Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಹೊಟ್ಟೆನೋವಿನಿಂದ ಸ್ನೇಹಿತೆಯರಿಬ್ಬರ ಅಸಹಜ ಸಾವು ಪ್ರಕರಣ; ವಿಷ ಪ್ರಾಶನದಿಂದ ಮೃತ್ಯು

ಬೆಳ್ತಂಗಡಿ: ಹೊಟ್ಟೆನೋವಿನಿಂದ ಗೆಳತಿಯರಿಬ್ಬರು ಅನುಮಾನಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿ ಮೇಲ್ನೋಟದ ತನಿಖೆಯಲ್ಲಿ ವಿಷ ಪ್ರಾಶನವೇ ಕಾರಣ ಎಂಬುದು ತಿಳಿದುಬಂದಿದೆ. ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ ಅವರ ಗೆಳತಿ ಶ್ರೀನಿವಾಸ ಆಚಾರ್ಯ...

ಪುತ್ತೂರು ಮಾಯ್ ದೆ ದೇವುಸ್ ಚರ್ಚ್ ನಲ್ಲಿ ಈಸ್ಟರ್ ಹಬ್ಬ ಆಚರಣೆ

ಪುತ್ತೂರಿನ ಹೃದಯ ಭಾಗದಲ್ಲಿ ಇರುವ ಮಾಯ್ ದೆ ದೇವುಸ್ ಚರ್ಚಿನಲ್ಲಿ ಯೇಸುಕ್ರಿಸ್ತನ ಪುರ್ನಜನ್ಮವನ್ನು ಸಾರುವ ಈಸ್ಟರ್ ಹಬ್ಬವನ್ನು ಆಚರಿಸಲಾಯಿತು. ಚರ್ಚ್ ವಠಾರದ ಎಲ್ಲಾ ವಿದ್ಯುತ್ ಬೆಳಕನ್ನು ನಂದಿಸಿ ನಂತರ ಒಂದು ದೊಡ್ಡ ಮೇಣದ ಬತ್ತಿಗೆ...

ವಿಟ್ಲ: ಅನಂತಾಡಿಯಲ್ಲಿ ಮಕ್ಕಳ ಸಾಹಿತ್ಯ ಪರಿಷತ್ತು ಉದ್ಘಾಟನೆ

ವಿಟ್ಲ: " ಮಕ್ಕಳ ಸರ್ವತೋಮುಖ ವ್ಯಕ್ತಿತ್ವ ವಿಕಸನಕ್ಕೆ ಸಾಹಿತ್ಯದ ಕೊಡುಗೆ ಅಪಾರವಾದುದು. ಸಾಹಿತ್ಯದ ಬಗೆಗಿನ ಆಸಕ್ತಿಯು ಮಕ್ಕಳನ್ನು ಅತಿಯಾದ ಮೊಬೈಲ್ ಬಳಕೆ ಹಾಗೂ ಮತ್ತಿತರ ಕೆಟ್ಟ ಹವ್ಯಾಸಗಳಿಂದ ಮುಕ್ತಗೊಳಿಸುತ್ತದೆ " ಎಂದು ಕರ್ನಾಟಕ...

ಮೂಡಬಿದಿರೆ: ಕಾರು ಬೈಕ್ ಅಪಘಾತ – ಸವಾರ ಮೃತ್ಯು

ಮೂಡಬಿದಿರೆ: ಕಾರು ಬೈಕ್‌ಗೆ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಕಾಶಿಪಟ್ಣದ ಉಮೇಶ್ (೪೯) ಮೃತಪಟ್ಟ ಬೈಕ್ ಸವಾರ. ಉಮೇಶ್ ಅವರು ಮೂಡಬಿದಿರೆ ಕಡೆಯಿಂದ ಮಹಾವೀರ ಕಾಲೇಜು ರಸ್ತೆಗೆ ಹೋಗುತ್ತಿದ್ದಾಗ, ಜ್ಯೋತಿನಗರ ಕ್ರಾಸ್‌...

ದೇಗುಲದ ಗೋಡೆಯನ್ನು ವಿಕೃತಗೊಳಿಸಿದ ಕಿಡಿಗೇಡಿಗಳು..!

ಹಿಂದೂ ದೇಗುಲದ ಗೋಡೆಯ ಮೇಲೆ ಕಿಡಿಗೇಡಿಗಳು ಹಿಂದೂಸ್ಥಾನ್ ಮುರ್ದಾಬಾದ್‌ ಎಂದು ಬರೆದು ವಿಕೃತಿ ಮೆರೆದ ಘಟನೆ ನಡೆದಿದೆ. ಬರಹಗಳನ್ನು ಗೀಚುವ ಮೂಲಕ ದೇವಸ್ಥಾನವನ್ನು ವಿರೂಪಗೊಳಿಸಿದ್ದಾರೆ. ಈ ಘಟನೆ ಕೆನಡಾದ ಒಂಟಾರಿಯೋ ಪ್ರಾಂತ್ಯದಲ್ಲಿ ನಡೆದಿದೆ....

