Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೆಳ್ತಂಗಡಿ: ಹಿಂದೂ ಯುವತಿಯ ಜೊತೆ ಮುಸ್ಲಿಂ ಯುವಕನ ಪ್ರಯಾಣ; ತಂಡದಿಂದ ಹಲ್ಲೆ

ಬೆಳ್ತಂಗಡಿ: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಪರಿಚಯಸ್ಥ ಯುವತಿಯೊಂದಿಗೆ ಮಾತನಾಡಿದ ಎಂಬ ಕಾರಣಕ್ಕೆ ಯುವಕನನ್ನು ತಂಡವೊಂದು ಬಸ್ಸಿನಿಂದ ಹೊರಗೆಳೆದು ಹಲ್ಲೆ ನಡೆಸಿದ ಘಟನೆ ಉಜಿರೆಯಲ್ಲಿ ನಡೆದಿದೆ. ಕಕ್ಕಿಂಜೆ ನಿವಾಸಿ ಮಹಮ್ಮದ್ ಜಾಹೀರ್‌ (22) ಹಲ್ಲೆಗೊಳಗಾದ ಯುವಕ. ಜಾಹೀರ್‌...

ಮಂಗಳೂರು : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿ ಅರೆಸ್ಟ್

ಮಂಗಳೂರು : ಮುಲ್ಕಿಯ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ ಹೆಬ್ರಿ ಸಮೀಪದ ಮುದ್ರಾಡಿ ನಿವಾಸಿ ಯುವಕನೋರ್ವನನ್ನು ಮುಲ್ಕಿ ಪೊಲೀಸರು ಬಂಧಿಸಿದ್ದಾರೆ. ಅಶ್ವತ್ ಶೆಟ್ಟಿಗಾರ್ (22) ಬಂಧಿತ ಆರೋಪಿಯಾಗಿದ್ದಾನೆ. ಆರೋಪಿ ಅಶ್ವತ್ ಸಾಮಾಜಿಕ ಜಾಲತಾಣದಲ್ಲಿ...

ಕಮಲ ತೆಕ್ಕೆಗೆ ಪೈಲ್ವಾನ್ ಬಲ..!?? ಎಲ್ಲರ ಚಿತ್ತ ಮಧ್ಯಾಹ್ನದ ಸುದ್ದಿಗೋಷ್ಠಿಯತ್ತ..!

ಸ್ಯಾಂಡಲ್‌ವುಡ್‌ ನಟ ಕಿಚ್ಚ ಸುದೀಪ್‌ ಅವರು ಬಿಜೆಪಿಗೆ ಸೇರುತ್ತಾರೆ ಅಂತ ಹೇಳಲಾಗುತ್ತಿದೆ. ನಟ ಸುದೀಪ್ ಬಿಜೆಪಿ ಸೇರುವ ಇಂದು (ಬುಧವಾರ) ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಶೋಕ್ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿ ನಡೆಸಲಿದೆ ಅಂತ...

ಮಂಗಳೂರು: 65ವರ್ಷದ ವೃದ್ಧನಿಂದ ಬುದ್ದಿಮಾಂದ್ಯೆಯ ಅತ್ಯಾಚಾರ ಆರೋಪ

ಮಂಗಳೂರು: ಸುರತ್ಕಲ್ ಸಮೀಪದ ಪ್ರದೇಶವೊಂದರ ಬುದ್ಧಿಮಾಂದ್ಯೆಯನ್ನು ಅತ್ಯಾಚಾರಗೈದ ಆರೋಪದಲ್ಲಿ ನಗರದ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ರಾಜ್‌ಭಟ್(65) ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಸೂರಿಂಜೆ ಮೂಲದ ಆರೋಪಿ ರಾಜ್‌ಭಟ್ ಬ್ರೋಕರ್ ಕೆಲಸ ಮಾಡಿಕೊಂಡಿದ್ದು, ಚೇಳಾಯಾರು...

ಮತದಾರರನ್ನು ಧರ್ಮಸ್ಥಳ ಪ್ರವಾಸಕ್ಕೆ ಕರೆದೊಯ್ದಿದ್ದ 4 ಬಸ್‌ ಸೀಝ್‌

ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮತದಾರರನ್ನು ಸೆಳೆಯಲು ನಾನಾ ತಂತ್ರಗಳನ್ನು ಹೆಣೆಯಲಾಗುತ್ತಿದೆ. ಇದೇ ವೇಳೆ ಜೆಡಿಎಸ್ ವತಿಯಿಂದ ಆಯೋಜಿಸಲಾದ ಎನ್ನಲಾಗುತ್ತಿರುವ ಪ್ರವಾಸಿ ಬಸ್ಸುಗಳನ್ನು ಸೀಝ್ ಮಾಡಿದ ಘಟನೆ ನಡೆದಿದೆ. ಮತದಾರರಿಗೆ ಮತ್ತು ಮುಖಂಡರಿಗೆ ಧರ್ಮಸ್ಥಳ...

