Tag: vtv vitla
ವಿಟ್ಲ- ಚಂದಳಿಕೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ
ತೆರೆಯ ಮರೆಯಲ್ಲಿ ನಿಂತು ಭಾಷಣ ತಿರುಚುವ ಕೆಲಸ ಮಾಡಬೇಡಿ ಅಭಿವೃದ್ದಿ ಮಾಡಿದ್ದರೆ ಚರ್ಚೆಗೆ ಬನ್ನಿ; ಬಿಜೆಪಿಗೆ ಅಶೋಕ್ ರೈ ಸವಾಲು
ವಿಟ್ಲದ ಚಂದಳಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಚುನಾವಣಾ...
ಬೈಕ್ಗೆ ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿ ; ಸವಾರ ಮೃತ್ಯು
ಬೆಂಗಳೂರು : ಸಿಮೆಂಟ್ ಮಿಕ್ಸರ್ ಲಾರಿ ಬೈಕ್ಗೆ ಡಿಕ್ಕಿ ಹೊಡೆದು ಸವಾರ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ದೊಮ್ಮಸಂದ್ರ ಬಳಿ ನಡೆದಿದೆ.
ಮೃತನು ಉತ್ತರ ಪ್ರದೇಶ ಮೂಲದ ಕಾರ್ಮಿಕನೆಂದು ತಿಳಿದು ಬಂದಿದ್ದು,...
ಚುನಾವಣಾ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು
ವಿಧಾನಸಭಾ ಸಾರ್ವತ್ರಿಕ ಚುನಾವಣೆಯ ಮತಗಟ್ಟೆ ಅಧಿಕಾರಿಗಳ ತರಬೇತಿ ಮುಗಿಸಿ ಮನೆಗೆ ಹೋಗುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಶಿಕ್ಷಕ ಮಲ್ಲಪ್ಪ ಭೀಮಪ್ಪ ಸೋನಾರ (54) ಮೃತ ಶಿಕ್ಷಕ. ಧಾರವಾಡ ಜಿಲ್ಲೆಯ...
ರಸ್ತೆ ವಿಭಜಕ್ಕೆ ಡಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಆಟೋ ರಿಕ್ಷಾ; ಮಹಿಳೆ ಸಜೀವ ದಹನ
ರಸ್ತೆ ವಿಭಜಕ್ಕೆ ಆಟೋ ರಿಕ್ಷಾ ಡಿಕ್ಕಿ ಹೊಡೆದ ಪರಿಣಾಮ ಆಟೋ ರಿಕ್ಷಾ ಬೆಂಕಿಗೆ ಆಹುತಿಯಾಗಿ ಮಹಿಳೆ ಸಜೀವ ದಹನಗೊಂಡ ಆಘಾತಕಾರಿ ಘಟನೆ ಮಹಾರಾಷ್ಟದ ಥಾಣೆಯಲ್ಲಿ ನಡೆದಿದೆ.
ಘೋಡ್ಬಂದರ್ ರಸ್ತೆಯ ಗೈಮುಖ್ ಪ್ರದೇಶದಲ್ಲಿ ಆಟೊದಲ್ಲಿ ಮಹಿಳೆ...
ಚಿಕ್ಕಮಗಳೂರು : ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ..!
ಚಿಕ್ಕಮಗಳೂರು : ಮನೆಯಿಂದ ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಂದೀಪುರದಲ್ಲಿ ನಡೆದಿದೆ. ರವಿ(36) ಶವವಾಗಿ ಪತ್ತೆಯಾದ ವ್ಯಕ್ತಿ.
ವಾರದ ಹಿಂದೆ ನಾಪತ್ತೆಯಾಗಿದ್ದು,...
