Friday, November 13, 2026
spot_imgspot_img
spot_imgspot_img
Home Tags Vtv vitla

Tag: vtv vitla

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ಮೃತ್ಯು

ಬೆಂಗಳೂರು: ಹೊಸಕೆರೆಹಳ್ಳಿ ನೈಸ್ ರಸ್ತೆ ಟೋಲ್ ಬಳಿ ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಮಹಿಳಾ ಟೆಕ್ಕಿ ಮೃತಪಟ್ಟಿದ್ದಾರೆ. ಸುಲೋಚನ ಮೃತ ದುರ್ದೈವಿ. ಆನಂದ್ ಮತ್ತು ಸುಲೋಚನ ಕೋರಮಂಗಲದ ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಎಂಜಿನಿಯರ್ ಆಗಿದ್ದರು. ಆನಂದ್...

ಕೇರಳ : ಗರ್ಭಿಣಿ ಮಹಿಳೆ ಆತ್ಮಹತ್ಯೆ ಪ್ರಕರಣ; ಪತಿ ಮತ್ತು ಅತ್ತೆಯನ್ನು ಬಂಧಿಸಿದ ಪೊಲೀಸರು

ಕೇರಳ : ಕೋಝಿಕ್ಕೋಡ್ ನಲ್ಲಿ ಗರ್ಭಿಣಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಪತಿ ಮತ್ತು ಅತ್ತೆಯನ್ನು ಪೊಲೀಸರು ಬಂಧಿಸಿದ್ದಾರೆ. ನಾದಪುರಂ ಡಿವೈಎಸ್ಪಿ ನೇತೃತ್ವದ ತಂಡ ಆಕೆಯ ಪತಿ ಜಮ್ಶೀ ರ್ ಮತ್ತು ಅತ್ತೆ ನಫೀಸಾ ಅವರನ್ನು...

ಪುತ್ತೂರು: ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಚಾಲನೆ..! ಚಿನ್ನಾಭರಣ ಖರೀದಿ ಮೇಲೆ ಭಾರೀ...

ಪುತ್ತೂರು: ಜಿಎಲ್ ಶಾಪಿಂಗ್ ಹಬ್ಬ ವರುಷದ ಹರುಷಕ್ಕೆ ಏ. 3ರಂದು ಚಾಲನೆ ನೀಡಲಾಯಿತು. ಏ. 9 ರವರೆಗೆ ನಡೆಯಲಿರುವ ಈ ಹಬ್ಬ, ಜಿಎಲ್ ಆಚಾರ್ಯ ಜ್ಯುವೆಲ್ಲರ್ಸ್‌ನ ‌ಎಲ್ಲಾ ಶಾಖೆಗಳಲ್ಲೂ ನಡೆಯಲಿದೆ. ಚಿನ್ನಾಭರಣ ಖರೀದಿಗೆ ಪ್ರತಿ...

ಪುತ್ತೂರು: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ…!!

ಪುತ್ತೂರು: ಕೆಲಸಕ್ಕೆಂದು ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಚಿಕ್ಕಮುಡ್ನೂ ರು ಗ್ರಾಮದ ಗುತ್ತಿಕಲ್ಲ್ ಎಂಬಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮೃತ ವ್ಯಕ್ತಿಯನ್ನು ಚಿಕ್ಕಮುಡ್ನೂರು ಗ್ರಾಮದ ಪುಳುವಾರು ನಿವಾಸಿಯ ಶಿವಪ್ಪ ಗೌಡ(45) ಎನ್ನಲಾಗಿದೆ. ಶಿವಪ್ಪ ಗೌಡರವರು ಮಾ.17ಕ್ಕೆ...

ವಿಟ್ಲ ಗುಡ್ಡಕ್ಕೆ ಹತ್ತಿದ ಬೆಂಕಿ; ಮುಂದುವರಿದ ಕಾರ್ಯಾಚರಣೆ…!

ವಿಟ್ಲ: ಕಲ್ಲಕಟ್ಟ ಚಂದಳಿಕೆ ಬಳಿ ಗುಡ್ಡೆಯೊಂದರಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಸ್ಥಳೀಯರು ಆಗಮಿಸಿ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು. ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಬೆಂಕಿ...

