Tag: vtv vitla
ಮಂಗಳೂರು: ಹಬ್ಬದ ಸಂಭ್ರಮದಲ್ಲಿದ್ದ ಬಾಲಕ ಅಪಘಾತಕ್ಕೆ ಬಲಿ..!!
ಮಂಗಳೂರು: ಸ್ಕೂಟಿ ಅಪಘಾತಕ್ಕೀಡಾಗಿ ಬಾಲಕನೋರ್ವ ಮೃತಪಟ್ಟ ಘಟನೆ ಮಂಗಳೂರು ಸುರತ್ಕಲ್ನ ಸೂರಿಂಜೆಯ ಕೋಟೆ ಎಂಬಲ್ಲಿ ನಡೆದಿದೆ.
ಸೂರಿಂಜೆ ಕೋಟೆ ನಿವಾಸಿ ಮುಹಮ್ಮದ್ ಮುಸ್ಲಿಯಾರ್ ಎಂಬವರ ಪುತ್ರ ಮಹಮ್ಮದ್ ಸೈಫ್ (13) ಮೃತಪಟ್ಟ ಬಾಲಕ.
ಈದುಲ್ ಫಿತ್ರ್...
ಬಂಟ್ವಾಳ: ಬೆಂಗಳೂರಿಗೆ ಹೊರಟ ಯುವಕನ ಮೃತದೇಹ ಪಣಂಬೂರಿನಲ್ಲಿ ಪತ್ತೆ
ಬಂಟ್ವಾಳ: ಬೆಂಗಳೂರಿಗೆ ಎಂದು ಮನೆಯಿಂದ ಹೊರಟು ಹೋದ ಯುವಕನ ಮೃತದೇಹ ಮಂಗಳೂರಿನ ಪಣಂಬೂರಿನಲ್ಲಿ ಪತ್ತೆಯಾಗಿದ್ದು ಹಲವು ಅನುಮಾನಗಳಿಗೆ ಎಡೆ ಮಾಡಿದೆ.
ಬಂಟ್ವಾಳ ಮೊಡಂಕಾಪು ನಿವಾಸಿ ಉಷಾ ಎಂಬವರ ಮಗ ವಿನಯ್(25) ಮೃತಪಟ್ಟ ಯುವಕ.
ಮಂಗಳೂರಿನ...
ವಿಟ್ಲ: ಶುಭಾರಂಭಗೊಂಡ ಹೋಟೆಲ್ ಯನ್ಷ್
ವಿಟ್ಲ: ಗೌರೀಶ್ ಶೆಟ್ಟಿ ಮಾಲಕತ್ವದ ಹೋಟೆಲ್ ಯನ್ಷ್ ಅನಂತಾಡಿ ಕರಿಂಕದ ಅಮ್ಮ ಕಾಂಪ್ಲೆಕ್ಸ್ನಲ್ಲಿ ಇಂದು ಶುಭಾರಂಭಗೊಂಡಿತ್ತು.
ಈ ಸಂದರ್ಭದಲ್ಲಿ ಹೊಟೇಲ್ ಮಾಲಕ ಗೌರೀಶ್ ಶೆಟ್ಟಿ ಮತ್ತು ಕುಟುಂಬಸ್ಥರರು ಉಪಸ್ಥಿತರಿದ್ದರು. ಹೊಟೇಲ್ನಲ್ಲಿ ಯನ್ಷ್ನಲ್ಲಿ ಚಾ, ಕಾಫಿ,...
ಕೊಡಗಿನಲ್ಲಿ ಮತ್ತೆ ಗುಂಡಿನ ಸದ್ದು..! ನಿವೃತ್ತ ಎಸ್ಪಿ ಮಗನಿಂದ ವರ್ತಕನ ಮೇಲೆ ಫೈರಿಂಗ್
ಕೊಡಗು ಜಿಲ್ಲೆಯಲ್ಲಿ ಮತ್ತೆ ಗುಂಡಿನ ದಾಳಿ ಪ್ರಕರಣ ನಡೆದಿದೆ. ವಿರಾಜ್ ಪೇಟೆ ತಾಲೂಕಿನ ಅಮ್ಮತಿಯಲ್ಲಿ ನಿವೃತ್ತ ಎಸ್ಪಿ ಪುತ್ರನಿಂದ ವರ್ತಕನ ಮೇಲೆ ಗುಂಡಿನ ದಾಳಿ ನಡೆದಿದೆ. ವರ್ತಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ನೆಲ್ಲಮಕ್ಕಡ ರಂಜನ್...
ಬೆಳ್ತಂಗಡಿ: ನವ ವಿವಾಹಿತೆ ವಿಷ ಸೇವಿಸಿ ಆತ್ಮಹತ್ಯೆ..!!
ಬೆಳ್ತಂಗಡಿ: ನವ ವಿವಾಹಿತೆ ಮಹಿಳೆಯೋರ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿಯ ಇಂದಬೆಟ್ಟುವಿನಲ್ಲಿ ನಡೆದಿದೆ.
ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ(27) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಮಹಿಳೆ.
ಕೌಶಲ್ಯ ಅವರು...
