Tag: vtv vitla
ಜಾತ್ರೆಗೆ ತೆರಳಿದ ಯುವಕ ಬೀಚ್ನಲ್ಲಿ ನೇಣು ಬಿಗಿದು ಆತ್ಮಹತ್ಯೆ
ಹೊನ್ನಾವರ: ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ನಗರೆ ಮಾರಿಮನೆಯ 21 ವರ್ಷದ ಗಗನ್ ರವಿ ನಾಯ್ಕ ಗೋವಾದ ಬೀಚ್ ಒಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ರಾಮನವಮಿ ದಿವಸ ಹೊನ್ನಾವರ ಜಾತ್ರೆಗೆ...
ವಿಟ್ಲ : (ಎ.6) ಕಾಪುಮಜಲು ಜಾತ್ರೋತ್ಸವದ ಪ್ರಯುಕ್ತ ವಿಟ್ಲದ ಮಕ್ಕಳಿಂದ ’ಶಿವಭಕ್ತ ವೀರಮಣಿ’...
ವಿಟ್ಲ : ಯಕ್ಷಭಾರತ ಸೇವಾಪ್ರತಿಷ್ಠಾನ (ರಿ) ಶ್ರೀ ಭಗವತೀ ದೇವಸ್ಥಾನ ವಿಟ್ಲ ಇದರ ವಿದ್ಯಾರ್ಥಿಗಳಿಂದ ಎ.6 ರಂದು ಸಂಜೆ ಗಂಟೆ 7 ಕ್ಕೆ ಸರಿಯಾಗಿ ಕಾಪುಮಜಲು ಜಾತ್ರೋತ್ಸವದ ಪ್ರಯುಕ್ತ ಸಬ್ಬಣಕೋಡಿ ಶ್ರೀ ರಾಮ...
ಪುತ್ತೂರು ಶಾಸಕರ ಹೊಸ ಸಾಧನೆ..!?
ರಾಜ್ಯ ರಾಜಕೀಯ ಗರಿಗೆದರಿದೆ. ಆರೋಪ ಪ್ರತ್ಯಾರೋಪಗಳ ಪಟ್ಟಿ ಉದ್ದುದ್ದ ಬೆಳೆಯುತ್ತಿದೆ. ಜೆಡಿಎಸ್, ಕಾಂಗ್ರೆಸ್, ಬಿಜೆಪಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ನಡುವೆ ಕುಮಾರಸ್ವಾಮಿ ಫಾರ್ ಸಿಎಂ ಎಂಬ ಫೇಸ್ಬುಕ್ ಪೇಜ್ನಲ್ಲಿ "ಪುತ್ತೂರು...
ಮಂಗಳೂರು: ಯುವತಿ ನಾಪತ್ತೆ
https://www.youtube.com/embed/QNvykaH_tuE
ಮಂಗಳೂರು: ನಗರದಲ್ಲಿ ನೆಲೆಸಿದ್ದ ದೆಹಲಿ ಮೂಲದ ನಿವಾಸಿ ನಾಪತ್ತೆಯಾದ ಘಟನೆ ನಡೆದಿದ್ದು ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಾಗಿದೆ. 5 ವರ್ಷಗಳಿಂದ ಅಶೋಕ ನಗರ ಗೋಕುಲ ಕಲ್ಯಾಣ ಮಂಟಪ ಬಳಿಯ ಬಂಧುಗಳ ಮನೆಯಲ್ಲಿ...
ಬೆಳ್ತಂಗಡಿ: ವಿವಾಹಿತ ಮಹಿಳೆ ನೇಣಿಗೆ ಶರಣು…!
ಬೆಳ್ತಂಗಡಿ: ಲಾಯಿಲ ನಿವಾಸಿಯಾಗಿರುವ ವಿವಾಹಿತೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಲಾಯಿಲ ಹೊಸಕುಮೇರು ನಿವಾಸಿ ರಾಮದಾಸ್ ಅವರ ಪುತ್ರಿ ಯಶಸ್ವಿನಿ ಆತ್ಮಹತ್ಯೆ ಶರಣಾದವರು.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಛೇರಿಯಲ್ಲಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯ...
