Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ವಿಟ್ಲ : ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಆಶಾ ತಿಮ್ಮಪ್ಪ ಗೌಡ ಪ್ರಾರ್ಥನೆ; ಬಿಜೆಪಿ...

ವಿಟ್ಲ ಮುಡ್ನೂರು ಶಕ್ತಿ ಕೇಂದ್ರದ 79 ನೇ ಬೂತ್ ನಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಶ್ರೀ ಮಲರಾಯಿ ಮೂವರ್ ದೈವಂಗಳ್ ಸನ್ನಿದಾನದಲ್ಲಿ ಪ್ರಾರ್ಥನೆಯನ್ನು ಮಾಡಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆಯನ್ನು...

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರ್ನೆಯಲ್ಲಿ ಚುನಾವಣಾ ಪ್ರಚಾರ ಸಭೆ

ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ನೇತೃತ್ವದಲ್ಲಿ ಪೆರ್ನೆಯಲ್ಲಿ ಕಾಂಗ್ರೆಸ್ ಚುನಾವಣಾ ಪ್ರಚಾರ ಸಭೆ ನಡೆಯಿತು. ಸಭೆಯಲ್ಲಿ ಮಾತನಾಡಿದ ಅಶೋಕ್ ರೈ "ಶಾಸಕನಾದರೆ ವೇತನ ಸಹಿತ ಎಲ್ಲಾ ಭತ್ಯೆಯನ್ನು ಸಮಾಜ ಸೇವೆಗೆ ಬಳಸುತ್ತೇನೆ" ಎಂದು...

ಏಳನೇ ಮಹಡಿಯಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಂಗಳೂರು: ವಿದ್ಯಾರ್ಥಿನಿಯೊಬ್ಬಳು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಿಲಿಕಾನ್ ಸಿಟಿಯ ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆಯಿಶಾ ಬಿ.ಆರ್. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಬಿಎಸ್ ಸಿ ಕಂಪ್ಯೂಟರ್ ಸೈನ್ಸ್...

ಉಳ್ಳಾಲ : ಮಾವಿನ ಮರದಿಂದ ಬಿದ್ದು ವ್ಯಕ್ತಿ ಸಾವು..!

ಉಳ್ಳಾಲ : ಮರದಿಂದ ಬಿದ್ದು ವ್ಯಕ್ತಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಉಳ್ಳಾಲದ ಅಬ್ಬಕ್ಕ ವೃತ್ತದ ಬಳಿಯ ಬೀಚ್ ರಸ್ತೆಯಲ್ಲಿ ನಡೆದಿದೆ. ಉಳ್ಳಾಲ ಮೊಗವೀರ ಪಟ್ಣ ನಿವಾಸಿ ನಿತಿನ್ ಸುವರ್ಣ(37) ಮೃತಪಟ್ಟ ವ್ಯಕ್ತಿ. ವಿವಾಹಿತರಾಗಿರುವ ನಿತಿನ್...

ವಿಟ್ಲಮುಡ್ನೂರು ಬಿಜೆಪಿ ಮಹಾ ಸಂಪರ್ಕ ಅಭಿಯಾನಕ್ಕೆ ಚಾಲನೆ

ಹಿಂದೂ ಹೃದಯ ಸಾಮ್ರಾಟ್ ಛತ್ರಪತಿ ಶಿವಾಜಿ ಮಹಾರಾಜರ ಆಶೀರ್ವಾದ ಪಡೆದ ಆಶಕ್ಕ ವಿಟ್ಲಮುಡ್ನೂರು ಗ್ರಾಮದ ಕುಂಡಡ್ಕ ಕೇಂದ್ರ ಭಾಗದಲ್ಲಿ ಇಂದು ಮುಂಜಾನೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡರವರು ಭೇಟಿ ನೀಡಿದರು. ಹಿಂದೂ ಹೃದಯ...

