Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಿಜೆಪಿ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ; 23 ಅಭ್ಯರ್ಥಿಗಳ ಹೆಸರು ಪ್ರಕಟ- ಇನ್ನೂ 12...

ನವದೆಹಲಿ: ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ. ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಇನ್ನು 12 ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿಯಿದೆ. ಕರಾವಳಿಯಲ್ಲಿ...

ಪುದೀನಾದಿಂದ ಆರೋಗ್ಯಕ್ಕೆ ಎಷ್ಟು ಪ್ರಯೋಜನಗಳಿವೆ ಗೊತ್ತಾ?

ಶೀತದ ವಿರುದ್ಧ ಹೋರಾಡಲು ಪುದೀನಾ ಉತ್ತಮ. ಶೀತದ ಸಮಯದಲ್ಲಿ, ಉಸಿರಾಡಲು ಕಷ್ಟವಾಗುತ್ತಿದ್ದಾಗ ಪುದೀನಾ ಉತ್ತಮ ಪರಿಹಾರ. ಪುದೀನಾ ನೈಸರ್ಗಿಕವಾಗಿ ಮೂಗು, ಗಂಟಲು, ಶ್ವಾಸನಾಳ ಮತ್ತು ಶ್ವಾಸಕೋಶದ ಕಟ್ಟುವಿಕೆಯನ್ನು ತಗ್ಗಿಸುತ್ತದೆ. ನೆನಪಿನ ಶಕ್ತಿಯದ ಪುದೀನಾ ಸ್ಮರಣಾಶಕ್ತಿಯನ್ನು...

ಉಡುಪಿ:ಮನೆಯಿಂದ ಹೊರಗಡೆ ತೆರಳಿದ ಬಾಲಕ ಮನೆಗೆ ವಾಪಸ್ಸಾಗದೆ ನಾಪತ್ತೆ

ಉಡುಪಿ: ಬಾಲಕನೊಬ್ಬ ಮನೆಯಿಂದ ಹೊರಗೆ ಹೋದವನು ವಾಪಸು ಬಾರದೇ ನಾಪತ್ತೆಯದ ಘಟನೆ ಕೊಲ್ಲೂರಿನಲ್ಲಿ ನಡೆದಿದೆ. ಕೊಲ್ಲೂರು ಶ್ರೀ ಮೂಕಾಂಬಿಕಾ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿ ಬೈಂದೂರು ತಾಲೂಕು ಕೊಲ್ಲೂರು ಗ್ರಾಮದ ಸಲಗೇರಿ ಕಂಟಗದ್ದೆ ನಿವಾಸಿ...

ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಅವಮಾನಿಸಿದ ಪುತ್ತೂರು ಕ್ಷೇತ್ರದ ಟಿಕೆಟ್ ವಂಚಿತ ಶಾಸಕ...

ತನ್ನ ಮನೆ ಬಾಗಿಲಿಗೆ ಬಂದ ಬಿಜೆಪಿ ಜಿಲ್ಲಾಧ್ಯಕ್ಷರನ್ನು ಹಾಗೂ ಬಿಜೆಪಿ ಮುಖಂಡರನ್ನು ಮನೆ ಬಾಗಿಲಿನಿಂದ ತೆರವುಗೊಳಿಸಿ ಅವಮಾನಿಸಿದ ಘಟನೆ ಶಾಸಕ ಸಂಜೀವ ಮಠಂದೂರು ಮನೆಯಲ್ಲಿ ನಡೆದಿದೆ. BJP ಜಿಲ್ಲಾಧ್ಯಕ್ಷ ಸುದರ್ಶನ್ , ಪಕ್ಷದ ಮುಖಂಡರಾದ...

ಸುಳ್ಯ: ಸಣ್ಣ ಟೆಂಟ್‌ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ; ತಾಯಿಯ ಕರುಳ ಬಳ್ಳಿ ಕಡಿದುಕೊಳ್ಳದೆ...

ತಾಯಿ ಮಗುವಿಗೆ ಜನ್ಮ ಕೊಡುವ ಸಂದರ್ಭದಲ್ಲಿ ತೀವ್ರ ರಕ್ತಸ್ರಾವಗೊಂಡರೂ ಪ್ರಾಣಾಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ನಡೆದಿದೆ. ಸುಳ್ಯ ತಾಲೂಕಿಕ ಕಲ್ಮಕಾರು ಎಂಬಲ್ಲಿ ಅಸ್ಸಾಂ ಮೂಲದವರು ಕೂಲಿ ಕೆಲಸಕ್ಕೆಂದು ಬಂದವರು...

ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ

ವಿಟ್ಲ ಅರಮನೆಯಲ್ಲಿ ಶ್ರೀ ದುರ್ಗಾ ತ್ರಿಕಾಲ ಪೂಜೆ ನಡೆಯಿತು. ವಿಟ್ಲ ಅರಮನೆಯ ಭೂಮಿ ಅನುಭವಿಸುವ ಜನರು ದೇವಿಯ ಪ್ರೀತ್ಯರ್ಥವಾಗಿ ಹಾಗೂ ದೋಷ ಪರಿಹಾರಾರ್ಥವಾಗಿ ತ್ರಿಕಾಲ ಪೂಜೆಯನ್ನು ನಡೆಸಲಾಯಿತು. ಮಂಗಳವಾರ ಬೆಳಿಗ್ಗೆ ದೀಪಾರಾಧನೆಯ ಮೂಲಕ ತ್ರಿಕಾಲ...

ನದಿಯಲ್ಲಿ ಮುಳುಗಿ ತಂದೆ-ಮಗ ಸಾವು..!

ಕೊಡಗು: ಕಾವೇರಿ ನದಿಯಲ್ಲಿ ಮುಳುಗಿ ತಂದೆ-ಮಗ ಮೃತಪಟ್ಟಿರುವ ಘಟನೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಚಿಕ್ಕ ಬೆಟ್ಟಗೇರಿಯಲ್ಲಿ ನಡೆದಿದೆ. ಮಣಿಕಂಠ (47), ಪುತ್ರ ಪ್ರೀತಂ (15) ಮೃತ ದುರ್ದೈವಿಗಳು. ಅಯ್ಯಪ್ಪಸ್ವಾಮಿ ಮಾಲಾಧಾರಿಯಾಗಿದ್ದ ತಂದೆ ಮಣಿಕಂಠ...

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ; ಭುಗಿಲೆದ್ದ ಅಸಮಧಾನ..!...

ಪುತ್ತೂರು ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಗೌಡ ಕಣಕ್ಕಿಳಿಲಿದ್ದಾರೆ. ನಿನ್ನೆಯಷ್ಟೇ ಟಿಕೆಟ್ ಘೋಷಣೆಯಾಗಿದ್ದು ಇಂದು ಆಶಾ ತಿಮ್ಮಪ್ಪ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಬಿಜೆಪಿ ಅಭ್ಯರ್ಥಿ...

ಪುತ್ತೂರು : ತವರುಮನೆಯಲ್ಲಿ ಬಾವಿಗೆ ಹಾರಿ ಆತ್ಮಹತ್ಯೆಗೈದ ಮಹಿಳೆ

ಪುತ್ತೂರು: ಬೆಳ್ತಂಗಡಿಯ ಮಹಿಳೆಯೊಬ್ಬರು ಪುತ್ತೂರು ಬೆಟ್ಟಂಪಾಡಿ ಗ್ರಾಮದ ಗುಮ್ಮಟಗದ್ದೆಯ ತವರು ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಉದ್ದದಪಳಿಕೆ ಪುರುಷೋತ್ತಮ ಅವರ ಪತ್ನಿ ಪುಣ್ಯಶ್ರೀ ಮೃತಪಟ್ಟವರು. ಗುಮ್ಮಟಗದ್ದೆಯ...

ಮೂಡಬಿದ್ರೆ: ಮಾನಹಾನಿ ವರದಿ ಪ್ರಸಾರ ಮಾಡದಂತೆ ಕೋರ್ಟ್‌ ಮೊರೆಹೋದ ಉಮಾನಾಥ್ ಮತ್ತು ಸುದರ್ಶನ್ ..!...

ಮೂಡಬಿದ್ರೆ ರಾಜಕೀಯದಲ್ಲಿ ಬಿಜೆಪಿ ವಿರುದ್ಧ ತಮ್ಮದೇ ಕಾರ್ಯಕರ್ತರು ಮಾತಾಡಿಕೊಳ್ಳುವಂತಾಗಿದೆ. ಮೂಡುಬಿದ್ರೆ ಬಿಜೆಪಿ ಅಭ್ಯರ್ಥಿ ಉಮಾನಾಥ ಕೋಟ್ಯಾನ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಅಧ್ಯಕ್ಷ ಸುದರ್ಶನ್ ಮೂಡುಬಿದ್ರೆ ತಮ್ಮ ಬಗ್ಗೆ ಮಾನಹಾನಿ ಫೋಟೋ,...
error: Content is protected !!