Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಸುಳ್ಯ : ಮದುವೆ ಸಭಾಂಗಣದಲ್ಲಿ ಗಲಭೆ ಮಾಡಿದ ವ್ಯಕ್ತಿ ಆತ್ಮಹತ್ಯೆಗೆ ಯತ್ನ

ಸುಳ್ಯ : ಗೂನಡ್ಕ ಸಜ್ಜನ ಸಭಾಂಗಣದಲ್ಲಿ ಮದುವೆ ಕಾರ್ಯಕ್ರಮ ನಡೆಯುತ್ತಿದ್ದ ಸಂದರ್ಭದಲ್ಲಿ ಮಡಿಕೇರಿ ತಾಲೂಕಿನ ಮೊಣ್ಣಂಗೇರಿ ವಸಂತ ಎಂಬವರು ಅಲ್ಲಿ ಮದುವೆ ಕಾರ್ಯಕ್ರಮ ಬಂದಿದ್ದ ಮಹಿಳೆಯೋರ್ವಳಿಗೆ ಸ್ಕ್ರೂ ಡ್ರೈವ್ ನಿಂದ ಇರಿಯಲು ಯತ್ನಿಸಿದರೆಂದೂ...

ಉಡುಪಿ : ಸಿಎಂ ಬೊಮ್ಮಾಯಿ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ

ಉಡುಪಿ : ಸಿಎಂ ಬಸವರಾಜ ಬೊಮ್ಮಾಯಿ ಅವರ ಹೆಲಿಕಾಪ್ಟರ್ ಲ್ಯಾಂಡ್​ ಆಗುತ್ತಿದ್ದ ಹೆಲಿಪ್ಯಾಡ್ ಬಳಿ ಬೆಂಕಿ ಕಾಣಿಸಿಕೊಂಡಿದೆ. ಉಡುಪಿ ಜಿಲ್ಲೆ ಬೈಂದೂರಿನ ಅರೆಶಿರೂರು ಹೆಲಿಪ್ಯಾಡ್​ ಬಳಿ ಮುಖ್ಯಮಂತ್ರಿಗಳ ಎಸ್ಕಾರ್ಟ್​​ ಹೋದ ಬಳಿಕ ಬೆಂಕಿ...

ಪುತ್ತೂರು: ಪಕ್ಷೇತರ ಅಭ್ಯರ್ಥಿಯಾಗಿ ಅರುಣ್‌ ಕುಮಾರ್‌ ಪುತ್ತಿಲ ಸ್ಪರ್ಧೆ ..!

ಪುತ್ತೂರಿನ ಹಿಂದೂ ಕಾರ್ಯಕರ್ತರು ಇದೀಗ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಸಮಾಧಾನಗೊಂಡಿದ್ದು, ಪುತ್ತೂರು ಬಿಜೆಪಿ ಪಾಳಯದಲ್ಲಿ ಅಸಮಾಧಾನದ ಹೊಗೆಯಾಡಲಾರಂಭಿಸಿದೆ. ಹಾಲಿ ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ...

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರ ಕಾರಿನ ಮೇಲೆ ಗುಂಡಿನ ದಾಳಿ..!!

ಮಡಿಕೇರಿ: ವಿಶ್ವ ಹಿಂದೂ ಪರಿಷತ್ ನ ಕೊಡಗು ಜಿಲ್ಲಾಧ್ಯಕ್ಷ ಹಾಗೂ ವಕೀಲ ಪಿ.ಕೃಷ್ಣಮೂರ್ತಿ ಅವರ ಕಾರಿನ ಮೇಲೆ ಗುಂಡಿನ ದಾಳಿ ನಡೆದಿರುವುದು ವರದಿಯಾಗಿದೆ. ಬುಧವಾರ ರಾತ್ರಿ 11.30 ಗಂಟೆ ಸುಮಾರಿಗೆ ಈ ಘಟನೆ...

ವಿಟ್ಲ : (ಎ. 13) ಸೀಗೆಬಲ್ಲೆ (ಕೆಮ್ಮಲೆ) ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ...

ವಿಟ್ಲ : ಸೀಗೆಬಲ್ಲೆ ಶ್ರೀ ಸ್ವಾಮಿ ಕೊರಗಜ್ಜ ಸೇವಾ ಸಮಿತಿಯಿಂದ ಕಾಲಾವಧಿ ಉತ್ಸವವು ಎ. 13 ರಂದು ನಡೆಯಲಿದೆ. ಎ. 13 ರಂದು ಸ್ವಾಮಿ ಕೊರಗಜ್ಜ , ಗುಳಿಗ ಮತ್ತು ಸತ್ಯ ಸಾರಮಾನಿ ದೈವಗಳ...

