Tag: vtv vitla
ಬಂಟ್ವಾಳ: ಪ್ರಪಾತಕ್ಕೆ ಬಿದ್ದು ಬೈಕ್ ಸಹಸವಾರ ಮೃತ್ಯು
ಬಂಟ್ವಾಳ: ಬೈಕ್ ಪ್ರಪಾತಕ್ಕೆ ಬಿದ್ದು ಬೈಕಿನಲ್ಲಿದ್ದ ಸಹಸವಾರ ಮೃತಪಟ್ಟ ಘಟನೆ ಮುಂಜಾವಿನ ವೇಳೆ ಬಿಸಿರೋಡಿನ ಕೈಕಂಬ ಸಮೀಪದ ತಲಪಾಡಿ ಎಂಬಲ್ಲಿ ನಡೆದಿದೆ. ಚಿಕ್ಕಮಗಳೂರು ಮೂಲದ ಯುವಕ ಮಂಗಳೂರು ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ...
ಒಣದ್ರಾಕ್ಷಿ ನೆನೆಸಿದ ನೀರು ಕುಡಿಯುವುದರಿಂದ ಆರೋಗ್ಯಕರ ಲಾಭದ ಕುರಿತು ನಿಮಗೆ ತಿಳಿದಿದೆಯೇ?
ಒಣದ್ರಾಕ್ಷಿಯನ್ನು ಎಲ್ಲರೂ ಇಷ್ಟಪಡುತ್ತಾರೆ. ಅದರಲ್ಲೂ ಗೋಡಂಬಿ ಜೊತೆ ತಿನ್ನಲು ತುಂಬಾ ಸಿಹಿಯಾಗಿರುತ್ತದೆ. ಹಾಗೇ ತಿನ್ನುವ ಬದಲು ನೀರಿನಲ್ಲಿ ನೆನೆಸಿ ತಿಂದರೆ ಪರಿಣಾಮಕಾರಿ ಆರೋಗ್ಯಕ್ಕೆ ಉತ್ತಮವಾಗಿದೆ.ಆದರೆ ಒಣದ್ರಾಕ್ಷಿ ತಿಂದ ಬಳಿಕ ನೆನೆಸಿದ ನೀರಿನ ...
ಕಂದಮ್ಮನಿಗೆ ಎದೆಹಾಲು ಉಣಿಸಲು ಸಾಧ್ಯವಗದೆ ಮನನೊಂದು ಮಗುವಿನೊಂದಿಗೆ ತಾಯಿ ಆತ್ಮಹತ್ಯೆ
ತನ್ನ ಮಗುವಿಗೆ ಎದೆಹಾಲು ಉಣಿಸಲು ಕಡಿಮೆಯಾಗಿದೆ ಎಂದು ಮನನೊಂದು ತನ್ನ ಕಂದಮ್ಮನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಪ್ಪಗಡ್ಡೆಯ...
ಬೆಳಿಗ್ಗೆ ಭಿಕ್ಷೆ ಬೇಡಿ ಸಂಜೆ ಹೊತ್ತಲ್ಲಿ ಐಷರಾಮಿ ಕಾರಿನಲ್ಲಿ ಸುತ್ತಾಟ.! ಹೈಟೆಕ್ ಭಿಕ್ಷುಕರ ಸ್ಟೋರಿ...
ರೊಮೇನಿಯನ್ ಭಿಕ್ಷುಕರ ಗ್ಯಾಂಗ್ಗಳು ಲಂಡನ್ನ ಹಲವು ಪ್ರದೇಶಗಳಲ್ಲಿ ಭಿಕ್ಷೆ ಬೇಡುವ ಮೂಲಕ ದಿನಕ್ಕೆ ಕನಿಷ್ಠ 10 ಸಾವಿರ ರೂಪಾಯಿ ಗಳಿಸುತ್ತಿರುವುದು ಬೆಳಕಿಗೆ ಬಂದಿದೆ. ಇವರು ಮರ್ಸಿಡಿಸ್ ಕಾರಿನಲ್ಲಿ ಪ್ರಯಾಣಿಸುವ ವಿಡಿಯೋ ಸೆರೆ ಸಿಕ್ಕಿದೆ....
ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ನಟ ವಸಿಷ್ಠ ಸಿಂಹ ಹಾಗೂ ನಟಿ ಹರಿಪ್ರಿಯಾ ಭೇಟಿ
ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ವುಡ್ನ ನಟ ವಸಿಷ್ಠ ಸಿಂಹ ಹಾಗೂ ತ ನಟಿ ಹರಿಪ್ರಿಯಾ ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿದರು. ಶ್ರೀ ಸುಬ್ರಹ್ಮಣ್ಯ ದೇವರ ದರ್ಶನ...
ಆಸ್ಕರ್ ತಂದುಕೊಟ್ಟ ದಂಪತಿಯನ್ನು ಸನ್ಮಾನಿಸಿದ ಪ್ರಧಾನಿ; ಹುಲಿಗಳ ಅಂಕಿಅಂಶ ಬಿಡುಗಡೆಗೊಳಿಸಿದ ನಮೋ- ಭಾರತದಲ್ಲಿ ಹುಲಿಗಳ...