ಸಾಮಾಜಿಕ ಜಾಲತಾಣದಲ್ಲಿ ಮಾನಹಾನಿ, ಅಶ್ಲೀಲ ಬರಹ ವೈರಲ್; ಮನನೊಂದು ಯುವತಿ ಆತ್ಮಹತ್ಯೆ
ಕೊಟ್ಟಾಯಂ: ಸೈಬರ್ ದಾಳಿಯಿಂದ ಮನನೊಂದು ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಘಟನೆ ಕೇರಳದ ಕೊಟ್ಟಾಯಂನಲ್ಲಿ ನಡೆದಿದೆ. ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದ ಅಡಿಯಲ್ಲಿ ಮೃತ ಯುವತಿಯ ಮಾಜಿ ಬಾಯ್ಫ್ರೆಂಡ್ ಮೇಲೆ ಪೊಲೀಸರು ಪ್ರಕರಣ...
ಪುತ್ತೂರು: ಅಶೋಕ್ ರೈ ದುಡ್ಡು ಮಾಡಲು ರಾಜಕೀಯ ಬಂದಿದಲ್ಲ ಬಡ ಜನರ ಸೇವೆ ಮಾಡಲು...
ಐಟಿ ದಾಳಿ ಬಗ್ಗೆ ಅಶೋಕ್ ರೈ ಹೇಳಿದ್ದೇನು..!?
ಮೈಸೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಸೋದರ ಕೆ. ಸುಬ್ರಹ್ಮಣ್ಯ ರೈ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ...
ಪುತ್ತೂರಿನ ಯುವತಿ ಬೆಂಗಳೂರಿನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ
ಪುತ್ತೂರು: ಕೆಯ್ಯೂರಿನ ಯುವತಿಯೋರ್ವರು ಬೆಂಗಳೂರುನಲ್ಲಿ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಕೆಯ್ಯೂರು ಗ್ರಾಮದ ಮಾಡಾವು ಸ್ಥಾನತ್ತಾರು ಚಂದ್ರಶೇಖರ ರೈ ಮತ್ತು ಆಶಾ ಕಾರ್ಯಕರ್ತೆಯಾಗಿರುವ ಸೋಮಾವತಿ ರೈ ದಂಪತಿಯ ಏಕೈಕ...
ಧರ್ಮಸ್ಥಳ: ಶಾಲೆಯಲ್ಲಿ ಕಳ್ಳತನಕ್ಕೆ ಯತ್ನ; ಖತರ್ನಾಕ್ ಕಳ್ಳರ ಗ್ಯಾಂಗನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು..!!
ಧರ್ಮಸ್ಥಳ: ಶಾಲೆಯೊಂದರಿಂದ ಇನ್ವಾರ್ಟರ್ ಮತ್ತು ಕಂಪ್ಯೂಟರ್ ಕದಿಯಲು ಯತ್ನಿಸುತ್ತಿದ್ದ ವೇಳೆ ಕಳ್ಳರನ್ನು ಊರನವರು ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಧರ್ಮಸ್ಥಳ ಠಾಣಾ ವ್ಯಾಪ್ತಿಯ ಬಂದಾರಿನಲ್ಲಿ ನಡೆದಿದೆ.
ಸರಕಾರಿ ಪ್ರೌಢಶಾಲೆ ಪೆರ್ಲ ಬೈಪಾಡಿ ಬಂದಾರಿನಲ್ಲಿ ರಾತ್ರಿ...
ಮನೆ ಕುಸಿದು ಮಹಿಳೆ ಸೇರಿ 24 ದಿನದ ಹಸುಗೂಸು ಮೃತ್ಯು
ಮಳೆಯ ಪರಿಣಾಮವಾಗಿ ಮನೆಯೊಂದು ಕುಸಿದು ಮಹಿಳೆ ಹಾಗೂ 24 ದಿನದ ಹಸುಗೂಸು ಮೃತಪಟ್ಟ ದಾರುಣ ಘಟನೆ ಕೊಪ್ಪಳ ಜಿಲ್ಲೆ ಕನಕಗಿರಿ ತಾಲೂಕಿನ ಜೀರಾಳ ಗ್ರಾಮದಲ್ಲಿ ನಡೆದಿದೆ. ಸೋಮವಾರ ರಾತ್ರಿ ನಡೆದ ದುರಂತದಲ್ಲಿ ಪ್ರಾಣ...
