ಕೊಲ್ಲೂರು: ಶಾಲಾ ಬಾಲಕ ನಾಪತ್ತೆ; ದೂರು ದಾಖಲು

ಕೊಲ್ಲೂರು: ಮನೆಯಿಂದ ಹೊರಟು ಹೋದ ಬಾಲಕನೋರ್ವ ವಾಪಸ್ಸು ಬಾರದೇ ನಾಪತ್ತೆಯಾದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಏಪ್ರಿಲ್ 11 ರಂದು ಮನೆಯಿಂದ ಹೊರಟು ಹೋದವನು ವಾಪಸು ಬಾರದೇ ನಾಪತ್ತೆಯಾದ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ದೂರು...

ಕಡಲ ಕಿನಾರೆಯಲ್ಲಿ ಕಾಣಿಸಿಕೊಂಡ ನೀಲಿ ಸುಂದರಿಯರು..! ವೆಲೆಲ್ಲಾ ವೆಲೆಲ್ಲಾ ಜಾತಿಯ ಜೆಲ್ಲಿ ಫಿಶ್‌ ಇದು..!

ದಕ್ಷಿಣ ಕ್ಯಾಲಿಫೋರ್ನಿಯಾದ ಕರಾವಳಿಗೆ ಅಪರೂಪದ ಅತಿಥಿಗಳು ಭೇಟಿ ಕೊಟ್ಟಿದ್ದಾರೆ. ನೀಲಿ ಬಣ್ಣದ ಸಾವಿರಾರು ಜೆಲ್ಲಿ ಫಿಶ್‌ಗಳು ಸ್ಥಳೀಯರ ಗಮನ ಸೆಳೆದಿದೆ. 'ವೆಲೆಲ್ಲಾ ವೆಲೆಲ್ಲಾ' ಎಂದು ಗುರುತಿಸಲಾದ ಈ ನೀಲಿ ಬಣ್ಣದ ಜೆಲ್ಲಿ ಫಿಶ್‌ಗಳನ್ನು...

ಕಾಸರಗೋಡು: ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಪೊಲೀಸ್‌ ಸಿಬ್ಬಂದಿ..!!

ಕಾಸರಗೋಡು: ಪೊಲೀಸ್ ಸಿಬ್ಬಂದಿಯೋರ್ವರು ವಾಸ ಸ್ಥಳದಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡಿನಲ್ಲಿ ನಡೆದಿದೆ. ಕೊಲ್ಲಂ ಮೂಲದ ಬೈಜು (54) ಮೃತಪಟ್ಟವರು. ಬುಧವಾರ ಕರ್ತವ್ಯಕ್ಕೆ ಹಾಜರಾಗದ ಹಿನ್ನಲೆಯಲ್ಲಿ ಸಂಜೆ ಪೊಲೀಸ್ ಸಿಬ್ಬಂದಿಗಳು ವಾಸಸ್ಥಳಕ್ಕೆ...

ಸುಳ್ಯ : ಕೆರೆಗೆ ಬಿದ್ದ ನಾಲ್ಕು ಕಾಡಾನೆಗಳು ಮೇಲಕ್ಕೆ ಬರಲಾಗದೆ ಪರದಾಟ..!

ಸುಳ್ಯ : ಆಹಾರ ಹುಡುಕುತ್ತಾ ಬಂದ ಕಾಡಾನೆಗಳ ತೋಟಕ್ಕೆ ನುಗ್ಗಿ ಅಲ್ಲಿದ್ದ ಕೆರೆಗೆ ಬಿದ್ದ ಘಟನೆ ಸುಳ್ಯದ ಅಜ್ಜಾವರ ಗ್ರಾಮದಲ್ಲಿ ನಡೆದಿದೆ. ಅಜ್ಜಾವರ ಗ್ರಾಮದ ತುದಿಯಡ್ಕದಲ್ಲಿ ಸನತ್ ರೈ ಎಂಬವರ ತೋಟದಲ್ಲಿದ್ದ ಕೆರೆಗೆ ಎರಡು...

ಬಂಟ್ವಾಳ: ಬೈಕ್‌ – KSRTC ಬಸ್ಸು ಭೀಕರ ಅಪಘಾತ; ಯುವಕ ಮೃತ್ಯು

ಬಂಟ್ವಾಳ; ಬೈಕ್‌ವೊಂದಕ್ಕೆ KSRTC ಬಸ್ ಡಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ನಡೆದಿದೆ. ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಎಂಬಲ್ಲಿ ಈ ಅಪಘಾತ ಸಂಭವಿಸಿದೆ. ಸರಪಾಡಿ ನಿವಾಸಿ ಅವಿವಾಹಿತ ಯುವಕ ಸೇಸಪ್ಪ ಯಾನೆ ಶ್ರೇಯಸ್...
error: Content is protected !!