Tag: vtv vitla
ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ
ವಿಟ್ಲ : ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸಂವಿಧಾನ ಶಿಲ್ಪಿ ಡಾ|| ಬಿ.ಆರ್ ಅಂಬೇಡ್ಕರ್ ದಿನಾಚರಣೆಯನ್ನು ಆಚರಿಸಲಾಯಿತು.
ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ, ಗೌರವ ಸಲ್ಲಿಸಲಾಯಿತು. ಶಾಲಾ ಆಡಳಿತ ಅಧಿಕಾರಿ ರವೀಂದ್ರ...
ಬೆಳ್ತಂಗಡಿ : ಎ.17 ರಂದು ರಕ್ಷಿತ್ ಶಿವರಾಮ್ ನಾಮಪತ್ರ ಸಲ್ಲಿಕೆ – 25 ಸಾವಿರ...
ಈವರೆಗೆ 9 ಚುನಾವಣೆಯನ್ನು ಎದುರಿಸಿರುವ ನನಗೆ ಹಿಂದೆದ್ದಕ್ಕಿಂತ ಅಧಿಕ ಉತ್ಸಾಹ ಈ ಬಾರಿ ನನಗಿದೆ - ಮಾಜಿ ಶಾಸಕ ಕೆ. ವಸಂತ ಬಂಗೇರ
ಬೆಳ್ತಂಗಡಿ: ತಾಲೂಕಿನ 81 ಗ್ರಾಮಗಳಲ್ಲಿ 241 ಬೂತ್ಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರನ್ನು...
ಮಣಿಪಾಲ : ಲಾಡ್ಜ್ವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆ
ಮಣಿಪಾಲ : ಲಾಡ್ಜ್ವೊಂದರಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಮೃತರನ್ನು ಹೆರ್ಗಾ ಗ್ರಾಮದ ಬಿ ಪ್ರಭಾಕರ ಪೈ ಎಂಬವರ ಮಗ ವಿನಾಯಕ ಪೈ (35) ಎಂದು ಗುರುತಿಸಲಾಗಿದೆ.
ಇವರು 6 ತಿಂಗಳಿನಿಂದ ಯಾವುದೇ ಕೆಲಸ ವಿಲ್ಲದೇ...
ಮಂಗಳೂರು: ಸಿಎಂ ಬಂದೋಬಸ್ತ್ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ; ಗಂಭೀರ ಗಾಯ
ಮಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಉಳ್ಳಾಲ ಸೋಮೇಶ್ವರ ದೇವಸ್ಥಾನಕ್ಕೆ ಭೇಟಿ ಹಿನ್ನಲೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬಂದೋಬಸ್ತ್ ನಲ್ಲಿದ್ದ ಪೊಲೀಸ್ ಸಿಬ್ಬಂದಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಗಂಭೀರವಾಗಿ ಗಾಯಗೊಂಡ ಘಟನೆ...
ಪುತ್ತೂರು ಕ್ಷೇತ್ರದ ಟಿಕೆಟ್ ಆಕಾಂಕ್ಷಿ ದಿವ್ಯಪ್ರಭಾ ಗೌಡ ಚಿಲ್ತಡ್ಕ ಕಾಂಗ್ರೆಸ್’ಗೆ ರಾಜೀನಾಮೆ..! ಕುಮಾರಸ್ವಾಮಿ ಸಮ್ಮುಖದಲ್ಲಿ...
ಜೆಡಿಎಸ್ ಅಭ್ಯರ್ಥಿಯಾಗಿ ಪುತ್ತೂರು ಕ್ಷೇತ್ರದಿಂದ ಕಣಕ್ಕೆ
ಪುತ್ತೂರು: ಕಾಂಗ್ರೆಸ್ ಮುಖಂಡ, ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ದಿವ್ಯಪ್ರಭಾ ಚಿಲ್ತಡ್ಕರವರು ಇಂದು (ಎ.14) ಬೆಂಗಳೂರಿನ ಜೆಪಿ ಭವನದಲ್ಲಿ ಜೆಡಿಎಸ್ ಸೇರ್ಪಡೆಗೊಳ್ಳಲಿದ್ದಾರೆ ಎಂಬ...
‘ಒಂದೆಲಗ’ ಪ್ರತಿ ನಿತ್ಯ ಸೇವಿಸುವುದರಿಂದ ಹೆಚ್ಚಿಸುತ್ತೆ ಸ್ಮರಣ ಶಕ್ತಿ!!
