Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬಂಟ್ವಾಳ : ರಜಾದಿನಗಳಲ್ಲಿ ಏಕಾಂಗಿಯಾಗಿ ಬಾವಿ ತೋಡಿದ ಪಿಯುಸಿ ವಿದ್ಯಾರ್ಥಿ; ವ್ಯಾಪಕ‌ ಮೆಚ್ಚುಗೆ..

ಬಂಟ್ವಾಳ: ಪಿಯುಸಿ ವಿದ್ಯಾರ್ಥಿಯೋರ್ವ ತನ್ನ ರಜಾ ಅವಧಿಯಲ್ಲಿ ಬಾವಿಯೊಂದನ್ನು ತೋಡಿ ಗಮನ ಸೆಳೆದಿದ್ದು, ಇದೀಗ ಬಾವಿಯಲ್ಲಿ ಬರೋಬ್ಬರಿ ನೀರು ತುಂಬಿ ಅವರ ಕುಟುಂಬ ಸಂತಸದಲ್ಲಿದೆ. ಬಾಲಕನ‌ ಕಾರ್ಯಕ್ಕೆ ಇದೀಗ ವ್ಯಾಪಕ‌ ಮೆಚ್ಚುಗೆ ವ್ಯಕ್ತವಾಗಿದೆ. ನರಿಕೊಂಬು...

ಕೇರಳ : ಉಮ್ರಾ ಯಾತ್ರೆಗೆ ತೆರಳಿದ ಬಾಲಕ ಹೃದಯಾಘಾತದಿಂದ ಮೃತ್ಯು

ಕೇರಳ: ತನ್ನ ತಾಯಿ ಮತ್ತು ಒಡಹುಟ್ಟಿದವರ ಜೊತೆ ಕೇರಳದಿಂದ ಉಮ್ರಾಕ್ಕೆ ಬಂದಿದ್ದ ಬಾಲಕ ಮೆಕ್ಕಾದಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟ ಘಟನೆ ನಡೆದಿದೆ. ಕೋಝಿಕ್ಕೋಡ್ ಮುಕ್ಕಂ ಕಾರಸ್ಸೆರಿ ಕಕ್ಕಡ್ ನಿವಾಸಿ, ಚಕ್ಕಿಪರಂಬನ್ ಕುರಂಗನಂ ನಿವಾಸಿ...

ರಾಜಕೀಯ ನಿವೃತ್ತಿ ಘೋಷಿಸಿದ ಎಸ್.ಅಂಗಾರ..! ಚುನಾವಣಾ ಪ್ರಚಾರ ಕಣದಲ್ಲೂ ಇರಲ್ಲ

ರಾಜ್ಯ ರಾಜಕೀಯದಲ್ಲಿ ನಿವೃತ್ತಿ ಪರ್ವ ಶುರುವಾಗಿದೆ. ಒಂದರ ಮೇಲೊಂದರಂತೆ ಬಿಜೆಪಿ ನಾಯಕರು ನಿವೃತ್ತಿ ಘೋಷಿಸುತ್ತಿದ್ದಾರೆ. ಹಾಲಾಡಿ ಶ್ರೀನಿವಾಸ ಶೆಟ್ಟಿ, ಕೆಎಸ್ ಈಶ್ವರಪ್ಪ ನಿವೃತ್ತಿ ಘೋಷಿಸಿದ್ದಾರೆ. ಈಗ ಸುಳ್ಯದ ಬಂಗಾರವೆಂದೇ ಖ್ಯಾತಿ ಪಡೆದಿದ್ದ ಸುಳ್ಯ...

ರೌಡಿಶೀಟರ್​ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಗಡಿಪಾರು ಆದೇಶ ನೀಡಲಾಗಿದ್ದ ರೌಡಿಶೀಟರ್​ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿರುವ ಘಟನೆ ನಗರದ ಹಲಸೂರಿನ‌ ಜೋಗುಪಾಳ್ಯ ಮುಖ್ಯ ರಸ್ತೆಯಲ್ಲಿ ನಡೆದಿದೆ. ಕಾರ್ತಿಕ್ ಹಲಸೂರು ಕೊಲೆಯಾದ ರೌಡಿ ಶೀಟರ್....

ಮಂಗಳೂರು ಮೂಲದ ಯುವತಿ ಥಾಯ್ಲೆಂಡ್‌ನಲ್ಲಿ ಮೃತ್ಯು

ಮಂಗಳೂರು: ಥಾಯ್ಲೆಂಡ್‌ನಲ್ಲಿ ಸ್ಕೂಬಾ ಡೈವಿಂಗ್ ಮಾಡುವ ವೇಳೆ ಮಂಗಳೂರು ಮೂಲದ ಯುವತಿಯೊಬ್ಬರು ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ನಗರದ ಗೋರಿಗುಡ್ಡೆ ಹಿಲ್ ಸ್ಟೀಕ್ ಅಪಾರ್ಟ್‌ಮೆಂಟ್‌ ಸಮುಚ್ಚಯದಲ್ಲಿ ವಾಸವಾಗಿದ್ದ ಓಷಿನ್ ಪಿರೇರಾ ಮೃತಪಟ್ಟ ಯುವತಿ ಎಂದು ತಿಳಿದುಬಂದಿದೆ. ಒಲಿವಿಯಾ...

