Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಮಂಗಳೂರು : ಪಾರ್ಟ್‌ಟೈಂ ಕೆಲಸದ ಕುರಿತ ಸಂದೇಶವನ್ನು ನಂಬಿ 1.14 ಲಕ್ಷ ಕಳೆದುಕೊಂಡ ವ್ಯಕ್ತಿ;...

ಮಂಗಳೂರು: ಟೆಲಿಗ್ರಾಂ ಖಾತೆಯಲ್ಲಿ ಪಾರ್ಟ್‌ಟೈಂ ಕೆಲಸದ ಕುರಿತ ಸಂದೇಶವನ್ನು ನಂಬಿ ವ್ಯಕ್ತಿಯೊಬ್ಬರು 1,14,901 ರೂ. ಮೋಸ ಹೋಗಿದ್ದು, ಈ ಕುರಿತು ಸೆನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಫೆ.5ರಂದು ಫಲ್ಗುಣಿ ಎಂಬ ಹೆಸರಿನಿಂದ ಪಾರ್ಟ್‌...

ಕುಖ್ಯಾತ ಮಾಫಿಯಾ ಡಾನ್‌ ಅತೀಕ್‌ ಅಹ್ಮದ್‌ನನ್ನು ಗುಂಡಿಟ್ಟು ಹತ್ಯೆ

ಪುತ್ರನ ಎನ್‌ಕೌಂಟರ್‌ ಬೆನ್ನಲ್ಲೇ ಉತ್ತರ ಪ್ರದೇಶದ ಕುಖ್ಯಾತ ಮಾಫಿಯಾ ಡಾನ್‌, ಮಾಜಿ ಸಂಸದ ಹಾಗೂ ಮಾಜಿ ಶಾಸಕ ಅತೀಕ್‌ ಅಹ್ಮದ್‌ನನ್ನು ತಡರಾತ್ರಿ ಹತ್ಯೆ ಮಾಡಲಾಗಿದೆ. ಆತನ ಜತೆ ಸೋದರ ಅಶ್ರಫ್‌ ಅಹ್ಮದ್‌ನನ್ನೂ ಗುಂಡಿಕ್ಕಿ ಸಾಯಿಸಲಾಗಿದೆ....

ಶಾಸಕ ಸ್ಥಾನಕ್ಕೆ ಜಗದೀಶ್ ಶೆಟ್ಟರ್ ರಾಜೀನಾಮೆ ಘೋಷಣೆ..!

ಹುಬ್ಬಳ್ಳಿ -ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಹಿಂದೆ ಸರಿಯುವಂತೆ ಬಿಜೆಪಿ ಹೈಕಮಾಂಡ್ ಸೂಚಿಸಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಶಾಸಕ ಸ್ಥಾನಕ್ಕೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಘೋಷಣೆ ಮಾಡಿದ್ದಾರೆ. ನಿನ್ನೆ ತಡರಾತ್ರಿ ರಾಜ್ಯ ಚುನಾವಣಾ...

ಮಂಗಳೂರು: ಕಾಂಗ್ರೆಸ್‌ ಮುಖಂಡ, ಉದ್ಯಮಿಯ ಮನೆ, ಕಛೇರಿಗೆ ಐಟಿ ದಾಳಿ

ಮಂಗಳೂರು: ಕಾಂಗ್ರೆಸ್ ಮುಖಂಡ, ಉದ್ಯಮಿ ವಿವೇಕ್ ರಾಜ್ ಪೂಜಾರಿ ಅವರ ನಗರದ ಮನೆ ಮತ್ತು ಕಚೇರಿಗೆ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಚಿಕ್ಕಮಗಳೂರು ಕಾಂಗ್ರೆಸ್ ಚುನಾವಣಾ ಉಸ್ತುವಾರಿ ಆಗಿರುವ ವಿವೇಕ್...

ಬೇಸಿಗೆಯಲ್ಲಿ ದೇಹವನ್ನು ತಂಪಾಗಿಸಲು ಲಸ್ಸಿಯ ಆರೋಗ್ಯಕಾರಿ ಗುಣ

ಲಸ್ಸಿ ಬಾಯಿಗೆ ರುಚಿ ಹಾಗೂ ಸಾಮಾನ್ಯವಾಗಿ ಬೇಸಿಗೆಯಲ್ಲಿ ಎಲ್ಲರೂ ಲಸ್ಸಿ ಕುಡಿಯಲು ಇಷ್ಟಪಡ್ತಾರೆ. ನಾಲಿಗೆಗೆ ರುಚಿ ಎನಿಸುವ ಈ ಲಸ್ಸಿ ಆರೋಗ್ಯಕ್ಕೂ ಒಳ್ಳೆಯದು. ದಿನನಿತ್ಯ ಒಂದು ಗ್ಲಾಸ್ ಲಸ್ಸಿ ಕುಡಿಯುವುದರಿಂದ ಅನೇಕ ಪ್ರಯೋಜನಗಳಿವೆ....

