Tag: vtv vitla
ವಿಟ್ಲ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿ ಮ್ಯಾನೇಜರ್ ಕುಸುಮಾಧರ ಎಂ. ವರ್ಗಾವಣೆ
ವಿಟ್ಲ ಶಾಖೆಯ ಸಲಹಾ ಸಮಿತಿ ಸದಸ್ಯರು ಹಾಗೂ ಸಹದ್ಯೋಗಿಗಳಿಂದ ಸನ್ಮಾನ, ಬೀಳ್ಕೊಡುಗೆ
ವಿಟ್ಲ: ವಿಟ್ಲ ವೆಂಕಟರಮಣ ಕೋ-ಆಪರೇಟಿವ್ ಸೊಸೈಟಿಯ ವ್ಯವಸ್ಥಾಪಕರಾಗಿ ಸೇವೆ ಸಲ್ಲಿಸುತ್ತಿದ್ದ ಕುಸುಮಾಧರ ಎಂ ಅವರು ವಿಟ್ಲ ಶಾಖೆಯಿಂದ ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡಿದ್ದಾರೆ.
ಈ...
ಬೀದರ್‌ನಲ್ಲಿ ಯುವಕನ ಕಿಡ್ನಾಪ್ ಮಾಡಿ ಭೀಕರ ಕೊಲೆ; ಐವರ ಬಂಧನ
ಬೀದರ್: ಯುವಕನೊಬ್ಬನನ್ನು ಕಿಡ್ನಾಪ್ ಮಾಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬೀದರ್ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ.
ಫೈನಾನ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ 21 ವರ್ಷದ ಸುದರ್ಶನ ರಟಕಲ್ ಕೊಲೆಯಾದ ಯುವಕ. ಬಂಧಿತರನ್ನು ಭಾಗ್ಯವಾನ್,...
ವಿಟ್ಲ: ದಸರಾ ರಜೆ ಪ್ರಯುಕ್ತ ಶಾಲಾ-ಕಾಲೇಜ್ ವಿದ್ಯಾರ್ಥಿನಿಯರಿಗೆ 15 ದಿನದ ಬೇಸಿಕ್ ಮೆಹಂದಿ ಕೋರ್ಸ್
ವಿಟ್ಲ: ವಿಟ್ಲದ ಶಾಲಾ ರಸ್ತೆಯಲ್ಲಿರುವ ಮೋತಿ ಸಿಟಿ ಕಟ್ಟಡದಲ್ಲಿ ಕಾರ್ಯಾಚರಿಸುತ್ತಿರುವ ದಿ ನಾಲೇಡ್ಜ್ ಹಬ್ ನಲ್ಲಿಮೆಹಂದಿ ಕೋರ್ಸ್ ಪ್ರಾರಂಭಗೊಂಡಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಆಫರ್ ನೀಡಲಾಗಿದೆ.
ಅನುಭವಿ ಮಹಿಳಾ ಶಿಕ್ಷಕಿಯರು ತರಬೇತಿ ನೀಡುತ್ತಿದ್ದು, ಕೋರ್ಸ್...
ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ತೆಗೆಯುತ್ತಿದ್ದ ವ್ಯಕ್ತಿಗೆ ಧರ್ಮದೇಟು-ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳು ಪತ್ತೆ
ಕೊಪ್ಪಳ: ಇಲ್ಲಿನ ಗಂಗಾವತಿ ಬಸ್ ನಿಲ್ದಾಣದಲ್ಲಿ ಹುಡುಗಿಯರ ಫೋಟೋ ಕ್ಲಿಕ್ಕಿಸುತ್ತಿದ್ದ ವ್ಯಕ್ತಿಗೆ ಸಾರ್ವಜನಿಕರಿಗೆ ಧರ್ಮದೇಟು ನೀಡಿರುವ ಘಟನೆ ನಡೆದಿದೆ.
ರಾಯಚೂರು ಜಿಲ್ಲೆಯ ಮಾನ್ವಿ ನಿವಾಸಿಯೊಬ್ಬ ಗಂಗಾವತಿ ಬಸ್ ನಿಲ್ದಾಣದಲ್ಲಿ ಮೊಬೈಲ್‌ನಲ್ಲಿ ಯುವತಿಯರ ಫೋಟೋ ಸೆರೆಹಿಡಿಯುತ್ತಿದ್ದ....
ಹೈಜಾಕ್ ಆತಂಕ ಮೆಟ್ಟಿ ನಿಂತ `ಹೀರೋ’ – ಭಾರತೀಯ ಪೈಲಟ್ ಸ್ಮಿತ್ ಮಚ್ಚರ್ ಶ್ಲಾಘಿಸಿದ...