ಉಡುಪಿ: ಬಿಟ್ ಕಾಯಿನ್ ಇನ್ವೆಸ್ಟ್ ವಂಚನೆ; ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದವನನ್ನು ನಂಬಿದ್ದಕ್ಕೆ ಲಕ್ಷಾಂತರ ಕಳೆದುಕೊಂಡ...

ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವಕ ಬಿಟ್ ಕಾಯಿನ್ ಇನ್ವೆಸ್ಟ್ ಮಾಡಿ ಅತ್ಯಧಿಕ ಲಾಭ ಪಡೆಯಬಹುದು ಎಂದು ಹೇಳಿದ್ದನ್ನು ನಂಬಿದ ವ್ಯಕ್ತಿಯೋರ್ವ ಲಕ್ಷಾಂತರ ರೂ. ಕಳೆದುಕೊಂಡ ಘಟನೆ ನಡೆದಿದೆ. ತುಷಾರ್ ಕಪೂರ್ ಎಂಬಾತ ಉಡುಪಿಯ ವ್ಯಕ್ತಿಯೋರ್ವರಿಗೆ...

ಪುತ್ತೂರು: ಪುತ್ತಿಲರವರಿಗೆ ಬಿಜೆಪಿ ಟಿಕೆಟ್ ತಪ್ಪಿದ ಹಿನ್ನಲೆ; ಬೆಂಬಲಿಗರಿಂದ ಇಂದು ತುರ್ತು ಸಭೆ..? ಪಕ್ಷೇತರ...

ಪುತ್ತೂರು: ಅರುಣ್ ಕುಮಾರ್ ಪುತ್ತಿಲ ಅವರಿಗೆ ಪುತ್ತೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಟಿಕೆಟ್ ದೊರೆಯದ ಹಿನ್ನೆಲೆಯಲ್ಲಿ ಎ.12 ರಂದು ಬೆಂಬಲಿಗರ ನೇತೃತ್ವದಲ್ಲಿ ತುರ್ತು ಸಭೆ ನಡೆಯಲಿದೆ ಎನ್ನುವ ಮಾಹಿತಿ ಕೈ ಕಮಲ ಕೂಟಕ್ಕೆ...

ದಕ್ಷಿಣ ಕನ್ನಡ ಬಿಜೆಪಿ ಅಭ್ಯರ್ಥಿಗಳ ಪಟ್ಟಿ..! ಮಠಂದೂರು, ಅಂಗಾರರಿಗೆ ತಪ್ಪಿದ ಟಿಕೆಟ್

ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಮೊದಲ ಪಟ್ಟಿಯಲ್ಲಿ 189 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಬಿಡುಗಡೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ 8 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಘೋಷಣೆ...

ಹಾಲಿನೊಂದಿಗೆ ನೀವು ಈ ಪದಾರ್ಥ ಸೇರಿಸಿ ಕುಡಿಯುತ್ತೀರಾ..? ಹಾಗಾದ್ರೆ ಈ ಅಪಾಯ ತಪ್ಪಿದಲ್ಲ..!

ಪ್ರತಿದಿನ ಹಾಲು ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಏಕೆಂದರೆ ಹಾಲಿನಲ್ಲಿರುವ ಪೋಷಕಾಂಶಗಳು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಪ್ರತಿದಿನ ನಿಯಮಿತವಾಗಿ ಹಾಲು ಕುಡಿಯುವುದರಿಂದ ಮೂಳೆಗಳು ಬಲಗೊಂಡು ಕ್ಯಾಲ್ಸಿಯಂ ಕೊರತೆಯನ್ನು...

ಕಾಸರಗೋಡು: ನದಿಯಲ್ಲಿ ಆಟವಾಡಲು ತೆರಳಿದ ಬಾಲಕರು ವೇಳೆ ನೀರು ಪಾಲು: ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

ಸುಳ್ಯ: ಬಾಲಕರಿಬ್ಬರು ಆಟವಾಡಿತ್ತಿರುವ ವೇಳೆ ನೀರು ಪಾಲಾದ ಘಟನೆ ಕಾಸರಗೋಡು ಜಿಲ್ಲೆಯ ಮುಳ್ಳೇರಿಯ ಸಮೀಪ ಅಡೂರಿನ ದೇವರಡ್ಕ ನದಿಯಲ್ಲಿ ದುರ್ಘಟನೆ ನಡೆದಿದೆ. ಇಬ್ಬರು ಪುಟಾಣಿಗಳ ತಂದೆಯಂದಿರು ವಿದೇಶದಲ್ಲಿ ಉದ್ಯೋಗದಲ್ಲಿದ್ದು,ಅಡೂರ್ ದೇವರಡ್ಕದ ಶಾಫಿ -ರುಬೀನ ದಂಪತಿಗಳ...
error: Content is protected !!