ಪ್ರತಿ ದಿನ ಬೆಳಿಗ್ಗೆ ಖಾಲಿ ಹೊಟ್ಟೆಗೆ ಒಂದೆಲಗ ತಿನ್ನುವುದರಿಂದ ಮಕ್ಕಳ ಸ್ಮರಣ ಶಕ್ತಿ ಹೆಚ್ಚಿಸಬಹುದು ಎಂಬ ವಿಷಯ ನಿಮಗೆಲ್ಲಾ ತಿಳಿದೇ ಇದೆ. ಇದರ ಹೊರತಾಗಿಯೂ ನಿತ್ಯ ಒಂದೆಲಗವನ್ನು ಆಹಾರ ರೂಪದಲ್ಲೂ ಸೇವಿಸುವುದರಿಂದ ದೇಹಕ್ಕೆ...
ನಾಲ್ಕು ತಿಂಗಳ ಗರ್ಭಿಣಿಗೆ ಆಟೋ ರಿಕ್ಷಾ ಢಿಕ್ಕಿ, ಸ್ಥಳದಲ್ಲೇ ಮೃತ್ಯು
ಗರ್ಭಿಣಿಯೊಬ್ಬರು ದಾರಿಯಲ್ಲಿ ನಡೆದು ಹೋಗುತ್ತಿದ್ದ ವೇಳೆ ಆಟೋ ರಿಕ್ಷಾ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದು, ಸ್ಥಳದಿಂದ ಆಟೊ ರಿಕ್ಷಾ ಚಾಲಕ ಪರಾರಿಯಾಗಿದ ಘಟನೆ ಉತ್ತರಕನ್ನಡದ ಅಂಕೋಲಾದ ಬಾವಿಕೇರಿ ರಸ್ತೆಯಲ್ಲಿ ನಡೆದಿದೆ.
ಅಂಕೋಲ ನಿವಾಸಿ...
ಪುತ್ತೂರು ಜಾತ್ರೋತ್ಸವದ ಸಂದರ್ಭ ವ್ಯಾಪಾರಸ್ಥರಿಗೆ ದುಬಾರಿ ಸುಂಕ..!? ಆಡಳಿತ ಮಂಡಳಿ ನಡೆಗೆ ಕೆ.ಪ್ರಭಾಕರ್ ಸಾಲ್ಯಾನ್...
ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೋತ್ಸವದ ಸಮಯದಲ್ಲಿ ದೇವಸ್ಥಾನದ ಜಾಗದಲ್ಲಿ ವ್ಯಾಪಾರಸ್ಥರರು ದುಬಾರಿ ಸುಂಕ ವಿಧಿಸುವ ಬಗ್ಗೆ ಕೆ.ಪ್ರಭಾಕರ್ ಸಾಲ್ಯಾನ್ ಬಾಕಿಲಗುತ್ತು ವಿರೋಧ ವ್ಯಕ್ತ ಪಡಿಸಿದ್ದು, ಈ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಗೆ...
ಉಮೇಶ್ ಪಾಲ್ ಹತ್ಯೆ ಕೇಸ್; ಗ್ಯಾಂಗ್ ಸ್ಟಾರ್ ಅತಿಕ್ ಪುತ್ರ ಎನ್ಕೌಂಟರ್ಗೆ ಬಲಿ
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಸಂಸದ, ಗ್ಯಾಂಗ್ ಸ್ಟಾರ್ ಅತಿಕ್ ಅಹ್ಮದ್ ಪುತ್ರ ಅಸಾದ್ ಉತ್ತರ ಪ್ರದೇಶ ಪೊಲೀಸರ ಎನ್ಕೌಂಟರ್ಗೆ ಬಲಿಯಾಗಿದ್ದಾನೆ.
ಫೆಬ್ರವರಿ 24 ರಂದು ಪ್ರಯಾಗ್ರಾಜ್ನ ಮನೆಯ ಹೊರಗೆ...
ವಿಟ್ಲ: ಭಾರತ್ ಪೆಟ್ರೋಲ್ ಪಂಪ್ಗೆ ಕೆಲಸಕ್ಕೆ ಜನ ಬೇಕಾಗಿದ್ದಾರೆ
ವಿಟ್ಲದಲ್ಲಿರುವ ಭಾರತ್ ಪೆಟ್ರೋಲ್ ಪಂಪ್ಗೆ ಮಹಿಳಾ ಕ್ಲಾರ್ಕ್ ಮತ್ತು ಪೆಟ್ರೋಲ್ ಹಾಕಲು ಹುಡುಗರು ಬೇಕಾಗಿದ್ದಾರೆ.
ಅನುಭವವಿರುವ, ಕಂಪ್ಯೂಟರ್ ಜ್ಞಾನ ಹೊಂದಿರುವ, ಸ್ಥಳೀಯರಿಗೆ ಮೊದಲ ಆದ್ಯತೆ ನೀಡಲಾಗುವುದು. ಉತ್ತಮ ವೇತನ ನೀಡಲಾಗುವುದು. ಸಂಪರ್ಕಿಸಿ: 9964641599, 9019071932
