ನವದೆಹಲಿ: ದುಬೈನಿಂದ ಟೆಲ್ ಅವೀವ್‌ಗೆ ತೆರಳುತ್ತಿದ್ದ ಫ್ಲೈದುಬೈ ವಿಮಾನವನ್ನು ಪತನಗೊಳಿಸಲು ಯತ್ನಿಸಿದ ಆರೋಪ ಹೊತ್ತಿರುವ ತನ್ನ ಸಹ-ಪೈಲಟ್ ವಿರುದ್ಧ ಹೋರಾಡಿ ವಿಮಾನವನ್ನು ರಕ್ಷಿಸಿದ “ಹೀರೋ” ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚರ್ ಅವರನ್ನು...
ಹಬ್ಬಕ್ಕೂ ಮುನ್ನ ಗ್ರಾಹಕರಿಗೆ ಬಿಗ್ ಶಾಕ್: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ 62 ರೂ....
ನವದೆಹಲಿ: ಹಬ್ಬದ ಹೊಸ್ತಿಲಲ್ಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಗಣನೀಯ ಏರಿಕೆಯಾಗಿದೆ. ಇಂದಿನಿಂದ (ಅ.1) ಜಾರಿಗೆ ಬರುವಂತೆ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು 62.50 ರೂ. ಹೆಚ್ಚಿಸಲಾಗಿದೆ.
ಇಂದಿನಿಂದಲೇ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ದರ...
ಅಫ್ಘಾನಿಸ್ತಾನದಲ್ಲಿ 5.3 ತೀವ್ರತೆಯ ಭೂಕಂಪನ
ಕಾಬುಲ್: ಅಫ್ಘಾನಿಸ್ತಾನದ ಹಿಂದೂ ಕುಶ್ ಪ್ರದೇಶದಲ್ಲಿ 5.3 ತೀವ್ರತೆಯ ಭೂಕಂಪನ ಸಂಭವಿಸಿದೆ ಎಂದು ಭಾರತದ ರಾಷ್ಟ್ರೀಯ ಭೂಕಂಪನ ಕೇಂದ್ರ ತಿಳಿಸಿದೆ.
ಗುರುವಾರ (ಅ.1) ಮುಂಜಾನೆ 6:59ರ ಸುಮಾರಿಗೆ 5.3 ತೀವ್ರತೆಯ ಭೂಕಂಪನ ಸಂಭವಿಸಿದ್ದು, ಅಫ್ಘಾನಿಸ್ತಾನದ...
ಮಂಗಳೂರು: ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿಯಲ್ಲಿ ನಕಲಿ ಹಾಲ್ ಟಿಕೆಟ್ ಬಯಲು -ಕಡಬದ ಯುವಕ ಬಂಧನ
ಮಂಗಳೂರು: ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ನೇಮಕಾತಿ-2026ರ ಸಹಿಷ್ಣುತೆ ಮತ್ತು ದೇಹದಾಡ್ಯತೆ ಪರೀಕ್ಷೆಯ ಸಂದರ್ಭದಲ್ಲಿ ನಕಲಿ ಕರೆಪತ್ರ (ಹಾಲ್ ಟಿಕೆಟ್) ಹಾಗೂ ದಾಖಲೆಗಳನ್ನು ಸೃಷ್ಟಿಸಿ ವಂಚಿಸಲು ಯತ್ನಿಸಿದ ಆರೋಪದ ಮೇಲೆ ಯಜೇಶ್ ಬಿ.ಜೆ. ರೈ...
ಕರ್ನಾಟಕದಲ್ಲಿ ಹಾಫ್ ಹೆಲ್ಮೆಟ್ ಇಲ್ಲ – ಬ್ಯಾನ್ ಮಾಡಲು ರಾಜ್ಯ ಸರ್ಕಾರ ನಿರ್ಧಾರ
ಬೆಂಗಳೂರು: ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ರಾಜ್ಯಾದ್ಯಂತ ಅಸುರಕ್ಷಿತ ಅರ್ಧ ಹೆಲ್ಮೆಟ್‌ಗಳ ಬಳಕೆ, ಉತ್ಪಾದನೆ ಮತ್ತು ತಯಾರಿಕೆಯನ್ನು ನಿಷೇಧಿಸಲು ಮುಂದಾಗಿದೆ.
ದ್ವಿಚಕ್ರ ವಾಹನ ಸವಾರರು ಅರ್ಧ ಹೆಲ್ಮೆಟ್ ಧರಿಸುವುದನ್ನು...
ಬಂಟ್ವಾಳ : ಕಾರು ಡಿಕ್ಕಿ ಹೊಡೆದು ಪಾದಚಾರಿ ಮೃತ್ಯು
ಬಂಟ್ವಾಳ: ಬಸ್ ನಿಂದ ಇಳಿದು ರಸ್ತೆ ಬದಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಕೂಲಿ ಕಾರ್ಮಿಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ದಾಸಕೋಡಿ ಎಂಬಲ್ಲಿ ಬುಧವಾರ...
