ಪ್ರಧಾನಿ ನರೇಂದ್ರ ಮೋದಿ ಬಂಡೀಪುರದಲ್ಲಿ ಸಫಾರಿ ನಡೆಸಿದ ಬಳಿಕ ಮದುಮಲೈನಲ್ಲಿ ಭಾರತಕ್ಕೆ ಆಸ್ಕರ್ ಪ್ರಶಸ್ತಿ ತಂದುಕೊಟ್ಟ "ದಿ ಎಲಿಫೆಂಟ್ ವಿಸ್ಪರರ್ಸ್" ಸಾಕ್ಷ್ಯಚಿತ್ರದ ಅನಾಥ ಆನೆಮರಿ ರಘುವಿನ ಪೋಷಕರಾದ ಬೆಳ್ಳಿ ಮತ್ತು ಬೊಮ್ಮನ್ ಮಾವುತ...
ವಿಟ್ಲ: ಒಳಚರಂಡಿ ಅವ್ಯವಸ್ಥೆ; ಚರಂಡಿಗೆ ಬಿದ್ದ ಕಾರು
ವಿಟ್ಲ: ಕಾರೊಂದು ಚರಂಡಿಗೆ ಬಿದ್ದ ಘಟನೆ ವಿಟ್ಲದ ಸಂತೆ ಮಾರುಕಟ್ಟೆಯ ತಿರುವು ರಸ್ತೆಯಲ್ಲಿ ನಡೆದಿದೆ.
ರಸ್ತೆಯ ಒಳಚರಂಡಿ ವ್ಯವಸ್ಥೆ ಅಸಮರ್ಪಕ ರೀತಿಯಲ್ಲಿ ಕಾಮಗಾರಿ ನಡೆದಿದೆ. ಈ ಹಿನ್ನಲೆ ಚರಂಡಿಗೆ ಕಾರು ಬಿದ್ದಿದೆ ಎಂದು...
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ನಡೆದ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಕಾರ್ಯಕ್ರಮ
ವಿಟ್ಲ: ಕೋಲ್ಪೆ ಶ್ರೀ ಷಣ್ಮುಖ ದೇವಸ್ಥಾನದಲ್ಲಿ 4ನೇ ತರಗತಿಯಿಂದ 9ನೇ ತರಗತಿಯವರೆಗಿನ ಮಕ್ಕಳಿಗಾಗಿ ಎ.02ರಿಂದ ಎ.09ರವರೆಗೆ ಬೇಸಿಗೆ ಶಿಬಿರವು ನಡೆದಿದ್ದು, ಇದರ ಸಮಾರೋಪ ಸಮಾರಂಭ ಕಾರ್ಯಕ್ರಮವು ನಡೆಯಿತು. ಈ ಬೇಸಿಗೆ ಶಿಬಿರದಲ್ಲಿ ಸುಮಾರು...
ಕೋವಿಡ್-19 ಪ್ರಕರಣ ತೀವ್ರ ಹೆಚ್ಚಳ – ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ ಕಡ್ಡಾಯ
ನವದೆಹಲಿ: ಕಳೆದ ಕೆಲವು ದಿನಗಳಿಂದ ದೇಶದ ಬಹುತೇಕ ಭಾಗಗಳಲ್ಲಿ ಕೋವಿಡ್-19 ಪ್ರಕರಣಗಳು ಗಣನೀಯವಾಗಿ ಏರಿಕೆ ಕಂಡುಬರುತ್ತಿದೆ. ಇದೀಗ ಹಲವು ರಾಜ್ಯಗಳಲ್ಲಿ ಮತ್ತೆ ಮಾಸ್ಕ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
ಈ ವಾರದ ಆರಂಭದಲ್ಲಿ ಕೇಂದ್ರ ಆರೋಗ್ಯ ಸಚಿವ...
ವಿಟ್ಲ: ಕೆಲಿಂಜ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ, ಮಕ್ಕಳ ಪ್ರತಿಭಾ ಪುರಸ್ಕಾರ, ಕೆ.ಜಿ ಮಕ್ಕಳ...
ವಿಟ್ಲ: ಕೆಲಿಂಜ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ಹಳೆ ವಿದ್ಯಾರ್ಥಿಗಳ ಸಮ್ಮಿಲನ, ಮಕ್ಕಳ ಪ್ರತಿಭಾ ಪುರಸ್ಕಾರ, ಕೆ.ಜಿ ಮಕ್ಕಳ ಅಭಿಯಾನ ಕಾರ್ಯಕ್ರಮ, 1ರಿಂದ 8ನೇ ತರಗತಿಗೆ ಸ್ಪೋಕನ್ ಇಂಗ್ಲೀಷ್ ಕಾರ್ಯಕ್ರಮ ಉದ್ಘಾಟನೆಯು ಎ.8ರಂದು ಕೆಲಿಂಜ ಶಾಲಾ ರಂಗಮಂಟಪದಲ್ಲಿ...
