ಕ್ರಿಕೆಟ್‌ ಕ್ರೀಡಾಂಗಣದಲ್ಲಿ ದೈವದ ವೇಷ ಧರಿಸಿದ ಅಭಿಮಾನಿ; ತೀವ್ರ ಆಕ್ರೋಶ

ನಿನ್ನೆ ನಡೆದ ಕ್ರಿಕೆಟ್‌ ಪಂದ್ಯಾಟದಲ್ಲಿ ಆರ್‌ಸಿಬಿ ಫ್ಯಾನ್‌ಯೋರ್ವರು ಪಂಜುರ್ಲಿ ದೈವದ ವೇಷ-ಭೂಷಣ ಧರಿಸಿಕೊಂಡು ಪಂದ್ಯ ನೋಡುತ್ತಾ ಎಂಜಾಯ್ ಮಾಡುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದೆ. ಈ ಫೋಟೋವನ್ನು ಆರ್‌ಸಿಬಿ ಟ್ವಿಟ್ಟರ್ ಖಾತೆಯೂ...

ನೆಲ್ಯಾಡಿ : ರಸ್ತೆ ಬದಿ ಮಲಗಿದ್ದ ವೃದ್ದನ ಮೇಲೆ ಲಾರಿ ಹರಿದು ಸ್ಥಳದಲ್ಲೇ ಮೃತ್ಯು

ನೆಲ್ಯಾಡಿ: ರಸ್ತೆ ಬದಿ ಮಲಗಿದ್ದ ವೃದ್ಧರೋರ್ವರ ಮೇಲೆ ಲಾರಿ ಹರಿದು ಆತ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯದಲ್ಲಿ ನಡೆದಿದೆ. ಮೂಲತ: ಕೇರಳ ನಿವಾಸಿ ಪೊನ್ನಪ್ಪನ್ ಮೃತಪಟ್ಟ ದುರ್ದೈವಿ....

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ವಂಚನೆ; ಆರೋಪಿ ಅರೆಸ್ಟ್

ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಮೆಡಿಕಲ್ ಸೀಟು ಕೊಡಿಸುವುದಾಗಿ ಹೇಳಿ ವಂಚಿಸಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ನೋಯ್ಡಾ ಮೂಲದ ಇಫ್ತಿಕಾರ್ ಎನ್ನಲಾಗಿದೆ. ಬೀದರ್‍ ಮೂಲದ ಶಶಿಕಾಂತ್ ದೀಕ್ಷಿತ್ ಎಂಬವರು ತನ್ನಿಂದ...

ಬೆಳ್ತಂಗಡಿ: ವ್ಯಕ್ತಿಯೊಬ್ಬರನ್ನು ಕಟ್ಟಿ ಹಾಕಿ ಬೆದರಿಸಿ ಗೂಗಲ್ ಪೇ ಮೂಲಕ ಹಣ ವರ್ಗಾವಣೆ –...

ಬೆಳ್ತಂಗಡಿ : ಪರಿಚಯಸ್ಥರೇ ಸೇರಿಕೊಂಡು ವ್ಯಕ್ತಿಯೊಬ್ಬರನ್ನು ಕಟ್ಟಿ ಹಾಕಿ ಬೆದರಿಸಿ ‘ಗೂಗಲ್ ಪೇ’ ಮೂಲಕ ಹಣವರ್ಗಾಯಿಸಿಕೊಂಡಿದ್ದಲ್ಲದೇ, ಮನೆಯಂಗಳದಲ್ಲಿದ್ದ ದ್ವಿಚಕ್ರ ವಾಹನವನ್ನು ಕದ್ದೊಯ್ದ ಘಟನೆ ಪಡಂಗಡಿಯಲ್ಲಿ ನಡೆದಿದೆ. ಮನೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ರಿಯಾಜ್...

ವಿಟ್ಲ : “ಕಲಾತಪಸ್ವಿ ಕೋಚಿಂಗ್ ಸೆಂಟರ್” ಉದ್ಘಾಟನಾ ಸಮಾರಂಭ

ವಿಟ್ಲ : ಕಳೆದ ಹತ್ತು ತಿಂಗಳ ಹಿಂದೆ ಆರಂಭವಾಗಿ, ಒಂದಲ್ಲ ಒಂದು ಕಾರ್ಯಚಟುವಟಿಕೆಯ ಮೂಲಕ ಅನೇಕ ಕಲಾಭಿಮಾನಿಗಳ ಮನಸ್ಸನ್ನು ಗೆಲ್ಲಲು ಯಶಸ್ವಿಯಾಗಿರುವ "ಕಲಾ ತಪಸ್ವಿ ಸಾಂಸ್ಕೃತಿಕ ತಂಡ "ಇದೀಗ ತನ್ನ ಹೊಸ ಯೋಜನೆಯನ್ನು...
error: Content is protected !!