ಥೈರಾಯ್ಡ್ ಸಮಸ್ಯೆಗೆ ಹರ್ಬಲ್ ಚಹಾದಲ್ಲಿದೆ ಪರಿಹಾರ..!

ಸಾಮಾನ್ಯವಾಗಿ ಬಹುತೇಕರು ಹಾಲು ಮತ್ತು ಸಕ್ಕರೆ ನ ಬೆರೆಸಿದ ಚಹಾವನ್ನು ಕುಡಿಯಲು ಇಷ್ಟಪಡುತ್ತಾರೆ. ಆದರೆ ಇದು ಹೆಚ್ಚಿನ ಪ್ರಮಾಣದ ಕೆಫೀನ್ ಅನ್ನು ಹೊಂದಿರುವುದರಿಂದ ಇದು ಆರೋಗ್ಯಕರ ಪಾನೀಯವಲ್ಲ. ಚಹಾ ಅಧಿಕ ರಕ್ತದೊತ್ತಡ ಮತ್ತು...

ಬಂಟ್ವಾಳ: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಹಣ ವಂಚನೆ

ಬಂಟ್ವಾಳ: ಮಹಿಳೆಯೊಬ್ಬರಿಗೆ  ಬಲ್ಗೇರಿಯಾದಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ 6.30 ಲಕ್ಷ ಮೊತ್ತ ಪಡೆದು ವಂಚಿಸಿದ ಘಟನೆ ನಡೆದಿದೆ. ಮಂಗಳೂರು ಬಿಜೈ ಹೊಸ ರಸ್ತೆ 2ನೇ ಅಡ್ಡ ರಸ್ತೆ ನಿವಾಸಿ ವಿ.ಆರ್‌. ಸುಧೀರ್‌ ರಾವ್‌ ವಂಚಿಸಿದ...

“ಪಫರ್” ಹೆಸರಿನ ಮೀನು ಸೇವಿಸಿ ಮಹಿಳೆ ಸಾವು; ಕೋಮಾದಲ್ಲಿ ಆಕೆಯ ಪತಿ

"ಪಫರ್" ಹೆಸರಿನ ಮೀನು ಸೇವಿಸಿ ಮಹಿಳೆಯೊಬ್ಬರು ಸಾವನಪ್ಪಿದ್ದು, ಆಕೆಯ ಪತಿ ಕೋಮಾ ಸ್ಥಿತಿ ತಲುಪಿದ ಘಟನೆ ಮಲೇಷ್ಯಾದಲ್ಲಿ ನಡೆದಿದೆ. ಮಲೇಷ್ಯಾದ ಜೋಹೋರ್ ನಿವಾಸಿ ಲಿಮ್ ಸಿವ್ ಗುವಾನ್ (83) ಎಂಬ ಮೃತಪಟ್ಟ ಮಹಿಳೆ. ವೃದ್ಧ...

ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್...

ವಿಟ್ಲ: ಪಶ್ಚಿಮ ವಲಯದ ಪೊಲೀಸ್ ಮಹಾ ನಿರೀಕ್ಷಕ (ಐಜಿಪಿ) ಡಾ. ಚಂದ್ರಗುಪ್ತರವರು ವಿಟ್ಲ ಪೊಲೀಸ್ ಠಾಣೆಗೆ ಭೇಟಿ ನೀಡಿದರು. ಸರಕಾರಿ ಗೌರವಗಳೊಂದಿಗೆ ಠಾಣೆಗೆ ಸ್ವಾಗತಿಸಲಾಯಿತು. ಬಳಿಕ ವಿಟ್ಲ ಪರಿಸರದಲ್ಲಿ ನಡೆಯುತ್ತಿರುವ ಕಾರ್ಯ ಚಟುವಟಿಕೆ ಹಾಗೂ...

ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ

ಸುಳ್ಯ: ಹೆಬ್ಬಾವಿನೊಂದಿಗೆ ಕದನಕ್ಕೆ ಇಳಿದ ಕಾಳಿಂಗ ಸರ್ಪವೊಂದು ಹೆಬ್ಬಾವನ್ನೆ ನುಂಗಿದ ಘಟನೆ ಉಬರಡ್ಕ ಮಿತ್ತೂರು ಗ್ರಾಮದ ಪಾಲಡ್ಕದಲ್ಲಿ ನಡೆದಿದೆ. ಪಾಲಡ್ಕ ನಿವಾಸಿಯೋರ್ವರು ಸಂಜೆ ತೋಟಕ್ಕೆ ತೆರಳಿದ್ದ ಸಂದರ್ಭ ಕಾಳಿಂಗ ಸರ್ಪವೊಂದು ಹೆಬ್ಬಾವನ್ನು ನುಂಗುವ ದೃಶ್ಯವೊಂದು...
error: Content is protected !!