ಸ್ಯಾಂಡಲ್‌ವುಡ್‌ನಲ್ಲಿ ಸದ್ದು ಮಾಡುತ್ತಿದೆ ‘ಬೇರ’ ಸಿನಿಮಾದ ಟೀಸರ್

ಎಸ್‌ಎಲ್‌ವಿ ಕಲರ್ಸ್ ಲಾಂಛನದಲ್ಲಿ ‘ಬೇರ’ ಸಿನಿಮಾ ಕೋಸ್ಟಲ್‌ವುಡ್‌ನ ಅಪ್ಪಟ ಪ್ರತಿಭೆಗಳು ಸ್ಯಾಂಡಲ್‌ವುಡ್‌ಗೆ ಅತ್ಯುತ್ತಮ ಚಿತ್ರಗಳನ್ನು ನೀಡುತ್ತಿರುವ ಪಾಸಿಟಿವ್ ಟ್ರೆಂಡ್ ಶುರುವಾಗಿದೆ. ಕನ್ನಡ ಚಿತ್ರರಂಗದಲ್ಲಿ 100 ದಿನಗಳಿಗಿಂತಲೂ ಹೆಚ್ಚು ಪ್ರದರ್ಶನ ಕಂಡು ಸೂಪರ್ ಹಿಟ್ ಸಿನಿಮಾಗಳ...

ಬೆಳ್ತಂಗಡಿ : ಮನೆಯ ಮಹಡಿಯಿಂದ ಬಿದ್ದು ಯುವಕ ಸಾವು

ಬೆಳ್ತಂಗಡಿ : ಕೆಲಸ ಮಾಡುತ್ತಿದ್ದ ಮನೆಯ ಮಹಡಿಯಿಂದ ಬಿದ್ದು ಯುವಕನೋರ್ವ ಸಾವನ್ನಪ್ಪಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದ ಕುಕ್ಕಾವು ಎಂಬಲ್ಲಿ ನಡೆದಿದೆ. ಮೃತರನ್ನು ಕುಕ್ಕಾವು ನಿವಾಸಿ ಲಕ್ಷ್ಮಣ ಕುಂಬಾರ ಎಂಬವರ ಪುತ್ರ...

ಉಡುಪಿ: ಸೈಕಲ್‌ಗೆ ಕಾರು ಡಿಕ್ಕಿ; ಸವಾರ ಮೃತ್ಯು

ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಸೈಕಲ್‌‌ಗೆ ಢಿಕ್ಕಿ ಹೊಡೆದ ಪರಿಣಾಮ ಸೈಕಲ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಸಾಲಿಗ್ರಾಮ ಡಿವೈನ್ ಪಾರ್ಕ್ ಎದುರುಗಡೆ ನಡೆದಿದೆ. ಸೈಕಲ್...

ವಿಟ್ಲ: ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಪರ ಅಣ್ಣಾಮಲೈ ಭರ್ಜರಿ ರೋಡ್ ಶೋ..!

ವಿಟ್ಲ: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿದೆ. ಕೇಸರಿ ಪಾಳಯ ಬಹುಮತಗಳಿಂದ ಜಯಭೇರಿ ಸಾಧಿಸಲು ಸಕಲ ಪ್ರಯತ್ನ ಮಾಡುತ್ತಿದ್ದು ಸ್ಟಾರ್‍ ಪ್ರಚಾರಕರು ಮತಭೇಟೆಗೆ ಇಳಿದಿದ್ದಾರೆ. ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ...

ಬೈಂದೂರು: ರೈಲು ಢಿಕ್ಕಿ ಹೊಡೆದು ಯುವಕ ಮೃತ್ಯು

ಬೈಂದೂರು: ಯುವಕನೊಬ್ಬ ರೈಲ್ವೆ ಹಳಿಯಲ್ಲಿ ನಡೆದುಕೊಂಡು ಹೋಗುವಾಗ ರೈಲು ಡಿಕ್ಕಿ ಹೊಡೆದ ಪರಿಣಾಮ ಯುವಕ ಸಾವನ್ನಪ್ಪಿದ ಘಟನೆ ಕಿರಿಮಂಜೇಶ್ವರ ಗ್ರಾಮದ ನಾಗೂರಿನ ಸಂದೀಪನ್ ಶಾಲೆಯ ಬಳಿ ನಡೆದಿದೆ. ಪಾರ್ವತಿ ಅವರ ಪುತ್ರ ಕರುಣಾಕರ...
error: Content is protected !!