ಉತ್ತರಪ್ರದೇಶ: ಮತಾಂತರಗೊಂಡು ಮದುವೆಯಾಗಬೇಕೆಂದು ಒತ್ತಾಯಿಸಿದ ಕಾರಣಕ್ಕೆ ಹಿಂದೂ ಯುವತಿ ಆತ್ಮಹತ್ಯೆಗೆ ಶರಣು

ಯುವತಿಯೊಬ್ಬಳು ಇಸ್ಲಾಂ ಧರ್ಮಕ್ಕೆ ಮತಾಂತರಗೊಂಡು ಮದುವೆಯಾಗಲು ನಿರಾಕರಿಸಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ. ಶಾರುಖ್ (24) ಬಂಧಿತ ಆರೋಪಿ. ಯುವತಿ ಕೆಲವು ವರ್ಷಗಳ ಹಿಂದೆ ಸಾಮಾಜಿಕ ಜಾಲತಾಣದ ಮೂಲಕ ಆರೋಪಿಯ ಸಂಪರ್ಕಕ್ಕೆ ಬಂದಿದ್ದು,...

ಕಾರ್ಕಳ ಕ್ಷೇತ್ರದಿಂದ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಕಾಂಗ್ರೇಸ್‌ ಟಿಕೆಟ್

ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆ ಕಾಂಗ್ರೆಸ್ 3ನೇ ಪಟ್ಟಿ ಬಿಡುಗಡೆ ಮಾಡಿದ್ದು, ಒಟ್ಟು 43 ಕ್ಷೇತ್ರ ಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಕಾರ್ಕಳ ಕ್ಷೇತ್ರದಿಂದ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಟಿಕೆಟ್ ನೀಡಲಾಗಿದೆ. ಈ ಮೂಲಕ...

ವಿಟ್ಲ: (ಏ 20-27) ತತ್ವ ಸ್ಕೂಲ್ ಆಫ್ ವಿಟ್ಲ ಇದರ ವತಿಯಿಂದ ಬೇಸಿಗೆ ಶಿಬಿರ

ವಿಟ್ಲ: ತತ್ವ ಸ್ಕೂಲ್ ಆಫ್ ವಿಟ್ಲ ಇದರ ವತಿಯಿಂದ ಏಪ್ರಿಲ್ 20ರಿಂದ 27ರ ವರೆಗೆ ವಿಟ್ಲ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಬಸವನಗುಡಿ ವಿಟ್ಲದಲ್ಲಿ ಬೇಸಿಗೆ ಶಿಬಿರವು ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗುಂಪು"ಎ"...

(ಎ.22) ಕನ್ನಡ ಜಾನಪದ ಪರಿಷತ್ ಮಹಾರಾಷ್ಟ್ರ ಘಟಕ ಸಂಯೋಜನೆಯಲ್ಲಿ ಜಾನಪದ-ದೈವಾರಾಧನೆ ಬಗ್ಗೆ ವಿಚಾರ ಗೋಷ್ಠಿ

ಕನ್ನಡ ಜಾನಪದ ಪರಿಷತ್‌ ಬೆಂಗಳೂರು ಇದರ ಮಹಾರಾಷ್ಟ್ರ ಘಟಕದ ಸಂಯೋಜನೆಯಲ್ಲಿ ಎ.22ರಂದು ಮುಂಬೈಯ ಸಯನ್‌ ಪಶ್ಚಿಮದಲ್ಲಿ ಇರುವ ಸ್ವಾಮಿ ನಿತ್ಯಾನಂದ ಹಾಲ್‌ನಲ್ಲಿ "ಜಾನಪದ-ದೈವರಾಧನೆ ಬಗ್ಗೆ ವಿಚಾರ ಗೋಷ್ಠಿಯನ್ನು ಆಯೋಜನೆ ಮಾಡಲಾಗಿದೆ. ಈ ಗೋಷ್ಠಿಯಲ್ಲಿ ದ.ಕ...

ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಪುತ್ತೂರಿನಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ರೈ ಕಣಕ್ಕೆ

ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಗಳ 3ನೇ ಪಟ್ಟಿಯನ್ನು ಶನಿವಾರ ರಿಲೀಸ್‌ ಮಾಡಿದ್ದು, ಕರಾವಳಿಯ ಹೈ ವೋಲ್ಟೇಜ್‌ ಕ್ಷೇತ್ರಗಳಾದ ಪುತ್ತೂರು, ಹಾಗೂ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಹೆಸರು ಘೊಷಣೆಯಾಗಿದೆ. ಬಿಜೆಪಿ ಬಿಟ್ಟು...
error: Content is protected !!