ಲೈಂಗಿಕ ಕಿರುಕುಳ ಆರೋಪ ; ಯೂತ್ ಕಾಂಗ್ರೆಸ್ ಅಧ್ಯಕ್ಷ ವಿರುದ್ಧ ಪ್ರಕರಣ ದಾಖಲು..!
ಬೆಂಗಳೂರು: ಭಾರತೀಯ ಯುವ ಕಾಂಗ್ರೆಸ್ ಅಧ್ಯ ಕ್ಷ ಶ್ರೀನಿವಾಸ್ ಬಿ ವಿ ವಿರುದ್ಧ ಲೈಂಗಿಕ ಕಿರುಕುಳ ಮತ್ತು ತಾರತಮ್ಯ ಆರೋಪದಡಿ ಎಫ್ಐಆರ್ ದಾಖಲಾಗಿದ್ದು, ಇದೀಗ ಬಂಧನದ ಭೀತಿ ಎದುರಿಸುತ್ತಿದ್ದಾರೆ.
ಕಳೆದ 6 ತಿಂಗಳಿಂದ ಶ್ರೀನಿವಾಸ್...
ಕನ್ನಡ ಕಿರುತೆರೆ ನಟ ಸಂಪತ್ ಜಯರಾಮ್ ಆತ್ಮಹತ್ಯೆ..!!
ಬೆಂಗಳೂರು: ಕನ್ನಡ ಚಿತ್ರರಂಗದ ಉದಯೋನ್ಮುಖ ನಟ, ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿದ್ದ ಅಗ್ನಿಸಾಕ್ಷಿ ಸೀರಿಯಲ್ ಖ್ಯಾತಿಯ ಸಂಪತ್ ಜಯರಾಮ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಎಪ್ರಿಲ್ 22 ನೆಲಮಂಗಲದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾವಿಗೆ ನಿಖರ ಕಾರಣ...
ವಿಟ್ಲ: (ಎ.24) ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಸಮರ್ಪಣ್ ವಿಟ್ಲ ವತಿಯಿಂದ “ವಿಶೇಷ ವಸಂತ ಪೂಜೆ”
ವಿಟ್ಲ: ಮಹತೋಭಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಲೋಕಕಲ್ಯಾಣಾರ್ಥವಾಗಿ ಶ್ರೀ ಪಂಚಲಿಂಗೇಶ್ವರ ದೇವರಿಗೆ ಸಮರ್ಪಣ್ ವಿಟ್ಲ ವತಿಯಿಂದ ಏ.24ರಂದು ಸಂಜೆ 7.00 ಗಂಟೆಗೆ "ವಿಶೇಷ ವಸಂತ ಪೂಜೆ" ನಡೆಯಲಿದೆ.
ಭಕ್ತಾದಿಗಳು ಅತಿ ಹೆಚ್ಚಿನ ಸಂಖ್ಯೆಯಲ್ಲಿ...
ಮಂಗಳೂರು: ಕುಟುಂಬ ಸಮೇತ ಕಟೀಲಿಗೆ ಶಿಲ್ಪಾ ಶೆಟ್ಟಿ ಭೇಟಿ; ಹೆಣ್ಣು ಮಗುವಿಗಾಗಿ ಹರಕೆ ಹೊತ್ತಿದ್ದ...
ಮಂಗಳೂರು: ಖ್ಯಾತ ಬಾಲಿವುಡ್ ತಾರೆ ಶಿಲ್ಪಾ ಶೆಟ್ಟಿ ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಶನಿವಾರ ಸಂಜೆ ಭೇಟಿ ನೀಡಿದರು.
ದೇವಳದ ವತಿಯಿಂದ ಶಿಲ್ಪಾ ಶೆಟ್ಟಿ ಕುಟುಂಬವನ್ನು ಬರಮಾಡಿಕೊಂಡು ಗೌರವಿಸಲಾಯಿತು. ದೇವರ ಶೇಷ ವಸ್ತ್ರ ಪ್ರಸಾದ...
ಎಳನೀರು ಆರೋಗ್ಯಕ್ಕೆ ಎಷ್ಟು ಪ್ರಯೋಜನಕಾರಿ ಎಂದು ತಿಳಿದಿದೆಯೇ…?
ಎಳನೀರಿನ ಸೇವನೆಯಿಂದ ದೇಹ ತಂಪಾಗುವುದು ಮಾತ್ರವಲ್ಲ, ಇದರಿಂದ ನಿಮಗೆ ತಿಳಿದಿರದ ಹಲವು ಕಾಯಿಲೆಗಳಿಗೆ ಪರಿಹಾರ ದೊರೆಯುತ್ತದೆ.
*ಎಳನೀರು ರಕ್ತದಲ್ಲಿರುವ ಗ್ಲುಕೋಸ್ ಮಟ್ಟವನ್ನು ಹೆಚ್ಚಿಸುತ್ತದೆ. ದೇಹ ಡಿ ಹೈಡ್ರೇಶನ್ ಆಗುವುದನ್ನು ತಪ್ಪಿಸುತ್ತದೆ. ಸಕ್ಕರೆ ಬೆರೆಸಿದ ಇತರ...
















