Tag: vtv vitla
ಮಂಗಳೂರು: ಮೂರ್ತಿ ಪ್ರತಿಷ್ಠಾಪನೆಯಲ್ಲಿ ಅಪಚಾರ: 2,000 ವರ್ಷಗಳ ಹಿಂದಿನ ವಿಗ್ರಹ ಬಿಟ್ಟು ಬೇರೆಯೇ ಮೂರ್ತಿ...
ಮಂಗಳೂರು: ಕದ್ರಿ ಜೋಗಿ (ಯೋಗೀಶ್ವರ) ಮಠದಲ್ಲಿ ದೇವಸ್ಥಾನದಲ್ಲಿದ್ದ 2,000 ವರ್ಷಗಳ ಹಿಂದಿನ ಕಾಲಭೈರವ ದೇವರ ವಿಗ್ರಹ ಪುನರ್ ಪ್ರತಿಷ್ಠೆ ಮಾಡದೆ, ರಾಜಸ್ಥಾನದಿಂದ ವ್ಯಾಪಾರಿಗಳು ತಂದ ಕಾಲಭೈರವ ದೇವರ ಸಣ್ಣ ಮೂರ್ತಿಯನ್ನು ಪ್ರತಿಷ್ಠಾಪಿಸಿ ಅಪಚಾರ...
ಚುನಾವಣಾ ಅಕ್ರಮಗಳ ವಿರುದ್ದ ’ಸಿ ವಿಜಿಲ್ ’ ಹದ್ದಿನ ಕಣ್ಣು..! ದೂರು ದಾಖಲಾದ ನೂರು...
ಕರ್ನಾಟಕ ವಿಧಾನಸಭಾ ಚುನಾವಣೆಗೆ ಸಕಲ ಸಿದ್ಧತೆಗಳು ಆರಂಭಗೊಂಡಿದ್ದು ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸುವುದು ಚುನಾವಣಾ ಆಯೋಗದ ಮುಖ್ಯ ಉದ್ದೇಶವಾಗಿದೆ. ಈ ಉದ್ದೇಶ ಈಡೇರಿಕೆಗೆ ಚುನಾವಣಾ ಸಮಯದಲ್ಲಿ ನಡೆಯುವ ಹಲವು...
ಬೇಸಿಗೆಯಲ್ಲಿ ʻಪಾದಗಳಲ್ಲಿ ಬಿರುಕುʼ ಕಾಣಿಸಿದ್ಯಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ
ಪಾದಗಳ ಬಿರುಕು ಕಾಣಿಸೋದು ನೋವು ಕಡಿಮೆಯಾಗದೆ ಭಾರೀ ಸಮಸ್ಯೆಯನ್ನು ಎದುರಿಸುತ್ತಿರುತ್ತಾರೆ. ಕ್ರಮೇಣ ಪಾದಗಳಲ್ಲಿನ ಬಿರುಕುಗಳು ತೀವ್ರವಾಗಿ ನೋಯಿಸಬಹುದು. ಕೆಲವು ಸಣ್ಣ ಸಲಹೆಗಳನ್ನು ಅನುಸರಿಸುವ ಮೂಲಕ, ನೀವು ಸುಲಭವಾಗಿ ಸಮಸ್ಯೆಯಿಂದ ಕಡಿಮೆ ಮಾಡಬಹುದು. ಹಾಗಿದ್ರೆ...
ಭೀಕರ ರಸ್ತೆ ಅಪಘಾತ; 17 ಮಂದಿಗೆ ಬರೋಬ್ಬರಿ 11 ಕೋಟಿ ರೂ. ಪರಿಹಾರ ಮಂಜೂರು..!!
ಟ್ರಿಪ್ ಹೋದ ಸಂದರ್ಭದಲ್ಲಿ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ 17 ಮಂದಿ ಮೃತಪಟ್ಟ ಘಟನೆ ನಡೆದಿತ್ತು. ಈ ಅಪಘಾತದಲ್ಲಿ ಭಾರತೀಯರು ಸೇರಿ ಒಟ್ಟು 12 ಮಂದಿ ಗಾಯಗೊಂಡಿದ್ದರು. ಈ ಪೈಕಿ ವಿದ್ಯಾರ್ಥಿ ಸಹಿತ...
ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂದು ನೇಣಿಗೆ ಶರಣಾದ ಹೆಂಡತಿ
ಬೆಂಗಳೂರು: ಗಂಡ ಚಾಕೊಲೇಟ್ ತಂದು ಕೊಡಲಿಲ್ಲ ಎಂಬ ಕಾರಣದಿಂದ ಮನನೊಂದು ಹೆಂಡತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹೆಣ್ಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ (30) ಎಂಬ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಆರು...
ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಮದರಸ ಪಬ್ಲಿಕ್ ಪರೀಕ್ಷೆ ಫಲಿತಾಂಶ; ನೂರುಲ್...
ವಿಟ್ಲ: ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ನಡೆಸಿದ 2022-23 ನೇ ಸಾಲಿನ ಮದ್ರಸ ವಾರ್ಷಿಕ ಪಬ್ಲಿಕ್ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದ್ದು, ನೂರುಲ್ ಇಸ್ಲಾಂ ಮದ್ರಸ ನೀರ್ಕಜೆ ಪರೀಕ್ಷೆ ಬರೆದ ಎಲ್ಲಾ...
ಮಂಗಳೂರು: ಬಂಧುಗಳ ಮನೆಯಲ್ಲಿದ್ದ ಯುವತಿ ನಾಪತ್ತೆ; ಪತ್ತೆಗೆ ಸಹಕರಿಸುವಂತೆ ಮನವಿ
ಮಂಗಳೂರು: 5 ವರ್ಷಗಳಿಂದ ನಗರದಲ್ಲಿರುವ ಬಂಧುಗಳ ಮನೆಯಲ್ಲಿ ನೆಲೆಸಿದ್ದ ಮೂಲತಃ ನವದೆಹಲಿಯವರಾದ, ದೀಕ್ಷಿತಾ ಅಲಿಯಾಸ್ ರಿಯಾ ನಾಪತ್ತೆಯಾಗಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಾಗಿ ಸಮಯ ಕಳೆಯುತ್ತಿದ್ದ ಹಿನ್ನೆಲೆಯಲ್ಲಿ ಮನೆಯವರು ಬುದ್ಧಿಮಾತು ಹೇಳಿದ್ದರು ಎನ್ನಲಾಗಿದೆ. ಆದ್ರೆ ಏ...
ಪುತ್ತೂರು : ವಿದ್ಯಾರ್ಥಿಗೆ ಅತಿಥಿ ಶಿಕ್ಷಕಿಯೋರ್ವರಿಂದ ಹಲ್ಲೆ ಆರೋಪ
ಪುತ್ತೂರು: ಅತಿಥಿ ಶಿಕ್ಷಕಿಯೋರ್ವರು ಕಬ್ಬಿಣದ ಸ್ಕೇಲ್ನಿಂದ ಕೈ ಬೆರಳಿಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ವಿದ್ಯಾರ್ಥಿಯೋರ್ವ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನರಿಮೊಗರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 7ನೇ ತರಗತಿ...
ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆ; ಮಾನಹಾನಿ, ಚಾರಿತ್ರ್ಯಹರಣ, ಸುಳ್ಳು ಸುದ್ದಿ, ಅಶ್ಲೀಲ ಪೋಸ್ಟ್ಗಳನ್ನು...
ಕರ್ನಾಟಕ ವಿಧಾನಸಭೆ ಚುನಾವಣೆ - 2023ಕ್ಕೆ ಸಂಬಂಧಿಸಿದಂತೆ ಈಗಾಗಲೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಯಾವುದೇ ಆಕ್ಷೇಪಾರ್ಹ ಪೋಸ್ಟ್ಗಳನ್ನು ಅಥವಾ ಯಾವುದೇ ಕಾನೂನುಬಾಹಿರ ಪೋಸ್ಟ್ ಗಳನ್ನು...
ಮಾನಹಾನಿಕರ ವರದಿ ಪ್ರಸಾರ ಮಾಡದಂತೆ ಕೋರ್ಟ್ ನಿಂದ ತಡೆಯಾಜ್ಞೆ ತಂದ ಮಠಂದೂರು..!!!
ಪುತ್ತೂರು: ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ.
ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು...
