ಹೆಸರಿಗೆ ತಕ್ಕಂತೆ ಅಮೃತವೆಂಬ “ಅಮೃತಬಳ್ಳಿ”ಯಲ್ಲಿದೆ ರೋಗ ನಿರೋಧಕ ಶಕ್ತಿಯ ಗುಣ

ಅಮೃತ ಬಳ್ಳಿ ಕಷಾಯವನ್ನು ಕುಡಿಯುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಸಹಾಯಕಾರಿ, ಸುಲಭವಾಗಿ ಸಿಗುವ ಅಮೃತ ಬಳ್ಳಿ ಸೇವನೆ ಬಗ್ಗೆ ಸರಿಯಾದ ವಿಧಾನ ತಿಳಿದುಕೊಳ್ಳುವ ಅಗತ್ಯವಿದೆ. ಅಮೃತ ಬಳ್ಳಿಯನ್ನು 3 ರೀತಿಯಲ್ಲಿ ಸೇವಿಸಬಹುದು. ಕಾಂಡ,...

ದಲಿತ ಮಹಿಳೆಯನ್ನು ಅತ್ಯಾಚಾರಗೈದು ಬೆಂಕಿ ಹಚ್ಚಿ ಕೊಲೆಗೈದ ಯುವಕ

ದಲಿತ ಮಹಿಳೆ ಮೇಲೆ ಅತ್ಯಾಚಾರ ನಡೆಸಿ ಬೆಂಕಿ ಹಚ್ಚಿ ಕೊಲೆಗೈದಿರುವ ಘಟನೆ ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆದಿದೆ. ಶಕೂರ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿದ ಆರೋಪಿ...

ಕರ್ನಾಟಕ ವೈದ್ಯಕೀಯ ಲೋಕದ ಅನೂಹ್ಯ ಸಾಧಕ ಡಾ. ಸಿ.ಎನ್ ಮಂಜುನಾಥ್

ಖಾಸಗಿ ಆಸ್ಟತ್ರೆಯನ್ನು ಮೀರಿಸುವ ಉತ್ತಮ ಗುಣಮಟ್ಟದ ಚಿಕಿತ್ಸೆಯನ್ನು ನೀಡುತ್ತಿರುವ ಬೆಂಗಳೂರಿನ ಸರಕಾರಿ ಜಯದೇವ ಆಸ್ಪತ್ರೆ ಓರ್ವ ಮನುಷ್ಯ ಮನಸ್ಸು ಇದ್ದರೆ ಏನನ್ನು ಬೇಕಾದರೂ ಸಾಧಿಸಬಹುದು. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆ ಅನ್ನೋದು ಅದೆಷ್ಟೋ ಜನರಿಗೆ...

ಬೆಳ್ತಂಗಡಿ: ಮೊದಲ ಮಳೆಗೆ ಕುಸಿದು ಬಿದ್ದ ತಡೆಗೋಡೆ; ಕಳಪೆ ಮಟ್ಟದ ಕಾಮಗಾರಿ-ಸ್ಥಳೀಯರಿಂದ ಆರೋಪ

ಬೆಳ್ತಂಗಡಿ: ತಾಲೂಕಿನ ನಾವೂರು ಗ್ರಾಮದ ಜನತಾ ಕಾಲೋನಿಗೆ ಸಂಪರ್ಕಿಸುವ ರಸ್ತೆ ಬದಿಯಲ್ಲಿ ಇತ್ತೀಚೆಗಷ್ಟೇ ನಿರ್ಮಿಸಲಾದ ತಡೆಗೋಡೆಯೊಂದು ಮೊದಲ ಮಳೆಗೆ ಕುಸಿದು ಬಿದ್ದ ಘಟನೆ ಶುಕ್ರವಾರ ಸಂಜೆ ನಡೆದಿದೆ. ಕಾಮಗಾರಿಗಳಲ್ಲಿ ಭ್ರಷ್ಟಾಚಾರದ ಬಗ್ಗೆ ವ್ಯಾಪಕ ಟೀಕೆಯ...

ನಿದ್ದೆಯಿಂದ ತಡವಾಗಿ ಎಬ್ಬಿಸಿದ್ದಕ್ಕೆ ತಂದೆಯನ್ನೇ ಕೊಲೆ ಮಾಡಿದ ಮಗ..!!

ತ್ರಿಶೂರು: ತಡವಾಗಿ ನಿದ್ದೆಯಿಂದ ಎಬ್ಬಿಸಿದರು ಎಂಬ ಕಾರಣಕ್ಕೆ ಸಿಟ್ಟಾದ ಮಗ ತಂದೆ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ಘಟನೆ ಕೇರಳದ ತ್ರಿಶೂರಿನ ಕೊಡನ್ನೂರಿನಲ್ಲಿ ನಡೆದಿದೆ. ತಂದೆ ಜಾಯ್ ಕೊಲೆಯಾದವರು. ಮಗ ರಿಜೋ (25)...
error: Content is protected !!