ಸುಧಾಮೂರ್ತಿ, ಎಸ್.ಎಲ್ ಭೈರಪ್ಪಗೆ ಪದ್ಮ ಭೂಷಣ ಪ್ರಶಸ್ತಿ ಪ್ರದಾನ
https://www.youtube.com/embed/QNvykaH_tuE
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಇಂದು ಸಾಹಿತಿ ಎಸ್.ಎಲ್ ಭೈರಪ್ಪ ಹಾಗೂ ಶ್ರೀಮತಿ ಸುಧಾಮೂರ್ತಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪುರಸ್ಕಾರ ನೀಡಿ ಗೌರವಿಸಿದ್ದಾರೆ. ಸಾಹಿತ್ಯ ಕ್ಷೇತ್ರದಲ್ಲಿನ ಸಾಧನೆಗಾಗಿ ಭೈರಪ್ಪನವರಿಗೆ ಪ್ರತಿಷ್ಟಿತ ಪದ್ಮಭೂಷಣ ಪ್ರಶಸ್ತಿ...
‘ಬಿಕ್ಕಳಿಕೆ’ ಸಮಸ್ಯೆಯಿಂದ ಸಾಕಾಗಿದೆಯಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ
ಬಿಕ್ಕಳಿಕೆಯು ಒಮ್ಮೊಮ್ಮೆ ಅತಿ ಕೆಟ್ಟದಾಗಿ ಪರಿಣಮಿಸಬಹುದು. ಡಯಾಫ್ರಾಮ್ ಸ್ನಾಯುಗಳು ಕೆಲ ಕಾಲ ಅನುದ್ದಿಷ್ಟವಾಗಿ ಕುಗ್ಗುವುದರಿಂದ ಹಲವು ಬಾರಿ ಅದನ್ನು ನಿವಾರಣೆ ಮಾಡುವುದೇ ಕಷ್ಟವಾಗುತ್ತೆ. ಬಿಕ್ಕಳಿಕೆ ತಡೆಗಟ್ಟುವ ಮಾರ್ಗಗಳ ಬಗ್ಗೆ ಇಲ್ಲಿದೆ ಮಾಹಿತಿ.
ಒಂದು ಚಮಚ...
ಅಂಗಡಿಯಿಂದ ಆಹಾರ ಪದಾರ್ಥಗಳನ್ನು ಕಳ್ಳತನ ಮಾಡಿದ್ದಾನೆಂದು ಆರೋಪಿಸಿ ವ್ಯಕ್ತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ 13...
ವ್ಯಕ್ತಿಯೊಬ್ಬ ಅಂಗಡಿಯಿಂದ ಆಹಾರ ಪದಾರ್ಥಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಬುಡಕಟ್ಟು ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಥಳಿಸಿ, ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯವು 13 ಮಂದಿಗೆ ಏಳು ವರ್ಷಗಳ ಜೈಲು ಶಿಕ್ಷೆ...
ಪುತ್ತೂರು: ನಾನು ಕೋಮು ಪ್ರಚೋದನೆ ಮಾಡಿಲ್ಲ, ಮತಾಂತರ ಮಾಡುವುದಕ್ಕೆ ಮಾತ್ರ ನನ್ನ ವಿರೋಧ; ಡಾ....
ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಡಾ. ಪ್ರಸಾದ್ ಭಂಡಾರಿಯವರು ದ್ವೇಷಪೂರಿತ ಭಾಷಣ ಮಾಡಿರುವುದಾಗಿ ಕ್ರಿಶ್ಚಿಯನ್ ಶಿಕ್ಷಣ ಸಂಸ್ಥೆಗಳು ಆರೋಪಿಸಿದ್ದು, ಇದೀಗ ಡಾ. ಪ್ರಸಾದ್ ಭಂಡಾರಿರವರು ಸ್ಪಷ್ಟನೆ ನೀಡಿದ್ದಾರೆ.
"ನಾನು ಕೋಮು ಪ್ರಚೋದನೆ ಮಾಡಿಲ್ಲ, ಮತಾಂತರ ಮಾಡುವುದಕ್ಕೆ...
ಮುಲ್ಕಿ: ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆ
ಮುಲ್ಕಿ: ಮನೆಯಿಂದ ಕೆಲಸಕ್ಕೆಂದು ತೆರಳಿದ ಯುವತಿ ನಾಪತ್ತೆಯಾದ ಘಟನೆ ನಡೆದಿದೆ. ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸುವಂತೆ ಪೋಷಕರು ಮನವಿ ಮಾಡಿದ್ದಾರೆ.
ನಾಪತ್ತೆಯಾದ ಯುವತಿಯನ್ನು ಮುಲ್ಕಿಯ ಕೊಯಿಕೊಡೆ ಗ್ರಾಮದ ನಿವಾಸಿ ಸ್ವಾತಿ...
















