಿ ಕಲ್ಕುಡ ಕೊಡಮಣಿತ್ತಾಯ ದೈವಸ್ಥಾನದ ಕಾಲಾವಧಿ ಒಲಸರಿ ಜಾತ್ರೆಯು ಏಪ್ರಿಲ್ 24 ರಂದು ನಡೆಯಲಿದ್ದು, ಇಂದು ಗೊನೆ ಮುಹೂರ್ತ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರರು ಗೋವಿಂದ್ರಾಯ ಪ್ರಭು, ಲೋಕಪ್ಪ ಗೌಡ,...

ಕುಡಿದು ಬಂದವನಿಗೆ ಟೆಸ್ಟ್ ಡ್ರೈವ್ ಗೆ ಕಾರ್ ನೀಡಿದ ಶೋರೂಂ ಸಿಬ್ಬಂದಿ-4 ವಾಹನಗಳಿಗೆ ಡಿಕ್ಕಿ

ಬೆಂಗಳೂರು: ಕುಡಿದ ಮತ್ತಿನಲ್ಲಿ ಶೋ ರೂಂಗೆ ಬಂದ ವ್ಯಕ್ತಿಯೊಬ್ಬನಿಗೆ ಮಹೀಂದ್ರಾ ಶೋರೂಂ ಸಿಬ್ಬಂದಿ ಕಾರನ್ನ ಟೆಸ್ಟ್ ಡ್ರೈವ್‌ಗೆ ನೀಡಿದ್ದಾರೆ. ಏಪ್ರಿಲ್ 12ರಂದು ಮಹದೇವಪುರದ ವಿಜ್ಞೇಶ್ವರ ನಗರದಲ್ಲಿರುವ ಮಹೀಂದ್ರಾ ಕಾರ್ ಶೋರೂಂನಲ್ಲಿ ಕುಡಿದು ಬಂದಿದ್ದ...

ಕಾಪು: ಲಾರಿಗೆ ಕಾರು ಢಿಕ್ಕಿ; ಓರ್ವ ಮೃತ್ಯು – ಇಬ್ಬರಿಗೆ ಗಾಯ

ಕಾಪು: ಪಾಂಗಳ ವಿದ್ಯಾವರ್ಧಕ ಶಾಲೆಯ ಎದುರು ರಾ.ಹೆ.66ರಲ್ಲಿ ಕಾರೊಂದು ಲಾರಿಗೆ ಹಿಂದಿನಿಂದ ಢಿಕ್ಕಿ ಹೊಡೆದ ಪರಿಣಾಮ ಕಾರು ಚಲಾಯಿಸುತ್ತಿದ್ದ ಮಣಿಪಾಲದ ವಿದ್ಯಾರ್ಥಿಯೋರ್ವ ಮೃತಪಟ್ಟು ಇಬ್ಬರು ಗಾಯಗೊಂಡ ಘಟನೆ ಎ.17ರಂದು ನಡೆದಿದೆ. ಮೃತರನ್ನು ಮಣಿಪಾಲದ ಶ್ರೇಯಸ್...

ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವು

ಶಿವಮೊಗ್ಗ: ಹಾವು ಕಡಿದು 2 ವರ್ಷದ ಮಗು ಸಾವನ್ನಪ್ಪಿರುವ ಘಟನೆ ಶಿವಮೊಗ್ಗದ ಸಾಗರ ಪಟ್ಟಣದ ಎಸ್.ಎಸ್ ನಗರದಲ್ಲಿ ನಡೆದಿದೆ. ಎಸ್.ಎಸ್ ನಗರದ ಅಕ್ಷತಾ ಹಾಗೂ ಗಣೇಶ್ ದಂಪತಿ ಪುತ್ರ ಭವಿನ್(2) ಮೃತ ಮಗು. ಅಕ್ಷತಾ...
error: Content is protected !!